ಅನ್ವರ್ ಮಾಣಿಪ್ಪಾಡಿ ತಮ್ಮ ಹೇಳಿಕೆ ಬದಲಿಸಿರುವ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
ಮಾಜಿ ಅಧ್ಯಕ್ಷರ ಹೇಳಿಕೆ ವಿಡಿಯೋಗಳನ್ನು ಗಮನಿಸಿದ್ದೇನೆಅಭಿಷೇಕ್ ಜೊತೆಗಿನ ವಿಚ್ಚೇದನ ವದಂತಿ ಮಧ್ಯ ಮುಂಬೈ ಬೀದಿಗಳಲ್ಲಿ ಐಶ್ವರ್ಯ-ಸಲ್ಮಾನ್ ಖಾನ್ ಸುತ್ತಾಟ! ಪೋಟೋ ನೋಡಿ ಬೆಚ್ಚಿಬಿದ್ದ ಫ್ಯಾನ್ಸ್!!ನಿಮಗೆ ಕಡಿಮೆ ದರದಲ್ಲಿ ಚಿನ್ನ ಬೇಕೇ? ಇಲ್ಲಿ ಸಿಗುತ್ತೆ ಅಗ್ಗದ ಚಿನ್ನ.! ಖರೀದಿಸಲು ಯಾವ ನಿಯಮಗಳನ್ನು ಅನುಸರಿಸಬೇಕು ಗೊತ್ತೇ?ವಿಶ್ವದ ಅತ್ಯಂತ ಶಕ್ತಿಶಾಲಿ ತರಕಾರಿ...
ಈ ಪ್ರಕರಣದ ತನಿಖೆ ಮಾಡುವುದಾಗಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಿ. ನಂತರ ನಾವು ಆಲೋಚನೆ ಮಾಡುತ್ತೇವೆ. ನಾವಾಗಿ ಸಿಬಿಐ ತನಿಖೆಗೆ ನೀಡುವುದಿಲ್ಲ ಎಂದು ಬಿಜೆಪಿ ಅವರಿಗೆ ಗೊತ್ತಿದೆ ಹೀಗಾಗಿ ಅವರು ಸಿಬಿಐ ತನಿಖೆಗೆ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ನನಗೆ ಆಫರ್ ಕೊಟ್ಟಿದ್ದಾರೆ ಎಂಬ ಅನ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ,"ಈ ವಿಚಾರವನ್ನು ಮೊದಲೇ ಹೇಳಬೇಕಿತ್ತು.ಯಾರೆಲ್ಲಾ ಆಫರ್ ಕೊಟ್ಟಿದ್ದರು ಎಂದು ಆಗ ಹೇಳದೆ, ಈಗ ಹೇಳಿದರೆ ಏನು ಪ್ರಯೋಜನ? ಅಧಿಕಾರ ಇದ್ದಾಗ ಏನು ಹೇಳುತ್ತೇವೆ ಎಂಬುದು ಮುಖ್ಯ" ಎಂದು ಡಿಕೆಶಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮಕರ ಸಂಕ್ರಾಂತಿಗೆ ಪ್ರತಿ ಮನೆ ಯಜಮಾನನ ಖಾತೆಗೆ ಸಾವಿರ ರೂಪಾಯಿ ವರ್ಗಾವಣೆ ಮಾಡಲಿರುವ ರಾಜ್ಯ ಸರ್ಕಾರ !ಅಗಲಿ 20 ವರ್ಷಗಳಾದ್ರೂ ಅಭಿಮಾನಿಗಳ ಮನದಲ್ಲಿ ಜೀವಂತ..
Anwar Manippady Statement Anwar Manippady Latest Statement DKS DK Shivakumar DK Shivakumar Statement Political News Political Latest News Latest News Political ಅನ್ವರ್ ಮಾಣಿಪ್ಪಾಡಿ ಅನ್ವರ್ ಮಾಣಿಪ್ಪಾಡಿ ಹೇಳಿಕೆ ಡಿಕೆಶಿ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಹೇಳಿಕೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ.. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
और पढो »
2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಗಾಂಧಿ ಭಾರತ ಕಾರ್ಯಕ್ರಮ ಮುನ್ನುಡಿ ಬರೆಯಬೇಕು: ಡಿಸಿಎಂ ಡಿಕೆ ಶಿವಕುಮಾರ್ಬೆಳಗಾವಿ: 2028ಕ್ಕೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಗಾಂಧಿ ಭಾರತ ಕಾರ್ಯಕ್ರಮ ಮುನ್ನುಡಿಯಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »
ಶ್ರೀವೈಷ್ಣವರನ್ನು ಕರ್ನಾಟಕದ ಜಾತಿಪಟ್ಟಿಗೆ ಸೇರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ಧರ್ಮ ಯಾವುದಾದರೂ ತತ್ವ ಒಂದೇ. ನಾಮ ನೂರಾದರೂ ದೈವ ಒಂದೇ. ಪೂಜೆ ಯಾವುದಾದರೂ ಭಕ್ತಿ ಒಂದೆ. ಕರ್ಮ ಯಾವುದಾದರೂ ನಿಷ್ಠೆ ಒಂದೆ. ದೇವನೊಬ್ಬ ನಾಮ ಹಲವು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
और पढो »
ಮಾಧ್ಯಮಗಳ ಮುಂದಿನ ಚರ್ಚೆಯಿಂದ ರಾಜಕೀಯ ನಡೆಯುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಕೇಳಿದಾಗ, ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿಯವರು ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ.
और पढो »
ಸಾಧನೆ ಮತ್ತು ಆದರ್ಶಕ್ಕೆ ಮತ್ತೊಂದು ಹೆಸರು ಎಸ್.ಎಂ ಕೃಷ್ಣ : ಡಿಸಿಎಂ ಡಿ.ಕೆ. ಶಿವಕುಮಾರ್ಕೊನೆಯ ನಾಲ್ಕೈದು ತಿಂಗಳು ಆರೋಗ್ಯ ಹದಗೆಟ್ಟಿದ್ದು ಬಿಟ್ಟರೆ, ಪ್ರತಿನಿತ್ಯ ಕೃಷ್ಣ ಅವರು ಲವಲವಿಕೆಯಿಂದ ಬದುಕಿದ್ದರು. ಅವರ ಉಡುಪು, ಜೀವನ ಶೈಲಿ, ರಾಜಕಾರಣ ಎಲ್ಲವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಅವರದ್ದು ಆಕರ್ಷಣೀಯ ವ್ಯಕ್ತಿತ್ವ.
और पढो »
ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಸಾಯುವವರೆಗೂ ಇರುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್ನನ್ನ ಗುರುಗಳು ನನಗೆ ಒಂದು ಮಾತು ಹೇಳಿಕೊಟ್ಟಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದ ವಿಶ್ವಕ್ಕೆ ಶಾಂತಿ ನೆಲೆಸಲಿ ಎಂದು ಹೇಳಿದ್ದಾರೆ. ನಾವು ಬಡವರಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು.
और पढो »