Virat Kohli: ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ.. ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮ್ಯಾನ್!!‌

Srh Vs Rcb समाचार

Virat Kohli: ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ.. ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮ್ಯಾನ್!!‌
Srh Vs Rcb Live Scoreವಿರಾಟ್ ಕೊಹ್ಲಿ ದಾಖಲೆಆರ್​ಸಿಬಿ Vs ಎಸ್​ಆರ್​ಎಚ್
  • 📰 Zee News
  • ⏱ Reading Time:
  • 32 sec. here
  • 42 min. at publisher
  • 📊 Quality Score:
  • News: 156%
  • Publisher: 63%

Virat Kohli Record: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಲೀಗ್‌ನ 41 ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 21 ರನ್ ಗಳಿಸಿ 10 ನೇ ಸೀಸನ್‌ಗೆ 400 ರನ್ ದಾಟುವ ಮೂಲಕ ಇತಿಹಾಸ ನಿರ್ಮಿಸಿದರು.

ವಿರಾಟ್ ಕೊಹ್ಲಿ ಐಪಿಎಲ್ ಕ್ರಿಕೆಟ್‌ನ ಮೊದಲ ಅಧಿಕೃತ ಚೊಚ್ಚಲ ಪಂದ್ಯದಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿದ್ದಾರೆShani Vakri 2024ಮದ್ಯದ ದೊರೆ ವಿಜಯ್ ಮಲ್ಯ ಮಗಳು ಯಾರು ಗೊತ್ತಾ! ಅಂದದಲ್ಲಿ ಬಾಲಿವುಡ್ ನಟಿಯರಿಗೆ ಸೆಡ್ಡು ಹೊಡೆಯೋವಷ್ಟು ಬ್ಯೂಟಿ ಈಕೆShreerastu Shubhamastu Serial: ಶ್ರೀರಸ್ತು ಶುಭಮಸ್ತು ಖ್ಯಾತಿಯ ನಟ ಮಾಧವ್ ಅವರ ಹೆಂಡತಿ, ಮಗ ಇವರೇ!! ಪತ್ನಿ ಫೇಮಸ್‌ ಸೆಲೆಬ್ರಿಟಿ!ಮಧುಮೇಹ ನಿಯಂತ್ರಣಕ್ಕೆ ಈ ಪುಟ್ಟ ಹಣ್ಣು ಸಾಕು ! ಯಾವ ಹೊತ್ತಾಲ್ಲಾದರೂ ಸರಿ ದಿನಕ್ಕೊಮ್ಮೆ ಸೇವಿಸಿ...

ಆದರೆ, ಇಂದು ವಿರಾಟ್ ಕೊಹ್ಲಿ ಆಡಿದ್ದು 246ನೇ ಐಪಿಎಲ್ ಪಂದ್ಯ. ಅವರು 4 ಐಪಿಎಲ್ ಪಂದ್ಯಗಳಲ್ಲಿ ಆಡಿರಲಿಲ್ಲ. ಈ ಋತುವಿನಲ್ಲಿ ಇದುವರೆಗೆ RCB 8 ಪಂದ್ಯಗಳನ್ನು ಆಡಿದೆ ಮತ್ತು ಕೇವಲ ಒಂದು ಪಂದ್ಯವನ್ನು ಗೆದ್ದಿದೆ. ಈ 8 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕ್ರಮವಾಗಿ 21, 77, 83*, 22, 113*, 3, 42, 18 ರನ್ ಗಳಿಸಿ ಒಟ್ಟು 379 ರನ್ ಗಳಿಸಿ ಆರೆಂಜ್ ಕ್ಯಾಪ್ ಪಡೆದರು. Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ.. ಸಚಿನ್ ತೆಂಡೂಲ್ಕರ್ ಎಷ್ಟು ಸಾವಿರ ಕೋಟಿ ಆಸ್ತಿಗೆ ಒಡೆಯ ಗೊತ್ತಾ?

ಈ ಋತುವಿನ 9ನೇ ಪಂದ್ಯದಲ್ಲಿ ಆಡುತ್ತಿರುವ ಅವರು ಐಪಿಎಲ್ ಕ್ರಿಕೆಟ್‌ನಲ್ಲಿ 53ನೇ ಅರ್ಧಶತಕ ಗಳಿಸಿದ್ದಾರೆ. ಅಲ್ಲದೆ, ಟಿ20 ಕ್ರಿಕೆಟ್‌ನಲ್ಲಿ 94ನೇ ಅರ್ಧಶತಕ ದಾಖಲಿಸಿದ್ದಾರೆ. ಅಲ್ಲದೇ ವಿರಾಟ್ ಕೊಹ್ಲಿ ಆರ್‌ಸಿಬಿ ಪರ ಆರಂಭಿಕರಾಗಿ 4000 ರನ್ ಗಳಿಸಿದ ದಾಖಲೆ ಬರೆದಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Srh Vs Rcb Live Score ವಿರಾಟ್ ಕೊಹ್ಲಿ ದಾಖಲೆ ಆರ್​ಸಿಬಿ Vs ಎಸ್​ಆರ್​ಎಚ್ ವಿರಾಟ್ ಕೊಹ್ಲಿ 10 ಬಾರಿ 400 ರನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್​ರೈಸರ್ಸ್ ಹೈದರಾಬಾದ್ ಐಪಿಎಲ್ 2024 Srh Vs Rcb Live Score Updates Srh Vs Rcb Live Updates Srh Vs Rcb Ipl 2024 Srh Vs Rcb Ipl 2024 Score Srh Vs Rcb Live Score Ipl 2024 Srh Vs Rcb Score Srh Vs Rcb Streaming Srh Vs Rcb Highlights Sunrisers Hyderabad Vs Royal Challengers Bengaluru Sunrisers Hyderabad Vs Royal Challengers Bengaluru Sunrisers Hyderabad Vs Royal Challengers Bengaluru Ipl Live Score Ipl Live Score Today Cricket Cricket Scores IPL 2024 Point Table Abhishek Sharma Aiden Markram Faf Du Plessis Heinrich Klassen Hyderabad IPL 2024 IPL 41St Match Indian Premier League 2024 Jaydev Unadkat Pat Cummins RCB 250Th IPL Match Rajat Patidar Royal Challengers Bengaluru SRH Vs RCB Sunrisers Hyderabad T Natarajan Virat Kohli

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
और पढो »

World Heritage Day : ಜೈಪುರದ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆ ಅನಾವರಣWorld Heritage Day : ಜೈಪುರದ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿಯ ಮೇಣದ ಪ್ರತಿಮೆ ಅನಾವರಣVirat Kohli statue : ವಿಶ್ವ ಪರಂಪರೆಯ ದಿನದಂದು ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.
और पढो »

Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!IPL 2024: KKR ತಂಡ ಬಿಡುಗಡೆಗೊಳಿಸಿರುವ ಹೊಸ ವಿಡಿಯೋದಲ್ಲಿ ರಿಂಕು ಸಿಂಗ್ ವಿರಾಟ್ ಕೊಹ್ಲಿ ಜೊತೆಗೆ ಮಾತನಾಡುತ್ತಿರುವುದನ್ನು ನೀವು ನೋಡಬಹುದು.
और पढो »

ಅಂಪೈರ್ ಜೊತೆ ಕೋಪಗೊಂಡು ನೆಲಕ್ಕೆ ಬ್ಯಾಟ್ ಬಡಿದ ಕೊಹ್ಲಿ! ತಾಳ್ಮೆ ಕಳೆದುಕೊಂಡ ವಿರಾಟ್ ವಿಡಿಯೋ ನೋಡಿಅಂಪೈರ್ ಜೊತೆ ಕೋಪಗೊಂಡು ನೆಲಕ್ಕೆ ಬ್ಯಾಟ್ ಬಡಿದ ಕೊಹ್ಲಿ! ತಾಳ್ಮೆ ಕಳೆದುಕೊಂಡ ವಿರಾಟ್ ವಿಡಿಯೋ ನೋಡಿKKR vs RCB IPL 2024: ಆರೆಂಜ್ ಕ್ಯಾಪ್ ಹೋಲ್ಡರ್ ಲೆಜೆಂಡ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ಪ್ರಯತ್ನ ಮಾಡಿದರು. ಆದರೆ ಬ್ಯಾಟಿಂಗ್ ವೇಳೆ ವಿರಾಟ್ ಕೋಪಗೊಂಡಿತ್ತು ಕಂಡುಬಂತು.
और पढो »

IPL 2024 KKR vs RCB: ಎದೆತಟ್ಟಿ ಹೇಳುವೆ Virat Kohli ವಿಕೆಟ್ ಗೆ ಅಂಪೈರ್ ತಪ್ಪು ನಿರ್ಣಯವೇ ಕಾರಣIPL 2024 KKR vs RCB: ಎದೆತಟ್ಟಿ ಹೇಳುವೆ Virat Kohli ವಿಕೆಟ್ ಗೆ ಅಂಪೈರ್ ತಪ್ಪು ನಿರ್ಣಯವೇ ಕಾರಣIPL 2024 Virat Kohli Controversial Wicket: ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಬಗ್ಗೆ ಭಾರತದ ಮಾಜಿ ಬ್ಯಾಟ್ಸ್‌ಮನ್ ನವಜೋತ್ ಸಿಂಗ್ ಸಿಧು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
और पढो »

IPL 2024 RR vs MI: Yujvendra Chahal ವಿಶಿಷ್ಟ ದ್ವೀಶತಕ, ಇದುವರೆಗೂ ಈ ಸಾಧನೆ ಯಾರೂ ಮಾಡಿಲ್ಲ!IPL 2024 RR vs MI: Yujvendra Chahal ವಿಶಿಷ್ಟ ದ್ವೀಶತಕ, ಇದುವರೆಗೂ ಈ ಸಾಧನೆ ಯಾರೂ ಮಾಡಿಲ್ಲ!IPL 2024: RR vs MI ಪಂದ್ಯದಲ್ಲಿ ರಾಜಸ್ಥಾನ್ ತಂಡದ ಪರ ಆಡುತ್ತಿರುವ ಯಜುವೇಂದ್ರ ಚಾಹಲ್ ಒಂದು ಹೊಸ ಇತಿಹಾಸ ಬರೆದಿದ್ದಾರೆ.
और पढो »



Render Time: 2025-02-13 20:53:11