ನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ.. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ
ಉಪಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗುತ್ತಿದ್ದು, ಮಹಾರಾಷ್ಟ್ರದ ಚುನಾವಣೋತ್ತರ ಸಮೀಕ್ಷೆ ಕುರಿತು ಬಗ್ಗೆ ಕೇಳಿದಾಗ,"ನಾವು ಅಲ್ಲಿಯೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸವಿದೆ. ನನಗೆ ಆ ರಾಜ್ಯದ ಬಗ್ಗೆ ಹೆಚ್ಚು ಚಿತ್ರಣವಿಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಸರಳ ಬಹುಮತ ಪಡೆದು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾನು ಕೂಡ ಪ್ರಚಾರಕ್ಕೆ ಹೋಗಿದ್ದೆ, ಆಗ ಕಾಂಗ್ರೆಸ್ ಪರ ಅಲೆ ಕಂಡಿತು. ಆದರೆ ಮತ ಪೆಟ್ಟಿಗೆಯಲ್ಲಿ ಏನಿದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಜಾರ್ಖಂಡ್ ಬಗ್ಗೆ ಗೊತ್ತಿಲ್ಲ" ಎಂದು ಹೇಳಿದರು.
"ನಾನು 15-20 ವರ್ಷಗಳ ಹಿಂದೆ ಬ್ಯಾಂಕಾಕಿಗೆ ಹೋಗಿದ್ದ ವೇಳೆ ಗಮನಿಸಿದಂತೆ ಅಲ್ಲಿನ ಯುವಕರಿಗಿಂತ ನಮ್ಮ ಕರಾವಳಿಯ ಹುಡುಗರು ಹೆಚ್ಚು ಕ್ರಿಯಾಶೀಲವಾಗಿದ್ದಾರೆ. ಇಲ್ಲಿ ಅಂತರರಾಷ್ಟೀಯ ಮಟ್ಟದ ಅನುಕೂಲತೆ ನೀಡುವಂತಹ ವಾತಾವರಣ ಇದೆ. ಈ ಕಾರಣಕ್ಕಾಗಿ ಇಲ್ಲಿ ಉಳಿದುಕೊಂಡು ಅನುಕೂಲತೆಗಳನ್ನು ವೀಕ್ಷಣೆ ಮಾಡಿದೆ" ಎಂದರು.
ಡಿ.ಕೆ.ಶಿವಕುಮಾರ್ ಸುದ್ದಿ ಎಕ್ಸಿಟ್ ಪೋಲ್ 2024 Exit Polls 2024 Sanduru Exit Polls Channapattana Exit Polls D.K. Shivakumar
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ರಾಮನಗರದಿಂದ ಕುಮಾರಸ್ವಾಮಿ ಅವರು ಶಾಸಕರು, ಮುಖ್ಯಮಂತ್ರಿ, ಸಂಸದರಾಗಿದ್ದರು. ಅವರ ತಂದೆ ಅದೇ ಕ್ಷೇತ್ರದಿಂದ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿದ್ದರು. ಅವರು ಕ್ಷೇತ್ರದಲ್ಲಿ ಕೆಲಸ ಮಾಡಿದ್ದರೆ ನಿಖಿಲ್ ಏಕೆ ಸೋಲುತ್ತಿದ್ದರು? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
और पढो »
Bandipura Forest: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪರಿಸರವಾದಿಗಳ ಆಕ್ಷೇಪಸುಪ್ರೀಂಕೋರ್ಟ್ ಆದೇಶವಿದ್ದು, ಯಾರೂ ಏನು ಮಾಡಲಾಗಲ್ಲ. ಡಿ.ಕೆ.ಶಿವಕುಮಾರ್ ಹೇಳಿಕೆ ಕೊಟ್ಟರೂ, ಸರ್ಕಾರ ಪತ್ರ ಬರೆದರೂ ಯಾರೂ ತಲೆ ಕೆಡಿಕೊಳ್ಳಬೇಕಿಲ್ಲ, ಹೆದರಬೇಕಿಲ್ಲ ಎಂದು ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಕಿಡಿಕಾರಿದ್ದಾರೆ.
और पढो »
ನಮ್ಮ ವಂಶಕ್ಕೆ ಕಣ್ಣೀರು ಬಳುವಳಿಯಾಗಿ ಬಂದಿದೆ: ಡಿ.ಕೆ.ಶಿವಕುಮಾರ್ ವಿರುದ್ಧ ಎಚ್.ಡಿ.ದೇವೇಗೌಡ ಆಕ್ರೋಶ!ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತದೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ದೇವೇಗೌಡ ಹೇಳಿದರು.
और पढो »
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯದ್ದೇ ಗೆಲುವು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸರಾಜ್ಯದಲ್ಲಿ ಉಪಚುನಾವಣೆ ಭರಾಟೆ ಜೋರಾಗಿದೆ. ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರಿದೆ.
और पढो »
ವೆಂಟಿಲೇಟರ್ ಇಲ್ಲ, ನನ್ನ ಕೈ ಕೂಡ ನಡುಗುತ್ತಿಲ್ಲ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುಡುಗುಚನ್ನಪಟ್ಟಣ ಉಪಚುನಾವಣೆಯಲ್ಲಿ ಮೊಮ್ಮಗ ನಿಖಿಲ್ ಪರವಾಗಿ ಮತಯಾಚನೆ ಮಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಪರೋಕ್ಷವಾಗಿ ಸಿಪಿ ಯೋಗೇಶ್ವರ್ ವಿರುದ್ಧ ಆಕ್ರೋಶ ಹೊರಹಾಕಿ ಪಕ್ಷಾಂತರ ಮಾಡಿದ ಅವರನ್ನು ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ಮೆನ್ ಎಂದು ಟೀಕಿಸಿದರು.
और पढो »
ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್ಗೆ ಟಿಕೆಟ್: ಡಿ.ಕೆ.ಸುರೇಶ್HD Kumaraswamy: ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
और पढो »