ಉದುರುವುದಿಲ್ಲ, ಬೆಳ್ಳಗಾಗುವುದಿಲ್ಲ.. ಈ 5 ಬಗೆಯ ಬೀಜಗಳಿಂದ ಕೂದಲಿನ ಎಲ್ಲಾ ಸಮಸ್ಯೆಗೆ ಶಾಶ್ವತ ಪರಿಹಾರ!

Black Seeds For Hair Growth समाचार

ಉದುರುವುದಿಲ್ಲ, ಬೆಳ್ಳಗಾಗುವುದಿಲ್ಲ.. ಈ 5 ಬಗೆಯ ಬೀಜಗಳಿಂದ ಕೂದಲಿನ ಎಲ್ಲಾ ಸಮಸ್ಯೆಗೆ ಶಾಶ್ವತ ಪರಿಹಾರ!
ಬಿಳಿ ಕೂದಲುಬಿಳಿ ಕೂದಲು ಏಕೆ ಬರುತ್ತದೆಕೂದಲು ಬೆಳ್ಳಗಾಗುವುದನ್ನು ತಡೆಯಲು ಏನು ತಿನ್ನಬೇಕು
  • 📰 Zee News
  • ⏱ Reading Time:
  • 21 sec. here
  • 25 min. at publisher
  • 📊 Quality Score:
  • News: 92%
  • Publisher: 63%

black seeds for hair growth: 30-35 ವರ್ಷಗಳ ನಂತರ ಕೆಲವು ಕೂದಲು ಉದುರಿದರೆ, ಅದು ನೈಸರ್ಗಿಕ ಪ್ರಕ್ರಿಯೆ ಮತ್ತು ಚಿಂತಿಸಬೇಕಾಗಿಲ್ಲ. ಆದರೆ ಕೂದಲು ಉದುರುವುದು 20ರ ಹರೆಯದಲ್ಲಿ ಶುರುವಾದರೆ ಅದು ಚಿಂತೆಯ ವಿಷಯ.. ಈ ಅಕಾಲಿಕ ಕೂದಲು ಉದುರುವಿಕೆ ಹಲವು ಕಾರಣಗಳನ್ನು ಹೊಂದಿರಬಹುದು...

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿಯು ಕೂದಲಿನ ಮೇಲೆ ಕೆಟ್ಟ ಪರಿಣಾಮ ಬೀರುವಷ್ಟು ಕೆಟ್ಟದಾಗಿದೆ. ಆದರೆ ಅಕಾಲಿಕ ಕೂದಲು ಉದುರುವಿಕೆಯನ್ನು ತಡೆಯಲು ನೀವು ಬಳಸಬಹುದಾದ ಕೆಲವು ಕಪ್ಪು ಗಿಡಮೂಲಿಕೆ ಉತ್ಪನ್ನಗಳಿವೆ.ಗಂಡು ಹೆಣ್ಣು ಎಂಬ ಬೇಧವಿಲ್ಲದೆ ಎಲ್ಲರನ್ನೂ ಕಾಡುವ ಸಮಸ್ಯೆ ಕೂದಲು ಉದುರುವುದುFamily

ಇನ್ನು ಕೆಲವರಿಗೆ ಚಿಕ್ಕ ವಯಸ್ಸಿನಲ್ಲೇ ಕಾಲೇಜು, ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳನ್ನು ಈ ಸಮಸ್ಯೆ ಕಾಡುತ್ತಿದೆ. ಕೆಲವು ಜನರು ಕಪ್ಪು ಬಣ್ಣವನ್ನು ಹಚ್ಚಲು ಸಾಧ್ಯವಿಲ್ಲ.. ಅದಕ್ಕಾಗಿಯೇ ಇಂತಹ ಸಮಸ್ಯೆಗಳಿಗೆ ಮನೆಯಲ್ಲಿಯೇ ಶಾಶ್ವತ ಪರಿಹಾರ ನೀಡುವ ಸಲಹೆಗಳನ್ನು ಇದೀಗ ತಿಳಿದುಕೊಳ್ಳೋಣ.. ಕಪ್ಪು ಜೀರಿಗೆ: ಕರಿಜೀರಿಗೆ ನಿಮ್ಮ ಕೂದಲು ಸದಾ ಸ್ಟ್ರಾಂಗ್ ಆಗಿರುವಂತೆ ನೋಡಿಕೊಳ್ಳುತ್ತವೆ.. ಅಲ್ಲದೇ ಇದರಿಂದ ಕೂದಲು ಉದುರುವುದು ನಿಲ್ಲುತ್ತದೆ. ಇದು ಕೂದಲು ಕಿರುಚೀಲಗಳಿಗೆ ಬಲವನ್ನು ನೀಡುತ್ತದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬಿಳಿ ಕೂದಲು ಬಿಳಿ ಕೂದಲು ಏಕೆ ಬರುತ್ತದೆ ಕೂದಲು ಬೆಳ್ಳಗಾಗುವುದನ್ನು ತಡೆಯಲು ಏನು ತಿನ್ನಬೇಕು ಬಿಳಿ ಕೂದಲು ಹೋಗಲಾಡಿಸುವುದು ಹೇಗೆ ಕೂದಲನ್ನು ಕಪ್ಪಾಗಿಸುವ ವಿಟಮಿನ್ Black Kalonji For Hair Chia Seeds For Hair Growth Hair Fall Problem Grey Hair Problems White Hair White Hair Problems Can You Reverse Gray Hair What Kind Of Deficiency Causes Gray Hair? Foods For Black Hairs Safed Baal White Hair White Hair Solution White Hair Causes How To Get Rid Of White Hair At Young Age How To Get Rid Of White Hair At Young Age Naturall How To Prevent White Hair From Spreading How To Remove White Hair Naturally How To Remove White Hair Permanently

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್Sadabahar For Diabetes :ಎಲ್ಲಾ ಔಷಧಗಳ ಹೊರತಾಗಿ, ಕೊಲೆಸ್ಟ್ರಾಲ್ ಮತ್ತು ಮಧುಮೇಹವನ್ನು ನಿಯಂತ್ರಿಸಲು ಈ ಹೂವು ಮತ್ತು ಅದರ ಎಲೆಯೇ ಸಾಕು.
और पढो »

ಈ ಬಜೆಟ್ ನಲ್ಲಿ PPF-ಸುಕನ್ಯ ಸಮೃದ್ದಿ ಯೋಜನೆ ಹೂಡಿಕೆದಾರರಿಗೆ ಆಗುವುದು ಭಾರೀ ಲಾಭ ! ಸರ್ಕಾರ ನೀಡಲಿದೆ ಬಹುದೊಡ್ಡ ಸುದ್ದಿಈ ಬಜೆಟ್ ನಲ್ಲಿ PPF-ಸುಕನ್ಯ ಸಮೃದ್ದಿ ಯೋಜನೆ ಹೂಡಿಕೆದಾರರಿಗೆ ಆಗುವುದು ಭಾರೀ ಲಾಭ ! ಸರ್ಕಾರ ನೀಡಲಿದೆ ಬಹುದೊಡ್ಡ ಸುದ್ದಿSmall Saving Scheme Interest Rate:ಈ ಹಿಂದೆ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕ ಅವಧಿಯಲ್ಲಿ ಬಡ್ಡಿ ದರವನ್ನು ಅದೇ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿತ್ತು.ಆದರೆ, ಈ ಬಾರಿ ಸಣ್ಣ ಹೂಡಿಕೆದಾರರಿಗೆ ಸರ್ಕಾರ ಪರಿಹಾರ ನೀಡಬಹುದು ಎನ್ನಲಾಗಿದೆ.
और पढो »

ಮೊಸರಿಗೆ ಈ ತರಕಾರಿ ರಸ ಬೆರೆಸಿ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು!ಮೊಸರಿಗೆ ಈ ತರಕಾರಿ ರಸ ಬೆರೆಸಿ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು!ಬಿಳಿ ಕೂದಲು ಬಹುತೇಕರು ಎದುರಿಸುತ್ತಿರುವ ಸಮಸ್ಯೆ.ಬಿಳಿ ಕೂದಲು ಹುಟ್ಟಿಕೊಳ್ಳಲು ಕಾರಣ ಹಲವಿರಬಹುದು. ಆದರೆ ಸರಿಯಾದ ರೀತಿಯಲ್ಲಿ ಮನೆ ಮದ್ದು ಅನುಸರಿಸಿದರೆ ಸಮಸ್ಯೆಗೆ ಶಾಶ್ವತ ಪರಿಹಾರವೂ ಸಿಗುತ್ತದೆ.
और पढो »

ವಿಶ್ವಕಪ್’ನಲ್ಲಿ ಮ್ಯಾಚ್ ವಿನ್ನಿಂಗ್ ಕ್ಯಾಚ್ ಪಡೆದ ‘ನ್ಯಾಷನಲ್ ಹೀರೋ’ ಸೂರ್ಯಕುಮಾರ್ ಯಾದವ್ ಆಸ್ತಿ ಎಷ್ಟು ಕೋಟಿ?ವಿಶ್ವಕಪ್’ನಲ್ಲಿ ಮ್ಯಾಚ್ ವಿನ್ನಿಂಗ್ ಕ್ಯಾಚ್ ಪಡೆದ ‘ನ್ಯಾಷನಲ್ ಹೀರೋ’ ಸೂರ್ಯಕುಮಾರ್ ಯಾದವ್ ಆಸ್ತಿ ಎಷ್ಟು ಕೋಟಿ?Suryakumar Yadav Total earning: ಇತ್ತೀಚಿಗೆ ಮುಕ್ತಾಯಗೊಂಡ T20 ವಿಶ್ವಕಪ್ 2024ರಲ್ಲಿ ಭಾರತ ವಿಶ್ವ ಟ್ರೋಫಿ ಗೆದ್ದು ಕ್ರಿಕೆಟ್ ಜಗತ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಗೆಲುವಿಗೆ ಎಲ್ಲಾ ಆಟಗಾರರು ಕೊಡುಗೆ ನೀಡಿದ್ದಾರೆ.
और पढो »

PMAY Scheme: ಮನೆ ಇಲ್ಲದವರಿಗೆ ಉಚಿತ ಮನೆ! ಈ ಯೋಜನೆಯಡಿ ಅರ್ಜಿ ಸಲ್ಲಿಸಿರಿPMAY Scheme: ಮನೆ ಇಲ್ಲದವರಿಗೆ ಉಚಿತ ಮನೆ! ಈ ಯೋಜನೆಯಡಿ ಅರ್ಜಿ ಸಲ್ಲಿಸಿರಿಎಲ್ಲಾ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ʼಪ್ರಧಾನ ಮಂತ್ರಿ ಆವಾಸ್ ಯೋಜನೆʼ ಆರಂಭಿಸಿದೆ. ಈ ಯೋಜನೆಯನ್ನು 2015ರ ಜೂನ್‌ 1ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು.
और पढो »

Sun Transit 2024: ಸೂರ್ಯನ ಸಂಚಾರದಿಂದ ಈ 3 ರಾಶಿಯವರ ಮೇಲೆ ಹಣದ ಸುರಿಮಳೆಯಾಗಲಿದೆ!Sun Transit 2024: ಸೂರ್ಯನ ಸಂಚಾರದಿಂದ ಈ 3 ರಾಶಿಯವರ ಮೇಲೆ ಹಣದ ಸುರಿಮಳೆಯಾಗಲಿದೆ!ಸೂರ್ಯನು ಶನಿಯ ನಕ್ಷತ್ರಕ್ಕೆ ಸಂಚರಿಸುವಾಗ ಎಲ್ಲಾ ರಾಶಿಗಳ ಮೇಲೂ ಅದರ ಪ್ರಭಾವ ಕಂಡುಬರುತ್ತದೆ. ಈ ಪೈಕಿ ಕೆಲ ರಾಶಿಯವರಿಗೆ ಕಷ್ಟವಾಗಿದ್ದರೆ, ಇನ್ನೂ ಕೆಲವರಿಗೆ ಅದೃಷ್ಟವನ್ನು ನೀಡುತ್ತದೆ.
और पढो »



Render Time: 2025-02-13 21:50:59