ಈ ಪಂದ್ಯಾವಳಿಯ ನಡುವೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024-25ರ ಟೀಮ್ ಇಂಡಿಯಾದ (ಹಿರಿಯ ಪುರುಷರು) ಅಂತರಾಷ್ಟ್ರೀಯ ದೇಶೀಯ ಋತುವಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ.
Team India International Home season 2024-25: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 2024-25ರ ಟೀಮ್ ಇಂಡಿಯಾದ ಅಂತರಾಷ್ಟ್ರೀಯ ದೇಶೀಯ ಋತುವಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ.ಟೆಸ್ಟ್ ಸರಣಿಯೊಂದಿಗೆ ಅಂತರರಾಷ್ಟ್ರೀಯ ದೇಶೀಯ ಋತು ಪ್ರಾರಂಭಕರ್ನಾಟಕ ಮೂಲದ ಟೀಂ ಇಂಡಿಯಾ ದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯರೋಹಿತ್ ಶರ್ಮಾ ನೇತೃತ್ವದ ಭಾರತೀಯ ಕ್ರಿಕೆಟ್ ತಂಡ ಪ್ರಸ್ತುತ T20 ವಿಶ್ವಕಪ್ ಆಡುತ್ತಿದೆ.
ಸೆಪ್ಟೆಂಬರ್’ನಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡು ಪಂದ್ಯಗಳ ಐಡಿಎಫ್’ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯೊಂದಿಗೆ ಅಂತರರಾಷ್ಟ್ರೀಯ ದೇಶೀಯ ಋತುವು ಪ್ರಾರಂಭವಾಗುತ್ತದೆ. ಇದರ ನಂತರ ಮೂರು ಟಿ20 ಪಂದ್ಯ ನಡೆಯಲಿದೆ. ಸೆಪ್ಟೆಂಬರ್ 19 ರಿಂದ ಮೊದಲ ಟೆಸ್ಟ್’ಗೆ ಚೆನ್ನೈ ಆತಿಥ್ಯ ವಹಿಸಲಿದ್ದು, ಸೆಪ್ಟೆಂಬರ್ 27 ರಿಂದ ಕಾನ್ಪುರ ಎರಡನೇ ಟೆಸ್ಟ್’ಗೆ ಆತಿಥ್ಯ ವಹಿಸಲಿದೆ. ಇದಾದ ಬಳಿಕ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ಧರ್ಮಶಾಲಾ, ದೆಹಲಿ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿವೆ.
ಇದರ ನಂತರ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು, ಮೊದಲ ಟೆಸ್ಟ್ ಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ಆರಂಭವಾಗಲಿದೆ. ಪುಣೆ ಮತ್ತು ಮುಂಬೈ ಕ್ರಮವಾಗಿ ಎರಡು ಮತ್ತು ಮೂರನೇ ಟೆಸ್ಟ್ ಆತಿಥ್ಯ ವಹಿಸಲಿವೆ.ಹೊಸ ವರ್ಷದ ಆಗಮನದೊಂದಿಗೆ, ರೋಚಕ ಸೀಮಿತ ಓವರ್’ಗಳ ಸರಣಿಯನ್ನು ಶುರುವಾಗಲಿದೆ. ಇದರಲ್ಲಿ ಇಂಗ್ಲೆಂಡ್ ತಂಡ ಐದು ಟಿ 20 ಅಂತರರಾಷ್ಟ್ರೀಯ ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರೇಣುಕಾಸ್ವಾಮಿ ಹತ್ಯೆಗಾಗಿ ಮೈಸೂರು ಹೋಟೆಲ್ ನಲ್ಲಿ ಸ್ಕೆಚ್!! ಡಿ- ಗ್ಯಾಂಗ್ ನ ಹಿಂದಿರೋ ಮಾಸ್ಟರ್ ಮೈಂಡ್ ಯಾರು ಗೊತ್ತಾ?
ಟೀಂ ಇಂಡಿಯಾ ತವರಿನ ಪಂದ್ಯಗಳ ವೇಳಾಪಟ್ಟಿ ಟೀಂ ಇಂಡಿಯಾ ವೇಳಾಪಟ್ಟಿ ಟೀಂ ಇಂಡಿಯಾ ದೇಶೀಯ ಋತುವಿನ ವೇಳಾಪಟ್ಟಿ ಬಿಸಿಸಿಐ ಕ್ರಿಕೆಟ್ ಅಪ್ಡೇಟ್ ಕ್ರಿಕೆಟ್ ಇತ್ತೀಚಿನ ಸುದ್ದಿ Team India Team India Home Match Schedule Team India Schedule Team India Domestic Season Schedule BCCI Cricket Update Cricket Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಟಿ20 ವಿಶ್ವಕಪ್’ನಲ್ಲಿ ಸೆಮೀಸ್ ಪ್ರವೇಶಿಸಬೇಕಂದ್ರೆ ಈ 3 ಕಠಿಣ ಸವಾಲು ಜಯಿಸಲೇಬೇಕು ಟೀಂ ಇಂಡಿಯಾ!Team India: T20 ವಿಶ್ವಕಪ್ 2024 ಗುಂಪು ಪಂದ್ಯಗಳು ಅಂತಿಮ ಹಂತವನ್ನು ತಲುಪಿವೆ. ಯಾವ ತಂಡಗಳು ಸೂಪರ್-8 ತಲುಪಿವೆ ಎಂಬುದು ಬಹಿರಂಗವಾಗಿದೆ. ಗ್ರೂಪ್-ಎಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ಈಗಾಗಲೇ ಸೂಪರ್-8ರಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ.
और पढो »
ಹೊಸ ಅಧ್ಯಾಯ ಸೃಷ್ಟಿಯತ್ತ ಟೀಂ ಇಂಡಿಯಾ: ಭಾರತ ವಿರುದ್ಧ ಪಾಕ್ ಸೋತರೆ ವಿಶ್ವದಾಖಲೆ ನಿರ್ಮಿಸಲಿದೆ ರೋಹಿತ್ ಪಡೆIndia vs Pakistan: ಅಂಕಿಅಂಶಗಳಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ ಎಂದು ತೋರುತ್ತಿದ್ದರೂ, ನ್ಯೂಯಾರ್ಕ್’ನಲ್ಲಿ ನಡೆಯಲಿರುವ ಪಂದ್ಯ ಕಠಿಣವಾಗಿರಲಿದೆ.
और पढो »
ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಅಂದಿನಿಂದ ಪ್ರಶಸ್ತಿಗಾಗಿ ಕಾಯುವಿಕೆ ಮುಂದುವರಿದಿದೆ.
और पढो »
“ಇದು ಕೇವಲ ಪ್ರಾರಂಭ”- ವಿಶ್ವಕಪ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?ವಿರಾಟ್ ಕೊಹ್ಲಿ ಪ್ರಸ್ತುತ 2024 ರ ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಅಮೆರಿಕಾ ತಲುಪಿದ್ದಾರೆ. ಇಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯ ಆಡುತ್ತಿದೆ.
और पढो »
ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಬೇಕಾದ್ರೆ ಎಷ್ಟು ಪಂದ್ಯ ಗೆಲ್ಲಬೇಕು?T20 ವಿಶ್ವಕಪ್ ಜೂನ್ 2 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಅಮೆರಿಕಾ ತಲುಪಿದ್ದು, ಇಂದು ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನಾಡಲಿದೆ.
और पढो »
T20 World Cup 2024: ಇಲ್ಲಿದೆ ನೋಡಿ ಟೀಂ ಇಂಡಿಯಾದ ವೇಳಾಪಟ್ಟಿ, ಆಟಗಾರರ ಸಂಪೂರ್ಣ ಮಾಹಿತಿಅಮೆರಿಕದ ನ್ಯೂಯಾರ್ಕ್‌ನಲ್ಲಿ ಟೀಂ ಇಂಡಿಯಾ ಲೀಗ್‌ನ ತನ್ನ ಎಲ್ಲಾ 4 ಪಂದ್ಯಗಳನ್ನು ಆಡಲಿದೆ. ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ.
और पढो »