ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಹುಸೇನ್ ಅವರಿಗೆ 1988 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪುರಸ್ಕಾರಗಳು ಲಭಿಸಿದ್ದವು.
ಪ್ರಸಿದ್ಧ ತಬಲಾ ಮಾಂತ್ರಿಕ ಮತ್ತು ಸಂಯೋಜಕ ಜಾಕಿರ್ ಹುಸೇನ್ ಅವರು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ ಎಂದು ಅವರ ಸ್ನೇಹಿತ ರಾಕೇಶ್ ಚೌರಾಸಿಯಾ ಪಿಟಿಐಗೆ ತಿಳಿಸಿದ್ದಾರೆ.ಆರು ದಶಕಗಳ ಕಾಲದ ವೃತ್ತಿಜೀವನದಲ್ಲಿ, ಜಾಕಿರ್ ಹುಸೇನ್ ಹಲವಾರು ಭಾರತೀಯ ಮತ್ತು ಅಂತರರಾಷ್ಟ್ರೀಯ ಕಲಾವಿದರೊಂದಿಗೆ ಅವರು ತಬಲಾವನ್ನು ನುಡಿಸಿದ್ದಾರೆ.
ಪಿಟೀಲು ವಾದಕ ಎಲ್ ಶಂಕರ್ ಮತ್ತು ತಾಳವಾದ್ಯ ವಾದಕ ಟಿಎಚ್ 'ವಿಕ್ಕು' ವಿನಾಯಕ್ರಾಮ್ ಅವರೊಂದಿಗೆ ಅವರ 1973 ರ ಯೋಜನೆಯು ಸ್ಮರಣೀಯವಾಗಿದೆ.ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದೀರಾ..
ಆರು ದಶಕಗಳ ಕಾಲದ ವೃತ್ತಿಜೀವನದಲ್ಲಿ, ಜಾಕಿರ್ ಹುಸೇನ್ ಹಲವಾರು ಭಾರತೀಯ ಮತ್ತು ಅಂತರರಾಷ್ಟ್ರೀಯ ಕಲಾವಿದರೊಂದಿಗೆ ಅವರು ತಬಲಾವನ್ನು ನುಡಿಸಿದ್ದಾರೆ.ಅದರಲ್ಲಿ ಪ್ರಮುಖವಾಗಿ ಇಂಗ್ಲಿಷ್ ಗಿಟಾರ್ ವಾದಕ ಜಾನ್ ಮೆಕ್ಲಾಫ್ಲಿನ್, ಪಿಟೀಲು ವಾದಕ ಎಲ್ ಶಂಕರ್ ಮತ್ತು ತಾಳವಾದ್ಯ ವಾದಕ ಟಿಎಚ್ 'ವಿಕ್ಕು' ವಿನಾಯಕ್ರಾಮ್ ಅವರೊಂದಿಗೆ ಅವರ ಜೊತೆಗಿನ 1973 ರ ಪ್ರಾಜೆಕ್ಟ್ ಇಂದಿಗೂ ಸ್ಮರಣೀಯವಾಗಿದೆ.
ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಹುಸೇನ್ ಅವರಿಗೆ 1988 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪುರಸ್ಕಾರಗಳು ಲಭಿಸಿವೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸಲ್ಮಾನ್ ಖಾನ್ ಜೊತೆ ರಹಸ್ಯ ಮದುವೆ.. ನ್ಯೂಯಾರ್ಕ್ನಲ್ಲಿ ಹನಿಮೂನ್! ಕೊನೆಗೂ ಮೌನ ಮುರಿದ ಐಶ್ವರ್ಯ ರೈ!!Ajinkya RahaneRajinikanth
Zakir Hussain Tabla Zakir Hussain Health Zakir Hussain Age Zakir Hussain Career Zakis Hussain In Critical Condition Kannada News Kannada Today Kannada News Zee Kannada News Latest Kannada News Latest Kannada News Live News In Kannada Breaking News In Kannada Today Kannada News ಕನ್ನಡ ನ್ಯೂಸ್ ಕನ್ನಡದಲ್ಲಿ ಇತ್ತೀಚಿನ ಸುದ್ದಿ ಕನ್ನಡದಲ್ಲಿ ಬ್ರೇಕಿಂಗ್ ನ್ಯೂಸ್ ಜೀ ನ್ಯೂಸ್ ಕನ್ನಡ ಜಾಕೀರ್ ಹುಸೇನ್ ಜಾಕೀರ್ ಹುಸೇನ್ ಆರೋಗ್ಯ ಸ್ಥಿತಿ ಗಂಭೀರ ಜಾಕೀರ್ ಹುಸೇನ್ ತಬಲಾ ಮಾಂತ್ರಿಕ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಗಢ; 11 ಶಿಶುಗಳು ಸಜೀವ ದಹನ, 16 ಮಕ್ಕಳ ಸ್ಥಿತಿ ಗಂಭೀರ!ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ನಡೆದಿದೆ. ಝಾನ್ಸಿಯ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್ನಲ್ಲಿ ಶುಕ್ರವಾರ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದಲ್ಲಿ 11 ಶಿಶುಗಳು ಸಜೀವ ದಹನವಾಗಿವೆ.
और पढो »
ಈ ಸಮಸ್ಯೆ ಇದ್ದವರು ಚಿಯಾ ಬೀಜಗಳನ್ನು ತಪ್ಪಿಯೂ ತಿನ್ನಬೇಡಿ.. ಲಾಭಕ್ಕಿಂತ ನಷ್ಟವೇ ಹೆಚ್ಚು!Side Effects of Chia Seeds: ಚಿಯಾ ಬೀಜಗಳನ್ನು ಈ ಆರೋಗ್ಯ ಸಮಸ್ಯೆಗಳಿದ್ದರೆ ತಪ್ಪಿಯೂ ಸೇವಿಸಬಾರದು.
और पढो »
ಈ ದಿಗ್ಗಜ ಕಂಪನಿಗಳನ್ನು ಟೇಕ್ ಓವರ್ ಮಾಡಲಿದೆ LIC!ಈಗ ಹೆಲ್ತ್ ಇನ್ಶುರೆನ್ಸ್ ನಲ್ಲಿಯೂ ಕಮಾಲ್ ಮಾಡಲು ಹೊರಟಿರುವ ಕಂಪನಿಸಿಗ್ನಾ ಹೆಲ್ತ್ ಇನ್ಶೂರೆನ್ಸ್ ಮತ್ತು ಎಲ್ಐಸಿ ನಡುವೆ ಒಪ್ಪಂದವಾದರೆ ಜೀವ ವಿಮಾ ಕಂಪನಿಯು ಆರೋಗ್ಯ ವಿಮಾ ಕ್ಷೇತ್ರವನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ.
और पढो »
ಚುನಾವಣಾ ಗೆಲುವನ್ನು ಸಂಭ್ರಮಿಸುತ್ತಿದ್ದ ನೂತನ MLA ಬೆಂಕಿ ಅವಘಡದಲ್ಲಿ ಸುಕ್ಕು ಕರಕಲು..! ಸ್ಥಿತಿ ಗಂಭೀರ.. ಆಸ್ಪತ್ರೆಗೆ ದಾಖಲುShivaji Patil fire accident : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಸ್ವತಂತ್ರ ಅಭ್ಯರ್ಥಿ ಕೆಲವೇ ಗಂಟೆಗಳಲ್ಲಿ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಎಲ್ಲಾ ಮತಗಳನ್ನು ನಿನ್ನೆ ಎಣಿಸಲಾಗಿದೆ.
और पढो »
ಬೊಜ್ಜು ಸಮಸ್ಯೆಗೆ ಈ ತರಕಾರಿ ಸೇವನೆಯಿಂದ ಕಂಡುಕೊಳ್ಳಬಹುದು ಪರಿಹಾರ!Ridge gourd health benefits: ತರಕಾರಿಗಳು ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಹೀರೆಕಾಯಿ ಕಡಿಮೆ ಕ್ಯಾಲೋರಿ ಮತ್ತು ಫೈಬರ್ ಸಮೃದ್ಧವಾಗಿದೆ.
और पढो »
ಪ್ರತಿನಿತ್ಯ ನೀವು ಸೇವಿಸುವ ಈ ತರಕಾರಿಗಳಲ್ಲಿರುವ ಆರೋಗ್ಯ ಗುಣಗಳನ್ನ ತಿಳಿದ್ರೆ ಅಚ್ಚರಿ ಪಡ್ತೀರಾ..!!Benefits of Vegetables: ಅನೇಕರು ತರಕಾರಿ ಹೆಸರು ಕೇಳಿದ್ರೇನೆ ಮೂಗು ಮುರಿಯುತ್ತಾರೆ, ಆದರೆ ತರಕಾರಿಗಳನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನೆಗಳಿವೆ ಎಂಬುದು ಹೆಚ್ಚಿನ ಜನರಿಗೆ ತಿಳಿದಿರುವುದಿಲ್ಲ. ಬನ್ನಿ ಈ ಕುರಿತು ತಿಳಿದುಕೊಳ್ಳೋಣ..
और पढो »