TTD News : ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನಕ್ಕೆ ನಿತ್ಯ ಅನೇಕ ಭಕ್ತರು ಭೇಟಿ ನೀಡುತ್ತಾರೆ. ಟಿಟಿಡಿ ಕೂಡ ಅದಕ್ಕೆ ಸೂಕ್ತ ವ್ಯವಸ್ಥೆ ಮಾಡುತ್ತಿದೆ.. ವೆಂಕಟೇಶನ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ..
ಈ ನಿಟ್ಟಿನಲ್ಲಿ ಇದೀಗ ಸುಳ್ಳು ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅದನ್ನ ನಂಬಬೇಡಿ ಅಂತ ದೇವಸ್ಥಾನ ಆಡಳಿತ ಮಂಡಳಿ ಮನವಿ ಮಾಡಿದೆ..ತಿರುಮಲ ತಿರುಪತಿ ದೇವಸ್ಥಾನಕ್ಕೆ ನಿತ್ಯ ಅನೇಕ ಭಕ್ತರು ಭೇಟಿ ನೀಡುತ್ತಾರೆ.Sonakshi Sinha: ನಟಿ ಸೋನಾಕ್ಷಿ ಜೊತೆಗಿನ ಬೆಡ್ ರೂಮ್ ಫೋಟೋ ಹಂಚಿಕೊಂಡ ಪತಿ ಜಹೀರ್ ಇಕ್ಬಾಲ್!ತೆಳ್ಳನೆಯ ಮೈಮಾಟದಿಂದ ಮೋಡಿ ಮಾಡಿದ್ದ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಇಷ್ಟು ದಪ್ಪ ಆಗಿದ್ದು ಏಕೆ!? ನಟಿಗೆ ಆಗಿದ್ದಾದರೂ ಏನು?ಶನಿ - ಶುಕ್ರನ ಅಪರೂಪದ ಯುತಿ...
ಸಾಮಾಜಿಕ ಜಾಲತಾಣಗಳಲ್ಲಿ ತಿರುಮಲ ದರ್ಶನದ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ.. ಇವುಗಳನ್ನು ಯಾವುದೇ ಕಾರಣಕ್ಕು ನಂಬಬೇಡಿ. ವಿಶೇಷವಾಗಿ ವಯೋವೃದ್ಧರಿಗೆ ವಿಶೇಷ ದರ್ಶನ ನೀಡುವ ಸುದ್ದಿಗಳನ್ನು ನಂಬಬಾರದು ಎಂದು ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.ಪ್ರತಿ ತಿಂಗಳ 23 ರಂದು ಮೂರು ತಿಂಗಳ ಮುಂಚಿತವಾಗಿ ವೃದ್ಧರು ಮತ್ತು ಅಂಗವಿಕಲರಿಗೆ ಒಂದು ಸಾವಿರ ಟಿಕೆಟ್‌ಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಮೇಲಾಗಿ ಈ ಆನ್‌ಲೈನ್ ಟಿಕೆಟ್ ದರ್ಶನದ ಜೊತೆಗೆ ಎಲ್ಲರಿಗೂ ರೂ. 50 ಉಚಿತ ಲಡ್ಡೂಗಳನ್ನು ಸಹ ನೀಡಲಾಗುವುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಐಶ್ವರ್ಯ-ಅಭಿಷೇಕ್ ಬಚ್ಚನ್ ವಿಚ್ಚೇದನ ವದಂತಿ ಕಾವಿನ ಬೆನ್ನಲ್ಲೇ.. ಬಚ್ಚನ್ ಕುಟುಂಬದಲ್ಲಿ ಕಿಡಿ ಹೊತ್ತ ಮತ್ತೊಂದು ಶಾಕಿಂಗ್ ಸುದ್ದಿ!ಈತ ವಿಶ್ವದ ಅತ್ಯಂತ ಶ್ರೀಮಂತ ಭಿಕ್ಷುಕನಂತೆ! ಲಕ್ಷ ಅಲ್ಲ... 7.5 ಕೋಟಿ ಆಸ್ತಿ ಹೊಂದಿರುವ ಈ ಹೈಫೈ ಬೆಗ್ಗರ್ ಭಾರತದವನೇ...
Tirumala Senior Citizen Darshan Tirumala Senior Citizens Darshan Balaji Darshan Senior Citizens Darshan Rule Tirupati Senior Citizens Darshan Kota Tirupati Balaji Senior Citizens Darshan Tirupati Senior Citizens Darshan Update Senior Citizens Darsan In Tirumala Tirumala Senior Citizen Ticket Booking Demo Video Tirupati Darshan Ticket Booking How To Book Tirumala Darshan Tickets Balaji Physically Challenged Darshan Tirumala Darshan Updates Tirumala Darshan ತಿರುಪತಿ ಹಿರಿಯ ನಾಗರಿಕರಿಗೆ ಉಚಿತ ದರ್ಶನ ತಿರುಪತಿ ಉಚಿತ ದರ್ಶನ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಈ ಹಿನ್ನೆಲೆ ಬೇರೊಂದು ದಿನ ವಿಚಾರಣೆ ನಿಗದಿ ಮಾಡಬೇಕು ಎಂದು ನ್ಯಾಯಪೀಠವನ್ನು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಆ.12 ಕ್ಕೆ ವಿಚಾರಣೆಯನ್ನು ಮುಂದೂಡಿದೆ.
और पढो »
ಅಭಿಷೇಕ್-ಐಶ್ವರ್ಯಾ ಡಿವೋರ್ಸ್ ಸುದ್ದಿ ಸುಳ್ಳು...!? ವಿಚ್ಛೇದನ ವದಂತಿಗೆ ಬ್ರೇಕ್ ಹಾಕಿಯೇಬಿಡ್ತು ಆ ಫೋಟೋAbhishek Bachchan surprises Aishwarya Rai: ಮಾಧ್ಯಮ ವರದಿಗಳ ಪ್ರಕಾರ, ಅಭಿಷೇಕ್ ಹೊಸ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಇನ್ನು ಈ ಹೊಸ ಕಾರು, ಐಶ್ವರ್ಯಾ ರೈಗೆ ಗಿಫ್ಟ್ ಆಗಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
और पढो »
ಆ್ಯಪ್ ಮೂಲಕ ಮಸೇಜ್ ಮಾಡಿದ್ರೆ, ಕೆಲವೇ ನಿಮಿಷಗಳಲ್ಲಿ ಸಿಗುತ್ತೆ ಸಿಸಿಟಿವಿ ವಿಡಿಯೋ: ಇದು ಸೇಫ್ ಸಿಟಿ ಯೋಜನೆSafe City: ಮೊದಲೆಲ್ಲ ಸಿಸಿಟಿವಿ (CCTV) ವಿಡಿಯೋ ಬೇಕಿದ್ದರು ಮೊದಲಿಗೆ ಕಾಮೆಂಡ್ ಸೆಂಟರ್ ನಲ್ಲಿ ಮನವಿ ಸಲ್ಲಿಸಬೇಕಿತ್ತು. ಅಷ್ಟೇ ಅಲ್ಲ, ಮನವಿ ಸಲ್ಲಿಸಿ ಸಿಸಿಟಿವಿ ವಿಡಿಯೋ ಪಡೆಯಲು ದಿನವಿಡೀ ಕಾಯಬೇಕಿದ್ದ ಪರಿಸ್ಥಿತಿ ಇತ್ತು.
और पढो »
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿDCM DK Shivakumar: ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.
और पढो »
ಈ ಕಾಯಿಲೆಯನ್ನು ಬುಡದಿಂದಲೇ ಕಿತ್ತೆಸೆಯುತ್ತದೆ ಜೀರಿಗೆ ಮತ್ತು ಬೆಲ್ಲ! ಈ ಸಮಯದಲ್ಲಿ ಸೇವಿಸಿಜೀರಿಗೆ ಮತ್ತು ಬೆಲ್ಲವನ್ನು ನೀರಿನಲ್ಲಿ ಹಾಕಿ ಕುದಿಸಿ ಆ ನೀರನ್ನು ಕುಡಿದರೆ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳು ಸಿಗುತ್ತವೆ.
और पढो »
ಆ ಫೋಟೋ ಲೀಕ್ ಆಗುತ್ತಿದ್ದಂತೆ... ದಯವಿಟ್ಟು ಹಂಚಿಕೊಳ್ಳಬೇಡಿ ಅಂತ ಮನವಿ ಮಾಡಿದ ವಿಜಯ್..!Vijay Devarakonda leak : ಸ್ಟಾರ್ ಹೀರೋ ಸಿನಿಮಾಗಳು ಲೀಕ್ ಆಗುವ ಸಾಧ್ಯತೆ ಹೆಚ್ಚು. ಎಷ್ಟೇ ಮುಂಜಾಗ್ರತೆ ವಹಿಸಿದರೂ ಒಂದಷ್ಟು ಫೋಟೋ ಅಥವಾ ವಿಡಿಯೋ ಲೀಕ್ ಆಗುತ್ತಲೇ ಇರುತ್ತದೆ. ಕೆಲವರು ಬೇಕು ಅಂತಲೇ ಸಿನಿಮಾ ಹಾಳು ಮಾಡಲು ಫೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ.
और पढो »