ನಾನು ಕನ್ನಡದವಳಲ್ಲ, ಮೂಲತಃ ಈ ರಾಜ್ಯದವಳು...: ಅಣ್ಣಯ್ಯ ಧಾರಾವಾಹಿ ನಟಿ ನಿಶಾ ಶಾಕಿಂಗ್‌ ಹೇಳಿಕೆ

ನಟಿ ನಿಶಾ ರವಿಕೃಷ್ಣನ್ समाचार

ನಾನು ಕನ್ನಡದವಳಲ್ಲ, ಮೂಲತಃ ಈ ರಾಜ್ಯದವಳು...: ಅಣ್ಣಯ್ಯ ಧಾರಾವಾಹಿ ನಟಿ ನಿಶಾ ಶಾಕಿಂಗ್‌ ಹೇಳಿಕೆ
ಅಣ್ಣಯ್ಯ ಧಾರಾವಾಹಿ ನಟಿ ನಿಶಾ ರವಿಕೃಷ್ಣನ್ಅಣ್ಣಯ್ಯ ಧಾರಾವಾಹಿನಟಿ ನಿಶಾ ರವಿಕೃಷ್ಣನ್ ಸಿನಿಮಾ
  • 📰 Zee News
  • ⏱ Reading Time:
  • 23 sec. here
  • 11 min. at publisher
  • 📊 Quality Score:
  • News: 44%
  • Publisher: 63%

ನಟಿ ನಿಶಾ ರವಿಕೃಷ್ಣನ್ ಅವರು, ʼಅಂಶುʼ ಎಂಬ ಸೈಕ್ಯಾಡೆಲಿಕ್ ಥ್ರಿಲ್ಲರ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ನಿಶಾ ರವಿಕೃಷ್ಣನ್ ವಿಶೇಷವಾಗಿಯೇ ಕಾಣಿಸುತ್ತಿದ್ದು, ಈ ಚಿತ್ರದ ಪೋಸ್ಟರ್‌ಗಳು ಹೆಚ್ಚು ಗಮನ ಸೆಳೆದಿವೆ.

Actress Nisha Ravikrishnan : ಸೀರಿಯಲ್ ಲೋಕದಲ್ಲಿಯೇ ಹೆಚ್ಚು ಹೆಸರು ಮಾಡಿರುವ ನಟಿ ನಿಶಾ ರವಿಕೃಷ್ಣನ್ ಸದ್ಯ ಅಣ್ಣಯ್ಯ ಧಾರಾವಾಹಿ ಯಲ್ಲಿ ಮಿಂಚುತ್ತಿದ್ದಾರೆ. ಅಣ್ಣಯ್ಯ ಸೀರಿಯಲ್‌ನಲ್ಲಿ ಪಾರ್ವತಿ ಹೆಸರಿನ ಪಾತ್ರ ನಿರ್ವಹಿಸುತ್ತಿರುವ ಇವರು, ಈ ಹಿಂದೆ ಗಟ್ಟಿಮೇಳ ಧಾರಾವಾಹಿಯಲ್ಲಿ ಅಮೂಲ್ಯ ಆಗಿ ನಟಿಸಿದ್ದರು.

Actress Nisha Krishnan: ಸೀರಿಯಲ್ ಲೋಕದಲ್ಲಿಯೇ ಹೆಚ್ಚು ಹೆಸರು ಮಾಡಿರುವ ನಟಿ ನಿಶಾ ರವಿಕೃಷ್ಣನ್ ಸದ್ಯ ಅಣ್ಣಯ್ಯ ಧಾರಾವಾಹಿಯಲ್ಲಿ ಮಿಂಚುತ್ತಿದ್ದಾರೆ. ಅಣ್ಣಯ್ಯ ಸೀರಿಯಲ್‌ನಲ್ಲಿ ಪಾರ್ವತಿ ಹೆಸರಿನ ಪಾತ್ರ ನಿರ್ವಹಿಸುತ್ತಿರುವ ಇವರು, ಈ ಹಿಂದೆ ಗಟ್ಟಿಮೇಳ ಧಾರಾವಾಹಿಯಲ್ಲಿ ಅಮೂಲ್ಯ ಆಗಿ ನಟಿಸಿದ್ದರು.ಅಂದಹಾಗೆ ಅಪಾರ ಅಭಿಮಾನಿ ಬಳಗ ಹೊಂದಿರುವ ನಿಶಾ, ತನ್ನ ಬಗ್ಗೆ ಶಾಕಿಂಗ್‌ ಸಂಗತಿಯೊಂದನ್ನು ರಿವೀಲ್‌ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ನಿಶಾ,"ನಾನು ಮೂಲತಃ ಕನ್ನಡದವಳಲ್ಲ, ಮಲಯಾಳಿ. ಆದರೆ ಬೆಂಗಳೂರಿನಲ್ಲೇ ಹುಟ್ಟಿ ಬೆಳೆದದ್ದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಅಣ್ಣಯ್ಯ ಧಾರಾವಾಹಿ ನಟಿ ನಿಶಾ ರವಿಕೃಷ್ಣನ್ ಅಣ್ಣಯ್ಯ ಧಾರಾವಾಹಿ ನಟಿ ನಿಶಾ ರವಿಕೃಷ್ಣನ್ ಸಿನಿಮಾ ಸೀರಿಯಲ್‌ ಅಪ್ಡೇಟ್‌ Actress Nisha Ravikrishnan Annayya Serial Actress Nisha Ravikrishnan Annayya Serial Actress Nisha Ravikrishnan Movie Serial Update

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮದುವೆ ಮನ್ನವೇ ಈ ಖ್ಯಾತ ನಟನ ಜೊತೆ ಹಾಸಿಗೆ ಹಂಚಿಕೊಂಡಿದ್ದೆ: ಸ್ಟಾರ್ ಫ್ಯಾಮಿಲಿ ಸೊಸೆ ಶಾಕಿಂಗ್‌ ಹೇಳಿಕೆಮದುವೆ ಮನ್ನವೇ ಈ ಖ್ಯಾತ ನಟನ ಜೊತೆ ಹಾಸಿಗೆ ಹಂಚಿಕೊಂಡಿದ್ದೆ: ಸ್ಟಾರ್ ಫ್ಯಾಮಿಲಿ ಸೊಸೆ ಶಾಕಿಂಗ್‌ ಹೇಳಿಕೆಬಾಲಿವುಡ್‌ನ ಈ ಸ್ಟಾರ್ ಫ್ಯಾಮಿಲಿ ಸೊಸೆ ಕೊಟ್ಟ ಶಾಕಿಂಗ್‌ ಹೇಳಿಕೆ ಇಡೀ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿದೆ.
और पढो »

ಎಂಟನೇ ಬಾರಿ ಮದುವೆ ಆಗುತ್ತಿರುವ ಕಿರುತೆರೆ ನಟಿ ನಿಶಾ ರವಿಕೃಷ್ಣನ್​ !ಎಂಟನೇ ಬಾರಿ ಮದುವೆ ಆಗುತ್ತಿರುವ ಕಿರುತೆರೆ ನಟಿ ನಿಶಾ ರವಿಕೃಷ್ಣನ್​ !Nisha Ravikrishnan Marriage: ಕಿರುತೆರೆಯ ಖ್ಯಾತ ನಟಿ ನಿಶಾ ರವಿಕೃಷ್ಣನ್ ಜೀ ಕನ್ನಡದಲ್ಲಿ ಪ್ರಸಾರ ಆಗ್ತಿರೋ ಅಣ್ಣಯ್ಯ ಸೀರಿಯಲ್​ ನಲ್ಲಿ ನಟಿಸುತ್ತಿದ್ದಾರೆ. ಅಣ್ಣ ಮತ್ತು ತಂಗಿಯ ಬಾಂಧವ್ಯದ ಕತೆ ಇದಾಗಿದೆ.
और पढो »

ಅಂದು ಟಾಯ್ಲೆಟ್ ಕ್ಲೀನ್ ಮಾಡುತ್ತಿದ್ದ ಈ ಚೆಲುವೆ.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದಲಾಯ್ತು ಹಣೆಬರಹಅಂದು ಟಾಯ್ಲೆಟ್ ಕ್ಲೀನ್ ಮಾಡುತ್ತಿದ್ದ ಈ ಚೆಲುವೆ.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದಲಾಯ್ತು ಹಣೆಬರಹBollywood: ಬಾಲಿವುಡ್‌ನಲ್ಲಿ ಶಾರುಖ್ ಅವರೊಂದಿಗೆ ನಟಿಸುವ ಮೂಲಕ ವೃತ್ತಿಜೀವನ ಪ್ರಾರಂಭಿಸಿದ ಈ ನಟಿ ಇಂದು ಉದ್ಯಮದ ಟಾಪ್ ಹೀರೋಯಿನ್‌ಗಳಲ್ಲಿ ಒಬ್ಬರು.
और पढो »

ಹೆಚ್ಎಂಟಿ ಜಾಗಕ್ಕೆ ಸಚಿವ ಈಶ್ವರ ಖಂಡ್ರೆ ಅತಿಕ್ರಮ ಪ್ರವೇಶ; ಹೆಚ್.ಡಿ.ಕುಮಾರಸ್ವಾಮಿ ಕಿಡಿಹೆಚ್ಎಂಟಿ ಜಾಗಕ್ಕೆ ಸಚಿವ ಈಶ್ವರ ಖಂಡ್ರೆ ಅತಿಕ್ರಮ ಪ್ರವೇಶ; ಹೆಚ್.ಡಿ.ಕುಮಾರಸ್ವಾಮಿ ಕಿಡಿಈ ಬಗ್ಗೆ ನಾಳೆ ಅಥವಾ ನಾಡಿದ್ದು ಎಲ್ಲಾ ದಾಖಲೆಗಳ ಸಮೇತ ನಾನು ನಿಮ್ಮ (ಮಾಧ್ಯಮಗಳು) ಮುಂದೆ ಮಾತನಾಡುತ್ತೇನೆ ಎಂದರು.
और पढो »

52ನೇ ವಯಸ್ಸಿನಲ್ಲಿ ಖ್ಯಾತ ನಟಿ ಮದುವೆ.. ತನಗಿಂತ ಕಿರಿಯ ಈ ಸ್ಟಾರ್‌ ನಟನ ಕೈ ಹಿಡಿಯಲಿದ್ದಾರೆ ನಾಗಾರ್ಜುನ ಮಾಜಿ ಗೆಳತಿ !52ನೇ ವಯಸ್ಸಿನಲ್ಲಿ ಖ್ಯಾತ ನಟಿ ಮದುವೆ.. ತನಗಿಂತ ಕಿರಿಯ ಈ ಸ್ಟಾರ್‌ ನಟನ ಕೈ ಹಿಡಿಯಲಿದ್ದಾರೆ ನಾಗಾರ್ಜುನ ಮಾಜಿ ಗೆಳತಿ !Tabu Marriage: 52ನೇ ವಯಸ್ಸಿನಲ್ಲಿ ಖ್ಯಾತ ನಟಿ ತಬು ತನಗಿಂತ ಕಿರಿಯ ಈ ಸ್ಟಾರ್‌ ನಟನ ಜೊತೆ ಮದುವೆಯಾಗಲಿದ್ದಾರೆ ಎನ್ನಲಾಗುತ್ತಿದೆ.
और पढो »

ಮದುವೆಯಾಗದೆ ಇದ್ದರೂ ನಟಿ ರೇಖಾಗೆ ಇರುವ ಏಕೈಕ ಪುತ್ರಿ ಈಕೆ..! ಯಾರು ಗೊತ್ತಾ ಈ ಸ್ಟಾರ್‌ ನಟಿಮದುವೆಯಾಗದೆ ಇದ್ದರೂ ನಟಿ ರೇಖಾಗೆ ಇರುವ ಏಕೈಕ ಪುತ್ರಿ ಈಕೆ..! ಯಾರು ಗೊತ್ತಾ ಈ ಸ್ಟಾರ್‌ ನಟಿActress Rekha Daughter: ನಟಿ ರೇಖಾ ಈ ಹೆಸರು ಕೇಳಿದ್ರೇನೆ ಮೊದಲು ನೆನಪಾಗೋದು ಅವರ ಸೌಂದರ್ಯ, 70 ವರ್ಷ ವಯಸ್ಸಿನಲ್ಲಿಯೂ ಕೂಡ ನಟಿ ಯಂಗ್‌ ಅಂಡ್‌ ಎನರ್ಜಿಟಿಕ್‌ ಆಗಿ ಹುಡುಗರ ಮನಸ್ಸನ್ನು ಗೆಲ್ಲುತ್ತಾರೆ.
और पढो »



Render Time: 2025-02-13 09:38:12