ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್ ಸುನಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಕೇವಲ ನಾಲ್ಕು ಗಂಟೆಗಳಲ್ಲಿ ಮಗುವನ್ನು ಆಂಬುಲೆನ್ಸ್ ನಲ್ಲಿ ಕರೆತಂದ ಚಾಲಕ ಹನೀಫ್ ಮೂವರು ಸೇರಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.
ಫಸ್ಟ್ ಆಫ್ ಸಿನಿಮಾ ಉಚಿತವಾಗಿ ಪ್ರೇಕ್ಷಕರಿಗೆ ನೋಡಲು ಅವಕಾಶಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್Conjunction of Mercury and Venus in Cancerಬ್ಯೂಟಿಯಲ್ಲಿ ಅನುಷ್ಕಾಗಿಂತಲೂ ಚಂದ ವಿರಾಟ್ ಅಕ್ಕನ ಮಗಳು! ಕೊಹ್ಲಿ ಸೊಸೆಯ ಅಂದಕ್ಕೆ ನಟಿಯರೂ ಸರಿಸಾಟಿಯಲ್ಲ…ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಂಶುದ್ದೀನ್ ಎ ನಿರ್ಮಿಸಿರುವ, ಅಂಬರೀಶ್ ಎಂ ನಿರ್ದೇಶನದ ಹಾಗು ಅಜಯ್ ಪೃಥ್ವಿ, ರಚನಾ ಇಂದರ್ ನಾಯಕ, ನಾಯಕಿಯಾಗಿ ನಟಿಸಿರುವ"ನಾಟ್ ಔಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.
ನನ್ನದು ಈ ಚಿತ್ರದಲ್ಲಿ ಆಂಬುಲೆನ್ಸ್ ಚಾಲಕನ ಪಾತ್ರ. ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಈ ಚಿತ್ರದ ನನ್ನ ಪಾತ್ರವನ್ನು ಎಲ್ಲಾ ಆಂಬುಲೆನ್ಸ್ ಚಾಲಕರಿಗೆ ಅರ್ಪಿಸುತ್ತಿದ್ದೇನೆ ಎಂದು ನಾಯಕ ಅಜಯ್ ಪೃಥ್ವಿ ತಿಳಿಸಿದರು.ನನ್ನದು ಈ"ನಾಟ್ ಔಟ್" ನಲ್ಲಿ ನರ್ಸ್ ಪಾತ್ರ ಎಂದರು ರಚನಾ ಇಂದರ್. ಕಾಕ್ರೋಜ್ ಸುಧೀ, ಅಶ್ವಿನ್ ಹಾಸನ್, ಪ್ರಶಾಂತ್ ಸಿದ್ದಿ, ಸಲ್ಮಾನ್ ಮುಂತಾದ ಕಲಾವಿದರು ಹಾಗೂ ಕಾರ್ಯಕಾರಿ ನಿರ್ಮಾಪಕ ಕುಮಾರ್ ಚಿತ್ರದ ಕುರಿತು ಮಾಹಿತಿ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ನಾಟ್ ಔಟ್ ಕನ್ನಡ ಸಿನಿಮಾ ನಾಟ್ ಔಟ್ ಸಿನಿಮಾ ರಿಲೀಸ್ ಡೇಟ್ ನಾಟ್ ಔಟ್ ತಾರಾಗಣ ನಾಟ್ ಔಟ್ ಸಿನಿಮಾ ನಟ Not Out Movie Not Out Kannada Movie Not Out Movie Release Date Not Out Starring Not Out Movie Actor
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಕ್ಷಯ್ ಕುಮಾರ್ ಅಭಿನಯದ ‘ `ಸರ್ಫಿರಾ’ ಟ್ರೈಲರ್ ಔಟ್, ಜುಲೈ 12ರಂದು ಸಿನಿಮಾ ರಿಲೀಸ್!ಅಕ್ಷಯ್ ಕುಮಾರ್ ಅಭಿನಯದ ಸರ್ಫಿರಾ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಜುಲೈ 12ರಂದು ಸಿನಿಮಾ ಬಿಡುಗಡೆಯಾಗಲಿದೆ.
और पढो »
Kalki 2898 AD : ಬಿಡುಗಡೆಯ ಹೊಸ್ತಿಲಲ್ಲೇ ಹೊಸ ಟ್ರೈಲರ್, ಹಲವಾರು ಪಾತ್ರಗಳ ಮುಖವಾಡ ಬಯಲು...!Kalki 2898 AD : ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ ಸಿನಿಮಾ ಜೂನ್ 27ರಂದು ವಿಶ್ವದಾದಂತ್ಯ ರಿಲೀಸ್ ಅಗಲಿದ್ದು, ಇದರ ಬೆನ್ನಲ್ಲೇ ಎರಡನೇ ಟ್ರೈಲರ್ ರಿಲೀಸ್ ಆಗಿದೆ.
और पढो »
ಅವರ ಜೊತೆ ರೊಮ್ಯಾಂಟಿಕ್ ಸೀನ್ ಎಂದರೇ ಭಯ... ಅರ್ಜುನ್ ರೆಡ್ಡಿ ಬ್ಯೂಟಿ ಸೆನ್ಸೇಷನಲ್ ಕಾಮೆಂಟ್!Shalini Pandey: ಅರ್ಜುನ್ ರೆಡ್ಡಿ ಸಿನಿಮಾ ತೆಲುಗು ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದೆ ಎಂದೇ ಹೇಳಬಹುದು.. ಅಲ್ಲಿಯವರೆಗೆ ಸ್ಟೀರಿಯೊಟೈಪಿಕಲ್ ಟ್ರೆಂಡ್ನಲ್ಲಿ ಸಾಗುತ್ತಿದ್ದ ತೆಲುಗು ಇಂಡಸ್ಟ್ರಿಯನ್ನು ಅರ್ಜುನ್ ರೆಡ್ಡಿ ಸಿನಿಮಾ ಸಂಪೂರ್ಣವಾಗಿ ಬದಲಾಯಿಸಿತು.
और पढो »
ಮ್ಯಾಕ್ಸ್ ರಿಲೀಸ್ ಡೇಟ್ ಬಗ್ಗೆ ಸುದೀಪ್ ಕೊಟ್ರು ಬಿಗ್ ಅಪ್ಡೇಟ್Max movie kannada release date : ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಮ್ಯಾಕ್ಸ್. ಕಿಚ್ಚನ ಅಭಿಮಾನಿಗಳು ಮ್ಯಾಕ್ಸ್ ರಿಲೀಸ್ ಯಾವಾಗ ಎಂದು ಕಾದು ಕುಳಿತಿದ್ದಾರೆ.
और पढो »
ಜು.6 ರಂದು ಅರ್ಜುನ ಆನೆ ಸಮಾಧಿಗೆ ಶಂಕುಸ್ಥಾಪನೆ: ಈಶ್ವರ ಖಂಡ್ರೆಜು.6ರಂದು ಮಧ್ಯಾಹ್ನ 12.30ಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
और पढो »
ಹೆಚ್ಚಾಯಿತು ‘ಕಲ್ಕಿ 2898 ಎಡಿ’ ಫೀವರ್.. ರಿಲೀಸ್ಗೂ ಮುನ್ನವೇ ಹೊಸ ದಾಖಲೆ ಬರೆದ ಡಾರ್ಲಿಂಗ್ ಸಿನಿಮಾkalki 2898 ad: ‘ಕಲ್ಕಿ 2898 ಎಡಿ’ ಬಿಡುಗಡೆಗೆ ಮುನ್ನವೇ ಭರ್ಜರಿ ಸೌಂಡ್ ಮಾಡುತ್ತಿರುವ ಇರೋ ಸಿನಿಮಾ... ಇತ್ತೀಚೆಗಷ್ಟೇ ಸಿನಿಮಾದ ಫರ್ಸ್ಟ್ ಟ್ರೇಲರ್ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಇದೀಗ ಸಿನಿಮಾ ರಿಲೀಸ್ಗೆ ಕೆಲವೇ ದಿನ ಬಾಕಿ ಇರುವಾಗಲೇ ಸಿನಿಮಾದ ಮತ್ತೊಂದು ಟ್ರೇಲರ್ ರಿಲೀಸ್ ಆಗಿದೆ.
और पढो »