ಲಂಕಾ ವಿರುದ್ಧ ಮೊಹಮ್ಮದ್ ಸಿರಾಜ್ ಅದ್ಭುತ ಬೌಲಿಂಗ್: ಮೊದಲ ಎಸೆತದಲ್ಲೇ ವಿಕೆಟ್ ಪಡೆದು ವಿಶೇಷ ದಾಖಲೆಯ ಕ್ಲಬ್‌ ಸೇರ್ಪಡೆ

Mohammed Siraj समाचार

ಲಂಕಾ ವಿರುದ್ಧ ಮೊಹಮ್ಮದ್ ಸಿರಾಜ್ ಅದ್ಭುತ ಬೌಲಿಂಗ್: ಮೊದಲ ಎಸೆತದಲ್ಲೇ ವಿಕೆಟ್ ಪಡೆದು ವಿಶೇಷ ದಾಖಲೆಯ ಕ್ಲಬ್‌ ಸೇರ್ಪಡೆ
ಮೊಹಮ್ಮದ್ ಸಿರಾಜ್ಮೊಹಮ್ಮದ್ ಸಿರಾಜ್ ವಿಕೆಟ್‌ಮೊಹಮ್ಮದ್ ಸಿರಾಜ್ ದಾಖಲೆ
  • 📰 Zee News
  • ⏱ Reading Time:
  • 42 sec. here
  • 20 min. at publisher
  • 📊 Quality Score:
  • News: 83%
  • Publisher: 63%

ಸಿರಾಜ್ ಶ್ರೀಲಂಕಾದ ಆರಂಭಿಕ ಆಟಗಾರ ಪಾತುಮ್ ನಿಸ್ಸಾಂಕಾ ವಿಕೆಟ್‌ ಪಡೆಯುವ ಮೂಲಕ ಲಂಕಾ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಇನ್ನು ಮೊದಲ ಎಸೆತದಲ್ಲೇ ವಿಕೆಟ್ ಪಡೆಯುವ ಮೂಲಕ ವಿಶೇಷ ದಾಖಲೆಯನ್ನು ಸಿರಾಜ್‌ ಬರೆದಿದ್ದಾರೆ.

ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕಿಲ್ಲರ್ ಬೌಲಿಂಗ್ನಟಿ ದೀಪಿಕಾ ಪಡುಕೋಣೆ ತಂಗಿಯನ್ನು ನೋಡಿದ್ದೀರಾ? ಚಂದದಲ್ಲಿ ಅಕ್ಕನನ್ನೇ ಮೀರಿಸುವಷ್ಟು ಅಂದಗಾತಿ... ಇವರು ದೇಶದ ಪ್ರಖ್ಯಾತ ಆಟಗಾರ್ತಿ!ಶಾಕಿಂಗ್‌ ನಿರ್ಧಾರ ತೆಗೆದುಕೊಂಡ ಮೊಹಮ್ಮದ್‌ ಶಮಿ..ಭಾರತಕ್ಕೆ ಅಲ್ಲ ಮುಂಬರುವ ಪಂದ್ಯದಲ್ಲಿ ಇವರು ಆಡುವುಡು ʻಈʼ ತಂಡಕ್ಕೆ..!ʼಕೇಳಿದ್ದು ಸುಳ್ಳಾಗಬಹುದು..ʼ ಅಂತ ಕನ್ನಡಿಗರಿಗೆ ಹತ್ತಿರವಾಗಿದ್ದ ʼಬೇಬಿ ಇಂದಿರಾʼ ಈಗ ಹೇಗಿದ್ದಾರೆ.? ಶಾಕ್‌ ಆಗ್ತೀರಾ ನೋಡಿದ್ರೆ..ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕಿಲ್ಲರ್ ಬೌಲಿಂಗ್ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದ ಮೊದಲ ಎಸೆತದಲ್ಲಿ ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಜಹೀರ್ ಖಾನ್ ಮತ್ತು ಪ್ರವೀಣ್ ಕುಮಾರ್ ಈ ಸಾಧನೆ ಮಾಡಿದ್ದರು. 2002ರಲ್ಲಿ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಜಹೀರ್ ಮೊದಲ ಎಸೆತದಲ್ಲಿ ಸನತ್ ಜಯಸೂರ್ಯ ಅವರನ್ನು ಔಟ್ ಮಾಡಿದ್ದರು. 2009 ರಲ್ಲಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಪುಲ್ ತರಂಗ ಅವರನ್ನು ಔಟ್ ಮಾಡಿದ್ದರು. ಇನ್ನು . ಪ್ರವೀಣ್ ಕುಮಾರ್ 2010ರಲ್ಲಿ ಈ ಸಾಧನೆ ಮಾಡಿದ್ದು, ಲಂಕಾ ಬ್ಯಾಟರ್ ತರಂಗ ಅವರನ್ನು ಔಟ್‌ ಮಾಡಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸೊಸೆಯಾಗಿ ಬಂದ ಐಶ್ವರ್ಯಾಗೆ ಆ ಮಾತು ಕೊಟ್ಟಿದ್ದ ಅಮಿತಾಬ್!‌ ಆದ್ರೆ ಅದನ್ನು ಉಳಿಸಿಕೊಳ್ಳಲೇ ಇಲ್ಲ ಬಚ್ಚನ್‌ ಫ್ಯಾಮಿಲಿ...ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ಬಳುಕೋ ಬಳ್ಳಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಮೊಹಮ್ಮದ್ ಸಿರಾಜ್ ಮೊಹಮ್ಮದ್ ಸಿರಾಜ್ ವಿಕೆಟ್‌ ಮೊಹಮ್ಮದ್ ಸಿರಾಜ್ ದಾಖಲೆ ಮೊಹಮ್ಮದ್ ಸಿರಾಜ್ ಶ್ರೀಲಂಕಾ ವಿರುದ್ಧ ದಾಖಲೆ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದ ಮೊದಲ ಎಸೆತದಲ್ಲಿ ವಿಕ ಪಾತುಮ್ ನಿಸ್ಸಾಂಕಾ ಚರಿತ್ ಅಸಲಂಕಾ ಭಾರತ ಶ್ರೀಲಂಕಾ ಏಕದಿನ ಸರಣಿ ಟೀಂ ಇಂಡಿಯಾ Mohammad Siraj Mohammad Siraj Wicket Mohammad Siraj Record Mohammad Siraj Vs Sri Lanka Record Third Indian Bowler To Take A Wicket In The First Pathum Nissanka Charit Asalanka India Sri Lanka ODI Series Team India

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಶ್ರೀಲಂಕಾ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಸ್ಟಾರ್‌ ಬೌಲರ್‌ʼಗೆ ಗಂಭೀರ ಗಾಯ! ಟೂರ್ನಿಯಿಂದ ಹೊರಕ್ಕೆ..!ಶ್ರೀಲಂಕಾ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಸ್ಟಾರ್‌ ಬೌಲರ್‌ʼಗೆ ಗಂಭೀರ ಗಾಯ! ಟೂರ್ನಿಯಿಂದ ಹೊರಕ್ಕೆ..!2024ರ ಟಿ20 ವಿಶ್ವಕಪ್‌ʼನ ಭಾಗವಾಗಿದ್ದ ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾದ ಬೌಲಿಂಗ್‌ ಪಡೆಯನ್ನು ಮುನ್ನಡೆಸುವ ಹಂತದಲ್ಲಿದ್ದರು.
और पढो »

IND vs SL: ಮೊದಲ ಏಕದಿನ ಪಂದ್ಯ ರೋಚಕ ಡ್ರಾನಲ್ಲಿ ಅಂತ್ಯ: ಲಂಕಾ ವಿರುದ್ಧ ಗೆಲುವಿನ ಹೊಸ್ತಿಲಲ್ಲಿ ಎಡವಿದ ಟೀಂ ಇಂಡಿಯಾIND vs SL: ಮೊದಲ ಏಕದಿನ ಪಂದ್ಯ ರೋಚಕ ಡ್ರಾನಲ್ಲಿ ಅಂತ್ಯ: ಲಂಕಾ ವಿರುದ್ಧ ಗೆಲುವಿನ ಹೊಸ್ತಿಲಲ್ಲಿ ಎಡವಿದ ಟೀಂ ಇಂಡಿಯಾIndia vs Sri Lanka 1st ODI: ಶ್ರೀಲಂಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಲಂಕಾ ಭಾರೀ ಪೈಪೋಟಿ ನೀಡಿತ್ತು. ಆತಿಥೇಯ ತಂಡದ ಅದ್ಭುತ ಬೌಲಿಂಗ್‌ʼಗೆ ಭಾರತದ ಬ್ಯಾಟ್ಸ್‌ಮನ್‌ʼಗಳು ಶರಣಾಗಿದ್ದರು.
और पढो »

Actor Shashikumar: ನಟ ಶಶಿ ಕುಮಾರ್‌ ಪತ್ನಿ ಯಾರು ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar: ನಟ ಶಶಿ ಕುಮಾರ್‌ ಪತ್ನಿ ಯಾರು ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar Wife: ಡ್ಯಾನ್ಸ್‌, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್..‌ ಆರಂಭದಲ್ಲಿ ವಿಲನ್‌ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
और पढो »

ಗಂಭೀರ್‌ ಹೆಚ್ಚು ಕಾಲ ಕೋಚ್‌ ಆಗಿ ಉಳಿಯಲು ಸಾಧ್ಯವಿಲ್ಲ..ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾದ ಸ್ಟಾರ್‌ ಆಟಗಾರ..?ಗಂಭೀರ್‌ ಹೆಚ್ಚು ಕಾಲ ಕೋಚ್‌ ಆಗಿ ಉಳಿಯಲು ಸಾಧ್ಯವಿಲ್ಲ..ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾದ ಸ್ಟಾರ್‌ ಆಟಗಾರ..?Jogsinder Sharma Questions Tenure: ಶ್ರೀಲಂಕಾ ಪ್ರವಾಸದಿಂದ ಅವರು ತಂಡದ ಕೋಚ್‌ ಜವಬ್ದಾರಿ ವಹಿಸಿಕೊಂಡಿದ್ದು, ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡಿದ್ದರಿಂದ ಗೌತಮ್ ಗಂಭೀರ್ ತಮ್ಮ ಕೋಚ್ ವೃತ್ತಿಜೀವನದಲ್ಲಿ ತಮ್ಮ ಮೊದಲ ಸರಣಿ ಗೆಲುವಿನ ರುಚಿ ಕಂಡಿದ್ದಾರೆ.
और पढो »

ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಅರೆಸ್ಟ್..!ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಅರೆಸ್ಟ್..!ಮಣಿಕಂಠ ರಾಠೋಡ್‌ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು AICC ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಪುತ್ರ ಪ್ರಿಯಾಂಕ್‌ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದ.
और पढो »

ಗುಡ್‌ ನ್ಯೂಸ್‌..! 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆ.ಪಿ.ಎಸ್.ಸಿಗೆ ಪ್ರಸ್ತಾವನೆಗುಡ್‌ ನ್ಯೂಸ್‌..! 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆ.ಪಿ.ಎಸ್.ಸಿಗೆ ಪ್ರಸ್ತಾವನೆಮೊದಲ ಹಂತದಲ್ಲಿ ಇಲಾಖೆಯಲ್ಲಿ ಖಾಲಿ ಇರುವ 961 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ಪಡೆದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
और पढो »



Render Time: 2025-02-15 16:04:16