Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?

ಪೂಜಾ ಹೆಗ್ಡೆ ಹೊಸ ಮನೆ समाचार

Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?
Pooja HegdePooja Hegde New Houseಪೂಜಾ ಹೆಗ್ಡೆ ಆಸ್ತಿ ವಿವರ

Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್‌ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.

Pooja Hegde : ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ? Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್‌ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.

Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ? Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್‌ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.Blood Sugar Control TipsSobhita Dhulipala: ʻವೇಶ್ಯೆಯ ಪಾತ್ರದಲ್ಲಿ ನಟಿಸಿದ್ದು ನನಗೆ ದೊಡ್ಡ ಗೌರವʼ: ಟಾಲಿವುಡ್‌ ಬೆಡಗಿಯ ಶಾಕಿಂಗ್‌ ಕಮೆಂಟ್‌!ಮಿಲಿಯನ್ ಗಟ್ಟಲೆ ವ್ಯವಹಾರಕ್ಕೆ ಹೆಗಲು ಕೊಡುತ್ತಿರುವ ಟಾಟಾ ಕುಟುಂಬದ ಹೆಣ್ಣು ಮಕ್ಕಳಿವರು!ಪ್ರಚಾರದಿಂದ ದೂರ ಉಳಿದಿರುವ ಅತಿರೇಕ ಸುಂದರಿಯರು ! ನಟಿ ಪೂಜಾ ಹೆಗ್ಡೆ ಈಗಾಗಲೇ ದಕ್ಷಿಣ ಚಿತ್ರರಂಗದಲ್ಲಿ ಸಾಕಷ್ಟು ಕೀರ್ತಿ ಗಳಿಸಿದ್ದಾರ. ಕೆಲವು ಸಮಯದಿಂದ ಅವರು ಬಾಲಿವುಡ್‌ನಲ್ಲೂ ಸಕ್ರಿಯರಾಗಿದ್ದಾರೆ. ಪೂಜಾ ಹೆಗ್ಡೆ ಬ್ಯೂಟಿ ಮತ್ತು ನಟನೆಗೆ ಪ್ರೇಕ್ಷಕರು ಮಾರುಹೋಗಿದ್ದಾರೆ. ನಟಿಯ ಅಭಿಮಾನಿಗಳ ಪಟ್ಟಿ ಕೂಡ ವೇಗವಾಗಿ ಬೆಳೆಯುತ್ತಿದೆ. ಇತ್ತೀಚಿಗೆ ಪೂಜಾ ಹೆಗ್ಡೆ ಮುಂಬೈನ ಕಡಲ ತೀರದಲ್ಲಿ 4,000 ಚದರ ಅಡಿ ಆಸ್ತಿಯನ್ನು 45 ಕೋಟಿ ರೂಪಾಯಿಗೆ ಖರೀದಿಸಿದ್ದಾರೆ ಎಂಬ ಸುದ್ದಿ ಬಂದಿದೆ. ಪ್ಯಾನ್ ಇಂಡಿಯಾ ಸ್ಟಾರ್‌ ಪೂಜಾ ಹೆಗ್ಡೆ ಹೊಸ ಮನೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿದೆ.ಈ ಹಿಂದೆ ಮುಂಬೈನಲ್ಲಿ ಬೇರೆಡೆ ವಾಸಿಸುತ್ತಿದ್ದ ಪೂಜಾ ಈಗ ಈ ಮನೆಗೆ ಶಿಫ್ಟ್‌ ಆಗಲಿದ್ದಾರಂತೆ. ಐಷಾರಾಮಿ ಬಂಗಲೆಗೆ ಪೂಜಾ ಹೆಗಡೆ ಶಿಫ್ಟ್ ಆಗುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಭವ್ಯವಾದ ನಿವಾಸದಿಂದ ಸಾಗರದ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳಬಹುದಂತೆ. ಈ ಮೊದಲು ಪೂಜಾ ಹೆಗ್ಡೆ ರಜೆಗಾಗಿ ಗೋವಾಗೆ ಹೋಗಿದ್ದರು. ನೋ ಮೇಕಪ್ ಲುಕ್ ಫೋಟೋ ಶೇರ್‌ ಮಾಡಿದ್ದರು. ಗೋವಾದ ಬಿಸಿಲಿನಲ್ಲಿ ತಮ್ಮ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ನಟಿ ಪೂಜಾ ಹೆಗ್ಡೆ ಗೋವಾದ ಕೆಲವು ವಿಶೇಷ ತಿನಿಸುಗಳ ಕಿರುನೋಟ ಮತ್ತು ಕೊಳದ ಬಳಿ ವಿಶ್ರಾಂತಿ ಪಡೆಯುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದರು. ಪೂಜಾ ಹೆಗ್ಡೆ ಸದ್ಯ 'ದೇವ' ಚಿತ್ರಕ್ಕಾಗಿ ಸುದ್ದಿಯಲ್ಲಿದ್ದಾರೆ. ಇದಲ್ಲದೇ ‘ಸಾನಕಿ’ ಶೀರ್ಷಿಕೆಯಡಿ ತಯಾರಾಗುತ್ತಿರುವ ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...GK Quiz

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Pooja Hegde Pooja Hegde New House ಪೂಜಾ ಹೆಗ್ಡೆ ಆಸ್ತಿ ವಿವರ ಪೂಜಾ ಹೆಗ್ಡೆ ಸಿನಿಮಾ ಪೂಜಾ ಹೆಗ್ಡೆ ಸುದ್ದಿ Pooja Hegde Asset Pooja Hegde Net Worth Pooja Hegde Movies Pooja Hegde Latest News Pooja Hegde News In Kannada

 

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Shocking: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್‌ ಜೋಡಿ!Shocking: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್‌ ಜೋಡಿ!ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಬಂದಿದ್ದರು. ರುಹೀಲಾ ರೆಸಿಡೆನ್ಸಿಯ 7ನೇ ಮಹಡಿಯಲ್ಲಿ ಫ್ಲಾಟ್ ಬಾಡಿಗೆಗೆ ಪಡೆದಿದ್ದರು.
और पढो »

ದೈನಂದಿನ ರಾಶಿ ಭವಿಷ್ಯ: ಇಂದು ಈ ರಾಶಿಗಳಿಗೆ ಒಲಿಯುವುದು ಅದೃಷ್ಟ.. ಎಲ್ಲ ಕೆಲಸದಲ್ಲೂ ಜಯ !ದೈನಂದಿನ ರಾಶಿ ಭವಿಷ್ಯ: ಇಂದು ಈ ರಾಶಿಗಳಿಗೆ ಒಲಿಯುವುದು ಅದೃಷ್ಟ.. ಎಲ್ಲ ಕೆಲಸದಲ್ಲೂ ಜಯ !Today Horoscope: ಇಂದು ಏಪ್ರಿಲ್ 14 ದಿನ ಭಾನುವಾರ. ಚೈತ್ರ ಮಾಸದ ಶುಕ್ಲ ಪಕ್ಷದ ಆರನೇ ದಿನ. ಚೈತ್ರ ನವರಾತ್ರಿಯ ಆರನೇ ದಿನ.
और पढो »

ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!Jupiter Transit in Taurus: ಗುರು ಮೇ 1, 2024 ರಂದು ಮಧ್ಯಾಹ್ನ 12.59 ಕ್ಕೆ ವೃಷಭ ರಾಶಿಯಲ್ಲಿ ಸಾಗುತ್ತಾನೆ. ಇದರಿಂದ ಕೆಲವು ರಾಶಿಗಳಿಗೆ ಅದೃಷ್ಟ ಒಲಿಯಲಿದೆ.
और पढो »

Pooja Hegde ने मुंबई में खरीदा सी-फेसिंग घर, कीमत 45 करोड़- रिपोर्टPooja Hegde ने मुंबई में खरीदा सी-फेसिंग घर, कीमत 45 करोड़- रिपोर्टPooja Hegde New House: एक्ट्रेस पूजा हेगड़े के मुंबई के आलीशान आशियाने में शिफ्ट होने की खबरें सामने आ रही हैं. रिपोर्ट्स की मानें तो पूजा हेगड़े ने हाल ही में 45 करोड़ की सी-फेसिंग लग्जरी प्रॉपर्टी मुंबई में खरीदी है.
और पढो »

ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!Priyanka Chopra Cine Journey: ನಟಿ ಪ್ರಿಯಾಂಕಾ ಚೋಪ್ರಾ ಸಿನಿರಂಗಕ್ಕೆ ಎಂಟ್ರಿಕೊಟ್ಟು ಭರ್ತಿ 22 ವರ್ಷಗಳು ಕಳೆದಿವೆ.
और पढो »



Render Time: 2026-04-30 15:56:04