PM Modi Resign: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಹೊರಬಂದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.
ಮೋದಿ ಮತ್ತು ಸಚಿವ ಸಂಪುಟದ ರಾಜೀನಾಮೆಈ ಸೊಪ್ಪನ್ನು ಬರೀ ಮೂಸಿ ನೋಡುವುದರರಿಂದಲೇ ಶೀತ ಕೆಮ್ಮು ತಕ್ಷಣ ಪರಿಹಾರವಾಗುತ್ತದೆ ! ಕಫ, ತಲೆನೋವಿಗೂ ಇದೇ ಮದ್ದುಮೈ ಕೈ ಸಣ್ಣಗಿದ್ದು ಹೊಟ್ಟೆ ಭಾಗ ಮಾತ್ರ ದುಂಡಗಿದೆಯೇ? ಮೊಸರಿಗೆ ಈ ಪುಡಿ ಬೆರೆಸಿ ಸೇವಿಸಿ,ಒಂದೇ ವಾರದಲ್ಲಿ ಹೊಟ್ಟೆಯೂ ಚಪ್ಪಟೆಯಾಗುವುದುನಿಂಬೆ ರಸಕ್ಕೆ ಒಂದು ಸ್ಪೂನ್ ಈ ಎಣ್ಣೆಯನ್ನು ಮಿಕ್ಸ್ ಮಾಡಿ ಹಚ್ಚಿ: 10 ನಿಮಿಷದಲ್ಲಿ ಬಿಳಿ ಕೂದಲು ಗಾಢ ಕಪ್ಪು ಬಣ್ಣಕ್ಕೆ ತಿರುಗುತ್ತೆ!
ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಸಂಪ್ರದಾಯದಂತೆ, ಮೋದಿ ಅವರು ತಮ್ಮ ಮತ್ತು ಸಚಿವ ಸಂಪುಟದ ರಾಜೀನಾಮೆಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದರು. ಪ್ರಧಾನಿ ಮೋದಿ ಮತ್ತು ಸಚಿವ ಸಂಪುಟದ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.
ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಪ್ರಕಟವಾದ ನಂತರ, ಹಾಲಿ ಪ್ರಧಾನಿ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸುತ್ತಾರೆ. ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವವರೆಗೂ ಹಳೆಯ ಸರ್ಕಾರವೇ ಕೆಲಸ ಮಾಡುತ್ತದೆ. 2024 ರ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 240 ಸ್ಥಾನಗಳೊಂದಿಗೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. NDA ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ.
ಜೂನ್ 7 ರಂದು ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯಲಿದ್ದು, ಅದರಲ್ಲಿ ಪ್ರಧಾನಿ ಮೋದಿ ಅವರನ್ನು ನಾಯಕರಾಗಿ ಆಯ್ಕೆ ಮಾಡಲಾಗುತ್ತದೆ. ಮಧ್ಯಾಹ್ನ 2 ಗಂಟೆಗೆ ಸಂಸತ್ ಭವನದಲ್ಲಿ ಈ ಸಭೆ ನಡೆಯಲಿದೆ. ಬುಧವಾರ ದೆಹಲಿಯಲ್ಲಿ ಎನ್‌ಡಿಎ ಘಟಕಗಳ ಸಭೆ ನಡೆಯಲಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತೆ ಎನ್‌ಡಿಎ ನಾಯಕರಾಗಿ ಆಯ್ಕೆಯಾಗಬಹುದು.ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ದೆಹಲಿಯಲ್ಲಿ ರಾಜಕೀಯ ಚದುರಂಗದಾಟ ಹೆಚ್ಚಾಗಿದೆ. NDA ಮತ್ತು ಹೊರತಾಗಿ INDIA ಎರಡೂ ಪ್ರಮುಖ ಮೈತ್ರಿಗಳು ತಮ್ಮ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ತಂತ್ರಗಳನ್ನು ರೂಪಿಸುತ್ತಿವೆ.
ಬುಧವಾರ ಪ್ರಧಾನಿ ನಿವಾಸದಲ್ಲಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಇದರಲ್ಲಿ ಪ್ರಸ್ತುತ ಲೋಕಸಭೆಯನ್ನು ವಿಸರ್ಜಿಸುವ ಶಿಫಾರಸನ್ನು ಅಂಗೀಕರಿಸಲಾಯಿತು. ಶೀಘ್ರದಲ್ಲೇ 18ನೇ ಲೋಕಸಭೆ ರಚನೆಯಾಗಲಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
PM Modi Resign Prime Minister Of India Next Prime Minister Of India Narendra Modi News Narendra Modi Resignation News Narendra Modi Latest News Narendra Modi News In Kannada Narendra Modi Votes Narendra Modi Varanasi Win ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಪ್ರಧಾನಿ ನರೇಂದ್ರ ಮೋದಿ ನರೇಂದ್ರ ಮೋದಿ ರಾಜೀನಾಮೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
और पढो »
ಜೌನ್ ಪುರ್ : ದೇಶದ ಶಕ್ತಿಯನ್ನು ಜಗತ್ತಿಗೆ ಅರಿವು ಮೂಡಿಸುವ ಪ್ರಧಾನಿಯ ಆಯ್ಕೆ ಈ ಚುನಾವಣೆ : ಮೋದಿModi : ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವ ಪ್ರಬಲ ಸರ್ಕಾರವನ್ನು ನಡೆಸುವ ನಾಯಕನನ್ನು ಆಯ್ಕೆ ಮಾಡಲು ಈ ಲೋಕಸಭೆ ಚುನಾವಣೆ ದೇಶಕ್ಕೆ ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
और पढो »
Loksabha Election 2024 : ಮೂರನೇ ಬಾರಿ ಎನ್‌ಡಿಎ ಪಕ್ಷ ಗೆಲ್ಲಿಸಿದ್ದಕ್ಕೆ ಧನ್ಯವಾದ: ಪ್ರಧಾನಿ ನರೇಂದ್ರ ಮೋದಿಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ತಮ್ಮ ಪಕ್ಷವು ಹೊಸ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ ಎಂದು ಹೇಳಿದರು.
और पढो »
ಕನ್ಯಾಕುಮಾರಿ : ಮೋದಿ ಧ್ಯಾನದ ವೇಳೆ ಭದ್ರತೆಗೆ 2000 ಪೊಲೀಸರ ನಿಯೋಜನೆKanyakumari : ಕನ್ಯಾಕುಮಾರಿಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಭಾರೀ ಭದ್ರತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.
और पढो »
ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನLoksabha Election 2024: ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
और पढो »
Lok Sabha Election: ವಾರಣಾಸಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆPM Modi Nomination : ವಾರಣಾಸಿ ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಪ್ರಧಾನಿ ಮೋದಿ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ 2014 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನರೇಂದ್ರ ಮೋದಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Delhi Chief Minister Arvind Kejriwal) ವಿರುದ್ಧ ಸ್ಪರ್ಧಿಸಿ...
और पढो »