ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ ಎಂದು ಕಿಡಿಕಾರಿದರು.
CT Ravi on Lakshmi Hebbalkar : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಈ ತರಕಾರಿಯ ಒಂಡು ತುಂಡನ್ನು ಅಂಗಾಲಿನ ಅಡಿ ಇಟ್ಟು ಮಲಗಿ.. ದೀರ್ಘ ಕಾಲದ ಕೆಮ್ಮಿಗೆ ರಾಮಬಾಣ, ಎದೆಯಲ್ಲಿ ಕಟ್ಟಿದ ಕಫ ಕೂಡ ಕಿತ್ತು ಹೊರ ಬರುವುದು !ಚಿಕಿತ್ಸೆಗೆಂದು ವಿದೇಶಕ್ಕೆ ತೆರಳಿದ ದೊಡ್ಮನೆ ಹಿರಿಮಗ ಶಿವರಾಜ್ ಕುಮಾರ್ ಮತ್ತು ಹಿರಿಸೊಸೆ ಗೀತಾ...
ಬಿಜೆಪಿ ಪಕ್ಷ ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು,"ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು.ಯಾವಾಗಲು ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ. ಶಾಸಕ ಮುನಿರತ್ನ ವಿಚಾರದಲ್ಲಿಯೂ ಬಿಜೆಪಿ ಹೀಗೆ ವರ್ತನೆ ಮಾಡಿತು" ಎಂದು ಕಿಡಿಕಾರಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮಗುವನ್ನು ಕಿಡ್ನಾಪ್ ಮಾಡಿ ಪೊಲೀಸರ ಅಥಿತಿಯಾಗಿದ್ದ ಬಿಗ್ ಬಾಸ್ ಸ್ಪರ್ಧಿ ಮೋಕ್ಷಿತ ಪೈ ಕುರಿತು ಗೋಲ್ಡ್ ಸುರೇಶ್ ಫರ್ಸ್ಟ್ ರಿಯಾಕ್ಷನ್! ಜೀ ಕನ್ನಡ ನ್ಯೂಸ್ ಎಕ್ಸ್ಲೂಸೀವ್ನಿವೃತ್ತಿ ಪಡೆಯುತ್ತಾರಾ ಟೀಂ ಇಂಡಿಯಾ ಕ್ಯಾಪ್ಟನ್? ಕೊನೆಗೂ ಊಹಾಪೋಹಗಳಿಗೆ ತೆರೆ ಎಳೆದ ರೋಹಿತ್ ಶರ್ಮಾ ಹೇಳಿದ್ದು ಹೀಗೆ...
ನೀವು ಈ ಹಿಂದೂ ದೇವರನ್ನು ಪಾರ್ಥಿಸಿದರೆ ನಿಮಗೆ ಸ್ಪುರದ್ರೂಪಿ ಗಂಡ - ಸುಂದರ ಹೆಂಡತಿ ಸಿಗುವುದಲ್ಲದೆ ಬೇಗನೆ ಮದುವೆಯಾಗುತ್ತೆ..!
Ct Ravi Lakshmi Hebbalkar Belagavi Suvarna Soudha CT Ravi Assault Karnataka Assembly Session Karnataka Police Karnataka Politics Lakshmi Hebbalkar Suvarna Soudha Security Lapse ಕರ್ನಾಟಕ ವಿಧಾನಸಭೆ ಅಧಿವೇಶನ ಬಿಜೆಪಿ ಕಾಂಗ್ರೆಸ್ ಬೆಳಗಾವಿ ಸುವರ್ಣ ಸೌಧ ಭದ್ರತಾ ಲೋಪ ಲಕ್ಷ್ಮಿ ಹೆಬ್ಬಾಳ್ಕರ್ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನ ಪರಿಷತ್ ಅಧಿವೇಶನ ಸಿ.ಟಿ. ರವಿ ಹಲ್ಲೆ ಸಿ.ಟಿ.ರವಿ ಹಲ್ಲೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ.. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
और पढो »
2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಗಾಂಧಿ ಭಾರತ ಕಾರ್ಯಕ್ರಮ ಮುನ್ನುಡಿ ಬರೆಯಬೇಕು: ಡಿಸಿಎಂ ಡಿಕೆ ಶಿವಕುಮಾರ್ಬೆಳಗಾವಿ: 2028ಕ್ಕೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಗಾಂಧಿ ಭಾರತ ಕಾರ್ಯಕ್ರಮ ಮುನ್ನುಡಿಯಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »
ಶ್ರೀವೈಷ್ಣವರನ್ನು ಕರ್ನಾಟಕದ ಜಾತಿಪಟ್ಟಿಗೆ ಸೇರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ಧರ್ಮ ಯಾವುದಾದರೂ ತತ್ವ ಒಂದೇ. ನಾಮ ನೂರಾದರೂ ದೈವ ಒಂದೇ. ಪೂಜೆ ಯಾವುದಾದರೂ ಭಕ್ತಿ ಒಂದೆ. ಕರ್ಮ ಯಾವುದಾದರೂ ನಿಷ್ಠೆ ಒಂದೆ. ದೇವನೊಬ್ಬ ನಾಮ ಹಲವು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
और पढो »
ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಸಾಯುವವರೆಗೂ ಇರುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್ನನ್ನ ಗುರುಗಳು ನನಗೆ ಒಂದು ಮಾತು ಹೇಳಿಕೊಟ್ಟಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದ ವಿಶ್ವಕ್ಕೆ ಶಾಂತಿ ನೆಲೆಸಲಿ ಎಂದು ಹೇಳಿದ್ದಾರೆ. ನಾವು ಬಡವರಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು.
और पढो »
ರಾಜಕೀಯ ಒತ್ತಡದಿಂದ ಅನ್ವರ್ ಮಾಣಿಪ್ಪಾಡಿ ಯೂಟರ್ನ್: ಡಿಸಿಎಂ ಡಿ.ಕೆ. ಶಿವಕುಮಾರ್ಅನ್ವರ್ ಮಾಣಿಪ್ಪಾಡಿ ತಮ್ಮ ಹೇಳಿಕೆ ಬದಲಿಸಿರುವ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
और पढो »
ಒಂದು ದೇಶ ಒಂದು ಚುನಾವಣೆ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: “ಒಂದು ದೇಶ ಒಂದು ಚುನಾವಣೆ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ ಕೇಂದ್ರ ಸರ್ಕಾರ ಹೊಂದಿದೆ. ಟಿಎಂಸಿ, ಡಿಎಂಕೆ, ಎಸ್ ಪಿ, ಕಮ್ಯುನಿಷ್ಟ್ ಸೇರಿದಂತೆ ಪ್ರಾದೇಶಿಕ ಪಕ್ಷಗಳಿಂದ ಇಂಡಿಯಾ ಒಕ್ಕೂಟದ ಸಂಖ್ಯಾಬಲ ಹೆಚ್ಚಾಗಿದೆ. ಹೀಗಾಗಿ ಈ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »