Karnataka Rains: ಕರ್ನಾಟಕಕ್ಕೆ ಜಲ ಕಂಟಕ.. ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ, ಬಿರುಗಾಳಿ ಗುಡುಗು ಮಿಂಚು ಸಹಿತ ವರುಣಾರ್ಭಟದ ಎಚ್ಚರಿಕೆ!

Karnataka Rain Updates समाचार

Karnataka Rains: ಕರ್ನಾಟಕಕ್ಕೆ ಜಲ ಕಂಟಕ.. ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ, ಬಿರುಗಾಳಿ ಗುಡುಗು ಮಿಂಚು ಸಹಿತ ವರುಣಾರ್ಭಟದ ಎಚ್ಚರಿಕೆ!
Heavy Rainಕರ್ನಾಟಕ ಮಳೆ ಸುದ್ದಿಭಾರೀ ಮಳೆ
  • 📰 Zee News
  • ⏱ Reading Time:
  • 24 sec. here
  • 27 min. at publisher
  • 📊 Quality Score:
  • News: 100%
  • Publisher: 63%

Heavy Rain Alert: ಹಲವು ಜಿಲ್ಲೆಗಳಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಆದರೆ ಕೆಲವು ಜಿಲ್ಲಗಳಲ್ಲಿ ರಣಭೀಕರ ಮಳೆ ಮುಂದುವರೆದಿದೆ.

Karnataka Rain s: ಕರ್ನಾಟಕಕ್ಕೆ ಜಲ ಕಂಟಕ.. ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ , ಬಿರುಗಾಳಿ ಗುಡುಗು ಮಿಂಚು ಸಹಿತ ವರುಣಾರ್ಭಟದ ಎಚ್ಚರಿಕೆ!ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಮಳೆ ಯ ಆರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಧಾರವಾಡ, ಚಾಮರಾಜನಗರ, ಕಲಬುರಗಿ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎದಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದ್ದು, ಗಂಟೆಗೆ 40-50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Heavy Rain ಕರ್ನಾಟಕ ಮಳೆ ಸುದ್ದಿ ಭಾರೀ ಮಳೆ ಇಂದು ಶಾಲೆಗೆ ರಜೆ ಭಾರೀ ಮಳೆ ಎಚ್ಚರಿಕೆ ಹವಾಮಾನ ವರದಿ ಮಳೆ ಮಳೆ ಪರಿಣಾಮ ಕರಾವಳಿ ಪ್ರದೇಶದಲ್ಲಿ ಮಳೆ Rain Updates Heavy Rainfall School Holiday Today Heavy Rain Alert Weather Report Rain Rain Effect Rain In Coastal Area Mangalore Rain Kodagu Rain Belagavi Rain News Karnataka News Karnataka Rains Monsoon Rains Malnadu Rains Kannada News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ!ಈ ಪ್ರದೇಶಗಳಲ್ಲಿ ಪ್ರವಾಹ ಭೀತಿಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ!ಈ ಪ್ರದೇಶಗಳಲ್ಲಿ ಪ್ರವಾಹ ಭೀತಿKarnataka Rain Alert:ಟ್ರಫ್ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
और पढो »

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವವರ ಪತ್ತೆಗೆ ಅಡ್ವಾನ್ಸ್ಡ್ ಡ್ರೋಣ್ !ಭಾರೀ ಮಳೆ , ಬಿರುಗಾಳಿ ಮಧ್ಯೆಯೂ ಕಾರ್ಯ ನಿರ್ವಹಿಸುತ್ತದೆ ಈ ಸಾಧನಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವವರ ಪತ್ತೆಗೆ ಅಡ್ವಾನ್ಸ್ಡ್ ಡ್ರೋಣ್ !ಭಾರೀ ಮಳೆ , ಬಿರುಗಾಳಿ ಮಧ್ಯೆಯೂ ಕಾರ್ಯ ನಿರ್ವಹಿಸುತ್ತದೆ ಈ ಸಾಧನರಕ್ಷಣಾ ಕಾರ್ಯಾಚರಣೆಯಲ್ಲಿ ಈ ಡ್ರೋಣ್ ನಿರ್ಣಾಯಕ ಪಾತ್ರ ವಹಿಸಲಿದೆ. ಇದು ಪ್ರತಿಕೂಲ ಪರಿಸ್ಥಿತಿಗಳಲ್ಲೂ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ.
और पढो »

Shocking Video: ಲಿಫ್ಟ್‌ನಲ್ಲಿ ಲಿಥಿಯಂ ಬ್ಯಾಟರಿ ತೆಗೆದುಕೊಂಡು ಹೋಗುವಾಗ ಬ್ಲಾಸ್ಟ್‌..!Shocking Video: ಲಿಫ್ಟ್‌ನಲ್ಲಿ ಲಿಥಿಯಂ ಬ್ಯಾಟರಿ ತೆಗೆದುಕೊಂಡು ಹೋಗುವಾಗ ಬ್ಲಾಸ್ಟ್‌..!VuslatBayoglu ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ವಿಡಿಯೋ ನೋಡಿದ ಬಹುತೇಕರು ಶಾಕ್‌ ಆಗಿದ್ದು, ಎಲೆಕ್ಟ್ರಿಕ್‌ ವಾಹನಗಳ ಬಳಕೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.
और पढो »

ರಾಜ್ಯದಲ್ಲಿ‌ ಮುಂದಿನ 5 ದಿನ ಕುಂಭದ್ರೋಣ ಮಳೆ : ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆರಾಜ್ಯದಲ್ಲಿ‌ ಮುಂದಿನ 5 ದಿನ ಕುಂಭದ್ರೋಣ ಮಳೆ : ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆHeavy Rain Alert : ಇಂದಿನಿಂದ ಜುಲೈ 12ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಭಾರೀ ಮಳೆ‌‌ ಮುನ್ಸೂಚನೆ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
और पढो »

ಉಡುಪಿಯಲ್ಲಿ ರಣಭೀಕರ ಮಳೆ ಹಿನ್ನೆಲೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ಉಡುಪಿಯಲ್ಲಿ ರಣಭೀಕರ ಮಳೆ ಹಿನ್ನೆಲೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್Udupi Rain News: ಮಳೆಗಾಲಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜೊತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಕಡಿಯಬೇಕು ಎಂದು ಸೂಚಿಸಲಾಗಿತ್ತು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
और पढो »

ಎಚ್ಚರಿಕೆ..! ಈ ಲಕ್ಷಣಗಳು ಕಾಣಿಸಿಕೊಂಡರೆ ದೇಹದಲ್ಲಿ ಶುಗರ್ ಹೆಚ್ಚಾಗುತ್ತಿದೆ ಎಂದರ್ಥಎಚ್ಚರಿಕೆ..! ಈ ಲಕ್ಷಣಗಳು ಕಾಣಿಸಿಕೊಂಡರೆ ದೇಹದಲ್ಲಿ ಶುಗರ್ ಹೆಚ್ಚಾಗುತ್ತಿದೆ ಎಂದರ್ಥHigh Sugar Symptoms : ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಸಹ ಸಿಹಿತಿಂಡಿಗಳನ್ನು ಇಷ್ಟಪಡುತ್ತಾರೆ. ಆದರೆ, ಸಿಹಿತಿಂಡಿಗಳ ಅತಿಯಾದ ಸೇವನೆ ಆರೋಗ್ಯಕ್ಕೆ ಹಾನಿಕರ. ಇದು ಮಧುಮೇಹ ಮತ್ತು ಸ್ಥೂಲಕಾಯತೆಯಂತಹ ವಿವಿಧ ರೋಗಗಳಿಗೆ ಕಾರಣವಾಗುತ್ತದೆ.. ಎಚ್ಚರಿಕೆ..!
और पढो »



Render Time: 2025-02-13 08:47:50