ಆರ್ಥಿಕ ಸುಧಾರಣೆಯ ಹರಿಕಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ

Manmohan Singh Died समाचार

ಆರ್ಥಿಕ ಸುಧಾರಣೆಯ ಹರಿಕಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ
Manmohan Singh DeathManmohan Singh Passed AwayManmohan Singh
  • 📰 Zee News
  • ⏱ Reading Time:
  • 51 sec. here
  • 14 min. at publisher
  • 📊 Quality Score:
  • News: 66%
  • Publisher: 63%

2004 ರಿಂದ 2014 ರವರೆಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ 33 ವರ್ಷಗಳ ನಂತರ ರಾಜ್ಯಸಭೆಯಿಂದ ನಿವೃತ್ತರಾಗುವ ಮೂಲಕ ರಾಜಕೀಯದಿಂದ ದೂರ ಸರಿದಿದ್ದರು.ಐದು ಅವಧಿಗೆ ಮೇಲ್ಮನೆಯಲ್ಲಿ ಅಸ್ಸಾಂ ಅನ್ನು ಪ್ರತಿನಿಧಿಸಿದ್ದ ಅವರು 2019 ರಲ್ಲಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರತಿನಿಧಿಸಿದ್ದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಉಸಿರಾಟದ ತೊಂದರೆಯಿಂದಾಗಿ ಗುರುವಾರ ಸಂಜೆ ಏಮ್ಸ್ ಆಸ್ಪತ್ರೆ ಗೆ ದಾಖಲಿಸಲಾಗಿದೆ.ಐದು ಅವಧಿಗೆ ಮೇಲ್ಮನೆಯಲ್ಲಿ ಅಸ್ಸಾಂ ಅನ್ನು ಪ್ರತಿನಿಧಿಸಿದ್ದ ಅವರು 2019 ರಲ್ಲಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರತಿನಿಧಿಸಿದ್ದರು.ಇನ್ನೂ ಮದುವೆಯಾಗದ ಬಿಗ್‌ಬಾಸ್‌ ಸ್ಪರ್ಧಿ ಜೈತ್ರಾ ಕುಂದಾಪುರ ನಿಜವಾದ ವಯಸ್ಸೆಷ್ಟು ಗೊತ್ತೆ..? ಇಷ್ಟು ದೊಡ್ಡವರಾ.. ಅಯ್ಯೋ ಶಿವನೇ..Women Angryಭಾರತದ ಆರ್ಥಿಕ ಸುಧಾರಣೆಯ ಹರಿಹಾರ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಏಮ್ಸ್ ಆಸ್ಪತ್ರೆ ಯಲ್ಲಿ ತಮ್ಮ 92 ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ಸಂಜೆ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಈಗ ಈ ಕುರಿತಾಗಿ ಪ್ರಕಟನೆ ಹೊರಡಿಸಿರುವ ಏಮ್ಸ್ ಆಸ್ಪತ್ರೆ ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. 8 ಎಂಟು ಗಂಟೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು,ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ 9.51 ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

2004 ರಿಂದ 2014 ರವರೆಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ 33 ವರ್ಷಗಳ ನಂತರ ರಾಜ್ಯಸಭೆಯಿಂದ ನಿವೃತ್ತರಾಗುವ ಮೂಲಕ ರಾಜಕೀಯದಿಂದ ದೂರ ಸರಿದಿದ್ದರು.ಐದು ಅವಧಿಗೆ ಮೇಲ್ಮನೆಯಲ್ಲಿ ಅಸ್ಸಾಂ ಅನ್ನು ಪ್ರತಿನಿಧಿಸಿದ್ದ ಅವರು 2019 ರಲ್ಲಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರವೇಶಿಸಿದ್ದರು. प्रख्यात अर्थशास्त्री और देश के पूर्व प्रधानमंत्री श्रद्धेय मनमोहन सिंह जी का निधन भारतीय राजनीति की अपूरणीय क्षति है।दिल्ली कांग्रेस परिवार आदरणीय मनमोहन जी की स्मृतियों को नमन करता है और…ಇತ್ತ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಹುಲ್ ಗಾಂಧೀ,ಮಲ್ಲಿಕಾರ್ಜುನ್ ಖರ್ಗೆ ವಿಶೇಷ ವಿಮಾನದಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Manmohan Singh Death Manmohan Singh Passed Away Manmohan Singh AIIMS Manmohan Singh AIIMS ಮನಮೋಹನ್ ಸಿಂಗ್ ಮನಮೋಹನ್ ಸಿಂಗ್ ಆರೋಗ್ಯ ಸ್ಥಿತಿ ಏಮ್ಸ್ ಆಸ್ಪತ್ರೆ ಮಾಜಿ ಪ್ರಧಾನಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌ ಎಮ್‌ ಕೃಷ್ಣ ಇನ್ನಿಲ್ಲಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌ ಎಮ್‌ ಕೃಷ್ಣ ಇನ್ನಿಲ್ಲSM Krishna No More: 1932 ಮೇ 01 ರಂದು ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಜನಿಸಿದ್ದರು. ಅವರ ತಂದೆಯ ಹೆಸರು ಎಸ್.ಸಿ. ಮಲ್ಲಯ್ಯ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಎಸ್.ಎಂ. ಕೃಷ್ಣ, ಬಳಿಕ ಬೆಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು, ಉನ್ನತ ಶಿಕ್ಷಣಕ್ಕಾಗಿ ಅಮೆರಿಕಾಕ್ಕೆ ತೆರಳಿದರು.
और पढो »

SM Krishna passes away: ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ ನಿಧನSM Krishna passes away: ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ ನಿಧನSM Krishna passes away: ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ ನಿಧನ
और पढो »

ಬೆಳಗಾವಿಯ ಮಹಾಂತೇಶ ನಗರದ ಬೆಮುಲ್ ಬಳಿಯ ಮನೆಯೊಂದರಲ್ಲಿ ಮಾಜಿ ಪ್ರಿಯಕರನ ಹುಚ್ಚಾಟಕ್ಕೆ ಬೇಸತ್ತು ಮಾಜಿ ಪ್ರೇಯಸಿ ಗುಂಡಿನ ಮಳೆಗೈದ ಘಟನೆಬೆಳಗಾವಿಯ ಮಹಾಂತೇಶ ನಗರದ ಬೆಮುಲ್ ಬಳಿಯ ಮನೆಯೊಂದರಲ್ಲಿ ಮಾಜಿ ಪ್ರಿಯಕರನ ಹುಚ್ಚಾಟಕ್ಕೆ ಬೇಸತ್ತು ಮಾಜಿ ಪ್ರೇಯಸಿ ಗುಂಡಿನ ಮಳೆಗೈದ ಘಟನೆಬೆಳಗಾವಿಯ ಮಹಾಂತೇಶ ನಗರದ ಬೆಮುಲ್ ಬಳಿಯ ಮನೆಯೊಂದರಲ್ಲಿ ಮಾಜಿ ಪ್ರಿಯಕರನ ಹುಚ್ಚಾಟಕ್ಕೆ ಬೇಸತ್ತು ಮಾಜಿ ಪ್ರೇಯಸಿ ಗುಂಡಿನ ಮಳೆಗೈದ ಘಟನೆ ನಡೆದಿದೆ. ರಾತ್ರೋ ರಾತ್ರಿ ಬೆಳಗಾವಿಯನ್ನೆ ಬೆಚ್ಚಿಬಿದ್ದಿದೆ. ಸಹಚರರ ಜೊತೆಗೂಡಿ ಶೂಟೌಟ್ ಮಾಡಿ ಮಾಜಿ ಪ್ರಿಯಕರನ ಕೊಲೆಗೆ ಸ್ಕೆಚ್ ಹಾಕಿದ್ದಾರೆ.
और पढो »

ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವುದು 25 ಸಾವಿರ ರೂಪಾಯಿ !ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಈ ಯೋಜನೆಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವುದು 25 ಸಾವಿರ ರೂಪಾಯಿ !ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಈ ಯೋಜನೆಈ ಯೋಜನೆಯಡಿ 11 ಮತ್ತು 12ನೇ ತರಗತಿಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಟ್ಟು 25,000 ಆರ್ಥಿಕ ನೆರವು ನೀಡಲಾಗುತ್ತಿದೆ.
और पढो »

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು : ಯಡಿಯೂರಪ್ಪಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು : ಯಡಿಯೂರಪ್ಪಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಮಾಜಿ ಸಿ ಎಂ ಯಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ.
और पढो »

ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಮೊತ್ತ ಹೆಚ್ಚಳ : ಸಚಿವ ಮಧು ಬಂಗಾರಪ್ಪಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಮೊತ್ತ ಹೆಚ್ಚಳ : ಸಚಿವ ಮಧು ಬಂಗಾರಪ್ಪಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು.
और पढो »



Render Time: 2025-02-13 05:09:23