SM Krishna passes away: ಮಾಜಿ ಮುಖ್ಯಮಂತ್ರಿ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ
ಎಸ್.ಎಂ.ಕೃಷ್ಣ ನಿಧನಕ್ಕೆ ಗಣ್ಯರ ಸಂತಾಪ: ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕ ಸಿಟಿ ರವಿ ಸೇರಿದಂತೆ ಅನೇಕರು ಟ್ವೀಟ್ ಮೂಲಕ ಕರ್ನಾಟಕದ ಮುತ್ಸದ್ದಿ ರಾಜಕಾರಣಿ ಯ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು.
ಮುತ್ಸದ್ದಿ…— Siddaramaiah December 10, 2024ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಗುರುತಿಸಲ್ಪಡುವ, ಹಿರಿಯ ಮುತ್ಸದ್ದಿ, ಶ್ರೀ ಎಸ್ಎಂ ಕೃಷ್ಣ ಅವರು ಇಂದು ನಮ್ಮನ್ನು ಅಗಲಿದ್ದಾರೆ.ಇಹಾಕಾಯವನ್ನು ಅಗಲಿದ ಅವರಾತ್ಮಕ್ಕೆ ಭಗವಂತ ಮೋಕ್ಷ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಅಗಲಿಕೆಯ ದುಃಖವನ್ನು ಸೈರಿಸುವ ಶಕ್ತಿ ಅವರ ಕುಟುಂಬ ಮಿತ್ರ ವರ್ಗಕ್ಕೆ , ಅಭಿಮಾನಿ ವರ್ಗಕ್ಕೆ… pic.twitter.
SM Krishna SM Krishna Passes Away Former CM Death Karnataka CM Omanahalli Mallaiah Krishna Kananda News ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ ಕರ್ನಾಟಕದ ಮುತ್ಸದ್ದಿ ರಾಜಕಾರಣಿ ಮಾಜಿ ವಿದೇಶಾಂಗ ಸಚಿವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣ ಇನ್ನಿಲ್ಲSM Krishna No More: 1932 ಮೇ 01 ರಂದು ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಜನಿಸಿದ್ದರು. ಅವರ ತಂದೆಯ ಹೆಸರು ಎಸ್.ಸಿ. ಮಲ್ಲಯ್ಯ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಎಸ್.ಎಂ. ಕೃಷ್ಣ, ಬಳಿಕ ಬೆಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು, ಉನ್ನತ ಶಿಕ್ಷಣಕ್ಕಾಗಿ ಅಮೆರಿಕಾಕ್ಕೆ ತೆರಳಿದರು.
और पढो »
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು : ಯಡಿಯೂರಪ್ಪಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಮಾಜಿ ಸಿ ಎಂ ಯಡಿಯೂರಪ್ಪ ಕಿವಿ ಮಾತು ಹೇಳಿದ್ದಾರೆ.
और पढो »
ಬಾಂಗ್ಲಾ ಹಿಂದುಗಳ ಮೇಲಿನ ದೌರ್ಜನ್ಯ ನಿಲ್ಲಿಸಿ, ಇಸ್ಕಾನ್ ಸ್ವಾಮೀಜಿಯನ್ನು ಬಿಡುಗಡೆ ಮಾಡಲಿ:ಬಸವರಾಜ ಬೊಮ್ಮಾಯಿ ಆಗ್ರಹಜನರಿಂದ ಆಯ್ಕೆಯಾಗದ ಬಾಂಗ್ಲಾ ಸರ್ಕಾರ ಅಲ್ಲಿನ ಇಡೀ ಸಮುದಾಯವನ್ನು ಒಗ್ಗೂಡಿಸುತ್ತಿದ್ದು, ರಿಪಬ್ಲಿಕ್ ಆಫ್ ಬಾಂಗ್ಲಾ ದೇಶವನ್ನು ಮುಸ್ಲೀಂ ರಾಷ್ಟ್ರವನ್ನಾಗಿ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಿಡಿ ಕಾರಿದ್ದಾರೆ.
और पढो »
ಪವರ್ ಸ್ಟಾರ್ ಮನೆಯಲ್ಲಿ ಘೋರ ದುರಂತ.. ಕಂಬನಿ ಮಿಡಿದ ಸಿನಿರಂಗ!!Renu desai Mother passes Away: ಉದ್ಯಮದಲ್ಲಿ ಆಳವಾದ ದುರಂತವೊಂದು ಎದುರಾಗಿದೆ.. ಟಾಲಿವುಡ್ ಸ್ಟಾರ್ ಹೀರೋ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ ರೇಣು ದೇಸಾಯಿ ಅವರ ತಾಯಿ ನಿಧನರಾಗಿದ್ದಾರೆ..
और पढो »
ಬೆಳಗಾವಿಯ ಮಹಾಂತೇಶ ನಗರದ ಬೆಮುಲ್ ಬಳಿಯ ಮನೆಯೊಂದರಲ್ಲಿ ಮಾಜಿ ಪ್ರಿಯಕರನ ಹುಚ್ಚಾಟಕ್ಕೆ ಬೇಸತ್ತು ಮಾಜಿ ಪ್ರೇಯಸಿ ಗುಂಡಿನ ಮಳೆಗೈದ ಘಟನೆಬೆಳಗಾವಿಯ ಮಹಾಂತೇಶ ನಗರದ ಬೆಮುಲ್ ಬಳಿಯ ಮನೆಯೊಂದರಲ್ಲಿ ಮಾಜಿ ಪ್ರಿಯಕರನ ಹುಚ್ಚಾಟಕ್ಕೆ ಬೇಸತ್ತು ಮಾಜಿ ಪ್ರೇಯಸಿ ಗುಂಡಿನ ಮಳೆಗೈದ ಘಟನೆ ನಡೆದಿದೆ. ರಾತ್ರೋ ರಾತ್ರಿ ಬೆಳಗಾವಿಯನ್ನೆ ಬೆಚ್ಚಿಬಿದ್ದಿದೆ. ಸಹಚರರ ಜೊತೆಗೂಡಿ ಶೂಟೌಟ್ ಮಾಡಿ ಮಾಜಿ ಪ್ರಿಯಕರನ ಕೊಲೆಗೆ ಸ್ಕೆಚ್ ಹಾಕಿದ್ದಾರೆ.
और पढो »
ಆತ ಮೂರು ಮದುವೆ ಮುಚ್ಚಿಟ್ಟು ನನಗೆ ಗರ್ಭಿಣಿ ಮಾಡಿದ : 17 ನೇ ವಯಸ್ಸಿಗೆ 50 ವರ್ಷದ ಹೀರೋ ಜೊತೆ ಓಡಿಹೋಗಿ ಮದುವೆಯಾದ ನಟಿ !Tiger Prabhakar Wife: ಮಾಜಿ ಗೆಳೆಯ ಟೈಗರ್ ಪ್ರಭಾಕರ್ ಜೊತೆಗಿನ ಕಹಿ ಅನುಭವಗಳನ್ನು ನಟಿ ಅಂಜು ಹಂಚಿಕೊಂಡಿದ್ದಾರೆ.
और पढो »