Graham Thorpe: ಇಂಗ್ಲೆಂಡ್‌ನ ದಿಗ್ಗಜ ಕ್ರಿಕೆಟಿಗ ಗ್ರಹಾಂ ಥೋರ್ಪ್ ಇತ್ತೀಚಗಷ್ಟೆ ಸಾವನ್ನಪ್ಪಿದರು. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ)ಮಾಜಿ ಕ್ರಿಕೆಟಿಗ ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿತ್ತು. ಆದರೆ ಇದೀಗ ಇವರ ಸಾವಿನ ಸುದ್ದಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.
Graham Thorpe : ಇಂಗ್ಲೆಂಡ್‌ನ ದಿಗ್ಗಜ ಕ್ರಿಕೆಟಿಗ ಗ್ರಹಾಂ ಥೋರ್ಪ್ ಇತ್ತೀಚಗಷ್ಟೆ ಸಾವನ್ನಪ್ಪಿದರು. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಮಾಜಿ ಕ್ರಿಕೆಟಿಗ ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿತ್ತು. ಆದರೆ ಇದೀಗ ಇವರ ಸಾವಿನ ಸುದ್ದಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಗ್ರಹಾಂ ಪತ್ನಿ ತನ್ನ ಪತಿಯದ್ದು ಸಹಜ ಸಾವಲ್ಲ ಹೊರತಾಗಿ ಆತ್ಮಹತ್ಯೆ ಎಂದು ಬಹಿರಂಗ ಪಡಿಸಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಆದರೆ ತಂಡಕ್ಕೆ ಸೇರುವ ಮುನ್ನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊನೆಗೂ ಪ್ರಾಣ ಕಳೆದುಕೊಂಡರು. ಆದಾಗ್ಯೂ, ಫೆಬ್ರವರಿ 2022 ರಲ್ಲಿ, ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ತಂಡವು 4-0 ಅಂತರದಲ್ಲಿ ಸೋತ ನಂತರ ಅವರು ಕೋಚ್ ಹುದ್ದೆಯಿಂದ ಕೆಳಗಿಳಿದರು.
Cricket Legend Fans Health Issues ECB Cricket Expert Medical Mental Distress ಕ್ರಿಕೆಟ್ ಮಾನಸಿಕ ಆರೋಗ್ಯ ಆತ್ಮಹತ್ಯೆ ಇಂಗ್ಲೆಂಡ್ ಕ್ರಿಕೆಟ್ ಗ್ರಹಾಂ ಥೋರ್ಪ್ ದಿಗ್ಗಜ ಕ್ರಿಕೆಟಿಗ ಅಭಿಮಾನಿಗಳು Cricket Mental Health Suicide England Cricket Psychological Issues Cricket Coach Shocking News Sports Athlete Depression Well-Being Cricket Community Sports News Emotional Health Professional Sports Mental Illness Coaching Career Cricket Updates Athlete's Health Cricket World Mental Health Awareness Health Crisis Athlete Support Mental Health Struggles Team Coach Sports Legend Health Care Psychological Support Cricket Coaching Cricket Fans Sports Coaching Mental Health Challenges Sports Updates Athlete's Mental Health Crisis Intervention Cricket News Cricket History Mental Wellness Sports Community ಆರೋಗ್ಯ ಸಮಸ್ಯೆ ಇಸಿಬಿ ಕ್ರಿಕೆಟ್ ತಜ್ಞ ವೈದ್ಯಕೀಯ ಮಾನಸಿಕ ತೊಂದರೆ ಮನೋವೈಕಲ್ಯ ಕ್ರಿಕೆಟ್ ಕೋಚ್ ಶೋಕಿಂಗ್ ನ್ಯೂಸ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹಾರ್ದಿಕ್‌ಗೆ ನಾಯಕತ್ವ ಕೈ ತಪ್ಪುವುದರ ಹಿಂದೆ ನಡೆದಿತ್ತಂತೆ ದೊಡ್ಡ ಷಡ್ಯಂತ್ರ:ಮಾಜಿ ಕ್ರಿಕೆಟಿಗನಿಂದ ಹೊರಬಿತ್ತು ತಂಡದ ಕುತಂತ್ರ..!Krishnamachari Srikkanth on Hardik Pandya: ಟೀಂ ಇಂಡಿಯಾ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ವಜಾಗೊಳಿಸಿರುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವಿದೆ ಎಂದು ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಆರೋಪಿಸಿದ್ದಾರೆ.
और पढो »
IND vs SL: ಕೊಹ್ಲಿ ಕುರಿತು ಶಾಕಿಂಗ್ ಸೀಕ್ರೆಟ್ ಬಿಚ್ಚಟ್ಟ ಪಾಕ್ ಕ್ರಿಕೆಟಿಗೆ...ಕಿಂಗ್ ವೈಫಲ್ಯಕ್ಕೆ ಕಾರಣ ಇದೇನಾ..?Virat Kohli : ಸರಿಯಾದ ಅಭ್ಯಾಸವಿಲ್ಲದೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಶ್ರೀಲಂಕಾ ಪ್ರವಾಸದಲ್ಲಿ ವಿಫಲರಾಗುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
और पढो »
ಬಿಗ್ ಬಾಸ್ ಮನೆಗೆ ವಿಲನ್ ಆಗಿ ಕಾಡಿದ್ದ ಸ್ಪರ್ಧಿಗೆ ಕಪ್..ವಿನ್ನರ್ ಕಂಡು ಇತರ ಸ್ಪರ್ಧಿಗಳು ಶಾಕ್..!Bigg Boss OTT 3 Winner: ಬಿಗ್ ಬಾಸ್ OTT 3ರ ಅಂತಿಮ ಹಂತದ ಶೂಟಿಂಗ್ ಶುಕ್ರವಾರ ಪ್ರಾರಂಭವಾಗಿದ್ದು ರಾತ್ರಿಯ ಅಂತ್ಯದ ವೇಳೆಗೆ, ಬಿಗ್ ಬಾಸ್ OTT 3 ರ ಟಾಪ್ 2 ಸ್ಪರ್ಧಿಗಳ ಹೆಸರುಗಳನ್ನು ಸಹ ಬಹಿರಂಗಪಡಿಸಲಾಯಿತು. ಬಹಳ ಹಿಂದೆಯೇ ಸಾಮಾಜಿಕ ಜಾಲತಾಣಗಳಲ್ಲಿ ನುಡಿದಿ ಭವಿಷ್ಯ ನಿಜವಾಗಿದೆ.
और पढो »
IND vs SL: ಭಾರತದೊಂದಿಗೆ ಎರಡನೇ ODI ಪಂದ್ಯಕ್ಕೂ ಮುನ್ನವೇ ಶ್ರೀಲಂಕಾ ತಂಡಕ್ಕೆ ಬಿಗ್ ಶಾಕ್..!IND vs SL: ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಶ್ರೀಲಂಕಾಕ್ಕೆ ದೊಡ್ಡ ಆಘಾತ ಎದುರಾಗಿದೆ. ಆ ತಂಡದ ಸ್ಟಾರ್ ಸ್ಪಿನ್ನರ್ ವನಿಂದು ಹಸರನ್ ಗಾಯದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ.
और पढो »
ಶುಭಮನ್ ಗಿಲ್‌ಗೆ ಎಚ್ಚರಿಕೆ ಕೊಟ್ಟ ಪಾಕಿಸ್ತಾನ ಮಾಜಿ ಕ್ರಿಕೆಟಿಗ..!ಇದು ವಾರ್ನಿಂಗಾ ಅಥವಾ ಟೀಂ ಇಂಡಿಯಾಗೆ ಕೊಟ್ಟ ಸೂಚನೆನಾ..?Salman Butt Warns Shubman Gill: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಟೀಂ ಇಂಡಿಯಾದ ಯಂಗ್ ಓಪನರ್ ಮತ್ತು ಉಪನಾಯಕ ಶುಭಮನ್ ಗಿಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಸ್ಥಿರ ಪ್ರದರ್ಶನ ನೀಡದಿದ್ದರೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.
और पढो »
ಸರ್ಕಾರಿ ನೌಕರರಿಗೆ ಶಾಕ್ ಮೇಲೆ ಶಾಕ್!ಡಿಎ ಬಳಿಕ ಪಿಂಚಣಿ ವಿಚಾರದಲ್ಲೂ ಈ ನಿಲುವು ತೆಗೆದುಕೊಂಡ ಸರ್ಕಾರ!ಎಲ್ಲಾ ದಿಕ್ಕಿನಿಂದಲೂ ನಷ್ಟವೇಇದೀಗ ಪಿಂಚಣಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ನಿಲುವನ್ನು ಪ್ರಕಟಿಸಿದೆ. ಹೀಗೆ ಸರ್ಕಾರಿ ನೌಕರರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ.
और पढो »