Team India Star Cricketer: ಶಿಖರ್ ಧವನ್ ಕಳೆದ ವರ್ಷ ಅಕ್ಟೋಬರ್ ನಲ್ಲಿ ತಮ್ಮ ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದರು. ಆದರೆ ಇದೀಗ ಧವನ್ ಹೊಸ ಹುಡುಗಿಯೊಂದಿಗೆ ಕಾಣಿಸಿಕೊಂಡಿದ್ದಾರೆ.. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಡಿವೋರ್ಸ್ ಬಳಿಕ ಈ ಖ್ಯಾತ ನಟಿಯೊಂದಿಗೆ ಎರಡನೇ ಮದುವೆಗೆ ರೆಡಿಯಾದ ಖ್ಯಾತ ಕ್ರಿಕೆಟರ್!? ಕ್ರೀಡಾ ಜಗತ್ತಿಗೆ ದೊಡ್ಡ ಸಂಭ್ರಮ!!
Shikar Dhawan: ಶಿಖರ್ ಧವನ್ ಮತ್ತೆ ಯಾರನ್ನಾದರೂ ಪ್ರೀತಿಸುತ್ತಿದ್ದಾರಾ? ಧವನ್ ಮತ್ತೆ ಮದುವೆಯಾಗ್ತಾರಾ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದಕ್ಕೂ ಕಾರಣವಿದೆ.. ಶಿಖರ್ ಧವನ್ ಹೊಸ ಹುಡುಗಿಯೊಂದಿಗೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ. ಅವರು ಮಿಸ್ಟರಿ ಗರ್ಲ್ ಜೊತೆಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಆದರೆ ಆ ಹುಡುಗಿಗೆ ಧವನ್ ಅವರೊಂದಿಗೆ ಏನು ಸಂಬಂಧ ಎನ್ನುವುದರ ಬಗ್ಗೆ ಇನ್ನೂ ಅಧಿಕೃತವಾಗಿ ತಿಳಿದಿಲ್ಲ. ಆದ್ರೆ, ಟೀಂ ಇಂಡಿಯಾದ ಮಾಜಿ ಓಪನರ್ ಜೀವನದಲ್ಲಿ ಹೊಸತೇನಾದರೂ ಬರುವ ಸಾಧ್ಯತೆ ಇದೆಯಂತೆ.
ಶಿಖರ್ ಧವನ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದರು. ವಿಚ್ಛೇದನದ ನಂತರ ಧವನ್ ಹೊಸ ಹುಡುಗಿಯ ಜೊತೆ ಕಾಣಿಸಿಕೊಂಡಿದ್ದಾರೆ. ಶಿಖರ್ ಧವನ್ ಜೊತೆಗಿನ ಈ ಹೊಸ ಸಂಬಂಧ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಅವರ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಮಾತನಾಡುವುದಾದರೆ, ಅವರು ಈ ವರ್ಷದ ಆಗಸ್ಟ್‌ನಲ್ಲಿ ನಿವೃತ್ತಿ ಘೋಷಿಸಿದರು. ಧವನ್ ತಮ್ಮ ಅಂತರಾಷ್ಟ್ರೀಯ ವೃತ್ತಿ ಜೀವನದಲ್ಲಿ 269 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಅವರು 10867 ರನ್ ಗಳಿಸಿದ್ದರು.
Mystery Girl Mumbai Airport Love Retirement Ayesha Mukherjee ಶಿಖರ್ ಧವನ್ ನಿಗೂಢ ಹುಡುಗಿ ಮುಂಬೈ ವಿಮಾನ ನಿಲ್ದಾಣ ಪ್ರೀತಿ ನಿವೃತ್ತಿ ಆಯೇಷಾ ಮುಖರ್ಜಿ ಕ್ರಿಕೆಟಿಗ ವಿಚ್ಛೇದನ ಸಾಮಾಜಿಕ ಮಾಧ್ಯಮ ಪ್ರಣಯ ಶಿಖರ್ ಧವನ್ ಪಕ್ಕದಲ್ಲಿ ಕಾಣಿಸಿಕೊಂಡ ಯುವತಿ ಯಾರು? ಶಿಖರ್ ಧವನ್ ಸುದ್ದಿ ನಿಗೂಢ ಹುಡುಗಿ ಸುದ್ದಿ ಮುಂಬೈ ವಿಮಾನ ನಿಲ್ದಾಣ ಸುದ್ದಿ ಪ್ರೇಮ ಸುದ್ದಿ Cricketer Divorce Social Media Romance Shikhar Dhawan Spotted With Mystery Girl Shikhar Dhawan News Mystery Girl News Mumbai Airport News Love News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಖ್ಯಾತ ನಟಿಯೊಂದಿಗೆ ಡೇಟಿಂಗ್ ವದಂತಿ.. ಕೊನೆಗೂ ಪ್ರತಿಕ್ರಿಯಿಸಿದ ಅಭಿಷೇಕ್ ಬಚ್ಚನ್! ಐಶ್ವರ್ಯ ಜೊತೆ ವಿಚ್ಛೇದನ ಖಚಿತ?!abhishek bachchan-Aishwarya Rai: ಅಭಿಷೇಕ್ ಐಶ್ವರ್ಯ ರೈ ಡಿವೋರ್ಸ್ ವದಂತಿಯ ಮಧ್ಯವೇ ನಟ ಖ್ಯಾತ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿತ್ತು.. ಇದೀಗ ಈ ವಿಚಾರವಾಗಿ ಅಭಿಷೇಕ್ ಮೌನ ಮುರಿದಿದ್ದಾರೆ.
और पढो »
52ನೇ ವಯಸ್ಸಿನಲ್ಲಿ ಖ್ಯಾತ ನಟಿ ಮದುವೆ.. ತನಗಿಂತ ಕಿರಿಯ ಈ ಸ್ಟಾರ್ ನಟನ ಕೈ ಹಿಡಿಯಲಿದ್ದಾರೆ ನಾಗಾರ್ಜುನ ಮಾಜಿ ಗೆಳತಿ !Tabu Marriage: 52ನೇ ವಯಸ್ಸಿನಲ್ಲಿ ಖ್ಯಾತ ನಟಿ ತಬು ತನಗಿಂತ ಕಿರಿಯ ಈ ಸ್ಟಾರ್ ನಟನ ಜೊತೆ ಮದುವೆಯಾಗಲಿದ್ದಾರೆ ಎನ್ನಲಾಗುತ್ತಿದೆ.
और पढो »
ಈ ಖ್ಯಾತ ವ್ಯಕ್ತಿಯೊಂದಿಗೆ ಮದುವೆಗೆ ಗ್ರೀನ್ ಸಿಗ್ನಲ್ ಕೊಟ್ಟ ಶ್ರದ್ಧಾ ಕಪೂರ್! ಬಾಲಿವುಡ್ ಬ್ಯೂಟಿ ಕೈ ಹಿಡಿಯೋ ಲಕ್ಕಿಬಾಯ್ ಯಾರು ಗೊತ್ತೇ?!Shraddha Kapoor Marriage: ತನ್ನ ವೃತ್ತಿಪರ ಜೀವನದ ಜೊತೆಗೆ, ಶ್ರದ್ಧಾ ತನ್ನ ವೈಯಕ್ತಿಕ ಜೀವನದಿಂದಲೂ ಸಾಕಷ್ಟು ಸುದ್ದಿಯಲ್ಲಿರುತ್ತಾರೆ.. ಇದೇ ವೇಳೆ ಈ ಬಾಲಿವುಡ್ ಬ್ಯೂಟಿ ತಮ್ಮ ಸಂಬಂಧವನ್ನು ಖಚಿತಪಡಿಸಿದ್ದಾರೆ. ಹಾಗಾದ್ರೆ ಶ್ರದ್ಧಾ ಕೈ ಹಿಡಿಯೋ ಲಕ್ಕಿ ಬಾಯ್ ಯಾರೆಂದು ಈಗ ನೋಡೋಣ..
और पढो »
ಗುಟ್ಟಾಗಿ ಪ್ರೀತಿಸಿ ಮದುವೆಗೆ ರೆಡಿಯಾದ ಖ್ಯಾತ ನಟಿ ರಮ್ಯಾ! ಈ ಬ್ಯೂಟಿ ಕೈಹಿಡಿಯೋ ಲಕ್ಕಿ ಬಾಯ್ ಯಾರು ಗೊತ್ತೇ?Actress Ramya: ಗುಟ್ಟಾಗಿ ಪ್ರೀತಿಸುತ್ತಿದ್ದ ನಟಿ ರಮ್ಯಾ ಸದ್ಯದಲ್ಲೇ ತನ್ನ ಬಾಯ್ ಫ್ರೆಂಡ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಬಂದಿದೆ.
और पढो »
ಕೊನೆಗೂ ಈ ಖ್ಯಾತ ನಟನೊಂದಿಗೆ ಎರಡನೇ ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ ಸಮಂತಾ! ಅಷ್ಟಕ್ಕೂ ಆತ ಯಾರು ಗೊತ್ತೇ?Samantha Second Marriage: ಸಮಂತಾ ರುತ್ ಪ್ರಭು ಅವರ ಮಾಜಿ ಪತಿ ತನ್ನ 2 ನೇ ಮದುವೆಗೆ ತಯಾರಿ ನಡೆಸುತ್ತಿದ್ದಾರೆ, ಈ ನಡುವೆ ಸಮಂತಾ ತನ್ನ ಎರಡನೇ ಮದುವೆಯ ಬಗ್ಗೆ ಮಾಡಿರುವ ಕಾಮೆಂಟ್‌ಗಳು ವೈರಲ್ ಆಗಿವೆ.
और पढो »
36ನೇ ವಯಸ್ಸಿನಲ್ಲಿ ಕೊನೆಗೂ ಹಸೆಮಣೆ ಏರಲು ಸಜ್ಜಾದ ನಿತ್ಯಾ ಮೆನನ್! ಕಿಚ್ಚ ಸುದೀಪ್ ಸಿನಿಮಾ ಹಿರೋಯಿನ್ ಕೈಹಿಡಿಯೋ ಗಂಡು ಇವರೇ!!Actress nithya menon Marriage: ಮೊದಲ ಸಿನಿಮಾದಲ್ಲೇ ಸೂಪರ್ ಹಿಟ್ ಪಡೆದು ಎಲ್ಲರನ್ನೂ ತನ್ನತ್ತ ನೋಡುವಂತೆ ಮಾಡಿದ ಖ್ಯಾತ ನಟಿ ನಿತ್ಯಾ ಮೆನನ್ ಸದ್ಯ ಮದುವೆಗೆ ರೆಡಿಯಾಗಿದ್ದಾರೆ.. ಹಾಗಾದ್ರೆ ಹುಡುಗ ಯಾರು?
और पढो »