ರಥಾವರ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಶ್ರೀಮುರಳಿ ಸಾಥ್.. ʻಚೌಕಿದಾರ್ʼ ಆದ ಪೃಥ್ವಿ ಅಂಬಾರ್

Sri Murali समाचार

ರಥಾವರ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಶ್ರೀಮುರಳಿ ಸಾಥ್.. ʻಚೌಕಿದಾರ್ʼ ಆದ ಪೃಥ್ವಿ ಅಂಬಾರ್
Rathavara DirectorPruthvi AmbaarRathavara Director ‌New Movie
  • 📰 Zee News
  • ⏱ Reading Time:
  • 44 sec. here
  • 10 min. at publisher
  • 📊 Quality Score:
  • News: 49%
  • Publisher: 63%

ನಟ ಪೃಥ್ವಿ ಅಂಬಾರ್ ಹಾಗೂ ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಹೊಸ ಸಿನಿಮಾಗೆ ಮಾಸ್ ಟೈಟಲ್ ಫಿಕ್ಸ್ ಮಾಡಲಾಗಿದೆ.

Pruthvi Ambaar New Movie: Sunny LeoneVirat Kohli ಪೃಥ್ವಿ ಈಗ ಚೌಕಿದಾರ್ ಆಗಿದ್ದಾರೆ. ಕೆಂಪು ಬಣ್ಣದ ಅಕ್ಷರದ ಮೂಲಕ ಚಿತ್ರತಂಡ ಚೌಕಿದಾರ್ ರಿವೀಲ್ ಮಾಡಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಚಂದ್ರಶೇಖರ್ ಬಂಡಿಯಪ್ಪ ಅವರ 6ನೇ ಪ್ರಯತ್ನಕ್ಕೆ ಸಾಥ್ ಕೊಟ್ಟಿದ್ದು, ಚೌಕಿದಾರ್ ಟೈಟಲ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರ್ತಿದೆ. ಕನ್ನಡದ ಜೊತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ.

ಚೌಕಿದಾರ್ ಟೈಟಲ್ ಕೇಳಿದ ತಕ್ಷಣ ಇದು ಮಾಸ್ ಸಿನಿಮಾ ಎಂದುಕೊಳ್ಳಬೇಡಿ. ಇದು ಪಕ್ಕ ಫ್ಯಾಮಿಲಿ ಎಂಟರ್ ಟೈನರ್. ಚಂದ್ರಶೇಖರ್ ಬಂಡಿಯಪ್ಪ ಪ್ರತಿ ಸಿನಿಮಾದಲ್ಲಿಯೂ ಹೊಸ ಕಥೆಯೊಂದಿಗೆ ಬರ್ತಾರೆ. ಆನೆ ಪಟಾಕಿಯಲ್ಲಿ ಕಾಮಿಡಿ, ರಥಾವರದಲ್ಲಿ ಕಲ್ಟ್, ತಾರಕಾಸುರದಲ್ಲೊಂದು ಬಗೆ, ರೆಡ್ ಕಾಲರ್ ನಲ್ಲಿ ಕ್ರೈಮ್ ಥ್ರಿಲ್ಲರ್, ಕರಾವಳಿಯಲ್ಲಿ ಕರಾವಳಿ ಸೊಡಗನ್ನು ಕಟ್ಟಿಕೊಟ್ಟಿರುವ ಅವರು ಚೌಕಿದಾರ್ ಸಿನಿಮಾದಲ್ಲಿ ಯಾವ ರೀತಿ ಕಥೆಯನ್ನು ಕಟ್ಟಿಕೊಟ್ಟಿದ್ದಾರೆಂಬನ ಕುತೂಹಲ ಪ್ರೇಕ್ಷಕರಲ್ಲಿದೆ.

ಆನೆ ಪಟಾಕಿ ಮೂಲಕ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟಿದ್ದ ಚಂದ್ರಶೇಖರ್ ಬಂಡಿಯಪ್ಪ ಆ ಬಳಿಕ ರಥಾವರ ಸಿನಿಮಾ ಮೂಲಕ ದೊಡ್ಡ ಹೆಸರು ಪಡೆದುಕೊಂಡರು. ಆ ಬಳಿಕ ತಾರಕಾಸುರ ಸಿನಿಮಾ ಮಾಡಿ ಗೆದ್ದರು. ಈ ಚಿತ್ರಗಳ ಸಕ್ಸಸ್ ಬಳಿಕ ಬಾಲಿವುಡ್ ಗೆ ಹಾರಿರುವ ಚಂದ್ರಶೇಖರ್ ಬಂಡಿಯಪ್ಪ ರೆಡ್ ಕಾಲರ್ ಎಂಬ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸ ಮುಗಿಸಿರುವ ಅವರು ಗುರುದತ್ ಗಾಣಿಗ ನಿರ್ದೇಶನದ ಕರಾವಳಿ ಚಿತ್ರಕ್ಕೂ ಕಥೆ ಬರೆದಿದ್ದಾರೆ. ಇದೀಗ ಚಂದ್ರಶೇಖರ್ ಬಂಡಿಯಪ್ಪ ಹೊಸ ಕಥೆ ಹೇಳೋದಿಕ್ಕೆ ನಿಮ್ಮ ಮುಂದೆ ಬರ್ತಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Rathavara Director Pruthvi Ambaar Rathavara Director ‌New Movie Pruthvi Ambaar New Movie ನಟ ಪೃಥ್ವಿ ಅಂಬಾರ್ ರಥಾವರ ಡೈರೆಕ್ಟರ್ ಚಂದ್ರಶೇಖರ್ ಚಂದ್ರಶೇಖರ್ ಬಂಡಿಯಪ್ಪ ಶ್ರೀಮುರಳಿ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿ‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿಕೋಟಿ ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. ಕೋಟಿ ಯಲ್ಲಿ ಧನಂಜಯ್ಗೆ ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ - ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ.
और पढो »

Ration Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮುನ್ನ ಈ ಸುದ್ದಿ ಓದಿRation Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮುನ್ನ ಈ ಸುದ್ದಿ ಓದಿಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಅಂದರೆ ಜೂನ್‌ ತಿಂಗಳಿನಲ್ಲಿ ಮತ್ತೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
और पढो »

ಮೂರನೇ ಕೃಷ್ಣಪ್ಪ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ರಂಗಾಯಣ ರಘು ಹಾಗೂ ಸಂಪತ್ ಮೈತ್ರಿಯಾ!ಮೂರನೇ ಕೃಷ್ಣಪ್ಪ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ರಂಗಾಯಣ ರಘು ಹಾಗೂ ಸಂಪತ್ ಮೈತ್ರಿಯಾ!Moorane Krishnappa: ಕನ್ನಡ ಚಿತ್ರರಂಗದಲ್ಲೀಗ ನಮ್ಮ ನೆಲದ ಕಥೆಗಳ ಸಿನಿಮಾಗಳು ಹೊಸ ಕ್ರಾಂತಿ ಮಾಡುತ್ತೀವೆ. ಕಾಂತಾರ, ಕಾಟೇರ ಸಕ್ಸಸ್ ಬಳಿಕ ಇಲ್ಲಿನ ನೆಲದ ಘಮಲನ್ನು ಹೊತ್ತು ಬರ್ತಿರುವ ಚಿತ್ರ ಮೂರನೇ ಕೃಷ್ಣಪ್ಪ.
और पढो »

ಮದುವೆ ಮಂಟಪಕ್ಕೆ ಬಂದು ವರನಿಗೆ ರಪರಪನೆ ಬಾರಿಸಿದ ವಧುವಿನ EX BoyFriend!ಇಲ್ಲಿದೆ ನೋಡಿ ವಿಡಿಯೋಮದುವೆ ಮಂಟಪಕ್ಕೆ ಬಂದು ವರನಿಗೆ ರಪರಪನೆ ಬಾರಿಸಿದ ವಧುವಿನ EX BoyFriend!ಇಲ್ಲಿದೆ ನೋಡಿ ವಿಡಿಯೋBride Boyfriend Viral Video:ಮದುವೆ ತಡೆಯಲು ಬರುವವರ ಬಳಿ ಅವರದ್ದೇ ಆದ ಕಾರಣಗಳಿರಬಹುದು.ಆದರೆ ಮದುವೆ ನಿಂತು ಹೋದ ಬಳಿಕ ಮುಂದೆ ಏನು ಎನ್ನುವುದು ಕೂಡಾ ಇಲ್ಲಿ ಮುಖ್ಯ.
और पढो »

ಟೀಂ ಇಂಡಿಯಾದ ಕೋಚಿಂಗ್’ನಲ್ಲಿ 1000 ಪಟ್ಟು ಹೆಚ್ಚು ರಾಜಕೀಯ- ತನ್ನದೇ ತಂಡದ ಬಗ್ಗೆ ಕೆಎಲ್ ರಾಹುಲ್ ಶಾಕಿಂಗ್ ಹೇಳಿಕೆಟೀಂ ಇಂಡಿಯಾದ ಕೋಚಿಂಗ್’ನಲ್ಲಿ 1000 ಪಟ್ಟು ಹೆಚ್ಚು ರಾಜಕೀಯ- ತನ್ನದೇ ತಂಡದ ಬಗ್ಗೆ ಕೆಎಲ್ ರಾಹುಲ್ ಶಾಕಿಂಗ್ ಹೇಳಿಕೆTeam India: ಟೀಮ್ ಇಂಡಿಯಾದ ಹೊಸ ಮುಖ್ಯ ಕೋಚ್‌’ನ ಅಧಿಕಾರಾವಧಿಯು ಎಲ್ಲಾ ಮೂರು ಸ್ವರೂಪಗಳಿಗೆ ಜುಲೈ 2024 ರಿಂದ ಡಿಸೆಂಬರ್ 2027 ರವರೆಗೆ ಮೂರೂವರೆ ವರ್ಷಗಳವರೆಗೆ ಇರುತ್ತದೆ.
और पढो »

Upcoming Smartphones: ಮುಂದಿನ ವಾರ ಬಿಡುಗಡೆಯಾಗಲಿರುವ ಸ್ಮಾರ್ಟ್‌ಫೋನ್‌ಗಳುUpcoming Smartphones: ಮುಂದಿನ ವಾರ ಬಿಡುಗಡೆಯಾಗಲಿರುವ ಸ್ಮಾರ್ಟ್‌ಫೋನ್‌ಗಳುಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳ ಬಿಡುಗಡೆ ವಿರಳವಾಗಿದೆ. ಮುಂದಿನ ವಾರ ಕೇವಲ 3 ಹೊಸ ಸ್ಮಾರ್ಟ್ಫೋನ್ಗಳು ಮಾತ್ರ ಬಿಡುಗಡೆಯಾಗುತ್ತಿವೆ.
और पढो »



Render Time: 2025-02-15 18:15:42