ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು
. ಇದು ನಮಗೆ ನಕಾರಾತ್ಮಕವಾಗಿ ಪರಿಣಮಿಸಿದೆ. ಸಂಡೂರಿನಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ.ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್ ಗೆ ಮತ ಹಾಕಿದ್ದಾರೆMaha Lakshmi scheme
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್ಗೆ ಮತ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. . ಇದು ನಮಗೆ ನಕಾರಾತ್ಮಕವಾಗಿ ಪರಿಣಮಿಸಿದೆ. ಸಂಡೂರಿನಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ. ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ ಎಂಬ ಅನುಕಂಪವಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಇದು ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಅವರ ಗೆಲುವಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ. ಅಧಿಕಾರಿಗಳು, ಗುತ್ತಿಗೆದಾರರು ಸರ್ಕಾರದ ಪರವಾಗಿ ಕೆಲಸ ಮಾಡಿದ್ದಾರೆ. ಅಧಿಕಾರವಿದ್ದಾಗ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ಭಯದಿಂದ ಮತ ಹಾಕುತ್ತಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ದುರುಪಯೋಗ ಮಾಡಿಕೊಂಡು ಗೆದ್ದಿದೆ. ಇದು ಸಾಮಾನ್ಯವಾದ ಫಲಿತಾಂಶವಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಬೀಗಬೇಕಿಲ್ಲ. ಇದರಲ್ಲಿ ಚಮತ್ಕಾರವೇನೂ ಇಲ್ಲ ಎಂದರು.ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಯಶಸ್ಸು ದೊರೆತಿದೆ. ಜಾರ್ಖಂಡ್ನಲ್ಲಿ ಮತ ಗಳಿಕೆ ಕಡಿಮೆಯಾಗಿದೆ. ಒಟ್ಟಾರೆಯಾಗಿ ಜನರ ಅಭಿಪ್ರಾಯವನ್ನು ಗೌರವಿಸುತ್ತೇವೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮುಸ್ಲಿಮರಿಗೆ ಮೀಸಲಾತಿ ಕೊಡುವ ಬಗ್ಗೆ ಹೇಳಿತ್ತು. ಆದರೆ ಜನರು ಅವರನ್ನು ತಿರಸ್ಕರಿಸಿದ್ದಾರೆ ಎಂದರು.
ವಿಧಾನಸಭಾ ಉಪಚುನಾವಣೆ ವಿಧಾನಸಭಾ ಉಪಚುನಾವಣೆ 2024 ಕರ್ನಾಟಕ ಉಪಚುನಾವಣೆ ರಾಜ್ಯ ಸುದ್ದಿ ಇಂದಿನ ಪ್ರಮುಖ ಸುದ್ದಿ ಕಾಂಗ್ರೆಸ್ ಬಿಜೆಪಿ ಜೆಡಿಎಸ್ R Ashok Assembly By-Election Assembly By-Election 2024 Karnataka By-Election State News Today's Top News Congress BJP JDS
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇ ಖಾತಾ ವ್ಯವಸ್ಥೆ ಸರಳೀಕರಣ ಅಗತ್ಯ, ಸರ್ಕಾರ ಕೂಡಲೇ ಕ್ರಮ ವಹಿಸಲಿ : ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಈಗಾಗಲೇ ಅಪ್ಲೋಡ್ ಮಾಡಿರುವ ಇ ಖಾತಾಗಳಲ್ಲಿ ಮಾಲೀಕರ ಹೆಸರು, ಭೂಮಿಯ ಅಳತೆಯಲ್ಲಿ ತಪ್ಪಾಗಿದೆ. ಆಸ್ತಿ ವಿವರ ಸರಿಯಾಗಿ ಸಿಗುತ್ತಿಲ್ಲ. ಎನ್ಆರ್ಐ ಮಾಲೀಕತ್ವದ ಆಸ್ತಿಗೆ ಅಫಿಡವಿಟ್ ಮಾಡಬೇಕಿದೆ. ಈ ಯಾವ ಕೆಲಸಗಳೂ ಆಗಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
और पढो »
ಸದನ ಆರಂಭಕ್ಕೆ ಮುನ್ನ ರೇಷನ್ ಕಾರ್ಡ್ ವಾಪಸ್ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ: ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆಜಯನಗರದ ಅರಸು ಕಾಲೋನಿಯಲ್ಲಿ ರೇಷನ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿದರು. ನಂತರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ.
और पढो »
ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸುತ್ತಿದೆ ಕಾಂಗ್ರೆಸ್; ಆದ್ರೂ ಗೆಲುವು ನಮ್ಮದೇ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ನವರು ಈ ಮೂರೂ ಕ್ಷೇತ್ರಗಳಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಚಿವರುಗಳನ್ನು ಇರಿಸಿದೆ. ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪಿಸಿದರು.
और पढो »
ವಕ್ಫ್ ಅಧಿಕಾರಿಗಳು ಬಂದರೆ ಜಮೀನಿಗೆ ಕಾಲಿಡಲು ಬಿಡಬೇಡಿ, ನೋಟಿಸ್ ಬಂದರೆ ಬಿಜೆಪಿಗೆ ತಿಳಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕR Ashok: ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್ ಬಂದರೆ ಕೂಡಲೇ ಅದನ್ನು ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
और पढो »
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
और पढो »
54ನೇ ವಯಸ್ಸಿಗೆ ರಾಹುಲ್ ಗಾಂಧಿಗೆ ಕೂಡಿಬಂತಾ ಕಂಕಣ ಭಾಗ್ಯ! ಪಬ್ಲಿಕ್ನಲ್ಲೇ ಗುಡ್ನ್ಯೂಸ್ ಕೊಟ್ಟ ಕಾಂಗ್ರೆಸ್ ನಾಯಕಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಶ್ರೀನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಮದುವೆ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ,
और पढो »