Brijesh Patel Kiss video viral: ಕ್ರಿಕೆಟ್ ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಗಾಗಿ ಎಂತಹ ಮಿತಿಗಳನ್ನು ದಾಟಲು ಕೂಡ ಸಿದ್ಧರಾಗಿರುತ್ತಾರೆ.
1975 ರಲ್ಲಿ ಮೈದಾನದಲ್ಲಿಯೇ ನಡೆದಿತ್ತು ರೊಮ್ಯಾನ್ಸ್.. ಸೀರೆ ಧರಿಸಿ ಮೈದಾನಕ್ಕೆ ನುಗ್ಗಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗೆ ಮುತ್ತಿಟ್ಟದ್ದಳು ಅಪರಿತ ಮಹಿಳೆ..!
ಕ್ರಿಕೆಟ್ ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಗಾಗಿ ಎಂತಹ ಮಿತಿಗಳನ್ನು ದಾಟಲು ಕೂಡ ಸಿದ್ಧರಾಗಿರುತ್ತಾರೆ. ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಅಥವಾ ಬ್ಯಾಟಿಂಗ್ ಮಾಡುವಾಗ ಅಭಿಮಾನಿಗಳು ಓಡಿಬಂದು ಆಟಗಾರರ ಕಾಲಿಗೆ ಬಿದ್ದು ಪಾದಗಳನ್ನು ಮುಟ್ಟುವುದನ್ನು ಅಥವಾ ಅವರನ್ನು ಅಪ್ಪಿಕೊಳ್ಳುವುದನ್ನು ನಾವು ಅನೇಕ ಬಾರಿ ನೋಡಿರುತ್ತೇವೆ ಆದರೆ, 1975 ರಲ್ಲಿ ಊಹಿಸಲು ಸಾಧ್ಯವಾಗದ ಘಟನೆಯೊಂದು ಮೈದಾನದಲ್ಲಿ ಸಂಭವಿಸಿತ್ತು. ಭಾರತದ ಮಾಜಿ ಬ್ಯಾಟ್ಸ್‌ಮನ್ ಬ್ರಜೇಶ್ ಪಟೇಲ್ ವೆಸ್ಟ್ ಇಂಡೀಸ್ ವಿರದ್ಧದ ಪಂದ್ಯದಲ್ಲಿ ಅರ್ಧಶತಕ ಪೂರೈಸುತ್ತಿದ್ದಂತೆಯೇ ಮೈದಾನಕ್ಕೆ ಓಡಿಬಂದ ಮಹಿಳಾ ಅಭಿಮಾನಿಯೊಬ್ಬರು ಅವರಿಗೆ ಮುತ್ತಿಟ್ಟಿದ್ದರು.
Brijesh Patel 1975 Mumbai Test Brijesh Patel Brijesh Patel Kissed By Female Fan India Vs West Indies Indian Cricket History Cricket Fan Moments Viral Cricket Videos Female Fan Kiss India Vs West Indies Cricket Legends Cricket Fan Interactions Historic Cricket Events Mumbai Test Match Cricket Anecdotes Brijesh Patel Half-Century Fan Behavior In Cricket Cricket Security Breaches Memorable Cricket Moments Fan-Player Interactions Cricket Match Highlights Social Media Cricket Trends Cricket Fandom Iconic Cricket Moments Sports Fan Stories Cricket Player Encounters Viral Sports Incidents Indian Cricket Fans Cricket Field Incidents Brijesh Patel Story Cricket Test Match Highlights Historical Cricket Incidents Cricket Fan Encounters Mumbai Test Highlights Indian Cricket Legends Cricket Video Viral Trends Cricket Fan Stories
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರೋಹಿತ್ ಶರ್ಮಾ ಸಿಕ್ಸರ್ ಸುರಿಮಳೆ… ಹಿಟ್’ಮ್ಯಾನ್ ಬ್ಯಾಟಿಂಗ್ ಅಬ್ಬರಕ್ಕೆ ಸ್ಟೇಡಿಯಂ ದಾಟಿ ಹೊರಹೋದ ಬಾಲ್!IND vs AUS: ಮೊದಲು ಬ್ಯಾಟ್ ಮಾಡಲು ಬಂದ ಟೀಂ ಇಂಡಿಯಾದ ಆರಂಭ ವಿಶೇಷವೇನೂ ಆಗಿರಲಿಲ್ಲ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಖಾತೆ ತೆರೆಯದೇ ಔಟಾದರು.
और पढो »
ಅಧಿಕಾರ, ಖ್ಯಾತಿಯಿಂದ ವಿರಾಟ್ ಬದಲಾದರು.. ರೋಹಿತ್ ಅಲ್ಲ.. ಶಾಕಿಂಗ್ ಹೇಳಿಕೆ ನೀಡಿದ ಮಾಜಿ ಆಟಗಾರ!!Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇತ್ತೀಚೆಗೆ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು..
और पढो »
ಮುಖ್ಯ ಕೋಚ್ ಆಗಿ ಗಂಭೀರ್.. ಕೊಹ್ಲಿಯನ್ನು ಸೈಲೆಂಟಾಗಿ ಸೈಡ್ ಲೈನ್ ಮಾಡುತ್ತಾ ಬಿಸಿಸಿಐ..?Virat kohli: ಸಿಸಿಐ ಗೌತಮ್ ಗಂಭೀರ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.
और पढो »
T20 World Cup 2024: ಭಾರತದ ಗೆಲುವಿಗೆ ವಿಷ ಉಗುಳಿದ ಆಸೀಸ್ ಮಾಧ್ಯಮ..!T20 World Cup 2024: ಆಸ್ಟ್ರೇಲಿಯಾದ ಮಾಧ್ಯಮಗಳು ಮತ್ತೊಮ್ಮೆ ಟೀಂ ಇಂಡಿಯಾದ ವಿರೋಧವಾಗಿ ಲೇಖನ ಬರೆಯುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ.
और पढो »
ಟಿ20 ವಿಶ್ವಕಪ್ ಗೆದ್ದ ಬಳಿಕ ಮೊದಲ ಪಂದ್ಯದಲ್ಲೇ ಭಾರತಕ್ಕೆ ಹೀನಾಯ ಸೋಲು: ಇದೇನಾ ಟೀಂ ಇಂಡಿಯಾದ ಭವಿಷ್ಯ? ಎಂದು ಫ್ಯಾನ್ಸ್ ಗರಂIND vs ZIM 1st T20 Highlights: ಜಿಂಬಾಬ್ವೆಯಂತಹ ತಂಡದ ವಿರುದ್ಧ ಸೋಲುವ ಮೂಲಕ ಯುವ ಟೀಂ ಇಂಡಿಯಾ ವಿಶ್ವ ಚಾಂಪಿಯನ್ ಟೀಮ್ ಇಂಡಿಯಾದ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಕ್ರಿಕೆಟ್ ಪ್ರಿಯರು ಗರಂ ಆಗಿದ್ದಾರೆ.
और पढो »
ನಿವೃತ್ತಿ ಬೆನ್ನಲ್ಲೇ ವಿರಾಟ್ ಶಾಕಿಂಗ್ ನಿರ್ಧಾರ! ಶಾಶ್ವತವಾಗಿ ಭಾರತ ತೊರೆದು ಈ ದೇಶದಲ್ಲಿ ಸೆಟಲ್ ಆಗ್ತಾರಂತೆ ಕೊಹ್ಲಿ?Virat Kohli–Anushka Sharma: ಟಿ20 ಕ್ರಿಕೆಟ್’ಗೆ ಸಂಪೂರ್ಣವಾಗಿ ವಿದಾಯ ಹೇಳಿದ ನಂತರ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆ ಲಂಡನ್ನಲ್ಲಿ ಶಾಶ್ವತವಾಗಿ ಇರಲಿದ್ದಾರೆ.
और पढो »