ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರವು ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. ಹೀಗಾಗಿ ಯಾರ್ಯಾರು ಇದುವರೆಗೆ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡಿಲ್ಲವೋ ಕೂಡಲೇ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
Ration card updateʼs: ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದವರಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ದಿನಾಂಕವನ್ನು ವಿಸ್ತರಿಸಿದೆ. ಇದನ್ನು ಮೊದಲು ಜೂನ್ 30ಕ್ಕೆ ನಿಗದಿಪಡಿಸಲಾಗಿತ್ತು.ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕ ವಿಸ್ತರಣೆಕುಂಭದಲ್ಲಿ ಶನಿ ವಕ್ರಿ.. ಈ 4 ರಾಶಿಯವರ ಭಾಗ್ಯ ಬೆಳಗುವ ಛಾಯಾಪುತ್ರ, ಹಣ ಸಂಪತ್ತು ವೃದ್ಧಿ..
ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲವಾದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ.
Ration Card Correction Ration Card Update Kannada Ration Card Update Tamil Nadu Ahara.Kar.Nic.In Ration Card Download Ration Card Status Ration Card Karnataka Ration Card Online Check Ahara.Kar.Nic.In Ration Card Status Ration Card DBT Status
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Ration Card: ಸೆಪ್ಟೆಂಬರ್ 30ರ ನಂತರ ಕ್ಯಾನ್ಸಲ್ ಆಗುತ್ತೆ ಇಂತವರ ರೇಷನ್ ಕಾರ್ಡ್!ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಡವರಿಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೃಷಿ, ಆರೋಗ್ಯ, ವಿಮೆ ಮತ್ತು ರೇಷನ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇರಲೇಬೇಕು.
और पढो »
ಪಡಿತರ ಮಾದರಿಯಲ್ಲಿ ನೇಕಾರರ ಸೀರೆಗಳನ್ನು ಮಾರಾಟ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಬಾಗಲಕೋಟೆ ಜಿಲ್ಲೆಯ ಮಹಲಿಂಗಪುರದಲ್ಲಿ ಮಾತನಾಡಿರುವ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ಅವರು, ಜಿಲ್ಲೆಯಲ್ಲಿ ನೇಕಾರರು ಅತ್ಯಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ, ನೇಕಾರರು ನೇಯ್ಗೆಯ ಮೂಲಕ ತಮ್ಮ ಆರ್ಥಿಕತೆಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.
और पढो »
Good News: ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್!ಕೇಂದ್ರ ಸರ್ಕಾರವು ಸುಮಾರು 1 ಕೋಟಿ ಮನೆಗಳಿಗೆ ʼಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆʼಯ ಮೂಲಕ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಜಾರಿಗೆ ತರಲಿದೆ.
और पढो »
ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಜೋಶಿ ಕಿಡಿ ಕಾರಿದರು.
और पढो »
ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
और पढो »
ಇವರಿಬ್ಬರು ಇಲ್ಲದೇ ಹೋಗಿದ್ದರೆ ದರ್ಶನ್ ಅರೆಸ್ಟ್ ಸಾಧ್ಯವಿರುತ್ತಲೇ ಇರಲಿಲ್ಲ :ಡೆವಿಲ್ ಹೆಡೆಮುರಿ ಕಟ್ಟಿದ ಡೈನಾಮಿಕ್ ಅಧಿಕಾರಿಗಳಿವರುನಟ ದರ್ಶನ ಬಂಧನವಾಗಿರುವುದು, ಇದೀಗ ಕಂಬಿ ಹಿಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ದರ್ಶನ್ ಬಂಧನ ಎನ್ನುವುದು ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾದ ವಿಚಾರ.
और पढो »