ಹಾವೇರಿ ರಸ್ತೆ ಅಪಘಾತದಲ್ಲಿ ಅಂಧರ ಪುಟ್ ಬಾಲ್ ಇಂಡಿಯನ್ ಕ್ಯಾಪ್ಟನ್ ಮಾನಸ ಸಾವು..

Blind Football Indian Captain Manasa समाचार

ಹಾವೇರಿ ರಸ್ತೆ ಅಪಘಾತದಲ್ಲಿ ಅಂಧರ ಪುಟ್ ಬಾಲ್ ಇಂಡಿಯನ್ ಕ್ಯಾಪ್ಟನ್ ಮಾನಸ ಸಾವು..
Blind FootballIndian CaptainManasa
  • 📰 Zee News
  • ⏱ Reading Time:
  • 70 sec. here
  • 18 min. at publisher
  • 📊 Quality Score:
  • News: 83%
  • Publisher: 63%

Karnataka Road Accident: ಸತ್ತ 13 ಮಂದಿ ಬಡ ಕುಟುಂಬದವರೇ ಆಗಿದ್ದು, ಒಬ್ಬೊಬ್ಬರದ್ದು ಕೂಡ ಒಂದೊಂದು ಬೆವರಿನ ಕಥೆ ಇದೆ. ಆದರೆ ಎಲ್ಲಕ್ಕಿಂತಲೂ ಮನ ಕಲುಕುವುದು ಮಾನಸ (24) ಎಂಬ ಅಂಧೆ ಸಾವು. ಮಾನಸ ಅಂಧೆಯಾದ್ರೂ, ಭದ್ರಾವತಿ ತಾಲೂಕಿಗೆ ಹೆಮ್ಮೆಯ ಪುತ್ರಿಯಾಗಿದ್ದಳು.

Karnataka Road Accident: ಇಂದು ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸಕ್ಕೆ ರಸ್ತೆ ಅಪಘಾತದಲ್ಲಿ ಮೃತಪಟ್ಟವರಲ್ಲಿ ಅಂಧರ ಪುಟ್ ಬಾಲ್ ಇಂಡಿಯನ್ ಕ್ಯಾಪ್ಟನ್ ಮಾನಸ ಕೂಡ ಸಾವನ್ನಪ್ಪಿದ್ದಾರೆ.Health Tipsಎಂಟು ವಾರಗಳ ನಂತರ ಓಟಿಟಿಗೆ ಬರಲಿದೆ ಕಲ್ಕಿ 2898 AD, ಯಾವಾಗ? ಯಾವುದರಲ್ಲಿ? ಎಂಬುವುದರ ಕುರಿತು ಮಾಹಿತಿ ಇಲ್ಲಿದೆ!!ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಂಧರ ಪುಟ್ ಬಾಲ್ ಇಂಡಿಯನ್ ಕ್ಯಾಪ್ಟನ್ ಮಾನಸ ಮೃತಪಟ್ಟಿದ್ದಾರೆ. ಐಎಎಸ್ ಕನಸು ಕಂಡವಳ ಪರಿಶ್ರಮದ ಸಾಧನೆ ಹೇಗಿತ್ತು ಎಂದು ತಿಳಿದರೆ ನಿಜಕ್ಕೂ ಕಣ್ಣು ತುಂಬದೇ ಇರದು.

ಹಾವೇರಿಯ ದೇವರ ದರ್ಶನಕ್ಕೆಂದು ತೆರಳಿ ಮರಳುವ ವೇಳೆ ಒಂದೇ ಕುಟುಂಬದ 13 ಸದಸ್ಯರು ಸಾವನ್ನಪ್ಪಿದ್ದಾರೆ. ಕಳೆದುಕೊಂಡ ಬಂಧುಗಳ ನೋವು ಹೇಳತೀರದಾಗಿದೆ. ಹಾವೇರಿಯಲ್ಲಿ ನಿಂತಿದ್ದದಲ್ಲಿ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ಒಂದೇ ಕುಟುಂಬದ 13 ಸದಸ್ಯರು ಧಾರುಣ ಸಾವು ಕಂಡಿದ್ದಾರೆ. ಈ ಸಾವಿನಿಂದಾಗಿ ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.ಸತ್ತ 13 ಮಂದಿ ಬಡ ಕುಟುಂಬದವರೇ ಆಗಿದ್ದು, ಒಬ್ಬೊಬ್ಬರದ್ದು ಕೂಡ ಒಂದೊಂದು ಬೆವರಿನ ಕಥೆ ಇದೆ. ಆದರೆ ಎಲ್ಲಕ್ಕಿಂತಲೂ ಮನ ಕಲುಕುವುದು ಮಾನಸ ಎಂಬ ಅಂಧೆ ಸಾವು. ಮಾನಸ ಅಂಧೆಯಾದ್ರೂ, ಭದ್ರಾವತಿ ತಾಲೂಕಿಗೆ ಹೆಮ್ಮೆಯ ಪುತ್ರಿಯಾಗಿದ್ದಳು.

ಬ್ರೆನ್ ಲಿಪಿ ಮೂಲಕ ಎಎಸ್ಪಿ ಮಾಡಿದ ಭದ್ರಾವತಿಯ ಮೊದಲ ಯುವತಿ ಮಾನಸ ಐಎಎಸ್ ಕನಸು ಕಂಡಿದ್ದರು. ಮಾನಸ ಅದಕ್ಕಾಗಿ ಬೆಂಗಳೂರಿನಲ್ಲಿ ಅಭ್ಯಾಸ ಮಾಡುತ್ತಿದ್ದಳು. ಐಎಎಸ್ ತನ್ನ ಪರಮ ಗುರಿ ಎಂದುಕೊಂಡಿದ್ದ ಮಾನಸ ದೇವರ ಬಳಿ ಆಶಿರ್ವಾದ ಪಡೆಯಲೆಂದು ಕುಟುಂಬಸ್ಥರೊಂದಿಗೆ ಹೋಗಿದ್ದಳು. ಆದರೆ ಅಲ್ಲಿ ವಿಧಿಯಾಟವೇ ಬೇರೆಯಾಗಿತ್ತು ಅಂತಾ ಕಾಣುತ್ತೆ. ಹಿಂದಿನ ದಿನ ತನ್ನ ಗ್ರಾಮದ ಜನರಿಗೆ ಸಂಬಂಧಿಕರಿಗೆ ಫೋನ್ ಮಾಡಿ ನಾಳೆ ಬೆಳಿಗ್ಗೆ ಎಮ್ಮೆಹಟ್ಟಿಗೆ ಬರುವುದಾಗಿ ಹೇಳಿದ್ದ ಮಾನಸ ಮತ್ತೆ ಬಾರದ ಲೋಕಕ್ಕೆ ತೆರಳಿದ್ದಾಳೆ. ಆಕೆಯ ಸಾವಿಗೆ ಇಡೀ ನಾಡು ಕಂಬನಿ ಮಿಡಿದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ವಿಶ್ವಕಪ್ ಸೆಮಿಫೈನಲ್’ಗೂ ಮುನ್ನ ಮಹತ್ವದ ಹೇಳಿಕೆ ನೀಡಿದ ನಾಯಕ ರೋಹಿತ್ ಶರ್ಮಾ! ಏನಂದ್ರು ಕ್ಯಾಪ್ಟನ್..?ಟಿ20 ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕಾಗಿಯೇ ಆಯೋಜನೆ : ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ಆರೋಪಕಿರುತೆರೆ ಮೇಲೆ ಜಗನ್ಮಾತೆ ʼಶ್ರೀ ದೇವೀ ಮಹಾತ್ಮೆʼ..! ಇದೇ ಸೋಮವಾರದಿಂದ ರಾತ್ರಿ 7 ಗಂಟೆಗೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Blind Football Indian Captain Manasa Brain Script Karnataka Bus Accident Karanataka Accident Pune Bangalore Highway Bus Accident Karnataka Accident Update Karnataka Accident News Bus Accident In Haveri Karnataka Road Accidents Pune Bengaluru National Highway Accident In Haveri Distirct Of Karnataka Bengaluru News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Uttarakhand : ಉತ್ತರಾಖಂಡದ ಉತ್ತರಕಾಶಿಯಲ್ಲಿ ರಸ್ತೆ ಅಪಘಾತ: 14 ಜನರಿಗೆ ಗಾಯ, ಮೂವರು ಸಾವುUttarakhand : ಉತ್ತರಾಖಂಡದ ಉತ್ತರಕಾಶಿಯಲ್ಲಿ ರಸ್ತೆ ಅಪಘಾತ: 14 ಜನರಿಗೆ ಗಾಯ, ಮೂವರು ಸಾವುUttarakhand : ಉತ್ತರಾಖಂಡದ ಉತ್ತರಕಾಶಿಯ ಗಂಗನಾನಿ ಬಳಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಘಟನೆ ಮಂಗಳವಾರ ರಾತ್ರಿ ನಡೆದಿದೆ.
और पढो »

Road Accident: ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿ 13 ಜನರು ದುರ್ಮರಣRoad Accident: ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿ 13 ಜನರು ದುರ್ಮರಣRoad Accident: ಮೃತರ ಕುರಿತು ಮಾಹಿತಿ ನೀಡಿದ ಹಾವೇರಿ ಎಸ್‌ಪಿ, ಹಾವೇರಿ ಜಿಲ್ಲೆ ಬ್ಯಾಡಗಿ ತಾ. ಗುಂಡೆನಹಳ್ಳಿ ಕ್ರಾಸ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರಿಗೂ ಜಿಲ್ಲಾಸ್ಪತ್ರೆಯ ಐ‌ಸಿಯುನಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ ಎಂದು ತಿಳಿಸಿದ್ದಾರೆ.
और पढो »

ಕೊಹ್ಲಿ, ಧೋನಿಯಂತಹ ದಿಗ್ಗಜ ಕ್ರಿಕೆಟಿಗರು ಬಳಸುವ ಬ್ಯಾಟ್ ಬೆಲೆ ಎಷ್ಟಿರುತ್ತೆ ಗೊತ್ತೆ..? ದರ ಕೇಳಿದ್ರೆ ದಂಗಾಗ್ತೀರಾ..ಕೊಹ್ಲಿ, ಧೋನಿಯಂತಹ ದಿಗ್ಗಜ ಕ್ರಿಕೆಟಿಗರು ಬಳಸುವ ಬ್ಯಾಟ್ ಬೆಲೆ ಎಷ್ಟಿರುತ್ತೆ ಗೊತ್ತೆ..? ದರ ಕೇಳಿದ್ರೆ ದಂಗಾಗ್ತೀರಾ..cricket bat price: ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಬಳಸುವ ಬ್ಯಾಟ್ ಮತ್ತು ಬಾಲ್ ಬೆಲೆ ಗೊತ್ತಾದ್ರೆ ಶಾಕ್ ಆಗ್ತೀರ. ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಯಾವ ಕಂಪನಿಯ ಚೆಂಡನ್ನು ಬಳಸಲಾಗುತ್ತದೆ ಎಂದು ಇಲ್ಲಿ ತಿಳಿಯಿರಿ.
और पढो »

ಟಿ20 ಅಂತರಾಷ್ಟ್ರೀಯ ಕ್ರಿಕೆಟ್’ಗೆ ಆಸ್ಟ್ರೇಲಿಯಾ ದಿಗ್ಗಜ ಡೇವಿಡ್ ವಾರ್ನರ್ ವಿದಾಯ ಘೋಷಣೆಟಿ20 ಅಂತರಾಷ್ಟ್ರೀಯ ಕ್ರಿಕೆಟ್’ಗೆ ಆಸ್ಟ್ರೇಲಿಯಾ ದಿಗ್ಗಜ ಡೇವಿಡ್ ವಾರ್ನರ್ ವಿದಾಯ ಘೋಷಣೆಆಸ್ಟ್ರೇಲಿಯಾ ತಂಡವು ಪಂದ್ಯಾವಳಿಯಿಂದ ಹೊರಗುಳಿಯುವುದರ ಜೊತೆಗೆ, ಅನುಭವಿ ಡೇವಿಡ್ ವಾರ್ನರ್ 15 ವರ್ಷಗಳ ಸುದೀರ್ಘ ಅಂತರರಾಷ್ಟ್ರೀಯ ವೃತ್ತಿಜೀವನವೂ ಕೊನೆಗೊಂಡಿದೆ. ಡೇವಿಡ್ ಈಗಾಗಲೇ ODI ಮತ್ತು ರೆಡ್ ಬಾಲ್ ಫಾರ್ಮ್ಯಾಟ್ಗಳಿಂದ ನಿವೃತ್ತಿ ಹೊಂದಿದ್ದಾರೆ.
और पढो »

JEE Advanced 2024: ಜೆಇಇ ಅಡ್ವಾನ್ಸ್ಡ್ 2024 ಫಲಿತಾಂಶಕ್ಕೆ ಡೇಟ್‌ ಫಿಕ್ಸ್‌.. ಈ ದಿನದಂದು key answer ಬಿಡುಗಡೆ !?JEE Advanced 2024: ಜೆಇಇ ಅಡ್ವಾನ್ಸ್ಡ್ 2024 ಫಲಿತಾಂಶಕ್ಕೆ ಡೇಟ್‌ ಫಿಕ್ಸ್‌.. ಈ ದಿನದಂದು key answer ಬಿಡುಗಡೆ !?JEE Advanced 2024 : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮದ್ರಾಸ್ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಜೆಇಇ ಅಡ್ವಾನ್ಸ್ಡ್ ನ ಕೀ ಆನ್ಸರ್‌ ಅನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.
और पढो »

Mysuru Kodagu Lokasabha Election Result :ಮೈಸೂರು ಕೊಡಗು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿMysuru Kodagu Lokasabha Election Result :ಮೈಸೂರು ಕೊಡಗು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿMysuru Kodagu Lokasabha Election Result 2024 :ಈ ಬಾರಿ ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ರಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಣದಲ್ಲಿದ್ದರೆ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ರಿಂದ ಎಂ.ಲಕ್ಷ್ಮಣ್ ಅಭ್ಯರ್ಥಿಯಾಗಿದ್ದಾರೆ.
और पढो »



Render Time: 2025-02-15 13:07:15