ಟೆನಿಸ್‌ ವೀಕ್ಷಿಸಲು ಸ್ಟೈಲಿಶ್‌ ಲುಕ್‌ನಲ್ಲಿ ವಿಂಬಲ್ಡನ್‌ಗೆ ಎಂಟ್ರಿ ಕೊಟ್ಟ ರೋಹಿತ್‌ ಶರ್ಮಾ

Rohit Sharma समाचार

ಟೆನಿಸ್‌ ವೀಕ್ಷಿಸಲು ಸ್ಟೈಲಿಶ್‌ ಲುಕ್‌ನಲ್ಲಿ ವಿಂಬಲ್ಡನ್‌ಗೆ ಎಂಟ್ರಿ ಕೊಟ್ಟ ರೋಹಿತ್‌ ಶರ್ಮಾ
Wimbledon 2024Stylish LookTennis Match
  • 📰 Zee News
  • ⏱ Reading Time:
  • 41 sec. here
  • 32 min. at publisher
  • 📊 Quality Score:
  • News: 125%
  • Publisher: 63%

Rohit sharma: ರೋಹಿತ್ ನಾಯಕತ್ವದ ಭಾರತ ತಂಡ ಬಾರ್ಬಡೋಸ್‌ನಲ್ಲಿ ನಡೆದ T20 ವಿಶ್ವಕಪ್ 2024 ರ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಚಾಂಪಿಯನ್‌ ಪಟ್ಟ ಗಿಟ್ಟಿಸಿಕೊಂಡಿದೆ.

ವಿಂಬಲ್ಡನ್ 2024 ರ ಅಂತಿಮ ಪಂದ್ಯವನ್ನು ಜುಲೈ 12 ರಂದು ರೋಹಿತ್ ವೀಕ್ಷಿಸಿದ್ದಾರೆ.ವಿಂಬಲ್ಡನ್ ಪಂದ್ಯವನ್ನು ವೀಕ್ಷಿಸಲು ರೋಹಿತ್ ಶರ್ಮಾ ಕಪ್ಪು ಸೂಟ್ ಮತ್ತು ಸ್ಟೈಲಿಶ್ ಸನ್ ಗ್ಲಾಸ್‌ನಲ್ಲಿ ಸ್ಟೈಲಿಶ್‌ ಆಗಿ ಬಂದಿದ್ದರು.

ವಿಂಬಲ್ಡನ್ ಪಂದ್ಯವನ್ನು ವೀಕ್ಷಿಸಲು ರೋಹಿತ್ ಶರ್ಮಾ ಅದ್ಭುತವಾದ ಕಪ್ಪು ಸೂಟ್ ಮತ್ತು ಸ್ಟೈಲಿಶ್ ಸನ್ ಗ್ಲಾಸ್‌ನಲ್ಲಿ ಸ್ಟೈಲಿಶ್‌ ಆಗಿ ಬಂದಿದ್ದರು. ಈ ಪೋಟೊಗಳನ್ನು ವಿಂಬಲ್ಡನ್‌ನ ಅಧಿಕೃತವಾಗಿ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದೆ.ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ರೋಹಿತ್‌ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಜುಲೈ 12 ರ ಶುಕ್ರವಾರದಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸಪ್ತಪದಿ ತುಳಿಯಲಿದ್ದಾರೆ. ಆದರೆ ರೋಹಿತ್ ಶರ್ಮಾ ಮದುವೆ ಬಿಟ್ಟು ವಿಂಬಲ್ಡನ್ ವೀಕ್ಷಿಸಲು ಬಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Champions Trophy: ಟೀಂ ಇಂಡಿಯಾದ, ಪಾಕಿಸ್ತಾನ ಪ್ರವಾಸದ ಪ್ಲಾನ್‌ ಕ್ಯಾನ್ಸಲ್‌..! ಹಾಗಾದರೆ ಪಂದ್ಯ ನಡೆಯೋದು ಎಲ್ಲಿ..?ಕಿವಿಗೆ ಕಾಟನ್ ಬಡ್ಸ್ ಬಳಸುತ್ತೀರಾ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Wimbledon 2024 Stylish Look Tennis Match Carlos Alcaraz Daniil Medvedev Black Suit Sunglasses Social Media Viral Photos Indian Cricket Cricket Captain T20 World Cup 2024 Barbados Final Match South Africa Champions Sports Fashion Celebrity Style Tennis Fan July 12 Social Media Buzz Fan Reactions Indian Sports Star Wimbledon Final Grand Slam Sports News Fashionable Appearance Athlete Style Celebrity Appearance Viral Moments

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾT20 World Cup 2024: ಭಾರತ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ನಂತರ ನಾಯಕ ರೋಹಿತ್ ಶರ್ಮಾ ಭಾವುಕರಾಗಿದ್ದು ಕಂಡುಬಂತು. ಐಸಿಸಿ ನಾಯಕ ರೋಹಿತ್ ಶರ್ಮಾ ಅವರ ಭಾವನಾತ್ಮಕ ವೀಡಿಯೊವನ್ನು ಸಹ ಹಂಚಿಕೊಂಡಿದೆ.
और पढो »

37 ರನ್‌ಗಳ ಇನ್ನಿಂಗ್ಸ್‌, 1 ಬೌಂಡರಿ 3 ಸಿಕ್ಸರ್‌, ODI ವಿಶ್ವಕಪ್‌ನಲ್ಲಿ 3000ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಈತನದು...!37 ರನ್‌ಗಳ ಇನ್ನಿಂಗ್ಸ್‌, 1 ಬೌಂಡರಿ 3 ಸಿಕ್ಸರ್‌, ODI ವಿಶ್ವಕಪ್‌ನಲ್ಲಿ 3000ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಈತನದು...!ಭಾರತದ ಎರಡನೇ ಸೂಪರ್-8 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭದ ಆಟವನ್ನು ಆಡಿದರು.
और पढो »

ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!T20 World Cup 2024 Team India: ಸದ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ T20 ವಿಶ್ವಕಪ್’ನಲ್ಲಿ ಅಬ್ಬರಿಸುತ್ತಿದೆ. ಭಾರತ ತಂಡಕ್ಕೆ ಸೆಮಿಫೈನಲ್ ಕೇವಲ ಒಂದು ಹೆಜ್ಜೆ ದೂರದಲ್ಲಿದೆ.
और पढो »

ಸೂರ್ಯಕುಮಾರ್ ಅಮೋಘ ಅರ್ಧಶತಕ, ಪಾಂಡ್ಯ ಸಿಕ್ಸರ್ ಅಬ್ಬರ: ಸೂಪರ್ 8ರಲ್ಲಿ ಟೀಂ ಇಂಡಿಯಾ ‘ಸೂಪರ್’ ಬ್ಯಾಟಿಂಗ್ಸೂರ್ಯಕುಮಾರ್ ಅಮೋಘ ಅರ್ಧಶತಕ, ಪಾಂಡ್ಯ ಸಿಕ್ಸರ್ ಅಬ್ಬರ: ಸೂಪರ್ 8ರಲ್ಲಿ ಟೀಂ ಇಂಡಿಯಾ ‘ಸೂಪರ್’ ಬ್ಯಾಟಿಂಗ್ಉಭಯ ತಂಡಗಳ ನಡುವಿನ ಸೂಪರ್-8ರ ಮೂರನೇ ಪಂದ್ಯ ಇದಾಗಿದ್ದು, ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗುಂಪು ಹಂತದಲ್ಲಿ ಅಜೇಯವಾಗಿತ್ತು, ಅದೇ ಫಾರ್ಮ್ ಅನ್ನು ಮುಂದುವರೆಸಿವ ಇಚ್ಛೆ ಹೊಂದಿದೆ
और पढो »

ಕ್ರಿಕೆಟ್ ಚರಿತ್ರೆಯ ಶ್ರೇಷ್ಠ ದಾಖಲೆ ಟೀಂ ಇಂಡಿಯಾ ಹೆಸರಿಗೆ… ಟಿ20 ವಿಶ್ವಕಪ್ ಇತಿಹಾಸದಲ್ಲಿ ಯಾವ ತಂಡವೂ ಮಾಡಿರದ ವಿಶೇಷ ದಾಖಲೆಯಿದುಕ್ರಿಕೆಟ್ ಚರಿತ್ರೆಯ ಶ್ರೇಷ್ಠ ದಾಖಲೆ ಟೀಂ ಇಂಡಿಯಾ ಹೆಸರಿಗೆ… ಟಿ20 ವಿಶ್ವಕಪ್ ಇತಿಹಾಸದಲ್ಲಿ ಯಾವ ತಂಡವೂ ಮಾಡಿರದ ವಿಶೇಷ ದಾಖಲೆಯಿದುಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಭಾರತ ತಂಡ ಮೊದಲ ಓವರ್’ನಲ್ಲಿ ಉತ್ತಮ ಆರಂಭವನ್ನು ನೀಡಿತು,
और पढो »

ಹಿಟ್‌ಮ್ಯಾನ್ ಆಟದ ಶೈಲಿಯನ್ನು ಹೊಗಳಿದ ಮಾಜಿ ಪಾಕಿಸ್ತಾನ ನಾಯಕ ಶಾಹಿದ್ ಅಫ್ರಿದಿ!ಹಿಟ್‌ಮ್ಯಾನ್ ಆಟದ ಶೈಲಿಯನ್ನು ಹೊಗಳಿದ ಮಾಜಿ ಪಾಕಿಸ್ತಾನ ನಾಯಕ ಶಾಹಿದ್ ಅಫ್ರಿದಿ!Shahid Afridi : T20 ವಿಶ್ವಕಪ್ ಗೆದ್ದ ನಂತರ, ಭಾರತೀಯ ನಾಯಕ ರೋಹಿತ್ ಶರ್ಮಾ ಮತ್ತು ಅವರ ತಂಡವು ದೇಶದಲ್ಲಿ ಮಾತ್ರವಲ್ಲದೆ, ವಿದೇಶಗಳಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ.
और पढो »



Render Time: 2025-02-13 09:05:42