Ram charan Campaign Janasena party : ಜನಸೇನೆಗೆ ಬೆಂಬಲ ಸೂಚಿಸಲು ಹಲವು ಸೆಲೆಬ್ರಿಟಿಗಳು ಪಿಠಾಪುರಕ್ಕೆ ಆಗಮಿಸುತ್ತಿದ್ದಾರೆ. ಪವನ್‌ಗೆ ಬೆಂಬಲ ಸೂಚಿಸಿ ಈಗಾಗಲೇ ಹಲವು ನಾಯಕರು ಹಾಗೂ ಚಿತ್ರ ಕಲಾವಿದರು ಪ್ರಚಾರ ನಡೆಸುತ್ತಿದ್ದಾರೆ.
ದೇ ವೇಳೆ ಚಿರು ಪುತ್ರ ತಮ್ಮ ಚಿಕ್ಕಪ್ಪ ಪವನ್ ಕಲ್ಯಾಣ್ ಗೆ ಬೆಂಬಲ ಸೂಚಿಸಿ ಫಿಠಾಪುರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದು, ಮತ ಪ್ರಚಾರದಲ್ಲಿ ತೊಡಗಿದ್ದಾರೆ.ಜನಸೇನಾ, ಬಿಜೆಪಿ, ಟಿಡಿಪಿ ಭರ್ಜರಿ ಪ್ರಚಾರ ನಡೆಸುತ್ತಿವೆ.ಆಂಧ್ರಪ್ರದೇಶ ಚುನಾವಣೆ ದೇಶದ ಗಮನ ಸೆಳೆಯುತ್ತಿದೆ. ವೈಸಿಪಿಯನ್ನು ಹೇಗಾದರೂ ಮಾಡಿ ಸೋಲಿಸಲು ಛಲ ತೊಟ್ಟಿರುವ ಮೈತ್ರಿ ಪಕ್ಷಳಾದ ಜನಸೇನಾ, ಬಿಜೆಪಿ, ಟಿಡಿಪಿ ಭರ್ಜರಿ ಪ್ರಚಾರ ನಡೆಸುತ್ತಿವೆ. ಅಲ್ಲದೆ, ಪವನ್ ಕಲ್ಯಾಣ್ ಅವರ ಪರ ಟಾಲಿವುಡ್ ಪೀಲ್ಡ್‌ಗೆ ಇಳಿದು ಪವರ್ ಸ್ಟಾರ್ ಪರ ಮತಯಾಚನೆ ಮಾಡುತ್ತಿವೆ..
ಪವನ್ ಕಲ್ಯಾಣ್ ಎಪಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ಗೊತ್ತೇ ಇದೆ. ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಪಿಠಾಪುರಂ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇನ್ನು ಕೆಲವೇ ಗಂಟೆಗಳಲ್ಲಿ ಚುನಾವಣೆ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಎಲ್ಲಾ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮತ್ತೊಂದೆಡೆ ಪವನ್ ಕಲ್ಯಾಣ್ ತಮ್ಮ ಪ್ರಚಾರದಲ್ಲಿ ಧಾವಿಸುತ್ತಿದ್ದಾರೆ.ಅಲ್ಲದೆ, ಜನಸೇನೆಗೆ ಬೆಂಬಲ ಸೂಚಿಸಲು ಹಲವು ಸೆಲೆಬ್ರಿಟಿಗಳು ಪಿಠಾಪುರಕ್ಕೆ ಆಗಮಿಸುತ್ತಿದ್ದಾರೆ. ಪವನ್‌ಗೆ ಬೆಂಬಲ ಸೂಚಿಸಿ ಈಗಾಗಲೇ ಹಲವು ನಾಯಕರು ಹಾಗೂ ಚಿತ್ರ ಕಲಾವಿದರು ಪ್ರಚಾರ ನಡೆಸುತ್ತಿದ್ದಾರೆ.
ಅಲ್ಲದೇ ಮೆಗಾಸ್ಟಾರ್ ಚಿರಂಜೀವಿ ಕೂಡ ಪವನ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಚಿರು ಪುತ್ರ ತಮ್ಮ ಚಿಕ್ಕಪ್ಪ ಪವನ್ ಕಲ್ಯಾಣ್‌ಗೆ ಬೆಂಬಲ ಸೂಚಿಸಿ ಫಿಠಾಪುರ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದು, ಮತ ಪ್ರಚಾರದಲ್ಲಿ ತೊಡಗಿದ್ದಾರೆ.ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಜನಸೇನಾ ಪಕ್ಷಕ್ಕೆ ಬೆಂಬಲ ಸೂಚಿಸಲು ಪಿಠಾಪುರಕ್ಕೆ ಆಗಮಿಸಿದ್ದಾರೆ. ರಾಮ್ ಚರಣ್ ತನ್ನ ತಾಯಿ ಸುರೇಖಾ ಜೊತೆಗೆ ಪಿಠಾಪುರಂ ತಲುಪಿದ್ದಾರೆ. ಕುಕ್ಕುಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಪವನ್ ಕಲ್ಯಾಣ್ ಜೊತೆಗೆ ರಾಮ್ ಚರಣ್ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Ram Charan Campaign Ram Charan In Pithapuram Pawan Kalyan Ram Charan Pawan Kalyan Campaign Pithapuram Pawan Kalyan Ram Charan Ram Charan New Movie Ram Charan Songs Ram Charan Dance Ram Charan Interview Ram Charan Wife Ram Charan Movie Ram Charan Movies Ap Elelctions 2024 Bye Bye Ycp ರಾಮ್ ಚರಣ್ ಪವನ್ ಕಲ್ಯಾಣ್ ರಾಮ ಚರಣ್ ಮತ ಪ್ರಚಾರ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಟ ರಾಮ್‌ಚರಣ್ ಉಪಾಸನಾಗೂ ಮೊದಲು ಈ ಖ್ಯಾತ ನಟಿಯನ್ನು ಪ್ರೀತಿಸಿದ್ದರಂತೆ! ಯಾರು ಗೊತ್ತಾ ಆ ಚೆಲುವೆ?!Megha Star Ram Charan: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ತಮ್ಮ ಮಾಸ್ ಇಮೇಜ್ ಜೊತೆಗೆ ಉತ್ತಮ ಲೇಡಿ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ. ಹಲವರಿಗೆ ಆತ ಕ್ರಶ್... ಕಾಮನ್ ಲೇಡಿ ಆಡಿಯನ್ಸ್ ಜೊತೆಗೆ.. ಸೆಲೆಬ್ರಿಟಿಗಳೂ ಚರಣ್ ರಾಮ್ ಚರಣ್ ಎಂದರೇ ಎಲ್ಲಿಲ್ಲದ ಪ್ರೀತಿ..
और पढो »
ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
और पढो »
ಹರಿ ಹರ ವೀರಮಲ್ಲು ಟೀಸರ್ ಔಟ್..! ಅಬ್ಬರಿಸಿ ಬೊಬ್ಬಿರಿದ ಪವರ್ ಸ್ಟಾರ್ ಪವನ್ ಕಲ್ಯಾಣ್Hari Hara Veera Mallu Teaser : ಆಂಧ್ರ ಪ್ರದೇಶ ರಾಜಕೀಯದಲ್ಲಿ ಜನಸೇನಾನಿಯಾಗಿ ಹೋರಾಡುತ್ತಿರುವ ನಟ, ರಾಜಕಾರಣಿ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಪವರ್ ಪ್ಯಾಕ್ಡ್ ಸಿನಿಮಾ ಹರಿಹರ ವೀರಮಲ್ಲು ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಕುತೂಹಲ ಹುಟ್ಟಿಸುತ್ತಿದೆ.
और पढो »
ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ಇದುವರೆಗೂ ನೋಡಿಲ್ಲ: ಸಿಎಂ ಸಿದ್ದರಾಮಯ್ಯಕೊಪ್ಪಳ (ಗಂಗಾವತಿ): ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು.
और पढो »
Actress Ramya: ಟಾಪ್ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Why Ramya suddenly stopped acting in Films: ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು..
और पढो »
Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿAAP : ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
और पढो »