Free Gas Connection: ಉಚಿತ ಗ್ಯಾಸ್ ಕನೆಕ್ಷನ್ ಪಡೆಯಲು ಮತ್ತೊಮ್ಮೆ ಅವಕಾಶ..!

Free Gas Connection समाचार

Free Gas Connection: ಉಚಿತ ಗ್ಯಾಸ್ ಕನೆಕ್ಷನ್ ಪಡೆಯಲು ಮತ್ತೊಮ್ಮೆ ಅವಕಾಶ..!
Gas CylinderPMUYBPL Family
  • 📰 Zee News
  • ⏱ Reading Time:
  • 81 sec. here
  • 10 min. at publisher
  • 📊 Quality Score:
  • News: 60%
  • Publisher: 63%

ಪ್ರಧಾನ ಮಂತ್ರಿ ಉಜ್ವಲಾ ಯೋಜನೆ (PMUY) ಇದು ಕೇಂದ್ರ ಸರ್ಕಾರದ ಒಂದು ಯೋಜನೆಯಾಗಿದೆ. ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳಿಗೆ ಅತ್ಯಂತ ಕಡಿಮೆ ಬೆಲೆಗೆ ಅಡುಗೆ ಅನಿಲವನ್ನು ಪೂರೈಸುವುದು ಈ ಯೋಜನೆಯ ಗುರಿಯಾಗಿದೆ.

Free Gas Connection : ಸಣ್ಣ ಸಣ್ಣ ಹಳ್ಳಿಗಳಲ್ಲಿ ಸಹ ಈ ಯೋಜನೆಯ ಸೌಲಭ್ಯ ಸಿಗಬೇಕು ಅನ್ನೋದು ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು, ಉಜ್ವಲ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಜೊತೆಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಪಡೆಯಲು ಸಬ್ಸಿಡಿಯನ್ನು ಸಹ ನೀಡಲಾಗುತ್ತದೆ.ʼಪ್ರಧಾನ ಮಂತ್ರಿ ಉಜ್ವಲಾ ಯೋಜನೆʼ ಇದು ಕೇಂದ್ರ ಸರ್ಕಾರದ ಒಂದು ಯೋಜನೆಯಾಗಿದೆಈ ಯೋಗಾಸನ ಮಾಡಿ ಸಾಕು...

ಪ್ರಧಾನ ಮಂತ್ರಿ ಉಜ್ವಲಾ ಯೋಜನೆ ಇದು ಕೇಂದ್ರ ಸರ್ಕಾರದ ಒಂದು ಯೋಜನೆಯಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅತ್ಯಂತ ಕಡಿಮೆ ಬೆಲೆಗೆ ಅಡುಗೆ ಅನಿಲವನ್ನು ಪೂರೈಸುವುದು ಈ ಯೋಜನೆಯ ಗುರಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು 2016 ಮೇ 1ರಂದು ಈ ಯೋಜನೆಯನ್ನು ಉದ್ಘಾಟಿಸಿದರು. ಮೊದಲ ಹಂತದಲ್ಲಿ ಈ ಯೋಜನೆಗಾಗಿ ₹80 ಶತಕೋಟಿ ಮೊತ್ತವನ್ನು ಮೀಸಲಿರಿಸಲಾಗಿತ್ತು. ಈ ಯೋಜನೆಗೆ ಇದೀಗ ಉಜ್ವಲ ಯೋಜನೆ 2.0 ಎಂದು ಮರುಹೆಸರಿಸಲಾಯಿತು.

ಸಣ್ಣ ಸಣ್ಣ ಹಳ್ಳಿಗಳಲ್ಲಿ ಸಹ ಈ ಯೋಜನೆಯ ಸೌಲಭ್ಯ ಸಿಗಬೇಕು ಅನ್ನೋದು ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು, ಉಜ್ವಲ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಜೊತೆಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಪಡೆಯಲು ಸಬ್ಸಿಡಿಯನ್ನು ಸಹ ನೀಡಲಾಗುತ್ತದೆ. ಹೀಗಾಗಿ ಇದು ಹಳ್ಳಿಗಳಲ್ಲಿ ವಾಸ ಮಾಡುವ ಜನರಿಗೆ ಹೆಚ್ಚಿಗೆ ಅನುಕೂಲವಾಗುತ್ತಿದೆ. ಇದರಿಂದ ಹಳ್ಳಿಯ ಜನರು ತೊಂದರೆ ಇಲ್ಲದೇ ಅಡುಗೆ ಮಾಡಬಹುದು. 2016ರಲ್ಲಿ ಈ ಯೋಜನೆ ಜಾರಿಗೆ ಬಂದಿದ್ದು, ಈಗಾಗಲೇ 1 ಕೋಟಿಗಿಂತ ಹೆಚ್ಚು ಫಲಾನುಭವಿಗಳು ಈ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆದುಕೊಂಡಿದ್ದಾರೆ.

ಹಳ್ಳಿಯಿಂದ ಅರ್ಜಿ ಸಲ್ಲಿಸುವವರ ವಾರ್ಷಿಕ ಆದಾಯ 1 ಲಕ್ಷ ರೂ.ಗಿಂತ ಕಡಿಮೆ ಇರಬೇಕು. ನಗರದಿಂದ ಅರ್ಜಿ ಸಲ್ಲಿಸುವವರ ಆದಾಯ 1 ಲಕ್ಷ ರೂ.ಗಿಂತ ಕಡಿಮೆ ಇರಬೇಕು.ಹೋಮ್‌ಪೇಜ್‌ನಲ್ಲಿ ಪಿಎಂ ಉಲ್ವಲ ಯೋಜನೆ ೨.೦ಗೆ ಅಪ್ಲೈ ಮಾಡಿ ಎನ್ನುವ ಆಪ್ಶನ್‌ ಆಯ್ಕೆ ಮಾಡಿ.ಪೇಜ್‌ನ ಕೆಳಗೆ ಆನ್ಲೈನ್‌ ಪೋರ್ಟಲ್‌ ಎನ್ನುವ ಆಪ್ಶನ್‌ ಇರುತ್ತದೆ. ಅದನ್ನು ಆಯ್ಕೆ ಮಾಡಿ.ಬಳಿಕ ನಿಮ್ಮ ಫೋನ್ ನಂಬರ್‌ ಹಾಗೂ OTPಯಿಂದ ಲಾಗಿನ್‌ ಮಾಡಿ. ಬಳಿಕ ಅಪ್ಲಿಕೇಶನ್ ಫಾರ್ಮ್ ಬರುತ್ತದೆ.ಪ್ರಧಾನಿ ನರೇಂದ್ರ ಮೋದಿಯವರ ತಿಂಗಳ ಸಂಬಳ ಮತ್ತು ವೆಚ್ಚ ಎಷ್ಟು ಗೊತ್ತೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕೇಂದ್ರ ಸರ್ಕಾರ, ಬೇರೆ ರಾಜ್ಯ ಸರ್ಕಾರಗಳ ಮಾದರಿಯಲ್ಲಿ ನಾವು ಸಲಹೆ ಕೇಳಿದರೆ ತಪ್ಪೇನಿದೆ? ಡಿಸಿಎಂ ಡಿಕೆ ಶಿವಕುಮಾರ್ಅನಂತ್‌ನಾಗ್ ಸರ್ ಡೀಸಿಪ್ಲೆನ್ ಹೇಗಿದೆ ಅಂದ್ರೆ....

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Gas Cylinder PMUY BPL Family Gas Subsidy Pradhan Mantri Ujwala Yojana Government Of India Below Poverty Line

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್​ಬಾಸ್ ಕನ್ನಡ ಸೀಸನ್​ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರ್ಗಿ ಆರೋಪ ಮಾಡಿದ್ದಾರೆ.
और पढो »

200 ಸಿನಿಮಾಗಳಲ್ಲಿ ನಟಿಸಿದ ರಮ್ಯಾ ಕೃಷ್ಣನ್‌.. ಈ ಸ್ಟಾರ್ ನಟಿಗೆ ಮೊದಲ ಸಿನಿಮಾ ಅವಕಾಶ ಸಿಕ್ಕಿದ್ದು ಹೇಗೆ ಗೊತ್ತಾ?200 ಸಿನಿಮಾಗಳಲ್ಲಿ ನಟಿಸಿದ ರಮ್ಯಾ ಕೃಷ್ಣನ್‌.. ಈ ಸ್ಟಾರ್ ನಟಿಗೆ ಮೊದಲ ಸಿನಿಮಾ ಅವಕಾಶ ಸಿಕ್ಕಿದ್ದು ಹೇಗೆ ಗೊತ್ತಾ?Ramya Krishnan: ಸೌತ್ ಸ್ಟಾರ್ ನಟಿ ರಮ್ಯ ಕೃಷ್ಣನ್‌ ಈಗಲೂ ಬ್ಯುಸಿ ಕಲಾವಿದೆ.. ಆದರೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರಿಗೆ ಮೊದಲ ಅವಕಾಶ ಸಿಕ್ಕಿದ್ದು ಹೇಗೆ ಎಂದು ತಿಳಿದರೆ ಶಾಕ್ ಆಗುತ್ತೀರಿ.
और पढो »

GruhaLakshmi Scheme: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ!GruhaLakshmi Scheme: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ!ಅಪೂರ್ಣ KYC ಅಥವಾ ದಾಖಲಾತಿಗಳ ಸಮಸ್ಯೆಗಳಿಂದ ಕೆಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಿಲ್ಲ. ಕೆಲವು ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ತಮ್ಮ ಹಿಂದಿನ ಕಂತುಗಳ ಹಣಕ್ಕಾಗಿ ಕಾಯುತ್ತಿದ್ದಾರೆ.
और पढो »

Good News: ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್!Good News: ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್!ಕೇಂದ್ರ ಸರ್ಕಾರವು ಸುಮಾರು 1 ಕೋಟಿ ಮನೆಗಳಿಗೆ ʼಪ್ರಧಾನಮಂತ್ರಿ ಸೂರ್ಯ ಘರ್‌ ಯೋಜನೆʼಯ ಮೂಲಕ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಜಾರಿಗೆ ತರಲಿದೆ.
और पढो »

ಬಿಜೆಪಿಯಿಂದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು!ಬಿಜೆಪಿಯಿಂದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು!ಈ ಬಗ್ಗೆ ಸೋಮವಾರ ಟ್ವೀಟ್‌ ಮಾಡಿರವು ಕಾಂಗ್ರೆಸ್‌, ಕೇಂದ್ರ ಸಚಿವ ಸಂಪುಟ ರಚಿಸಿರುವ ಬಿಜೆಪಿ ರಾಜ್ಯದ ಲಿಂಗಾಯತ, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಮತ್ತೊಮ್ಮೆ ಖಾಲಿ ಚೊಂಬು ಕೊಟ್ಟಿದೆ! ಎಂದ ಟೀಕಿಸಿದೆ.
और पढो »

ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ ‘ರಮೇಶ್ ಸುರೇಶ್’ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ ‘ರಮೇಶ್ ಸುರೇಶ್’ಇಬ್ಬರು ನಿರ್ಮಾಪಕರು, ಇಬ್ಬರು ನಿರ್ದೇಶಕರು ಹಾಗೂ ಇಬ್ಬರು ನಾಯಕರಿರುವುದು ಈ ಚಿತ್ರದ ವಿಶೇಷ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆರ್ ಕೆ ಟಾಕೀಸ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದೇವೆ.
और पढो »



Render Time: 2025-02-15 11:32:10