Viral Video: ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಬ್ಯಾಂಕ್ ಉದ್ಯೋಗಿ ಸಾವು!

Viral Video समाचार

Viral Video: ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಬ್ಯಾಂಕ್ ಉದ್ಯೋಗಿ ಸಾವು!
Bank Employee DiesShocking VideoUttar Pradesh
  • 📰 Zee News
  • ⏱ Reading Time:
  • 23 sec. here
  • 10 min. at publisher
  • 📊 Quality Score:
  • News: 41%
  • Publisher: 63%

ಮೃತ ರಾಜೇಶ್ ಕುಮಾರ್ ಅವರು ತಮ್ಮ ಲ್ಯಾಪ್‌ಟಾಪ್ ಮುಂದೆ ಕೆಲಸ ಮಾಡುತ್ತಿದ್ದದರು. ಹಠಾತ್ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುರ್ಚಿಯ ಮೇಲೆ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಈ ಘಟನೆಯು ಜೂನ್ 19ರಂದು ಬ್ಯಾಂಕಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Shocking Viral Video : ಉತ್ತರಪ್ರದೇಶದ ಮಹೋಬಾದಲ್ಲಿ 30 ವರ್ಷದ ವ್ಯಕ್ತಿ ಬ್ಯಾಂಕಿನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ರಾಜೇಶ್ ಕುಮಾರ್ ಶಿಂಧೆ ಎಂದು ಗುರುತಿಸಲಾಗಿದೆ. ಇವರು ಮಹೋಬಾದ HDFC ಬ್ಯಾಂಕಿನ ಶಾಖೆಯಲ್ಲಿ ಅಗ್ರಿ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.ಬ್ಯಾಂಕಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ ಸಾವಿನ ಭಯಾನಕ ದೃಶ್ಯಈ ಹಣ್ಣನ್ನು ಮೊಸರಿನಲ್ಲಿ ಬೆರೆಸಿ ತಿನ್ನಿ..

ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದು, ಹಠಾತ್‌ ಕುಸಿದುಬಿದ್ದು ಮೃತಪಟ್ಟ ರಾಜೇಶ್ ಕುಮಾರ್‌ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇದು ಕೊರೊನಾ ಲಸಿಕೆಯ ಪ್ರಭಾವ ಅಂತಾ ಅನೇಕರು ಆರೋಪಿಸಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡ ಅನೇಕರಿಗೆ ಹಠಾತ್‌ ಹೃದಯಾಘಾತವಾಗುತ್ತಿದೆ ಎಂದುಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bank Employee Dies Shocking Video Uttar Pradesh Heart Attack Mahoba CCTV Scene HDFC Bank Branch Social Media

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಿಮ್ಮ ಸಮ್ಮತಿ ಇಲ್ಲದೆಯೇ ಬ್ಯಾಂಕ್ ಕ್ರೆಡಿಟ್ ಕಾರ್ಡ್ ನೀಡಿದ್ಯಾ? ಈ ರೀತಿ ಮಾಡಿನಿಮ್ಮ ಸಮ್ಮತಿ ಇಲ್ಲದೆಯೇ ಬ್ಯಾಂಕ್ ಕ್ರೆಡಿಟ್ ಕಾರ್ಡ್ ನೀಡಿದ್ಯಾ? ಈ ರೀತಿ ಮಾಡಿCredit Card Rules: ಗ್ರಾಹಕರ ಒಪ್ಪಿಗೆ ಇಲ್ಲದೆಯೇ ಬ್ಯಾಂಕ್ ಕ್ರೆಡಿಟ್ ಕಾರ್ಡ್ (Credit Card) ವಿತರಿಸಿದರೆ ಮೊದಲು ಮಾಡಬೇಕಾದ ಕೆಲಸ ಅದನ್ನು ಸಕ್ರಿಯಗೊಳಿಸಬಾರದು. ನೀವು ಕಾರ್ಡ್ ಅನ್ನು ಸಕ್ರಿಯಗೊಳಿಸದಿದ್ದರೆ, ಕೆಲವು ದಿನಗಳ ನಂತರ ಬ್ಯಾಂಕ್ ಅದನ್ನು ಮುಚ್ಚುತ್ತದೆ. ಈ ಪ್ರಕ್ರಿಯೆಯಲ್ಲಿ ಬ್ಯಾಂಕ್ ನಿಮಗೆ ಯಾವುದೇ ಮುಕ್ತಾಯ ಶುಲ್ಕವನ್ನು ವಿಧಿಸುವಂತಿಲ್ಲ.
और पढो »

ಬ್ರಿಟನ್ ನಿಂದ ಭಾರತಕ್ಕೆ 100 ಟನ್ ಚಿನ್ನವನ್ನು ವರ್ಗಾಯಿಸಿದ ಭಾರತೀಯ ರಿಸರ್ವ್ ಬ್ಯಾಂಕ್ಬ್ರಿಟನ್ ನಿಂದ ಭಾರತಕ್ಕೆ 100 ಟನ್ ಚಿನ್ನವನ್ನು ವರ್ಗಾಯಿಸಿದ ಭಾರತೀಯ ರಿಸರ್ವ್ ಬ್ಯಾಂಕ್Reserve Bank Of India : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬ್ರಿಟನ್‌ನಿಂದ ಭಾರತಕ್ಕೆ 100 ಟನ್ ಚಿನ್ನವನ್ನು ವರ್ಗಾಯಿಸಿದೆ.
और पढो »

ಕ್ಯಾರವಾನ್‌ ಇಲ್ಲ.. ಆದ್ರೆ ಬಟ್ಟೆ ಚೇಂಜ್‌ ಮಾಡ್ಬೇಕು.. ಆಗ ನಟಿಯರು ಏನ್‌ ಮಾಡ್ತಾರೆ ಗೊತ್ತಾ? ಸೆಲೆಬ್ರಿಟಿ ಬಿಚ್ಚಿಟ್ಟ ರಹಸ್ಯ!!ಕ್ಯಾರವಾನ್‌ ಇಲ್ಲ.. ಆದ್ರೆ ಬಟ್ಟೆ ಚೇಂಜ್‌ ಮಾಡ್ಬೇಕು.. ಆಗ ನಟಿಯರು ಏನ್‌ ಮಾಡ್ತಾರೆ ಗೊತ್ತಾ? ಸೆಲೆಬ್ರಿಟಿ ಬಿಚ್ಚಿಟ್ಟ ರಹಸ್ಯ!!Shooting secret revealed by the celebrity: ನಯನತಾರಾ ಗಜನಿಯಲ್ಲಿ ಕೆಲಸ ಮಾಡುತ್ತಿದ್ದಾಗ ನಡೆದ ಘಟನೆಯ ಬಗ್ಗೆ ಪತ್ರಕರ್ತ ಅಂತನನ್ ಮಾತನಾಡಿದ್ದಾರೆ.
और पढो »

SBI Recruitment 2024: SBI ಬ್ಯಾಂಕ್​​ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿSBI Recruitment 2024: SBI ಬ್ಯಾಂಕ್​​ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
और पढो »

ಈ ಪುಟ್ಟ ಕಾಳನ್ನು ನೀರಿನಲ್ಲಿ ನೆನೆಸಿ ಸೇವಿಸಿದರೆ ಯೂರಿಕ್ ಆಸಿಡ್ ಹರಳು ಪುಡಿಯಾಗುವುದು ! ಕೀಲು ನೋವು ಕಿಡ್ನಿ ಸ್ಟೋನ್ ನಿಂದಲೂ ಸಿಗುವುದು ಶಾಶ್ವತ ಮುಕ್ತಿಈ ಪುಟ್ಟ ಕಾಳನ್ನು ನೀರಿನಲ್ಲಿ ನೆನೆಸಿ ಸೇವಿಸಿದರೆ ಯೂರಿಕ್ ಆಸಿಡ್ ಹರಳು ಪುಡಿಯಾಗುವುದು ! ಕೀಲು ನೋವು ಕಿಡ್ನಿ ಸ್ಟೋನ್ ನಿಂದಲೂ ಸಿಗುವುದು ಶಾಶ್ವತ ಮುಕ್ತಿAjwain in uric acid:ಅಡುಗೆಮನೆಯಲ್ಲಿ ಬಳಸುವ ಈ ಮಸಾಲೆ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
और पढो »

ಸಿಎಂ ವಹಿಸಿರುವ ಜವಾಬ್ದಾರಿ ನಿಭಾಯಿಸುವೆ:ಗೃಹ ಸಚಿವ ಪರಮೇಶ್ವರ್ಸಿಎಂ ವಹಿಸಿರುವ ಜವಾಬ್ದಾರಿ ನಿಭಾಯಿಸುವೆ:ಗೃಹ ಸಚಿವ ಪರಮೇಶ್ವರ್ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ.
और पढो »



Render Time: 2025-02-15 10:22:17