ರೋರಿಂಗ್ ಸ್ಟಾರ್ ಶ್ರೀಮುರಳಿ ಚಂದ್ರಶೇಖರ್ ಬಂಡಿಯಪ್ಪ ಅವರ 6ನೇ ಪ್ರಯತ್ನಕ್ಕೆ ಸಾಥ್ ಕೊಟ್ಟಿದ್ದು, ಚೌಕಿದಾರ್ ಟೈಟಲ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.
ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರ್ತಿದೆ. ಕನ್ನಡದ ಜೊತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆಕೆಂಪು ಬಣ್ಣದ ಅಕ್ಷರದ ಮೂಲಕ ಚಿತ್ರತಂಡ ಚೌಕಿದಾರ್ ರಿವೀಲ್ ಮಾಡಿದೆ.ಈ ಒಂದು ತರಕಾರಿ ತಿನ್ನಿ ಸಾಕು... ಯುರಿಕ್ ಆಸಿಡ್ ಕರಗಿ ಹೋಗಿ, ಕೀಲು ನೋವು ಕೂಡ ಗುಣವಾಗುತ್ತದೆ !ಈ ಖ್ಯಾತ ಕ್ರಿಕೆಟಿಗನ ಪ್ರೀತಿ ನಂಬಿ ಮದುವೆಗೂ ಮುನ್ನ ತಾಯಿಯಾದ ಖ್ಯಾತ ನಟಿ ಈಕೆ! ಆದ್ರೆ ಕೊನೆಗೂ ಆತ ಮದುವೆ ಆಗಲೇ ಇಲ್ಲ: ದಿಯಾ ಪೃಥ್ವಿ ಅಂಬಾರ್ ಹಾಗೂ ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಹೊಸ ಸಿನಿಮಾಗೆ ಮಾಸ್ ಟೈಟಲ್ ಫಿಕ್ಸ್ ಮಾಡಲಾಗಿದೆ. ಪೃಥ್ವಿ ಈಗ ಚೌಕಿದಾರ್ ಆಗಿದ್ದಾರೆ.
ಪೃಥ್ವಿ-ಚಂದ್ರಶೇಖರ್ ಬಂಡಿಯಪ್ಪ ಸಂಗಮದ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಉಳಿದ ತಾರಾಬಳಗ ಹಾಗೂ ತಾಂತ್ರಿಕ ಬಳಗವನ್ನು ಚಿತ್ರತಂಡದ ಒಂದೊಂದಾಗಿ ಮಾಹಿತಿ ನೀಡಲಿದೆ.ಆನೆ ಪಟಾಕಿ ಮೂಲಕ ಸ್ಯಾಂಡಲ್ ವುಡ್’ಗೆ ಹೆಜ್ಜೆ ಇಟ್ಟಿದ್ದ ಚಂದ್ರಶೇಖರ್ ಬಂಡಿಯಪ್ಪ ಆ ಬಳಿಕ ರಥಾವರ ಸಿನಿಮಾ ಮೂಲಕ ದೊಡ್ಡ ಹೆಸರು ಪಡೆದುಕೊಂಡರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗೋಡೆಗೆ ಒರಗಿಕೊಂಡು ಈ 5 ವ್ಯಾಯಾಮಗಳನ್ನು ಮಾಡಿ, ಒಂದು ತಿಂಗಳೊಳಗೆ ದೇಹದ ಕೊಬ್ಬನ್ನು ಕಳೆದುಕೊಳ್ಳುತ್ತೀರಿ
ಚಂದ್ರಶೇಖರ್ ಬಂಡಿಯಪ್ಪ ರೋರಿಂಗ್ ಸ್ಟಾರ್ ಶ್ರೀಮುರಳಿ ಚೌಕಿದಾರ್ ಸಿನಿಮಾ ಕನ್ನಡದಲ್ಲಿ ಸಿನಿಮಾ ಸುದ್ದಿ Prithvi Ambar Chandrasekhar Bandiappa Roaring Star Srimurali Chowkidar Cinema Movie News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಥಾವರ ಡೈರೆಕ್ಟರ್ ಹೊಸ ಪ್ರಯತ್ನಕ್ಕೆ ಶ್ರೀಮುರಳಿ ಸಾಥ್.. ʻಚೌಕಿದಾರ್ʼ ಆದ ಪೃಥ್ವಿ ಅಂಬಾರ್ನಟ ಪೃಥ್ವಿ ಅಂಬಾರ್ ಹಾಗೂ ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಹೊಸ ಸಿನಿಮಾಗೆ ಮಾಸ್ ಟೈಟಲ್ ಫಿಕ್ಸ್ ಮಾಡಲಾಗಿದೆ.
और पढो »
ಸಲ್ಮಾನ್ ಖಾನ್ ಸಿಕಂದರ್ ಚಿತ್ರದಲ್ಲಿ ಖಳನಾಯಕನಾಗಿ ಬಾಹುಬಲಿ ಕಟ್ಟಪ್ಪ ಖ್ಯಾತಿಯ ಸತ್ಯರಾಜ್ !Salman Khan Film : ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈಗ ಖಳನಾಯಕನಾಗಿ ಸ್ಟಾರ್ ನಟನೊಬ್ಬ ಎಂಟ್ರಿ ಕೊಟ್ಟಿದ್ದಾರೆ.
और पढो »
WhatsApp Statusನಲ್ಲೂ ಶೇರ್ ಮಾಡಬಹುದು ಉದ್ದುದ್ದ ವಾಯ್ಸ್ ನೋಟ್ : ಈ ರೀತಿ ಕೆಲಸ ಮಾಡಲಿದೆ ಈ ವೈಶಿಷ್ಟ್ಯwhatsApp ಹೊಸ ವೈಶಿಷ್ಟ್ಯವನ್ನು ತರುತ್ತಿದೆ. ಅದರ ಅಡಿಯಲ್ಲಿ ಬಳಕೆದಾರರು ಈಗ ಸ್ಟೇಟಸ್ ಅಪ್ಡೇಟ್ ಮಾಡುವಾಗ ವಾಯ್ಸ್ ನೋಟ್ ಗಳನ್ನೂ ಸೇರಿಸುವುದು ಸಾಧ್ಯವಾಗುತ್ತದೆ.
और पढो »
ಶ್ರುತಿ ಹಾಸನ್ ನಿಂದ ಕಾಜಲ್ ವರೆಗೂ, ಈ ನಾಯಕಿಯರು ಓದಿದೆಷ್ಟು ಗೊತ್ತಾ?Actress : ನಮ್ಮ ಹೀರೋಯಿನ್ ಗಳು ಯಾರು ಏನು ಅಧ್ಯಯನ ಮಾಡಿದ್ದಾರೆ ಗೊತ್ತಾ..? ಈಗ ಈ ಕ್ಷೇತ್ರಕ್ಕೆ ಕಾಲಿಟ್ಟವರು ಎಷ್ಟರ ಮಟ್ಟಿಗೆ ಅಧ್ಯಯನ ಮಾಡಿ ಇಲ್ಲಿ ಸ್ಟಾರ್ ಹೀರೋಯಿನ್ ಮಟ್ಟಕ್ಕೆ ತಲುಪಿದ್ದಾರೆ ಎಂದು ತಿಳಿದುಕೊಳ್ಳೋಣ
और पढो »
‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿಕೋಟಿ ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. ಕೋಟಿ ಯಲ್ಲಿ ಧನಂಜಯ್ಗೆ ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ - ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ.
और पढो »
Sandalwood actors: ಸ್ಯಾಂಡಲ್‌ವುಡ್ ನಟರ ರಾಶಿ & ಹುಟ್ಟಿದ ದಿನಾಂಕದ ಬಗ್ಗೆ ತಿಳಿಯಿರಿಚಾಲೆಂಜಿಂಗ್ ಸ್ಟಾರ್ ಚದರ್ಶನ್, ಕಿಚ್ಚ ಸುದೀಪ್, ರಿಯಲ್ ಸ್ಟಾರ್ ಉಪೇಂದ್ರ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟಿದ ದಿನಾಂಕ, ರಾಶಿಯನ್ನು ತಿಳಿಯಿರಿ
और पढो »