ಬೆಳಗ್ಗೆ ಎದ್ದ ಕೂಡಲೇ ಈ ಎಲೆಯ ಜೊತೆ ಒಂದು ಮೊಗ್ಗು ಲವಂಗ ತಿನ್ನಿ !ಬ್ಲಡ್ ಶುಗರ್ ನಾರ್ಮಲ್ ಮಾಡಲು ಬೇರೆ ಮದ್ದು ಬೇಡವೇ ಬೇಡ !

Natural Remedy For Diabetes समाचार

ಬೆಳಗ್ಗೆ ಎದ್ದ ಕೂಡಲೇ ಈ ಎಲೆಯ ಜೊತೆ ಒಂದು ಮೊಗ್ಗು ಲವಂಗ ತಿನ್ನಿ !ಬ್ಲಡ್ ಶುಗರ್ ನಾರ್ಮಲ್ ಮಾಡಲು ಬೇರೆ ಮದ್ದು ಬೇಡವೇ ಬೇಡ !
Natural Remedy For Blood SugarBlood Sugar Natural RemedyDiabetes Natural Remedy
  • 📰 Zee News
  • ⏱ Reading Time:
  • 34 sec. here
  • 15 min. at publisher
  • 📊 Quality Score:
  • News: 62%
  • Publisher: 63%

Betel Leaf Benefits :ಮಧುಮೇಹ ಇದ್ದರೆ ಜೀವನ ಪೂರ್ತಿ ಔಷಧಿ ತೆಗೆದುಕೊಳ್ಳಲೇ ಬೇಕು.ಆಗ ಮಾತ್ರ ರಕ್ತದ ಸಕ್ಕರೆ ನಿಯಂತ್ರಣದಲ್ಲಿ ಇರುತ್ತದೆ.ಕೆಲವೊಂದು ಮನೆ ಮದ್ದಿನ ಮೂಲಕ ಕೂಡಾ ಮಧುಮೇಹವನ್ನು ನಿಯಂತ್ರಣದಲ್ಲಿ ಇಡಬಹುದು.

ಬೆಳಗ್ಗೆ ಎದ್ದ ಕೂಡಲೇ ಈ ಎಲೆಯ ಜೊತೆ ಒಂದು ಮೊಗ್ಗು ಲವಂಗ ತಿನ್ನಿ !ಬ್ಲಡ್ ಶುಗರ್ ನಾರ್ಮಲ್ ಮಾಡಲು ಬೇರೆ ಮದ್ದು ಬೇಡವೇ ಬೇಡ !

ಶತಮಾನಗಳಿಂದ ಭಾರತೀಯ ಸಂಸ್ಕೃತಿಯ ಭಾಗವಾಗಿರುವ ವೀಳ್ಯದೆಲೆಯನ್ನು ತಿನ್ನುವ ಅಭ್ಯಾಸ ನಮ್ಮಲ್ಲಿ ಹಲವರಿಗೆ ಇದೆ. ಇದು ಒಂದು ರೀತಿಯ ವಿಶೇಷ ರುಚಿಯನ್ನು ಹೊಂದಿರುತ್ತದೆ.ಅನೇಕರಿಗೆ ಊಟ ತಿಂಡಿ ಸೇವಿಸಿದ ಕೂಡಲೇ ವೀಳ್ಯದೆಲೆ ತಿನ್ನುವ ಅಭ್ಯಾಸ ಇರುತ್ತದೆ.ಇದನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮಧುಮೇಹ ಇದ್ದರೆ ಜೀವನ ಪೂರ್ತಿ ಔಷಧಿ ತೆಗೆದುಕೊಳ್ಳಲೇ ಬೇಕು.ಆಗ ಮಾತ್ರ ರಕ್ತದ ಸಕ್ಕರೆ ನಿಯಂತ್ರಣದಲ್ಲಿ ಇರುತ್ತದೆ.ಕೆಲವೊಂದು ಮನೆ ಮದ್ದಿನ ಮೂಲಕ ಕೂಡಾ ಮಧುಮೇಹವನ್ನು ನಿಯಂತ್ರಣದಲ್ಲಿ ಇಡಬಹುದು.ವೀಳ್ಯದೆಲೆಯನ್ನು ಸಾಮಾನ್ಯವಾಗಿ ಎಲ್ಲರೂ ಸೇವಿಸುತ್ತಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Natural Remedy For Blood Sugar Blood Sugar Natural Remedy Diabetes Natural Remedy Betel Leave Remedy For Sugar Clove Benefits To Control Blood Sugar Betel Leaves And Clove To Control Blood Sugar ಮಧುಮೇಹಕ್ಕೆ ಪರಿಹಾರ ಮಧುಮೇಹಕ್ಕೆ ಮನೆಮದ್ದು ಮಧುಮೇಹಕ್ಕೆ ಸುಲಭ ಪರಿಹಾರ ಶುಗರ್ ಗೆ ಮನೆ ಮದ್ದು ಶುಗರ್ ತಡೆಯುವುದು ಹೇಗೆ Health Tips In Kannada Kannada Health Tips

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮುಂಜಾನೆ ಒಂದು ಲೋಟ ಈ ಚಹಾ ಕುಡಿಯಿರಿ, ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದು !ಮುಂಜಾನೆ ಒಂದು ಲೋಟ ಈ ಚಹಾ ಕುಡಿಯಿರಿ, ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದು !Indian Gooseberry Tea For Diabetes :ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ನೈಸರ್ಗಿಕವಾಗಿಯೇ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
और पढो »

ಜೀರಿಗೆ ಮತ್ತು ಈ ಬೀಜದ ನೀರನ್ನು ಬೆಳಗ್ಗೆ ಎದ್ದ ಕೂಡಲೇ ಕುಡಿದರೆ ಶುಗರ್ ಮತ್ತು ಕೊಲೆಸ್ಟ್ರಾಲ್ ಸುಲಭವಾಗಿ ನಿಯಂತ್ರಣಕ್ಕೆ ಬರುವುದುಜೀರಿಗೆ ಮತ್ತು ಈ ಬೀಜದ ನೀರನ್ನು ಬೆಳಗ್ಗೆ ಎದ್ದ ಕೂಡಲೇ ಕುಡಿದರೆ ಶುಗರ್ ಮತ್ತು ಕೊಲೆಸ್ಟ್ರಾಲ್ ಸುಲಭವಾಗಿ ನಿಯಂತ್ರಣಕ್ಕೆ ಬರುವುದುMix this spice in cumin water:ಜೀರಿಗೆ ಮತ್ತು ಓಮಕಾಳಿನ ನೀರನ್ನು ಸೇವಿಸುವುದರಿಂದ ಶುಗರ್ ಮತ್ತು ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ನಿಯಂತ್ರಣಕ್ಕೆ ತರಬಹುದು.
और पढो »

ಒಂದು ಲೋಟ ನಿಂಬೆ ಜ್ಯೂಸ್ ಗೆ ಅರ್ಧ ಚಮಚ ಈ ಪುಡಿ ಬೆರೆಸಿ ಕುಡಿದರೆ ತಕ್ಷಣ ನಾರ್ಮಲ್ ಆಗುವುದು ಬ್ಲಡ್ ಶುಗರ್ !ಒಂದು ಲೋಟ ನಿಂಬೆ ಜ್ಯೂಸ್ ಗೆ ಅರ್ಧ ಚಮಚ ಈ ಪುಡಿ ಬೆರೆಸಿ ಕುಡಿದರೆ ತಕ್ಷಣ ನಾರ್ಮಲ್ ಆಗುವುದು ಬ್ಲಡ್ ಶುಗರ್ !Diabetes control tips : ಕೆಲವು ಗಿಡಮೂಲಿಕೆಗಳು ಮತ್ತು ಮಸಾಲೆಗಳ ಸಹಾಯದಿಂದ ರಕ್ತದಲ್ಲಿನ ಸಕ್ಕರೆ ಏರಿಕೆಯಾಗದಂತೆ ತಡೆಯಬಹುದು.
और पढो »

ಬೆಳಗ್ಗೆ ಎದ್ದ ಕೂಡಲೇ ಈ ಬಳ್ಳಿ ಎಲೆಯನ್ನು ಜಗಿದು ರಸ ಕುಡಿದುಬಿಡಿ ! ಪಥ್ಯವೇ ಇಲ್ಲದೆ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್ಬೆಳಗ್ಗೆ ಎದ್ದ ಕೂಡಲೇ ಈ ಬಳ್ಳಿ ಎಲೆಯನ್ನು ಜಗಿದು ರಸ ಕುಡಿದುಬಿಡಿ ! ಪಥ್ಯವೇ ಇಲ್ಲದೆ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್High Blood Sugar Control Tips:ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಡಲು ಈ ಬಳ್ಳಿ ಎಲೆಗಳು ತುಂಬಾ ಪ್ರಯೋಜನಕಾರಿ. ಈ ಎಲೆಗಳನ್ನು ಹಾಗೆಯೇ ಬಾಯಿಗೆ ಹಾಕಿ ಜಗಿದು ರಸ ಹೀರಬೇಕು.
और पढो »

ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !Remedy For Diabetes:ಈ ಪುಡಿಯನ್ನು ಒಂದು ಲೋಟ ನೀರಿಗೆ ಬೆರೆಸಿ ಕುಡಿದರೆ ಸಾಕು. ಶುಗರ್ ಎಷ್ಟೇ ಹೈ ಇದ್ದರೂ ನಿಯಂತ್ರಣಕ್ಕೆ ಬರುತ್ತದೆ.
और पढो »

ತಿಂದ ಕೂಡಲೇ ಬ್ಲಡ್ ಶುಗರ್ ಹೆಚ್ಚಾಗಬಾರದು ಎಂದಾದರೆ ಈ ರೀತಿ ಮಾಡಿ !ತಿಂದ ಕೂಡಲೇ ಬ್ಲಡ್ ಶುಗರ್ ಹೆಚ್ಚಾಗಬಾರದು ಎಂದಾದರೆ ಈ ರೀತಿ ಮಾಡಿ !How to control blood sugar level : ಬೆಳಗಿನ ಉಪಾಹಾರದ ನಂತರ ರಕ್ತದಲ್ಲಿನ ಸಕ್ಕರೆಯ ಪ್ರಮಾಣದಲ್ಲಿ ಹೆಚ್ಚಳವಾಗುವುದು ಮಧುಮೇಹ ರೋಗಿಗಳಿಗೆ ತುಂಬಾ ಹಾನಿಕಾರಕವಾಗಿ ಪರಿಣಮಿಸಬಹುದು.ಇದು ಮಧುಮೇಹದ ಕಾಯಿಲೆಯನ್ನು ಹೆಚ್ಚು ಗಂಭೀರಗೊಳಿಸುತ್ತದೆ.
और पढो »



Render Time: 2025-02-13 11:54:31