ಪ್ಯಾರಿಸ್ ನಲ್ಲಿ ಕಿಂಗ್ ಖಾನ್ ಹೆಸರಿನ ಚಿನ್ನದ ನಾಣ್ಯ! ಹೇಗಿದೆ ನೋಡಿ..

Shahrukh Khan समाचार

ಪ್ಯಾರಿಸ್ ನಲ್ಲಿ ಕಿಂಗ್ ಖಾನ್ ಹೆಸರಿನ ಚಿನ್ನದ ನಾಣ್ಯ! ಹೇಗಿದೆ ನೋಡಿ..
Gold CoinKing KhanParis
  • 📰 Zee News
  • ⏱ Reading Time:
  • 67 sec. here
  • 28 min. at publisher
  • 📊 Quality Score:
  • News: 117%
  • Publisher: 63%

ಶಾರುಖ್ ಖಾನ್ ಬಾಲಿವುಡ್‌ ಮಾತ್ರವಲ್ಲ ಬೇರೆ ಎಲ್ಲ ಕಡೆಯಲ್ಲಿಯೂ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಮತ್ತು ದೇಶ ವಿದೇಶವೆನ್ನದೆ ಬೇರೆ ಬೇರೆ ಕಡೆಗಳಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಅಭಿಮಾನಿ ಕೂಡ ಟ್ವಿಟರ್‌ನಲ್ಲಿ ನಾಣ್ಯದ ಚಿತ್ರವನ್ನು ಹಂಚಿಕೊಂಡಿದ್ದಾರೆ.ಬಚ್ಚನ್, ಕಪೂರ್ ಪರಿವಾರ ಅಲ್ಲ,ದೇಶದ ಅತ್ಯಂತ ಶ್ರೀಮಂತ ಸಿನಿ ಫ್ಯಾಮಿಲಿ ಇದು !12 ಸಾವಿರ ಮಂದಿಯನ್ನು ದತ್ತು ಪಡೆದಿರುವ ಉದಾರ ಪರಿವಾರಶಾರುಖ್ ಖಾನ್ ಅವರಿಗೆ ದೇಶದಲ್ಲಿ ಮಾತ್ರವಲ್ಲದೆ ವಿಶ್ವದ ಮೂಲೆ ಮೂಲೆಗಳಲ್ಲಿಯೂ ಅಪಾರ ಅಭಿಮಾನಿಗಳಿದ್ದಾರೆ. ಪ್ಯಾರಿಸ್‌ನ ಗ್ರೆವಿನ್ ಮ್ಯೂಸಿಯಂನಿಂದ ಬಾಲಿವುಡ್ ನಟ ಶಾರುಖ್ ಅವರು ಗೌರವವನ್ನು ಸ್ವೀಕರಿಸಿದ್ದಾರೆ. ಇದುವರೆಗೆ ಯಾವುದೇ ನಟನಿಗೆ ಸಿಗದ ಗೌರವವನ್ನು ಇವರು ಪಡೆದಿದ್ದಾರೆ.

ಬಾಲಿವುಡ್ ನಟ ಶಾರುಖ್ ಖಾನ್ ಕಿಂಗ್ ಖಾನ್ ದೇಶ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರಸಿದ್ಧರಾಗಿದ್ದಾರೆ. ಶಾರುಖ್ ಖಾನ್ ದೇಶಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಶಾರುಖ್ ಅವರಿಗೆ ಭಾರತ ಸರ್ಕಾರದ ಅತ್ಯುನ್ನತ ನಾಗರಿಕ ಗೌರವ ಪದ್ಮಶ್ರೀ ನೀಡಿ ಗೌರವಿಸಲಾಗಿದೆ. ಇದೀಗ ಶಾರುಖ್ ಖಾನ್ ಮತ್ತೊಂದು ಸಾಧನೆ ಮಾಡಿದ್ದು, ಈ ಸಾಧನೆ ಮಾಡಿದ ಏಕೈಕ್ ನಟ ಎಂಬ ಸಾಧನೆ ಇವರದ್ದಾಗಿದೆ.ಫ್ರಾನ್ಸ್ ನ ರಾಜಧಾನಿ ಪ್ಯಾರಿಸ್ ನ ಪ್ರಸಿದ್ಧ ಗ್ರೆವಿನ್ ಮ್ಯೂಸಿಯಂನಲ್ಲಿ ಶಾರುಖ್ ಹೆಸರಿನ ಚಿನ್ನದ ನಾಣ್ಯವಿದೆ. ಅದರ ಮೇಲೆ ಅವರ ಚಿತ್ರ ಮತ್ತು ಹೆಸರನ್ನು ಸಹ ಮುದ್ರಿಸಲಾಗಿದೆ.

ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ಚಿನ್ನದ ನಾಣ್ಯ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಪೋಸ್ಟ್‌ಗೆ ಅಭಿಮಾನಿಯೊಬ್ಬರು 'ದೇಶಕ್ಕೆ ಹೆಮ್ಮೆಯ ಕ್ಷಣ' ಎಂದು ಕಮೆಂಟ್ ಮಾಡಿದ್ದಾರೆ. ಕೆಲವರು ಇವರನ್ನು ಜಗತ್ತಿನ ಅತಿ ದೊಡ್ಡ ಸೂಪರ್‌ಸ್ಟಾರ್ ಎಂದು ಕರೆಯುತ್ತಿದ್ದರೆ ಇನ್ನು ಕೆಲವರು ಹಣ ನೀಡಿ ಅವರ ಹೆಸರಿನಲ್ಲಿ ಚಿನ್ನದ ನಾಣ್ಯವನ್ನು ಯಾರು ಬೇಕಾದರೂ ಮಾಡಬಹುದು ಎಂದು ಹೇಳುತ್ತಿದ್ದಾರೆ. ಈ ಮ್ಯೂಸಿಯಂನಲ್ಲಿ ಶಾರುಖ್ ಖಾನ್ ಅವರ ಮೇಣದ ಪ್ರತಿಮೆಯನ್ನು ಸಹ ಸ್ಥಾಪಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Gauri Lankesh Murder Caseಅಂಚೆ ಇಲಾಖೆಯ ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ; ಆ.05 ರಂದು ನೇರ ಸಂದರ್ಶನಹೊಸ ಐಷಾರಾಮಿ ಕಾರು ಖರೀದಿಸಿದ ಅನನ್ಯಾ ಪಾಂಡೆ : ಬೆಲೆ ಕೇಳಿ ಬಾಲಿವುಡ್ ಗೆ ಭಾರೀ ಶಾಕ್..!ʼಮಗಳೊಂದಿಗೂ ಕಮಲ್ ಹಾಸನ್ ರೊಮ್ಯಾನ್ಸ್ ಮಾಡಬಹುದುʼ.. ಖ್ಯಾತ ನಟನ ಶಾಕಿಂಗ್ ಕಾಮೆಂಟ್ಸ್..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Gold Coin King Khan Paris Named After Bollywood Celebrity Honor King Khan Coin Paris Event Commemorative Coin Bollywood Star Special Edition Shahrukh Khan Tribute Gold Coin Design Celebrity Memorabilia King Khan In Paris Collector's Item Limited Edition Shahrukh Khan Honor Celebrity Coin Bollywood Icon Gold Memorabilia Paris Ceremony Coin Release Iconic Actor Special Recognition

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಪ್ಯಾರಿಸ್‌ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಜಯ್ ಶಾ! ಕ್ರೀಡಾಭಿಮಾನಿಗಳ ಮನಗೆದ್ದ ಬಿಸಿಸಿಐಪ್ಯಾರಿಸ್‌ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಜಯ್ ಶಾ! ಕ್ರೀಡಾಭಿಮಾನಿಗಳ ಮನಗೆದ್ದ ಬಿಸಿಸಿಐBCCI gives 8.5 Crore to IOA: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ʼನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಜೊತೆಗೆ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ ಭಾರತೀಯ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
और पढो »

IND Vs SA Final : ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಹೋರಾಟ, ಬಾರ್ಬಡೋಸ್ ನಲ್ಲಿ ಹವಾಮಾನ ಸ್ಥಿತಿ ಹೇಗಿದೆ!!!IND Vs SA Final : ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಹೋರಾಟ, ಬಾರ್ಬಡೋಸ್ ನಲ್ಲಿ ಹವಾಮಾನ ಸ್ಥಿತಿ ಹೇಗಿದೆ!!!IND Vs SA Final : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ 2024 ರ ಅಂತಿಮ ಪಂದ್ಯಕ್ಕೆ ಕೆಲವೇ ಕ್ಷಣಗಳು ಉಳಿದಿದ್ದು, ಇನ್ನೂ ಸ್ವಲ್ಪ ಹೊತ್ತಿನಲ್ಲೇ ಫೈನಲ್ ಪಂದ್ಯ ಪ್ರಾರಂಭವಾಗಲಿದೆ.
और पढो »

Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿArecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
और पढो »

Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್‌ ಹೇಗಿದೆ ನೋಡಿ?Arecanut Price in Karnataka: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್‌ ಹೇಗಿದೆ ನೋಡಿ?ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
और पढो »

Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿArecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
और पढो »

ರಾಧಿಕಾ ಮರ್ಚೆಂಟ್ ನಿರ್ಗಮನ ಸಮಾರಂಭಕ್ಕಾಗಿ ಧರಿಸಿದ್ದ ಕೆಂಪು ಚಿನ್ನದ ಕಸೂತಿ ಲೆಹೆಂಗಾ ವಿನ್ಯಾಸಗೊಳಿಸದವರು ಇವರೇ ನೋಡಿ.....!ರಾಧಿಕಾ ಮರ್ಚೆಂಟ್ ನಿರ್ಗಮನ ಸಮಾರಂಭಕ್ಕಾಗಿ ಧರಿಸಿದ್ದ ಕೆಂಪು ಚಿನ್ನದ ಕಸೂತಿ ಲೆಹೆಂಗಾ ವಿನ್ಯಾಸಗೊಳಿಸದವರು ಇವರೇ ನೋಡಿ.....!Anant Ambani - Radhika Merchant : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರೊಂದಿಗೆ ಶುಕ್ರವಾರ ವಿವಾಹವಾದ ರಾಧಿಕಾ ಮರ್ಚೆಂಟ್, ತಮ್ಮ ವಿದಾಯಿ ಸಮಾರಂಭದಲ್ಲಿ ಕೆಂಪು ಬಣ್ಣದ ಸಿಂಧೂರಿ ಚಿನ್ನದ ಕಸೂತಿ ಲೆಹೆಂಗಾದಲ್ಲಿ ಕಾಣಿಸಿಕೊಂಡರು.
और पढो »



Render Time: 2025-02-15 05:42:49