ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - https://bit.ly/3AClgDd Apple Link - https://apple.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರಭಾಸ್ ನಟನೆಯ ಕಲ್ಕಿ ಸಿನಿಮಾ ಜೂನ್ 27ರಂದು ತೆರೆಕಂಡಿದ್ದು, ಭಾರಿ ಸದ್ದು ಮಾಡಿದೆ. ಮತ್ತು ಸಿನಿಮಾದ ಟಿಕೆಟ್ಗಳು ಪ್ರಾರಂಭದಲ್ಲಿ ಭಾರಿ ಏರಿಕೆಯನ್ನು ಕಂಡಿತ್ತು.
ಬಾಕ್ಸ್ ಆಫೀಸ್ ನಲ್ಲಿ ಭಾರಿ ಕಲೆಕ್ಷನ್ ಕಾಣುತ್ತಿರುವ ಕಲ್ಕಿ ಸಿನಿಮಾದಲ್ಲಿ ಮಲಯಾಳಂ ನಟಿ ಅನ್ನಾಬೇನ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಕಲ್ಕಿ ಸಿನಿಮಾದ ಕುರಿತಂತೆ ಈ ನಟಿ ವಿಮರ್ಶೆ ಕುರಿತು ಪೋಸ್ಟ್ ಒಂದನ್ನೂ ಮಾಡಿದ್ದರು, ಅಭಿಮಾನಿಗಳು ಕಾಮೆಂಟ್ ಮಾಡುತ್ತಿರುವ ಕಾರಣ ಪೋಸ್ಟ್ ಅನ್ನ ಡಿಲೀಟ್ ಮಾಡಿದ್ದಾರೆ ಆದರೆ ಪೋಸ್ಟ್ನ ಸ್ಕ್ರೀನ್ಶಾಟ್ ಬಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದೆ.
Prabhas Insulted Performance Screenshot Deleted Post Overrated Criticism Acting Skills Disappointment Talent Expression Dialogue Hype Dissatisfaction Role Versatility Fanbase Charisma Comparison Direction Presence Emotional Improvement Lessons. Actress Kalki Insulted Prabhas' Performance Calling It Overrated Criticizing His Acting Skills Questioning His Talent Labeling It Disappointing Mentioning Lack Of Expression Pointing Out Poor Dialogue Delivery Claiming It Was Overhyped Expressing Dissatisfaction Saying He Failed To Impress Commenting On His Lack Of Versatility Making Fun Of His Fanbase Mocking His Role Choices Stating He Lacks Charisma Comparing Him Unfavorably To Other Actors Highlighting Weak Screen Presence Criticizing His Emotional Range Saying He Needs Better Direction Calling For Improvement Suggesting He Doesn't Suit Certain Roles And Advising Him To Take Acting Lessons.
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898AD ನಲ್ಲಿ ದುಲ್ಕರ್ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ವಿಭಿನ್ನವಾದ ಒಂದು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆ ಪಾತ್ರದ ಹೆಸರೇನು ಗೊತ್ತಾ?
और पढो »
Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898AD ನಲ್ಲಿ ದುಲ್ಕರ್ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ವಿಭಿನ್ನವಾದ ಒಂದು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆ ಪಾತ್ರದ ಹೆಸರೇನು ಗೊತ್ತಾ?
और पढो »
ಆ ಸೀನ್ಗಳನ್ನು ಮಾಡೋವಾಗ ತುಂಬಾ ನೋವಾಗುತ್ತೆ ಇಂಟಿಮೇಟ್ ದೃಶ್ಯಗಳ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ ಖ್ಯಾತ ನಟಿ!!Famous actress: ಕನ್ನಡದ ಮಾಸ್ಟರ್ ಕಿಶನ್ ನಿರ್ದೇಶನದಲ್ಲಿ ಮೂಡಿಬಂದ ಕೇರ್ ಆಫ್ ಫುಟ್ಪಾತ್ 2 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ಅವಿಕಾ ಗೋರ್ ಸದ್ಯ ಟಾಲಿವುಡ್ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ..
और पढो »
ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
और पढो »
ಖ್ಯಾತ ನಟನ ಕೆನ್ನೆಗೆ ಬಾರಿಸಿದ ನಟಿ ಐಶ್ವರ್ಯಾ ರೈ ಬಚ್ಚನ್ !?Aishwarya Rai : ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ತನ್ನೊಂದಿಗೆ ಮಿಸ್ ಬಿಹೇವ್ ಮಾಡಿದ ನಟನ ಕಪಾಳಕ್ಕೆ ಬಾರಿಸಿದ ಸುದ್ದಿ ಸಾಕಷ್ಟು ಸದ್ದು ಮಾಡಿದೆ.
और पढो »
ಅಬ್ಬಬ್ಬಾ ಅದೆಂಥಾ ಪ್ರೀತಿ... ಮದುವೆಗೂ ಮುನ್ನ ಶೋಭಾ ಶೆಟ್ಟಿ ತನ್ನ ಬಾಯ್ ಫ್ರೆಂಡ್ ಗಾಗಿ ಮಾಡಿದ್ದೇನು ಗೊತ್ತಾ?Bigg Boss contestant Shobha Shetty: ಪ್ರಿಯತಮನಿಗಾಗಿ ಬಿಗ್ಬಾಸ್ ಸ್ಪರ್ಧಿ, ಸಿರೀಯಲ್ ನಟಿ ಶೋಭಾ ಶೆಟ್ಟಿ ಮಾಡಿದ ಕೆಲಸ ಇಂಡಸ್ಟ್ರಿಯಲ್ಲಿ ಬಹು ದೊಡ್ಡ ಚರ್ಚೆಯಾಗುತ್ತಿದೆ... .
और पढो »