Darshan About Relationship With Pavitra Gowda: ನಟ ದರ್ಶನ್ ಮತ್ತು ಪವಿತ್ರಾ ಗೌಡ ನಡುವಿನ ಸಂಬಂಧದ ಬಗ್ಗೆ ಸ್ವತಃ ಡಿಸಿಪಿಯೇ ವಿಚಾರಿಸಿದ್ದಾರೆ ಎಂದು ವರದಿಯಾಗಿದೆ. ಪವಿತ್ರಾ ಗೌಡ ಜೊತೆಗಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ ನಟ ದರ್ಶನ್ ಹೇಳಿದ್ದೇನು ಗೊತ್ತಾ?
ಇವರಿಬ್ಬರ ನಡುವೆ ಅದೆಂಥಾ ಸಂಬಂಧವಿದೆಯೇ ಎಂಬ ಜನರ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.ಬ್ಲಡ್ ಶುಗರ್ ಅನ್ನು ನಾರ್ಮಲ್ ಆಗಿಡಬೇಕಾದರೆ ಊಟಕ್ಕೆ ಮುನ್ನ ಈ ಹಣ್ಣು ಸೇವಿಸಿ ನೋಡಿ !ತಿಂಗಳಾನುಗಟ್ಟಲೆ ಕಾಡುವುದಿಲ್ಲ ಡಯಾಬಿಟೀಸ್ಈ ನಟಿಯ ಗಂಡನಿಗಿದ್ರು 75 ಗರ್ಲ್ಫ್ರೆಂಡ್, ಮದುವೆಗೂ ಮುನ್ನ ಪ್ರೆಗ್ನಂಟ್ ಆಗಿದ್ದ ಈಕೆ ಇಂದು ಸ್ಟಾರ್ ಕ್ರಿಕೆಟಿಗನ ಪತ್ನಿ ! Darshan : ನಟ ದರ್ಶನ್ ಪವಿತ್ರ ಗೌಡ ಸ್ನೇಹಿತರೇ ಅಥವಾ ಪ್ರೇಮಿಗಳೇ? ಚಾರ್ಜ್ ಶೀಟ್ ನಲ್ಲಿ ಇಬ್ಬರ ನಡುವಿನ ಸಂಬಂಧ ಬಹಿರಂಗವಾಗಿದೆ. ಇವರಿಬ್ಬರ ನಡುವೆ ಅದೆಂಥಾ ಸಂಬಂಧವಿದೆಯೇ ಎಂಬ ಜನರ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
ಪವಿತ್ರಾ ಗೌಡಗೆ ಕೆಟ್ಟ ಸಂದೇಶ ರವಾನಿಸಿದ ಕಾರಣಕ್ಕೆ ರೇಣುಕಾಸ್ವಾಮಿ ಅವರನ್ನು ದರ್ಶನ್ ಗ್ಯಾಂಗ್ ಹತ್ಯೆ ಮಾಡಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ನಟಿ ಪವಿತ್ರಾ ಗೌಡ ಮತ್ತು ನಟ ದರ್ಶನ್ ನಡುವೆ ಪ್ರೇಮ ಅಥವಾ ಪತಿ-ಪತ್ನಿ ಏನು ಸಂಬಂಧ ಎಂದು ಜನ ಗೊಂದಲಕ್ಕೀಡಾಗಿದ್ದರು.. ಆದರೆ ಈ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದೆ. ನಟಿ ಪವಿತ್ರಾ ಗೌಡ ನಟ ದರ್ಶನ್ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವೇಳೆ ಇಬ್ಬರಿಗೂ ಮದುವೆಯಾಗಿದೆ ಎಂದು ಊಹಿಸಲಾಗಿತ್ತು. ಆದರೆ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಇವರಿಬ್ಬರ ಸ್ನೇಹದ ಅಸಲಿ ಕಥೆ ಹೊರಬಿದ್ದಿದೆ.
ಪವಿತ್ರಾ ಗೌಡ ಪವಿತ್ರಾ ನಟಿ ಪವಿತ್ರ ಕನ್ನಡ ನಟ ದರ್ಶನ್ ಕನ್ನಡ ಹೀರೋ ದರ್ಶನ್ ಹೀರೋ ದರ್ಶನ್ ಕೇಸ್ ರೇಣುಕಾ ಸ್ವಾಮಿ ಕೊಲೆ ಪ್ರಕರಣಗಳು ಪವಿತ್ರ ದರ್ಶನ್ ಸಂಬಂಧ Darshan And Pavithra Gowda Relationship Darshan And Pavithra Gowda Darshan And Pavithra Gowda Darshan Darshan Kannada Actor Darshan Case Darshan Case Chargesheet Chargesheet In Darshan Case Darshan Chargesheet Renuka Swamy Case Renukaswamy Case Charge Sheet In Renukaswamy Case Pavithra Gowda
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗುಳಿಕೆನ್ನೆ ಬೆಡಗಿ ರಚಿತಾ ರಾಮ್ ನಟ ದರ್ಶನ್ ಜೊತೆ ನಟಿಸೋಕೆ ಪಡೆದಿದ್ದ ಸಂಭಾವನೆ ಎಷ್ಟು ಕೋಟಿ ಗೊತ್ತಾ?rachita ram remuneration to act with actor darshan: ಮೊದಲ ಸಿನಿಮಾದಲ್ಲಿಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ನಟಿಸಿ ಮಿಂಚಿದ್ದ ನಟಿ ರಚಿತಾ ರಾಮ್ ಸದ್ಯ ಕನ್ನಡ ಚಿತ್ರರಂಗದಲ್ಲಿ ಟಾಪ್ ನಟಿಯಾಗಿದ್ದಾರೆ.. ಬುಲ್ ಬುಲ್ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಈ ಚೆಲುವೆಗೆ ಅದೃಷ್ಟ ಕೈಹಿಡಿದು ಇಂದಗೂ ಹಿಂತಿರುಗಿ ನೋಡಿಲ್ಲ..
और पढो »
ಅನುಷ್ಕಾ ಯಾವಾಗಲೂ ʼಅದನ್ನುʼ ಮಾಡೋದು ನನಗೆ ಇಷ್ಟವಾಗಲ್ಲ: ನಟ ಅಮೀರ್ ಖಾನ್ ಮುಂದೆ ಪತ್ನಿಯ ಸೀಕ್ರೆಟ್ ಬಿಚ್ಚಿಟ್ಟ ವಿರಾಟ್ ಕೊಹ್ಲಿVirat Kohli- Anushka Sharma: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಸೆಲೆಬ್ರಿಟಿ ಲೋಕದ ಪವರ್ ಕಪಲ್ ಎಂದೇ ಖ್ಯಾತಿ ಪಡೆದಿದ್ದಾರೆ.
और पढो »
ನಟ ದರ್ಶನ್ ಪ್ರಕರಣ; ಸಿಎಂ- ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರ ಫೇಲ್ಯೂರ್ ಆಗಿದೆ ಎಂದು ಆರೋಪಿಸಿದರು.
और पढो »
Viral Video: ನಟ ದರ್ಶನ್- ಧನ್ವೀರ್ ಗೌಡ ಲಿಪ್ʼಲಾಕ್ ವಿಡಿಯೋ ವೈರಲ್! ರೊಚ್ಚಿಗೆದ್ದ ಫ್ಯಾನ್ಸ್AI generated video of Darshan and Dhanveer: ನಟ ದರ್ಶನ್ ಅಭಿಮಾನಿಗಳು ʼಡಿಬಾಸ್ʼ ಎಂದು ಅಭಿಮಾನವನ್ನು ಮೆರೆಯುತ್ತಿದ್ದರೆ, ಇತ್ತಕಡೆ ದರ್ಶನ್ ಹಾಗೂ ಧನ್ವೀರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
और पढो »
ದರ್ಶನ್ ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್ !?Darshan And Gang to Hindalga Jail: ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಗೆ (Actor Darshan) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತ್ಯಾಥಿ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ಇತ್ತೀಚೆಗೆ ಕೆಲವು ಫೋಟೋಗಳು, ವೀಡಿಯೋಗಳು ವೈರಲ್ ಆಗಿದ್ದವು.
और पढो »
Renukaswamy Murder Case: ಜೈಲಿನಲ್ಲಿ ನಟ ದರ್ಶನ್ ಭೇಟಿ ಮಾಡಿದ ಸೆಲೆಬ್ರಿಟಿಗಳ ಮೇಲೂ ಕ್ರಮ?ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಬುಧವಾರ ಆದೇಶ ಹೊರಡಿಸಿದೆ.
और पढो »