Actress Aradhana: ಖ್ಯಾತ ನಟಿ ಮಾಲಾಶ್ರೀ ಹಾಗೂ ಪುತ್ರಿ ಆರಾಧನಾ ಜ್ಯುವೆಲರಿ ಶೋಗಾಗಿ ಫೋಸ್ ನೀಡಿದ್ದು ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಟ ದರ್ಶನ್ ಅಭಿನಯದ ಸೂಪರ್ ಹಿಟ್ ಚಲನಚಿತ್ರ 'ಕಾಟೇರಾ' ಚಿತ್ರದ ಮೂಲಕ ಚಂದನವನಕ್ಕೆ ನಾಯಕಿಯಾಗಿ ಕಾಲಿಟ್ಟಿರುವ ಖ್ಯಾತ ನಿರ್ಮಾಪಕ ರಾಮು ಹಾಗೂ ನಟಿ ಮಾಲಾಶ್ರೀ ಪುತ್ರಿ ಆರಾಧನಾ ಇತ್ತೀಚೆಗೆ ಜ್ಯುವೆಲರಿ ಶೋಗಾಗಿ ಕಲರ್ ಫುಲ್ ಫೋಟೋಶೂಟ್ ಮೂಲಕ ಮಿಂಚಿದರು.
ರತನ್ ಟಾಟಾ ಉದ್ಯಮಕ್ಕೆ ಬೆನ್ನೆಲುಬಾಗಿ ನಿಂತ ಕುಟುಂಬದ ಹೆಣ್ಣು ಮಕ್ಕಳಿವರು!ಪ್ರಚಾರದಿಂದ ದೂರ ಉಳಿದ ಸುಂದರಿಯರ ಫೋಟೋ ಇಲ್ಲಿವೆ !ಶೂಟಿಂಗ್‌ನಲ್ಲಿ ಬ್ಯುಸಿ, ಮೊದಲ ರಾತ್ರಿಗೆ ಸಮಯವೇ ಇಲ್ಲ.. ರೈಲಿನಲ್ಲಿಯೇ ಅದನ್ನ ಮಾಡಿ ಮುಗಿಸಿದ ಸ್ಟಾರ್ ನಟ..!
Katera Darshan Actor Darshan Aradhana Malashree Daughter Daboo Ratnaani Bollywood Daboo Ratnaani Bollywood Photographer Bollywood Photographer Daboo Ratnaani The Jewelery Show
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಫ್ಯಾಶನ್ ಶೋನಲ್ಲಿ ಮಿಂಚಿದ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಬೆಡಗಿ ಆರಾಧನಾಬೆಂಗಳೂರಿನ JW Marriottನಲ್ಲಿ ಆಯೋಜಿಸಲಾಗಿದ್ದ ಫ್ಯಾಶನ್ ಶೋನಲ್ಲಿ ಗೌರಿ ಚಿತ್ರದ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಚಿತ್ರದ ನಾಯಕಿ ಆರಾಧನಾ ರ್ಯಾಂಪ್ ವಾಕ್ ಮಾಡುವ ಮೂಲಕ ಮಿಂಚಿದರು.
और पढो »
ನಟಿ ಸಿರಿ ಅದ್ದೂರಿ ಪಾರ್ಟಿ..! ಪತಿಯ ಜೊತೆ ಕ್ಯೂಟ್ ಪೋಟೊಸ್‌ಗೆ ಪೋಸ್ ಕೊಟ್ಟ ಬಿಗ್ ಬಾಸ್ ಬೆಡಗಿ...Bigg Boss: ಇತ್ತೀಚೆಗಷ್ಟೆ ನಟಿ ಹಾಗೂ ಬಿಗ್‌ಬಾಸ್ ಖ್ಯಾತಿಯ ಸಿರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು, ಸಿಂಪಲ್ಲಾಗಿ ದೇವಸ್ಥಾನದಲ್ಲಿ ಮದುವೆಯಾಗಿದ್ದ ಜೋಡಿ ಇದೀಗ ಆಪ್ತರು ಹಾಗೂ ಬಿಗ್ ಬಾಸ್ ಸ್ಪರ್ಧಿಗಳಿಗೆ ಪಾರ್ಟಿ ಆಯೋಜಿಸಿದ್ದರು.
और पढो »
ಬನಾರಸಿ ಸೀರೆಯಲ್ಲಿ ಮಿಂಚಿದ ನವ ವಧು..!ಸೋನಾಕ್ಷಿ ಸಿನ್ಹ ಉಟ್ಟ ಸೀರೆಯ ಬೆಲೆ ಎಷ್ಟು ಗೊತ್ತಾ..?sonakshi sinha: ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ ತಮ್ಮ ಬಹುಕಾಲದ ಗೆಳಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾನು ತುಂಬಾ ಪ್ರೀತಿಸಿದ ಜಹೀರ್ ಇಟ್ಬಾಲ್ ನೊಂದಿಗೆ ಸೋನಾಕ್ಷಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
और पढो »
Video Viral: ರೀಲ್ಸ್ ಮಾಡಲು ಹೋಗಿ ʼಯಮನ ಪಾದʼ ಸೇರಿದ ಬೈಕ್ ಸವಾರ!ಹಿಂದೆ ಕುಳಿತಿದ್ದವ ರೀಲ್ಸ್ ಮಾಡಲು ಪ್ರಾರಂಭಿಸುತ್ತಿದ್ದಂತೆ ಬೈಕ್ ಚಾಲಕ ಹಿಂದಕ್ಕೆ ತಿರುಗಿ ಪೋಸ್ ನೀಡಲು ಪ್ರಾರಂಭಿಸಿದ್ದಾನೆ. ಇದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದು, ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
और पढो »
ಯುಐಡಿಎಐಯಿಂದ ಲಭ್ಯವಾಗುತ್ತೆ 4 ವಿಧದ ಆಧಾರ್ ಕಾರ್ಡ್‌ಗಳು: ಅದರ ಪ್ರಯೋಜನಗಳು ವಿಭಿನ್ನAadhaar Card: ಯುಐಡಿಎಐ ಆಧಾರ್ ಪತ್ರ ನೀಡಿದ ದಿನಾಂಕ ಮತ್ತು ಮುದ್ರಣ ದಿನಾಂಕದೊಂದಿಗೆ ಸುರಕ್ಷಿತ QR ಕೋಡ್ ಹೊಂದಿರುವ ಕಾಗದ ಆಧಾರಿತ ಲ್ಯಾಮಿನೇಟೆಡ್ ಪತ್ರವಾಗಿರುತ್ತದೆ. ಇದಕ್ಕಾಗಿ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
और पढो »
ಕೆ.ಸಿ ಜನರಲ್, ಜನಪ್ರೀಯ ಆಸ್ಪತ್ರೆಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿDinesh Gundurao: ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು.
और पढो »