ಅರ್ಜುನ್ ಸರ್ಜಾ 2ನೇ ಮಗಳ ಮದುವೆ.. ಹುಡುಗ ಯಾರು ಗೊತ್ತಾ? ಅವರೂ ನಟರೇ!! ಫೋಟೋ ವೈರಲ್

Arjun Sarja समाचार

ಅರ್ಜುನ್ ಸರ್ಜಾ 2ನೇ ಮಗಳ ಮದುವೆ.. ಹುಡುಗ ಯಾರು ಗೊತ್ತಾ? ಅವರೂ ನಟರೇ!! ಫೋಟೋ ವೈರಲ್
2Nd Daughter's MarriageWho Is The BoyActors
  • 📰 Zee News
  • ⏱ Reading Time:
  • 46 sec. here
  • 26 min. at publisher
  • 📊 Quality Score:
  • News: 106%
  • Publisher: 63%

Arjun Sarja : ಅರ್ಜುನ್ ಸರ್ಜಾ ಮಗಳು ಐಶ್ವರ್ಯ ಅರ್ಜುನ್ ಇತ್ತೀಚಿಗಷ್ಟೇ ಖ್ಯಾತ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಅವರೊಂದಿಗೆ ಜೂನ್ 10ರಂದು ಚೆನ್ನೈನಲ್ಲಿ ವಿವಾಹವಾದರು.

Arjun Sarja : ಅರ್ಜುನ್ ಸರ್ಜಾ ಮಗಳು ಐಶ್ವರ್ಯ ಅರ್ಜುನ್ ಇತ್ತೀಚಿಗಷ್ಟೇ ಖ್ಯಾತ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಅವರೊಂದಿಗೆ ಜೂನ್ 10ರಂದು ಚೆನ್ನೈನಲ್ಲಿ ವಿವಾಹವಾದರುಅರ್ಜುನ್ ಸರ್ಜಾ ಅವರ ಎರಡನೇ ಮಗಳು ಮದುವೆ ನಡೆಯಲಿದೆ ಎಂದು ಸುದ್ದಿ ಕೇಳಿ ಬರುತ್ತಿದೆ.Sanju Samson

ಟೀಂ ಇಂಡಿಯಾ ಸ್ಟಾರ್‌ ಸಂಜು ಸ್ಯಾಮ್ಸನ್‌ ಪತ್ನಿ ಯಾರು ಗೊತ್ತಾ? ಈಕೆಯ ಸೌಂದರ್ಯದ ಮುಂದೆ ಅನುಷ್ಕಾ, ಸಾಕ್ಷಿ ಕೂಡ ಶೂನ್ಯ! ಅಂಥಾ ಬ್ಯೂಟಿಆ ನಟಿಯನ್ನು ಹುಚ್ಚನಂತೆ ಪ್ರೀತಿಸಿದ್ದ ದಿಗ್ಗಜ ಕ್ರಿಕೆಟ್‌ ಆಟಗಾರ ರವಿಶಾಸ್ತ್ರಿ..ಷರತ್ತು ವಿಧಿಸಿ ತನ್ನ ಪ್ರೀತಿಯನ್ನು ಕೈಯ್ಯಾರೆ ಕೊಂದಿದ್ದು ಏಕೆ..?ತಂದೆ ಮೀನುಗಾರ, ಮನೆಯಲ್ಲಿ ಬಡತನ, ರೈಲ್ವೇ ನಿಲ್ದಾಣದಲ್ಲಿ ದಿನಪತ್ರಿಕೆ ಮಾರಾಟ ಮಾಡಿ ಭಾರತದ ರಾಷ್ಟ್ರಪತಿಯಾಗಿದ್ದ ಅಬ್ದುಲ್‌ ಕಲಾಂ ಅವರ ಆಸ್ತಿ ಏನಾಗಿತ್ತು ಗೊತ್ತಾ..?

ಅರ್ಜುನ್ ಸರ್ಜಾ ಮಗಳು ಐಶ್ವರ್ಯ ಅರ್ಜುನ್ ಇತ್ತೀಚಿಗಷ್ಟೇ ಖ್ಯಾತ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಅವರೊಂದಿಗೆ ಜೂನ್ 10ರಂದು ಚೆನ್ನೈನಲ್ಲಿ ವಿವಾಹವಾದರು. ಇದೀಗ ಅರ್ಜುನ್ ಸರ್ಜಾ ಅವರ ಎರಡನೇ ಮಗಳು ಅಂಜನಾ ಮದುವೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅರ್ಜುನ್ ಸರ್ಜಾ ಅವರ ಎರಡನೇ ಮಗಳು ಮದುವೆ ನಡೆಯಲಿದೆ ಎಂದು ಸುದ್ದಿ ಕೇಳಿ ಬರುತ್ತಿದೆ.ಅರ್ಜುನ್ ಸರ್ಜಾ ಅವರ ಮೊದಲ ಮಗಳ ಮದುವೆಯಲ್ಲಿ ಅವರ ತಂಗಿ ಅಂಜನಾ ಅವರು ಕಾಣಿಸಿಕೊಂಡಿದ್ದು, ಇನ್ಸ್ಟಾಗ್ರಾಂ ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಹಂಚಿಕೊಂಡಿರುವ ಫೋಟೋ ದಲ್ಲಿ ತಮ್ಮ ಕುಟುಂಬದೊಂದಿಗೆ ಇರುವ ಫೋಟೋಗಳು ಮತ್ತು ಕೊನೆಯಲ್ಲಿ ವಿದೇಶದವರು ಮತ್ತು ಅವರ ಅಜ್ಜಿ ಇದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

2Nd Daughter's Marriage Who Is The Boy Actors Photo Went Viral Celebrity Wedding South Indian Cinema Wedding News Celebrity Couple Actor Family Viral Photo Arjun Sarja's Daughter Marriage Announcement Celebrity Engagement Actor Wedding Family In The Industry Celebrity Family Wedding Highlights South Indian Actors Entertainment News Viral Wedding Actor's Daughter Film Industry Celebrity Relationships Viral Image

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!South Actress : ಈ ಖ್ಯಾತ ನಟಿಯ ಬಾಲ್ಯದ ಫೋಟೋ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವಿರಾರು ಕೋಟಿ ಆಸ್ತಿಗೆ ವಾರಸುದಾರರಾದ ಈ ಯುವ ನಟಿ ಯಾರು ಗೊತ್ತೇ?
और पढो »

ಕಲ್ಕಿಯಲ್ಲಿ ಕಂಡು ಕೇಳರಿಯದ ಆಕ್ಷನ್‌ ದೃಶ್ಯಗಳನ್ನು ನೀಡಿದ್ದು ಯಾರು ಗೊತ್ತಾ?‌ ಮೇಕಿಂಗ್ ವಿಡಿಯೋ ವೈರಲ್!!ಕಲ್ಕಿಯಲ್ಲಿ ಕಂಡು ಕೇಳರಿಯದ ಆಕ್ಷನ್‌ ದೃಶ್ಯಗಳನ್ನು ನೀಡಿದ್ದು ಯಾರು ಗೊತ್ತಾ?‌ ಮೇಕಿಂಗ್ ವಿಡಿಯೋ ವೈರಲ್!!Kalki Fight Scenes: ಎಲ್ಲರೂ ಕಲ್ಕಿ ಅವರ ಆಕ್ಷನ್ ಸೀಕ್ವೆನ್ಸ್‌ಗಳ ಬಗ್ಗೆ ಮಾತನಾಡುತ್ತಿದ್ದಾರೆ.. ಆದರೆ ಆ ಭರ್ಜರಿ ಆಕ್ಷನ್‌ ದೃಶ್ಯಗಳನ್ನು ವಿನ್ಯಾಸಗೊಳಿಸಿದವರು ಯಾರು ಎಂದು ನಿಮಗೆ ಗೊತ್ತೇ?..
और पढो »

ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
और पढो »

ಶಮಿ ಜೊತೆಯಲ್ಲ, ನಟ ಸಲ್ಮಾನ್ ಖಾನ್ ಜೊತೆ ಮದುವೆ- 2ನೇ ಮದುವೆ ಬಗ್ಗೆ ಬಹಿರಂಗಪಡಿಸಿದ ಸಾನಿಯಾ ಮಿರ್ಜಾಶಮಿ ಜೊತೆಯಲ್ಲ, ನಟ ಸಲ್ಮಾನ್ ಖಾನ್ ಜೊತೆ ಮದುವೆ- 2ನೇ ಮದುವೆ ಬಗ್ಗೆ ಬಹಿರಂಗಪಡಿಸಿದ ಸಾನಿಯಾ ಮಿರ್ಜಾMohammed Shami - Sania Mirza: ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ವಿಚ್ಛೇದನದ ನಂತರ, ಎರಡನೇ ಮದುವೆಯ ಬಗ್ಗೆ ಸಾಕಷ್ಟು ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು ಸಾನಿಯಾ ಮಿರ್ಜಾ ವರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
और पढो »

ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಕಳೆದ ಭಾನುವಾರವಷ್ಟೇ ಹಸೆಮಣೆ ಏರಿದ ನಟಿ ಸೋನಾಕ್ಷಿ ತಮ್ಮ ಮದುವೆ ಸಮಾರಂಭದಲ್ಲಿ ಕೆಂಪು ಸೀರೆಯೊಂದನ್ನು ಧರಿಸಿದ್ದರು. ಈ ಸೀರೆಯ ಬೆಲೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ
और पढो »

ಯುವರಾಜ್ ಸಿಂಗ್ ಜೊತೆ ಸಾನಿಯಾ ಮಿರ್ಜಾ ಡೇಟಿಂಗ್! ಶಮಿ ಜೊತೆ ಮದುವೆ ವದಂತಿ ಮಧ್ಯೆ ಟೆನ್ನಿಸ್ ತಾರೆಯ ಪ್ರೀತಿ ರಹಸ್ಯ ಬಯಲು?ಯುವರಾಜ್ ಸಿಂಗ್ ಜೊತೆ ಸಾನಿಯಾ ಮಿರ್ಜಾ ಡೇಟಿಂಗ್! ಶಮಿ ಜೊತೆ ಮದುವೆ ವದಂತಿ ಮಧ್ಯೆ ಟೆನ್ನಿಸ್ ತಾರೆಯ ಪ್ರೀತಿ ರಹಸ್ಯ ಬಯಲು?Sania Mirza Dating History: ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಇತ್ತೀಚಿನ ದಿನಗಳಲ್ಲಿ 2ನೇ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರೀ ಸುದ್ದಿಯಲ್ಲಿದ್ದಾರೆ.
और पढो »



Render Time: 2025-02-15 16:06:53