Gruha Lakshmi: ಮಹಿಳೆಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣ

Gruha Lakshmi Scheme समाचार

Gruha Lakshmi: ಮಹಿಳೆಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣ
ಗೃಹ ಲಕ್ಷ್ಮಿ ಯೋಜನೆಕಾಂಗ್ರೆಸ್ ಖಾತರಿ ಯೋಜನೆಗಳುಕಾಂಗ್ರೆಸ್ ಸರ್ಕಾರ
  • 📰 Zee News
  • ⏱ Reading Time:
  • 25 sec. here
  • 13 min. at publisher
  • 📊 Quality Score:
  • News: 51%
  • Publisher: 63%

Gruha Lakshmi Scheme: ತಾಂತ್ರಿಕ ಸಮಸ್ಯೆಯಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗಿರಲಿಲ್ಲ. ಇದೀಗ ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.

Gruha Lakshmi Scheme : ಕಾಂಗ್ರೆಸ್ ಸರ್ಕಾರ ದ ಜನಪ್ರಿಯ ಗ್ಯಾರಂಟಿ ಯೋಜನೆ ಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ನಾರಿಯರಿಗೆ ಸಿಹಿ ಸುದ್ದಿ ಇಲ್ಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿರುವ ಸರ್ಕಾರ ಶೀಘ್ರದಲ್ಲೇ ಖಾತೆಗೆ ಹಣ ಸೇರಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ಅರ್ಹ ಮಹಿಳೆಯರಿಗೆ ತಿಂಗಳಿಗೆ ರೂ. 2000 ವನ್ನು ಅವರ ಖಾತೆ ಜಮಾ ಮಾಡಲಾಗುತ್ತದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಗೃಹ ಲಕ್ಷ್ಮಿ ಯೋಜನೆ ಕಾಂಗ್ರೆಸ್ ಖಾತರಿ ಯೋಜನೆಗಳು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ Lakshmi Hebbalkar Siddaramaiah DK Shivakumar Karnataka Politics Gruha Lakshmi Scheme Update Gruha Lakshmi Scheme Latest News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Gruha Lakshmi Scheme: ಈ ದಿನ ಮಹಿಳೆಯರ ಖಾತೆಗೆ ಬರಲಿದೆ 2 ತಿಂಗಳ ʼಗೃಹಲಕ್ಷ್ಮಿʼ ಹಣ!Gruha Lakshmi Scheme: ಈ ದಿನ ಮಹಿಳೆಯರ ಖಾತೆಗೆ ಬರಲಿದೆ 2 ತಿಂಗಳ ʼಗೃಹಲಕ್ಷ್ಮಿʼ ಹಣ!ಗೃಹಲಕ್ಷ್ಮಿ ಯೋಜನೆಯಡಿ ಮೇ ತಿಂಗಳವರೆಗೂ ಹಣ ಜಮಾ ಆಗಿದೆ. ಆದರೆ ಜೂನ್‌, ಜುಲೈ ತಿಂಗಳ ಹಣ ಇನ್ನೂ ಜಮಾ ಆಗಿಲ್ಲ. ಈ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.
और पढो »

Gruha Lakshmi Scheme: ʼಗೃಹಲಕ್ಷ್ಮಿʼ ಹಣ ಬರದಿದ್ರೆ ಇಂದೇ ಈ ಕೆಲಸಗಳನ್ನು ಮಾಡಿ!Gruha Lakshmi Scheme: ʼಗೃಹಲಕ್ಷ್ಮಿʼ ಹಣ ಬರದಿದ್ರೆ ಇಂದೇ ಈ ಕೆಲಸಗಳನ್ನು ಮಾಡಿ!ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದಿರುವವರು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ. ಹೀಗಾಗಿ ರೇಷನ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
और पढो »

Gruha Lakshmi Scheme: ಈ ದಿನ ಜಮೆಯಾಗಲಿದೆ ʼಗೃಹಲಕ್ಷ್ಮೀʼ ಜೂನ್‌ ತಿಂಗಳ ಹಣ!Gruha Lakshmi Scheme: ಈ ದಿನ ಜಮೆಯಾಗಲಿದೆ ʼಗೃಹಲಕ್ಷ್ಮೀʼ ಜೂನ್‌ ತಿಂಗಳ ಹಣ!ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ಮುನ್ನ ಮತ್ತು ನಂತರ ಅರ್ಜಿ ಸಲ್ಲಿಸಿದವರನ್ನೂ ʼಗೃಹಲಕ್ಷ್ಮೀʼ ಯೋಜನೆಗೆ ಪರಿಗಣಿಸಲಾಗುತ್ತಿದೆ. ಈ ಅವಧಿಯಲ್ಲಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಯೋಜನೆಗೆ ಬಿಪಿಎಲ್‌, ಎಪಿಎಲ್‌ ಪಡಿತರ ಹೊಂದಿರುವವರು ಎಂಬ ಭೇದ-ಭಾವವಿಲ್ಲದೆ ಎರಡೂ ವರ್ಗದ ಕಾರ್ಡ್‌ದಾರರನ್ನು ಪರಿಗಣಿಸಲಾಗುತ್ತದೆ.
और पढो »

Gruha Lakshmi Scheme: ಇನ್ಮುಂದೆ ಪ್ರತಿ ತಿಂಗಳು ಇದೇ ದಿನ ʼಗೃಹಲಕ್ಷ್ಮಿʼ ಯೋಜನೆಯ ಹಣ ಬರುತ್ತೆ!Gruha Lakshmi Scheme: ಇನ್ಮುಂದೆ ಪ್ರತಿ ತಿಂಗಳು ಇದೇ ದಿನ ʼಗೃಹಲಕ್ಷ್ಮಿʼ ಯೋಜನೆಯ ಹಣ ಬರುತ್ತೆ!ಹಣ ಬರದಿರುವ ಮಹಿಳೆಯರು ತಮ್ಮ ದಾಖಲೆಗಳನ್ನು ಸರಿಪಡಿಸಬೇಕು. ಈ ಬಗ್ಗೆ ಸರ್ಕಾರ ಈಗಾಗಲೇ ಹಲವು ಬಾರಿ ಮಹಿಳೆಯರಿಗೆ ಅರಿವು ಮೂಡಿಸಿದೆ. ಆದರೂ ಆಧಾರ್‌ ಕಾರ್ಡ್‌ ಸಿಡಿಂಗ್‌ ಸಮಸ್ಯೆ, ಬ್ಯಾಂಕ್‌ ಖಾತೆ ನಿಷ್ಕ್ರಿಯ, ರೇಷನ್‌ ಕಾರ್ಡ್‌ ಅಪ್‌ಡೇಟ್‌ ಇತ್ಯಾದಿ ಸಮಸ್ಯೆಯಾಗಿದ್ದು, ಮಹಿಳೆಯರು ಇಂತಹ ದಾಖಲೆಗಳನ್ನು ಕೂಡಲೇ ಸರಿಪಡಿಸಬೇಕೆಂದು ಸೂಚನೆ ನೀಡಲಾಗಿದೆ.
और पढो »

Gruha Lakshmi Scheme: ಆಗಸ್ಟ್‌ ತಿಂಗಳ ಈ ವಾರದಲ್ಲಿ ಬರುತ್ತೆ ಗೃಹಲಕ್ಷ್ಮಿ ಯೋಜನೆಯ ₹4,000 ಹಣ!Gruha Lakshmi Scheme: ಆಗಸ್ಟ್‌ ತಿಂಗಳ ಈ ವಾರದಲ್ಲಿ ಬರುತ್ತೆ ಗೃಹಲಕ್ಷ್ಮಿ ಯೋಜನೆಯ ₹4,000 ಹಣ!ಎಲ್ಲಾ ರೀತಿಯ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಆಗಸ್ಟ್‌ ಮೊದಲ ವಾರದೊಳಗೆ ಎಲ್ಲಾ ಮಹಿಳೆಯರ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ.
और पढो »

Gruhalakshmi Scheme: ಇನ್ಮುಂದೆ ಯಾರಿಗಿರಲ್ಲ ಗೃಹಲಕ್ಷ್ಮಿ ಭಾಗ್ಯ..?Gruhalakshmi Scheme: ಇನ್ಮುಂದೆ ಯಾರಿಗಿರಲ್ಲ ಗೃಹಲಕ್ಷ್ಮಿ ಭಾಗ್ಯ..?ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ಜಮೆ ಆಗುತ್ತಿದೆ. ಆದರೆ ಇದೀಗ ಇದುವರೆಗೂ ಈ ಯೋಜನೆಯ ಫಲಾನುಭವಿಗಳಾಗಿದ್ದ ಕೆಲವು ಮಹಿಳೆಯರಿಗೆ ಶಾಕ್ ಎದುರಾಗಿದೆ.
और पढो »



Render Time: 2025-02-13 18:29:22