GT Texa: 1 ರೂ. ಖರ್ಚಿಲ್ಲದೆ ನಿತ್ಯ 130KM ಚಲಿಸಬಲ್ಲ ಹೊಸ ಬೈಕ್ ಬಿಡುಗಡೆ

GT Force समाचार

GT Texa: 1 ರೂ. ಖರ್ಚಿಲ್ಲದೆ ನಿತ್ಯ 130KM ಚಲಿಸಬಲ್ಲ ಹೊಸ ಬೈಕ್ ಬಿಡುಗಡೆ
GT Texa EV BikesGT TexaElectric Motorcycle
  • 📰 Zee News
  • ⏱ Reading Time:
  • 23 sec. here
  • 9 min. at publisher
  • 📊 Quality Score:
  • News: 37%
  • Publisher: 63%

GT ಟೆಕ್ಸಾ ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದ್ದು, ಮುಂಭಾಗದ ಟೈರ್ ಗಾತ್ರ 80-100 18 ಮತ್ತು ಹಿಂಭಾಗದ ಟೈರ್ ಗಾತ್ರ 120-80 17 ಇದೆ. ಈ ಟೈರ್‌ಗಳಿಗೆ ಅನುಗುಣವಾಗಿ ಮುಂಭಾಗದಲ್ಲಿ 457.2MM ಮತ್ತು ಹಿಂಭಾಗದಲ್ಲಿ 431.8MM ಅಳತೆಯ ಅಲಾಯ್ ವೀಲ್‌ಗಳನ್ನು ನೀಡಲಾಗಿದೆ.

GT ಟೆಕ್ಸಾ ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದ್ದು, ಮುಂಭಾಗದ ಟೈರ್ ಗಾತ್ರ 80-100/18 ಮತ್ತು ಹಿಂಭಾಗದ ಟೈರ್ ಗಾತ್ರ 120-80/17 ಇದೆ. ಈ ಟೈರ್‌ಗಳಿಗೆ ಅನುಗುಣವಾಗಿ ಮುಂಭಾಗದಲ್ಲಿ 457.2MM ಮತ್ತು ಹಿಂಭಾಗದಲ್ಲಿ 431.8MM ಅಳತೆಯ ಅಲಾಯ್ ವೀಲ್‌ಗಳನ್ನು ನೀಡಲಾಗಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಿಕಾ ಕಂಪನಿ 'ಜಿಟಿ ಫೋರ್ಸ್' ತನ್ನ ಬಹುನಿರೀಕ್ಷಿತ ಎಲೆಕ್ಟ್ರಿಕ್ ಬೈಕ್ ಜಿಟಿ ಟೆಕ್ಸಾವನ್ನು ಬಿಡುಗಡೆ ಮಾಡಿದೆ. ಈ ಬೈಕ್‌ನ ಎಕ್ಸ್ ಶೋ ರೂಂ ಬೆಲೆ 1,19,555 ರೂ. ಇದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹೊಸ ಜಿಟಿ ಟೆಕ್ಸಾ ಬೈಕ್‌ನಲ್ಲಿ 3.5 kWh Lithium-Ion ಬ್ಯಾಟರಿ ಅಳವಡಿಸಲಾಗಿದ್ದು, ಒಂದೇ ಚಾರ್ಜ್‌ನಲ್ಲಿ 120-130KM ರೇಂಜ್ ನೀಡುತ್ತದೆ. ಇದಕ್ಕೆ ನೀಡಲಾಗಿರುವ ಆಧುನಿಕ ಮೈಕ್ರೋ-ಚಾರ್ಜರ್‌ನೊಂದಿಗೆ ಬೈಕ್‌ಅನ್ನು ಕೇವಲ 4-5 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

GT Texa EV Bikes GT Texa Electric Motorcycle GT Texa E-Motorcycle Eco-Friendly Mobility BLDC Motor Electric Two-Wheeler

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜಾನುವಾರು, ವಾಹನ ಕಳ್ಳರ ಬಂಧನ: 2 ಹಸು, 3 ಬೊಲೆರೊ & 2 ಬೈಕ್ ವಶಕ್ಕೆ!ಜಾನುವಾರು, ವಾಹನ ಕಳ್ಳರ ಬಂಧನ: 2 ಹಸು, 3 ಬೊಲೆರೊ & 2 ಬೈಕ್ ವಶಕ್ಕೆ!ಬಂಧಿತರಿಂದ 6.50 ಲಕ್ಷ ರೂ. ಮೌಲ್ಯದ 3 ಬೊಲೆರೊ ಪಿಕ್‌ಅಪ್ ವಾಹನ, 60 ಸಾವಿರ ರೂ. ಮೌಲ್ಯದ 1 ಪಲ್ಸರ್ ಬೈಕ್, 50 ಸಾವಿರ ರೂ. ಮೌಲ್ಯದ 1 ಅಪಾಚಿ ಬೈಕ್, 1.20 ಲಕ್ಷ ರೂ. ಮೌಲ್ಯದ 2 ಹಸುಗಳು, 15 ಸಾವಿರ ರೂ. ನಗದು ಸೇರಿದಂತೆ ಒಟ್ಟು 8.95 ಲಕ್ಷ ರೂ. ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
और पढो »

ಬಿಡುಗಡೆಗೆ ಸಿದ್ದವಾಗಿ ನಿಂತಿದೆ Redmi 13 5G : ವೈಶಿಷ್ಟ್ಯ ತಿಳಿದರೆ ಖರೀದಿಸುವುದು ಗ್ಯಾರಂಟಿಬಿಡುಗಡೆಗೆ ಸಿದ್ದವಾಗಿ ನಿಂತಿದೆ Redmi 13 5G : ವೈಶಿಷ್ಟ್ಯ ತಿಳಿದರೆ ಖರೀದಿಸುವುದು ಗ್ಯಾರಂಟಿRedmi 13 5G :Xiaomi ತನ್ನ ಹೊಸ ಬಜೆಟ್ 5G ಸ್ಮಾರ್ಟ್‌ಫೋನ್ Redmi 13 5G ಅನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಮಾಡಲಿದೆ.ಅಧಿಕೃತ ಬಿಡುಗಡೆಗೂ ಮುನ್ನ ಈ ಸ್ಮಾರ್ಟ್‌ಫೋನ್ ಕುರಿತು 5 ವಿಶೇಷತೆಗಳನ್ನು ತಿಳಿದುಕೊಳ್ಳೋಣ.
और पढो »

ಕೆನಡಾದ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ: ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ಕೆನಡಾದ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ: ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್Canada Visa latest update: ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (Police Clearance Certificate) ವಿಶ್ವಾಶಾರ್ಹತೆಯನ್ನು ತಳ್ಳಿಹಾಕಿದ ಮಿಲ್ಲರ್, ಕ್ರಿಮಿನಲ್ ದಾಖಲೆಗಳನ್ನು ಹೊಂದಿರುವ ವ್ಯಕ್ತಿಗಳನ್ನು ದೇಶಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ವಿದ್ಯಾರ್ಥಿ ವೀಸಾ ಅರ್ಜಿದಾರರಿಗೆ ಸರ್ಕಾರದ ಕಠಿಣ ಸ್ಕ್ರೀನಿಂಗ್...
और पढो »

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಶಿವಮ್ಮ ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಬ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು
और पढो »

KCET Result 2024 : ಸಿಇಟಿ ಫಲಿತಾಂಶ ಪ್ರಕಟ... ರಿಸಲ್ಟ್‌ ಡೌನ್‌ಲೋಡ್‌ ಲಿಂಕ್‌ ಮತ್ತು ಟಾಪರ್ಸ್‌ ಲಿಸ್ಟ್‌ ಇಲ್ಲಿದೆKCET Result 2024 : ಸಿಇಟಿ ಫಲಿತಾಂಶ ಪ್ರಕಟ... ರಿಸಲ್ಟ್‌ ಡೌನ್‌ಲೋಡ್‌ ಲಿಂಕ್‌ ಮತ್ತು ಟಾಪರ್ಸ್‌ ಲಿಸ್ಟ್‌ ಇಲ್ಲಿದೆKarnataka CET Result 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 1 ರಂದು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಬಿಡುಗಡೆ ಮಾಡಿದೆ.
और पढो »

ನಿಮ್ಮ ಬಳಿ ಇರುವ ಸಿಮ್ Jio, Airtel, Vi ಕಂಪನಿಯದ್ದೇ? ಹಾಗಿದ್ದರೆ ಗಮನಿಸಿ ಜುಲೈ ತಿಂಗಳಿನಿಂದ ಬದಲಾಗುವುದು ಸಿಮ್ ಕಾರ್ಡ್ ನಿಯಮನಿಮ್ಮ ಬಳಿ ಇರುವ ಸಿಮ್ Jio, Airtel, Vi ಕಂಪನಿಯದ್ದೇ? ಹಾಗಿದ್ದರೆ ಗಮನಿಸಿ ಜುಲೈ ತಿಂಗಳಿನಿಂದ ಬದಲಾಗುವುದು ಸಿಮ್ ಕಾರ್ಡ್ ನಿಯಮಹೊಸ ಸಿಮ್‌ನೊಂದಿಗೆ ಬದಲಾಯಿಸಿದ್ದರೆ, ಮುಂದಿನ 7 ದಿನಗಳವರೆಗೆ ಆ ಸಂಖ್ಯೆಯನ್ನು ಬೇರೆ ಕಂಪನಿಗೆ ವರ್ಗಾಯಿಸಲು ನಿಮಗೆ ಸಾಧ್ಯವಾಗುವುದಿಲ್ಲ.
और पढो »



Render Time: 2025-02-15 09:14:27