ಸೂರ್ಯಕುಮಾರ್‌ ಟಿ20 ನಾಯಕ ಆಗಬೇಕೆಂದು ನೂತನ ಕೋಚ್‌ ಪಟ್ಟು..! ಇವರ ಮೇಲೆ ಗೌತಮ್‌ ಗಂಭೀರ್‌ಗೆ ಯಾಕೆ ಇಷ್ಟು ಒಲವು..?

Suryakumar Yadav समाचार

ಸೂರ್ಯಕುಮಾರ್‌ ಟಿ20 ನಾಯಕ ಆಗಬೇಕೆಂದು ನೂತನ ಕೋಚ್‌ ಪಟ್ಟು..! ಇವರ ಮೇಲೆ ಗೌತಮ್‌ ಗಂಭೀರ್‌ಗೆ ಯಾಕೆ ಇಷ್ಟು ಒಲವು..?
Hardik PandyaGautam GambhirIndia Vs Sri Lanka
  • 📰 Zee News
  • ⏱ Reading Time:
  • 23 sec. here
  • 51 min. at publisher
  • 📊 Quality Score:
  • News: 184%
  • Publisher: 63%

ಆಗಸ್ಟ್ 27 ರಿಂದ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಶ್ರೀಲಂಕಾ ಪ್ರವಾಸಕ್ಕೆ ಭಾರತ ಈಗಾಗಲೇ ತಯಾರಿ ನಡೆಸುತ್ತಿದ್ದು, ಆಗಸ್ಟ್ 3 ರಿಂದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತಂಡ ಶ್ರೀಲಂಕಾದ ವಿರುದ್ಧ ಆಡಲಿದೆ. ಈ ಸರಣಿಯಿಂದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಕೋಚ್‌ ಆಗಿ ತಮ್ಮ ಜವಾಬ್ದಾರಿ ನಿರ್ವಹಿಸಿಲಿದ್ದಾರೆ.

ತಂಡದ ಆಯ್ಕೆ ಸಂದರ್ಭದಲ್ಲಿ ಟಿ20 ನಾಯಕತ್ವದ ಕುರಿತು ಮಹತ್ವದ ಘೋಷಣೆಯಾಗುವ ನಿರೀಕ್ಷೆಯಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ತಂಡದ ಆಯ್ಕೆ ಸಂದರ್ಭದಲ್ಲಿ ಟಿ20 ನಾಯಕತ್ವದ ಕುರಿತು ಮಹತ್ವದ ಘೋಷಣೆಯಾಗುವ ನಿರೀಕ್ಷೆಯಿದೆ. 2024 ರ ಟಿ 20 ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದರೂ, ಸೂರ್ಯಕುಮಾರ್ ಯಾದವ್ ಅವರನ್ನು ಲಂಕಾ ಸರಣಿಗೆ ಟಿ 20 ನಾಯಕರನ್ನಾಗಿ ನೇಮಿಸಲಾಗುವುದು ಎಂದು ವರದಿಗಳು ಸೂಚಿಸುತ್ತವೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Hardik Pandya Gautam Gambhir India Vs Sri Lanka T20 Series ODI Series T20 Captaincy Cricket Leadership Indian Cricket Team Ajit Agarkar Selection Committee 2024 T20 World Cup 2026 T20 World Cup Back Injury Injury History Cricket News Team Selection Cricket Updates Cricket Tour Cricket Matches T20 Cricket ODI Cricket Cricket Captaincy Indian Cricket Cricket Strategy Cricket Decisions Cricket Coaching Head Coach Cricket Series Cricket Preparation Cricket Announcement Leadership Change Team Stability Cricket Fitness Fitness Concerns Cricket Performance Captain Replacement Vice-Captain Cricket Vice-Captain Suryakumar Yadav Captain Hardik Pandya Injury Cricket Reports PTI Report Sri Lanka Tour Cricket Schedule Cricket Management Cricket Team Gambhir Leadership Cricket Health Cricket Headlines.

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಭಾರತದ ನೂತನ ಕೋಚ್ ಗೌತಮ್ ಗಂಭೀರ್: ಬೆಳಗಲಿದೆ ಈ ಆಟಗಾರರ ಅದೃಷ್ಟ!ಭಾರತದ ನೂತನ ಕೋಚ್ ಗೌತಮ್ ಗಂಭೀರ್: ಬೆಳಗಲಿದೆ ಈ ಆಟಗಾರರ ಅದೃಷ್ಟ!new coach Gautam Gambhir: ಭಾರತ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆಟಗಾರ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ.
और पढो »

ಟೀಂ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಆಸ್ತಿ ಎಷ್ಟು ಗೊತ್ತಾ?ಟೀಂ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಆಸ್ತಿ ಎಷ್ಟು ಗೊತ್ತಾ?Gautam Gambhir:‌ ಗೌತಮ್ ಗಂಭೀರ್ ಟೀಂ ಇಂಡಿಯಾ ಆಟಗಾರನಾಗಿ ಸುದೀರ್ಘ ಕಾಲ ಆಡಿದ್ದಾರೆ ಮತ್ತು ಐಪಿಎಲ್‌ನಲ್ಲಿ ಹಲವು ತಂಡಗಳ ನಾಯಕತ್ವವನ್ನೂ ವಹಿಸಿದ್ದಾರೆ. ಸದ್ಯ ಎಲ್ಲರ ನಿರೀಕ್ಷೆಯಂತೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ.
और पढो »

ಮುಖ್ಯ ಕೋಚ್ ಆಗಿ ಗಂಭೀರ್.. ಕೊಹ್ಲಿಯನ್ನು ಸೈಲೆಂಟಾಗಿ ಸೈಡ್ ಲೈನ್ ಮಾಡುತ್ತಾ ಬಿಸಿಸಿಐ..?ಮುಖ್ಯ ಕೋಚ್ ಆಗಿ ಗಂಭೀರ್.. ಕೊಹ್ಲಿಯನ್ನು ಸೈಲೆಂಟಾಗಿ ಸೈಡ್ ಲೈನ್ ಮಾಡುತ್ತಾ ಬಿಸಿಸಿಐ..?Virat kohli: ಸಿಸಿಐ ಗೌತಮ್ ಗಂಭೀರ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.
और पढो »

ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳು ಫೇಮಸ್ ನಟಿ! ಸೌತ್ ಸಿನಿರಂಗದಲ್ಲಿ ಮಿಂಚುತ್ತಿರುವ ಆ ಸುಂದ್ರಿ ಯಾರು ಗೊತ್ತಾ?Rahul Dravid Niece Aditi Dravid: ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಕೋಚ್ ಸ್ಥಾನದಿಂದ ಕೆಳಗಿಳಿಯುವ ಸಮಯ. ಮುಂಬರುವ ಶ್ರೀಲಂಕಾ ಪ್ರವಾಸದಿಂದ ಗೌತಮ್ ಗಂಭೀರ್ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
और पढो »

ವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾT20 World Cup 2024: ಭಾರತ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ನಂತರ ನಾಯಕ ರೋಹಿತ್ ಶರ್ಮಾ ಭಾವುಕರಾಗಿದ್ದು ಕಂಡುಬಂತು. ಐಸಿಸಿ ನಾಯಕ ರೋಹಿತ್ ಶರ್ಮಾ ಅವರ ಭಾವನಾತ್ಮಕ ವೀಡಿಯೊವನ್ನು ಸಹ ಹಂಚಿಕೊಂಡಿದೆ.
और पढो »

ಕೆಕೆಆರ್‌ಗೆ ದಕ್ಷಿಣ ಆಫ್ರಿಕಾದ ಹೊಸ ಕೋಚ್‌ ಎಂಟ್ರಿ..! ಏನಿದು ಶಾರುಖ್‌ ಖಾನ್‌ ಯೋಜನೆ..?ಕೆಕೆಆರ್‌ಗೆ ದಕ್ಷಿಣ ಆಫ್ರಿಕಾದ ಹೊಸ ಕೋಚ್‌ ಎಂಟ್ರಿ..! ಏನಿದು ಶಾರುಖ್‌ ಖಾನ್‌ ಯೋಜನೆ..?KKR Coach: ಭಾರತ ತಂಡದ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರು ಟಿ20 ವಿಶ್ವಕಪ್‌ನ ನಂತರ ಕೋಚ್‌ ಸ್ಥಾನಕ್ಕೆ ವಿದಾಯ ಹೇಳಿದ್ದಾರೆ, ಹೊಸ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ. ಶ್ರೀಲಂಕಾ ಪ್ರವಾಸದ ವೇಳೆ ಗೌತಮ್ ಗಂಭೀರ್ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
और पढो »



Render Time: 2025-02-13 23:23:51