ಜಿಯೋ ಟಿವಿ ಪ್ಲಸ್ 2 ಇನ್ 1 ಆಫರ್; ಒಂದು ಸಂಪರ್ಕದಲ್ಲಿ ನೋಡಿ ಎರಡು ಟಿವಿ

Jio TV Plus समाचार

ಜಿಯೋ ಟಿವಿ ಪ್ಲಸ್ 2 ಇನ್ 1 ಆಫರ್; ಒಂದು ಸಂಪರ್ಕದಲ್ಲಿ ನೋಡಿ ಎರಡು ಟಿವಿ
Jio TV Plus PlansJio Tv Plus Channel ListJio Tv Plus Price
  • 📰 Zee News
  • ⏱ Reading Time:
  • 28 sec. here
  • 11 min. at publisher
  • 📊 Quality Score:
  • News: 45%
  • Publisher: 63%

Jio TV Plus plans: ಈ ಯೋಜನೆಯ ಅಡಿಯಲ್ಲಿ ಗ್ರಾಹಕರು 800ಕ್ಕೂ ಹೆಚ್ಚು ಡಿಜಿಟಲ್ ಟಿವಿ ಚಾನೆಲ್‌ಗಳು ಮತ್ತು 13 ಒಟಿಟಿ ಅಪ್ಲಿಕೇಷನ್‌ಗಳ ಸೌಲಭ್ಯವನ್ನು ಪಡೆಯುತ್ತಾರೆ.

ಈ ಸೇವೆಯು ಜಿಯೋ ಟಿವಿ ಪ್ಲಸ್ ಅಪ್ಲಿಕೇಷನ್ ಮೂಲಕ ಲಭ್ಯವಿದೆ.ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳ ಮಾರುಕಟ್ಟೆ !ಚೌಕಾಶಿ ಮಾಡಿದಷ್ಟೂ ಅಗ್ಗದ ಬೆಲೆಗೆ ಸಿಗುತ್ತದೆ ಸ್ಮಾರ್ಟ್ ಫೋನ್ ! ಎಲ್ಲೂ ಸಿಗದ ಬಿಡಿ ಭಾಗಗಳು ಕೂಡಾ ಇಲ್ಲಿ ಲಭ್ಯನೆಲ ಒರೆಸುವ ನೀರಿಗೆ ಈ ಒಂದು ವಸ್ತುವನ್ನು ಬೆರೆಸಿದರೆ ನೆಲ ಫಳ ಫಳ ಹೊಳೆಯುವುದರ ಜೊತೆಗೆ ಸೊಳ್ಳೆ, ನೊಣ, ಜಿರಳೆ ಯಾವ ಕೀಟವೂ ಬರುವುದಿಲ್ಲ !ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಜಿಯೋ ಟಿವಿ ಪ್ಲಸ್ ಟೂ ಇನ್ ಒನ್ ಅನ್ನು ಪರಿಚಯಿಸಿದೆ. ಈ ಆಫರ್ ನಲ್ಲಿ ಗ್ರಾಹಕರು ಈಗ ಒಂದೇ ಜಿಯೋ ಏರ್ ಫೈಬರ್ ಸಂಪರ್ಕದಿಂದ ಎರಡು ಟಿವಿಗಳನ್ನು ಒಂದೇ ಸಮಯದಲ್ಲಿ ನೋಡಬಹುದು/ಬಳಸಬಹುದು.

ಗ್ರಾಹಕರು ಸ್ಮಾರ್ಟ್ ಫಿಲ್ಟರ್‌ಗಳನ್ನು ಬಳಸಿಕೊಂಡು ಚಾನಲ್‌ಗಳನ್ನು ಸುಲಭವಾಗಿ ಹುಡುಕಬಹುದು, ಪ್ಲೇಬ್ಯಾಕ್ ವೇಗವನ್ನು ನಿಯಂತ್ರಿಸಬಹುದು ಮತ್ತು ಈ ಹಿಂದೆ ಪ್ರಸಾರವಾದ ಕಾರ್ಯಕ್ರಮಗಳನ್ನು ವೀಕ್ಷಿಸಬಹುದು. ಈ ಸೇವೆಯು ಎಲ್ಲ ಜಿಯೋ ಏರ್ ಫೈಬರ್ ಯೋಜನೆಗಳಲ್ಲಿ ಲಭ್ಯವಿದೆ. ಆದರೆ ಜಿಯೋ ಫೈಬರ್ ಪೋಸ್ಟ್‌ಪೇಯ್ಡ್‌ನಲ್ಲಿ, ಇದು ರೂ 599, ರೂ 899 ಮತ್ತು ಹೆಚ್ಚಿನ ಮೊತ್ತದ ಯೋಜನೆಗಳಲ್ಲಿ ಲಭ್ಯವಿದೆ. ಜಿಯೋ ಫೈಬರ್ ಪ್ರಿಪೇಯ್ಡ್‌ನಲ್ಲಿ ಇದು ರೂ 999 ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ಯೋಜನೆಗಳಲ್ಲಿ ಲಭ್ಯವಿದೆ.

Ramachari Kannada Serial: ʼರಾಮಾಚಾರಿʼ ಸಿರೀಯಲ್‌ ರಿತ್ವಿಕ್‌ ತಂದೆ ಕೂಡ ಖ್ಯಾತ ಸೆಲೆಬ್ರಿಟಿ! ರಾಷ್ಟ್ರಪಶಸ್ತಿ ವಿಜೇತರೂ ಹೌದು!! ಯಾರು ಗೊತ್ತೇ?

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Jio TV Plus Plans Jio Tv Plus Channel List Jio Tv Plus Price Jio Tv Plus Login Jio TV Plus APK Jio TV Plus Download Jio Tv Plus Packages Jio TV Plus App Jio TV Plus On Mobile

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

44ನೇ ವಯಸ್ಸಿಗೆ 2ನೇ ಮದುವೆಯಾಗಿದ್ದ ನಟಿ ಊರ್ವಶಿ... ಕುಡಿತದ ಚಟಕ್ಕೆ ದಾಸಳಾಗಿದ್ದ ಈಕೆಯ ಇಬ್ಬರು ಗಂಡಂದಿರು ಯಾರು ಗೊತ್ತಾ? ಒಬ್ಬ ನಟ.. ಮತ್ತೊಬ್ಬ ಖ್ಯಾತ ನಿರ್ದೇಶಕ44ನೇ ವಯಸ್ಸಿಗೆ 2ನೇ ಮದುವೆಯಾಗಿದ್ದ ನಟಿ ಊರ್ವಶಿ... ಕುಡಿತದ ಚಟಕ್ಕೆ ದಾಸಳಾಗಿದ್ದ ಈಕೆಯ ಇಬ್ಬರು ಗಂಡಂದಿರು ಯಾರು ಗೊತ್ತಾ? ಒಬ್ಬ ನಟ.. ಮತ್ತೊಬ್ಬ ಖ್ಯಾತ ನಿರ್ದೇಶಕನಾಲ್ಕು ದಶಕಗಳ ವೃತ್ತಿಜೀವನದಲ್ಲಿ, ಒಂದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಐದು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ, ಎರಡು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ ಮತ್ತು ಮೂರು ಫಿಲ್ಮ್‌ಫೇರ್ ಪ್ರಶಸ್ತಿ ಗೆದ್ದಿದ್ದಾರೆ.
और पढो »

ಒಂದು ಲೋಟ ಈ ಚಹಾ ಕುಡಿದು ನೋಡಿ, ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ !ಒಂದು ಲೋಟ ಈ ಚಹಾ ಕುಡಿದು ನೋಡಿ, ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ !Indian Gooseberry Tea For Diabetes :ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ನೈಸರ್ಗಿಕವಾಗಿಯೇ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
और पढो »

ಏರ್ ಫೈಬರ್ ಹೊಸ ಗ್ರಾಹಕರಿಗೆ ‘ಫ್ರೀಡಂ ಆಫರ್’ನಲ್ಲಿ ಶೇ 30ರಷ್ಟು ರಿಯಾಯಿತಿ ಘೋಷಿಸಿದ ಜಿಯೋಏರ್ ಫೈಬರ್ ಹೊಸ ಗ್ರಾಹಕರಿಗೆ ‘ಫ್ರೀಡಂ ಆಫರ್’ನಲ್ಲಿ ಶೇ 30ರಷ್ಟು ರಿಯಾಯಿತಿ ಘೋಷಿಸಿದ ಜಿಯೋMumbai : ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದಹಾಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ ಸಂಸ್ಥೆಯಾಗಿದೆ.
और पढो »

Amazon Great Freedom Festival Sale: ಸ್ಮಾರ್ಟ್ ಟಿವಿ, ವಾಷಿಂಗ್ ಮೆಷಿನ್‌ಗಳಿಂದ ರೆಫ್ರಿಜರೇಟರ್‌ಗಳವರೆಗೆ ಬಂಪರ್ ಡಿಸ್ಕೌಂಟ್Amazon Great Freedom Festival Sale: ಸ್ಮಾರ್ಟ್ ಟಿವಿ, ವಾಷಿಂಗ್ ಮೆಷಿನ್‌ಗಳಿಂದ ರೆಫ್ರಿಜರೇಟರ್‌ಗಳವರೆಗೆ ಬಂಪರ್ ಡಿಸ್ಕೌಂಟ್Amazon Great Freedom Festival Sale: ಇಂದಿನಿಂದ (ಆಗಸ್ಟ್ 06) ಆರಂಭವಾಗಿರುವ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ (Amazon Great Freedon Festival Sale) ಆಗಸ್ಟ್ 11ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಗೃಹೋಪಯೋಗಿ ವಸ್ತುಗಳಲ್ಲಿ ವಿಶೇಷ ಡೀಲ್‌ಗಳನ್ನು ನೀಡಲಾಗುತ್ತಿದ್ದು ಭರ್ಜರಿ ರಿಯಾಯಿತಿಯಲ್ಲಿ ಅಗತ್ಯ ಗೃಹೋಪಯೋಗಿ ಉಪಕರಣಗಳನ್ನು...
और पढो »

ಮಾತಿನಲ್ಲೂ ಟಕ್ಕರ್,ರೂಪದಲ್ಲಿಯೂ ಸಖತ್ ಕಾಂಪಿಟೆಶನ್ !ಜೀ ಟಿವಿ ಮೂಲಕವೇ ಎಂಟ್ರಿಯಾದ ಈ ಪ್ರತಿಭೆ ಜ್ಯೂನಿಯರ್ ಅನುಶ್ರೀಮಾತಿನಲ್ಲೂ ಟಕ್ಕರ್,ರೂಪದಲ್ಲಿಯೂ ಸಖತ್ ಕಾಂಪಿಟೆಶನ್ !ಜೀ ಟಿವಿ ಮೂಲಕವೇ ಎಂಟ್ರಿಯಾದ ಈ ಪ್ರತಿಭೆ ಜ್ಯೂನಿಯರ್ ಅನುಶ್ರೀಖ್ಯಾತ ನಿರೂಪಕಿ ಅನುಶ್ರೀ ಜ್ಯೂನಿಯರ್ ಇವರೇ. ಅನುಶ್ರೀ ಕೂಡಾ ಇವರನ್ನು ಜ್ಯೂನಿಯರ್ ಎಂದೇ ಕರೆಯುವುದು.
और पढो »

ದಕ್ಷಿಣ ಭಾರತದ ಪಾಕಪದ್ಧತಿಯಲ್ಲಿ ಬಾಳೆ ಎಲೆಯ ವೈಜ್ಞಾನಿಕ ಪ್ರಯೋಜನ..!ದಕ್ಷಿಣ ಭಾರತದ ಪಾಕಪದ್ಧತಿಯಲ್ಲಿ ಬಾಳೆ ಎಲೆಯ ವೈಜ್ಞಾನಿಕ ಪ್ರಯೋಜನ..!Banana Leaf : ದಕ್ಷಿಣ ಭಾರತದ ಆಹಾರ ಪದ್ಧತಿಯಲ್ಲಿ ಬಾಳೆಯನ್ನು ಬಳಸುವುದು ಒಂದು ಸಂಪ್ರದಾಯಿಕತೆಯನ್ನು ಎತ್ತಿಹಿಡಿಯುವುದಲ್ಲದೆ, ತನ್ನದೇ ಆದ ಒಂದು ವೈಜ್ಞಾನಿಕ ಗುಣವನ್ನು ಇದು ಒಳಗೊಂಡಿದೆ.
और पढो »



Render Time: 2025-02-13 12:46:27