ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ತನಿಖೆ ನಡೆಯುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
Former CM Yeddyurappa : ಇದಾದ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ಗೆ ಹಸ್ತಾಂತರಿಸಿದ್ದರು.ravi shastriweight loss food
ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಸಂಬಂಧಿಸಿದಂತೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿ ಕೇಸ್ ದಾಖಲಾಗಿದ್ದು , ಇದೀಗ ಸಿಐಡಿ ಗೆ ವರ್ಗಾವಣೆಯಾಗಿ ತನಿಖೆ ನಡೆಯುತ್ತಿದೆ. ಈ ಕೇಸಿಗೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಪ್ರಕರಣ ಸಂಬಂಧ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆದೂರುದಾರ ಮಹಿಳೆ ಸಹೋದರನಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಶಶಾಂಕ್ ಸಿಂಗ್ ಎಂಬುವರು ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಬಿ ಎಸ್ ಯೆಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ.
POCSO Case CID Officials Notice Former CM Yeddyurappa Investigation Legal Notice Karnataka Child Protection Sexual Abuse Law Enforcement Allegations Police Inquiry Legal Proceedings Judiciary Karnataka Politics Criminal Investigation Statutory Law Child Rights State Authorities Legal Action Complaint Criminal Case Summons Legal Responsibility Judiciary Process Accused Statement Police Summons Court Order Public Interest Investigation Status
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿBasavaraj Bommai: (ಹೊಸಪೇಟೆ) ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.
और पढो »
Lok Sabha Election Results 2024: ಪತ್ನಿ ಗೀತಾ ಸೋಲಿನ ಬಗ್ಗೆ ನಟ ಶಿವರಾಜ್ಕುಮಾರ್ ಹೇಳಿದ್ದೇನು?ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪನವರ ಪುತ್ರಿಯೂ ಆಗಿರುವ ಗೀತಾ ಅವರು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.
और पढो »
ಉಡುಪಿ ಗ್ಯಾಂಗ್ ವಾರ್: ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
और पढो »
Shivamogga Lokasabha Election Result 2024 :ಅಂಚೆ ಮತದಾನದಲ್ಲಿ ಬಿ ವೈ ರಾಘವೇಂದ್ರಗೆ ಮುನ್ನಡೆShivamogga Lokasabha Election Result 20204 :ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ. ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ ಅವರೇ ಈ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದು.
और पढो »
ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಇಬ್ಭಾಗ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿಯು ರಾಜಕಾರಣ ಬದಲಾವಣೆಯಾಗಲಿದೆ. ರಾಜಕಾರಣದಲ್ಲಿ ನಂಬರ್ ಮಹತ್ವ ಅಲ್ಲ. ಇಂದಿರಾಗಾಂಧಿ ದೇವರಾಜ್ ಅರಸ್ ನಡುವೆ ವ್ಯತ್ಯಾಸ ಬಂದಾಗ ರಾತ್ರೋ ರಾತ್ರಿ ಎಲ್ಲರೂ ಆರ್. ಗುಂಡುರಾವ್ ಕಡೆಗೆ ಹೋದರು ಎಂದರು.
और पढो »
ಹಿರಿಯ ರಾಜಕಾರಣಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ‘ಕೆಂಗಲ್ ಹನುಮಂತಯ್ಯ’ ಪ್ರಶಸ್ತಿKengal Hanumantayya Award : ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯ, ಕಲೆ, ಪರಂಪರೆ ಪೋಷಕರಾಗಿರುವ ಇಲ್ಲವೆ ಮೇಲ್ಕಂಡ ಕ್ಷೇತ್ರಗಳಲ್ಲಿ ಕನಿಷ್ಟ 25 ವರ್ಷಗಳಿಂದ ಸೇವಾ ನಿರತರಾದˌ 50 ವರ್ಷದ ವಯೋಮಾನ ಮೀರಿದ ವ್ಯಕ್ತಿ, ಸಂಘ, ಸಂಸ್ಥೆಗಳನ್ನು ಆಯ್ಕೆ ಮಾಡುವುದು ಈ ದತ್ತಿ ನಿಧಿಯ ಆಶಯವಾಗಿದೆ.
और पढो »