ತೈಲ ಮಾರುಕಟ್ಟೆ ಕಂಪನಿಗಳು ಅಥವಾ ಕೇಂದ್ರ ಸರ್ಕಾರದಿಂದ ಈ ಚಟುವಟಿಕೆಗೆ ಯಾವುದೇ ಗಡುವು ಇಲ್ಲ. LPG ವಿತರಕರ ಶೋರೂಮ್ಗಳಲ್ಲಿ ಗ್ರಾಹಕರ ಮಸ್ಟರಿಂಗ್ ಇಲ್ಲವೆಂದು OMCಗಳು ಸ್ಪಷ್ಟಪಡಿಸಿವೆ.
LPG-Aadhar linking: LPG ಸಿಲಿಂಡರ್ಗಳಿಗೆ e-KYC ದೃಢೀಕರಣ ಪ್ರಕ್ರಿಯೆ ಅನುಸರಿಸಲು ಯಾವುದೇ ಗಡುವು ಇಲ್ಲವೆಂದು ಕೇಂದ್ರ ಪೆಟ್ರೋಲಿಯಂ & ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ. ಕೇರಳ ವಿಧಾನಸಭಾ ವಿಪಕ್ಷ ನಾಯಕ ವಿ.ಡಿ.ಸತೀಶನ್ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.LPG ಸಿಲಿಂಡರ್ಗಳಿಗೆ e-KYC ದೃಢೀಕರಣಕ್ಕೆ ಯಾವುದೇ ಗಡುವು ಇಲ್ಲMilk For SkinLPG ಸಿಲಿಂಡರ್ಗಳಿಗೆ e-KYC ದೃಢೀಕರಣ ಮಾಡಲು ಜನರು ಗ್ಯಾಸ್ ಏಜೆನ್ಸಿಗಳಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ.
Oil Marketing Companies are undertaking eKYC aadhar authentication for LPG customers to remove bogus customers against whose name commercial cylinders are often booked by certain gas distributors. This process is in place for more than 8 months now.ʼಈ ಪ್ರಕ್ರಿಯೆಯಲ್ಲಿ LPG ಸಿಲಿಂಡರ್ಗಳನ್ನು ಗ್ರಾಹಕರಿಗೆ ತಲುಪಿಸುವಾಗ LPG ವಿತರಣಾ ಸಿಬ್ಬಂದಿ ರುಜುವಾತುಗಳನ್ನು ಪರಿಶೀಲಿಸುತ್ತಾರೆ. ವಿತರಣಾ ಸಿಬ್ಬಂದಿ ತಮ್ಮ ಮೊಬೈಲ್ ಫೋನ್ ಬಳಸಿ ಗ್ರಾಹಕರ ಆಧಾರ್ ರುಜುವಾತುಗಳನ್ನು ಅಪ್ಲಿಕೇಶನ್ ಮೂಲಕ ತೆಗೆದುಕೊಳ್ಳುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮಧುಮೇಹಕ್ಕೆ ಈ ಸಿಹಿ ಹಣ್ಣೇ ದಿವ್ಯೌಷಧ: ಸಿಪ್ಪೆ ಸಮೇತ ತಿಂದರೆ ದಿನಪೂರ್ತಿ ನಾರ್ಮಲ್ ಆಗಿರುತ್ತೆ ಶುಗರ್ಮಳೆಗಾಲದಲ್ಲಿ ಈ ತರಕಾರಿಗಳ ಸಹವಾಸ ಬೇಡವೇ ಬೇಡ !ಹಲವು ರೋಗಗಳಿಗೆ ದಾರಿ ಮಾಡುತ್ತದೆ ಈ ತರಕಾರಿಗಳು
Oil Marketing Companies Ekyc Aadhar Authentication LPG Customers Commercial Cylinders Gas Distributors LPG Delivery Personnel Delivering LPG Cylinders Business
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Ration Card: ಸೆಪ್ಟೆಂಬರ್ 30ರ ನಂತರ ಕ್ಯಾನ್ಸಲ್ ಆಗುತ್ತೆ ಇಂತವರ ರೇಷನ್ ಕಾರ್ಡ್!ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಡವರಿಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೃಷಿ, ಆರೋಗ್ಯ, ವಿಮೆ ಮತ್ತು ರೇಷನ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇರಲೇಬೇಕು.
और पढो »
Good News: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ!ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರವು ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. ಹೀಗಾಗಿ ಯಾರ್ಯಾರು ಇದುವರೆಗೆ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡಿಲ್ಲವೋ ಕೂಡಲೇ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
और पढो »
ದರ್ಶನ ಕೊಲೆ ವಿಚಾರದಲ್ಲಿ ಭಾಗಿ ಪ್ರಕರಣ ಸರಿಯಾಗಿ ತನಿಖೆ ಆಗಲಿ: ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು.
और पढो »
ಜುಲೈಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ! ಹೇಗೆ ಎಷ್ಟು ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ7th Pay Commission :1 ಕೋಟಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂತಸದ ಸುದ್ದಿ.ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜುಲೈನಲ್ಲಿ ಮತ್ತೊಂದು ದೊಡ್ಡ ಉಡುಗೊರೆ ಸಿಗಲಿದೆ.
और पढो »
ಹಿಮಾಚಲ ಪ್ರದೇಶದ ಕುಲುವಿನಲ್ಲಿ 3.0 ತೀವ್ರತೆಯ ಭೂಕಂಪಶುಕ್ರವಾರ ಮುಂಜಾನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಟಿಸಿದೆ.
और पढो »
ಇದೇ ತಿಂಗಳ 29ರಿಂದ ಅಮರನಾಥ ಯಾತ್ರೆ ಆರಂಭ, ಯಾತ್ರೆಗೆ ಬಿಗಿ ಭದ್ರತೆಇದೇ 29ರಿಂದ ಅಮರನಾಥ್ ಯಾತ್ರೆ ಆರಂಭವಾಗಲಿದ್ದು, ಯಾತ್ರೆ ಸುಗಮವಾಗಿ ನಡೆಸಲು ಕೇಂದ್ರ ಭದ್ರತಾ ಕ್ರಮಗಳನ್ನು ಕೈಗೊಂಡಿದೆ
और पढो »