ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುತ್ತಿದ್ದಂತೆ ಇತಿಹಾಸ ನಿರ್ಮಿಸಿದ ಭಾರತ: ಅತಿ ಹೆಚ್ಚು ವಿಶ್ವಕಪ್ ಗೆದ್ದ 2ನೇ ದೇಶ ಎಂಬ ಹೆಗ್ಗಳಿಕೆ

ಟಿ20 ವಿಶ್ವಕಪ್ समाचार

ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುತ್ತಿದ್ದಂತೆ ಇತಿಹಾಸ ನಿರ್ಮಿಸಿದ ಭಾರತ: ಅತಿ ಹೆಚ್ಚು ವಿಶ್ವಕಪ್ ಗೆದ್ದ 2ನೇ ದೇಶ ಎಂಬ ಹೆಗ್ಗಳಿಕೆ
ಟಿ20 ವಿಶ್ವಕಪ್ 2024ಅತಿ ಹೆಚ್ಚು ವಿಶ್ವಕಪ್ ಗೆದ್ದ ದೇಶಅತಿ ಹೆಚ್ಚು ವಿಶ್ವಕಪ್ ಗೆದ್ದ 2ನೇ ದೇಶ ಭಾರತ
  • 📰 Zee News
  • ⏱ Reading Time:
  • 32 sec. here
  • 13 min. at publisher
  • 📊 Quality Score:
  • News: 54%
  • Publisher: 63%

Team India World Record: ಭಾರತ ಕೊನೆಯ ಬಾರಿಗೆ 2011ರಲ್ಲಿ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2024ರ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಮೂಲಕ ಭಾರತ ತಂಡ ಶ್ರೇಷ್ಠ ದಾಖಲೆ ಮಾಡಿದೆ. ಏಕದಿನ ಮತ್ತು ಟಿ20 ಮಾದರಿಯಲ್ಲಿ ಭಾರತ 4 ವಿಶ್ವಕಪ್ ಟ್ರೋಫಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುತ್ತಿದ್ದಂತೆ ಇತಿಹಾಸ ನಿರ್ಮಿಸಿದ ಭಾರತ: ಅತಿ ಹೆಚ್ಚು ವಿಶ್ವಕಪ್ ಗೆದ್ದ 2ನೇ ದೇಶ ಎಂಬ ಹೆಗ್ಗಳಿಕೆ

ವಿರಾಟ್’ಗೆ ಸೌತ್’ನ ಈ ಹೀರೋ ಅಂದ್ರೆ ತುಂಬಾ ಇಷ್ಟ: ಆತ ಪ್ರಶಸ್ತಿ ಗೆಲ್ಲುತ್ತಿದ್ದಂತೆ ನಿಂತಲ್ಲೇ ಡ್ಯಾನ್ಸ್ ಮಾಡಿದ್ರಂತೆ ಕೊಹ್ಲಿ!ಕೊನೆಯ ಬಾರಿಗೆ 2011ರಲ್ಲಿ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2024ರ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಮೂಲಕ ಭಾರತ ತಂಡ ಶ್ರೇಷ್ಠ ದಾಖಲೆ ಮಾಡಿದೆ. ಏಕದಿನ ಮತ್ತು ಟಿ20 ಮಾದರಿಯಲ್ಲಿ ಭಾರತ 4 ವಿಶ್ವಕಪ್ ಟ್ರೋಫಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಭಾರತ ಈಗ ಜಂಟಿಯಾಗಿ ಅತಿ ಹೆಚ್ಚು ವಿಶ್ವಕಪ್ ಟ್ರೋಫಿಗಳನ್ನು ಗೆದ್ದ ಎರಡನೇ ದೇಶವಾಗಿದೆ . ಏಕದಿನ ಮತ್ತು ಟಿ20 ಮಾದರಿಯಲ್ಲಿ ಭಾರತ 4 ವಿಶ್ವಕಪ್ ಟ್ರೋಫಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಭಾರತವಲ್ಲದೆ, ವೆಸ್ಟ್ ಇಂಡೀಸ್ ತಂಡವು 4 ವಿಶ್ವಕಪ್ ಟ್ರೋಫಿಗಳನ್ನು ಗೆದ್ದಿದ್ದು, ವಿಶ್ವದ ಗರಿಷ್ಠ 7 ವಿಶ್ವಕಪ್ ಟ್ರೋಫಿಗಳನ್ನು ಗೆದ್ದ ವಿಶ್ವದಾಖಲೆಯನ್ನು ಆಸ್ಟ್ರೇಲಿಯಾ ಹೊಂದಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಟಿ20 ವಿಶ್ವಕಪ್ 2024 ಅತಿ ಹೆಚ್ಚು ವಿಶ್ವಕಪ್ ಗೆದ್ದ ದೇಶ ಅತಿ ಹೆಚ್ಚು ವಿಶ್ವಕಪ್ ಗೆದ್ದ 2ನೇ ದೇಶ ಭಾರತ ಟೀಂ ಇಂಡಿಯಾ ಟೀಂ ಇಂಡಿಯಾ ವಿಶ್ವದಾಖಲೆ T20 World Cup T20 World Cup 2024 Most World Cup Winners 2Nd Most World Cup Winners India Team India Team India World Record

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾವಿಶ್ವಕಪ್ ಗೆದ್ದ ಸಂಭ್ರಮ… ಪಿಚ್’ನ ಮಣ್ಣು ತಿಂದು ವಿಶೇಷ ರೀತಿಯಲ್ಲಿ ಮೈದಾನಕ್ಕೆ ನಮಸ್ಕರಿಸಿದ ನಾಯಕ ರೋಹಿತ್ ಶರ್ಮಾT20 World Cup 2024: ಭಾರತ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ನಂತರ ನಾಯಕ ರೋಹಿತ್ ಶರ್ಮಾ ಭಾವುಕರಾಗಿದ್ದು ಕಂಡುಬಂತು. ಐಸಿಸಿ ನಾಯಕ ರೋಹಿತ್ ಶರ್ಮಾ ಅವರ ಭಾವನಾತ್ಮಕ ವೀಡಿಯೊವನ್ನು ಸಹ ಹಂಚಿಕೊಂಡಿದೆ.
और पढो »

ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್Virat Kohli retirement: ಬಾರ್ಬಡೋಸ್’ನಲ್ಲಿ ನಡೆದ ಫೈನಲ್’ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್’ಗಳಿಂದ ಸೋಲಿಸಿದೆ. ಇದರೊಂದಿಗೆ 17 ವರ್ಷಗಳ ನಂತರ ಟೀಂ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.
और पढो »

T-20 ವಿಶ್ವಕಪ್ ಇತಿಹಾಸದಲ್ಲಿ ಜಯವರ್ಧನೆ ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!!T-20 ವಿಶ್ವಕಪ್ ಇತಿಹಾಸದಲ್ಲಿ ಜಯವರ್ಧನೆ ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!!ರೋಹಿತ್ ಶರ್ಮಾ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ಎರಡನೇ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.
और पढो »

ಮತ್ತೊಂದು ವಿಶ್ವದಾಖಲೆಯ ಸನಿಹದಲ್ಲಿ ಭಾರತ ತಂಡ, ಫೈನಲ್ ಗೆದ್ದರೆ ಈ ದಾಖಲೆ ನಿರ್ಮಾಣ!ಮತ್ತೊಂದು ವಿಶ್ವದಾಖಲೆಯ ಸನಿಹದಲ್ಲಿ ಭಾರತ ತಂಡ, ಫೈನಲ್ ಗೆದ್ದರೆ ಈ ದಾಖಲೆ ನಿರ್ಮಾಣ!Indian team : ನಾಳೆ ನಡೆಯುವ ವಿಶ್ವಕಪ್ ಗೆಲುವನ್ನು ಭಾರತ ಸಾಧಿಸಿದರೆ ಭಾರತ ತನ್ನದೇ ದಾಖಲೆಯನ್ನು ಸರಿಗಟ್ಟಲಿದೆ.
और पढो »

ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!Who is Keshav Maharaj: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ಕೇಶವ್ ಮಹಾರಾಜ್ ಹಿನ್ನೆಲೆ ಏನೆಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.
और पढो »

IND vs ENG Playing 11: ಈ ಸ್ಟಾರ್ ಆಟಗಾರ ಟೀಮ್‌ ಇಂಡಿಯಾಗೆ ಎಂಟ್ರಿ! ಆ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್‌ ಪಡೆ ರೆಡಿ?IND vs ENG Playing 11: ಈ ಸ್ಟಾರ್ ಆಟಗಾರ ಟೀಮ್‌ ಇಂಡಿಯಾಗೆ ಎಂಟ್ರಿ! ಆ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್‌ ಪಡೆ ರೆಡಿ?IND vs ENG Semifinals: ಟಿ20 ವಿಶ್ವಕಪ್‌ 2024 ರ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಎರಡೂ ತಂಡಗಳು ಜೂನ್ 27 ರಂದು ಗಯಾನಾದಲ್ಲಿ ಮುಖಾಮುಖಿಯಾಗಲಿವೆ.
और पढो »



Render Time: 2025-02-13 16:06:24