ದಿನಪೂರ್ತಿ ಆಕ್ಟಿವ್ ಆಗಿರಬೇಕಾ? ನಟಿ ಅದಿತಿ ಪ್ರಭುದೇವ ಅನುಸರಿಸ್ತಾರಂತೆ ಈ ಸಲಹೆಗಳನ್ನು, ನೀವು ಪಾಲಿಸಿ..!

Activeness समाचार

ದಿನಪೂರ್ತಿ ಆಕ್ಟಿವ್ ಆಗಿರಬೇಕಾ? ನಟಿ ಅದಿತಿ ಪ್ರಭುದೇವ ಅನುಸರಿಸ್ತಾರಂತೆ ಈ ಸಲಹೆಗಳನ್ನು, ನೀವು ಪಾಲಿಸಿ..!
Morning WorkoutYogaRun
  • 📰 Zee News
  • ⏱ Reading Time:
  • 24 sec. here
  • 44 min. at publisher
  • 📊 Quality Score:
  • News: 160%
  • Publisher: 63%

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - https://bit.ly/3AClgDd Apple Link - https://apple.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದಿನಪೂರ್ತಿ ಚುರುಕಾಗಿರಬೇಕಾ ಹಾಗಿದ್ರೆ ನಟಿ ಅದಿತಿ ಪ್ರಭುದೇವ ಕೆಲವು ಸಲಹೆಗಳನ್ನು ಅನುಸರಿಸುತ್ತಾರಂತೆ, ಈ ಸಲಹೆಗಳನ್ನು ನೀವು ಅನುಸರಿಸಿದರೆ ದಿನ ಪೂರ್ತಿ ಆಕ್ಟಿವ್ ಆಗಿರಬಹುದು.

ನೀರನ್ನು ಬೆಚ್ಚಗೆ ಮಾಡಿಕೊಂಡು ಅದಕ್ಕೆ ನಿಂಬೆ ರಸ, ಜೇನುತುಪ್ಪ ಅಥವಾ ಅರಿಶಿಣ ಹಾಕಿಕೊಂಡು ಕುಡಿಯುವುದು ಒಂದು ಸಿಂಪಲ್ ಟಿಪ್ಸ್, ಅದರ ಜೊತೆಗೆ ಇದಕ್ಕೂ ಮುನ್ನ ಖಾಲಿ ಹೊಟ್ಟೆಯಲ್ಲಿ ಕರಿಬೇವು ಎಲೆ ತಿಂದರೆ ತುಂಬಾ ಒಳ್ಳೆಯದುಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ 5-10 ಕರಿಬೇವನ್ನು ತಿಂದರೆ ಕೂದಲಿಗೆ ಪೋಷಣೆ ಸಿಗುತ್ತದೆ ಮತ್ತು ಇದಾದ ನಂತರ ನಿಂಬೆ, ಜೇನುತಪ್ಪದ ನೀರು ಸೇವಿಸಿದರೆ ತುಂಬಾ ಒಳ್ಳೆಯದು, ದೇಹದ ಫ್ಯಾಟ್ ಕರಗಿಸಲು ಅರಿಶಿಣ ಮತ್ತು ನಿಂಬೆ ತುಂಬಾ ಪ್ರಮುಖ ಪಾತ್ರ ವಹಿಸುತ್ತವೆ. ಜೊತೆಗೆ ನಿಂಬೆ ಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Morning Workout Yoga Run Gym Session Stretching Flexibility Energy Boost Drink Water Hydrate Water Bottle Hydrating Foods Fruits Vegetables Nutritious Meals Proteins Healthy Fats Complex Carbohydrates Small Meals Frequent Eating Short Breaks Stretching Breaks Walk Around Mindfulness Relaxation Physical Activity Move Around Active Lifestyle Fitness Exercise Routine Dance Sports Good Sleep Restful Sleep Sleep Routine Relaxation Techniques Avoid Screens Positive Mindset Motivation Mental Health Stress Management Hobbies Leisure Activitie

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Dandruff: ತಲೆ ಹೊಟ್ಟಿನಿಂದ ಮುಕ್ತಿ ಪಡೆಯಲು ಈ ಸಿಂಪಲ್‌ ಸಲಹೆಗಳನ್ನು ಪಾಲಿಸಿDandruff: ತಲೆ ಹೊಟ್ಟಿನಿಂದ ಮುಕ್ತಿ ಪಡೆಯಲು ಈ ಸಿಂಪಲ್‌ ಸಲಹೆಗಳನ್ನು ಪಾಲಿಸಿಕೂದಲಿನ ಬಗ್ಗೆ ಕಾಳಜಿ ವಹಿಸದ ಜನರಲ್ಲಿ ತಲೆಹೊಟ್ಟಿನ ಸಮಸ್ಯೆ ಸಾಮಾನ್ಯಾಗಿ ಕಂಡುಬರುತ್ತದೆ. ಈ ತಲೆಹೊಟ್ಟನ್ನು ನಿವಾರಿಸಲು ಜನರು ಇನ್ನಿಲ್ಲದ ಸರ್ಕಸ್‌ ಮಾಡುತ್ತಾರೆ. ಮಾರುಕಟ್ಟೆಯಲ್ಲಿ ದೊರೆಯುವ ಶಾಂಪ್ಯೂ ಸೇರಿದಂತೆ ದುಬಾರಿ ಪ್ರಾಡಕ್ಟ್‌ಗಳನ್ನು ಬಳಸಿ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುತ್ತಾರೆ.
और पढो »

ಈ ನಟಿಗೂ ಅಶ್ಲೀಲ ಮೆಸೇಜ್‌, ವಿಡಿಯೋ ಕಳಿಸಿದ್ದನಂತೆ ರೇಣುಕಾಸ್ವಾಮಿ.!ಈ ನಟಿಗೂ ಅಶ್ಲೀಲ ಮೆಸೇಜ್‌, ವಿಡಿಯೋ ಕಳಿಸಿದ್ದನಂತೆ ರೇಣುಕಾಸ್ವಾಮಿ.!Chitral Rangaswamy: ಈ ಕುರಿತು ನಟಿ ಚಿತ್ರಾಲ್‌ ರಂಗಸ್ವಾಮಿ ಲೈವ್ ವಿಡಿಯೋ ಮಾಡಿದ್ದು, ತಮಗಾದ ಕರಾಳ ಅನುಭವ ಬಿಚ್ಚಿಟ್ಟಿದ್ದಾರೆ.
और पढो »

ಸ್ವಂತ ಅಣ್ಣನನ್ನೇ ಪ್ರೀತಿಸಿ ಮದುವೆಯಾದ ಫೇಮಸ್ ನಟಿ !‌ಸ್ವಂತ ಅಣ್ಣನನ್ನೇ ಪ್ರೀತಿಸಿ ಮದುವೆಯಾದ ಫೇಮಸ್ ನಟಿ !‌Actress married her brother: ಈ ಖ್ಯಾತ ನಟಿ ತನ್ನ ಸಹೋದರನನ್ನೇ ಪ್ರೀತಿಸಿ ಮದುವೆಯಾಗಿದ್ದಾರೆ.
और पढो »

ತಾಯಿಯಾಗುತ್ತಿದ್ದಾರೆ ನಟಿ ಹರ್ಷಿಕಾ ಪೂಣಚ್ಚ... ಮೊದಲ ಮಗುವಿನ ನಿರೀಕ್ಷೆಯಲ್ಲಿ ಭುವನ್ ಪೊನ್ನಣ್ಣತಾಯಿಯಾಗುತ್ತಿದ್ದಾರೆ ನಟಿ ಹರ್ಷಿಕಾ ಪೂಣಚ್ಚ... ಮೊದಲ ಮಗುವಿನ ನಿರೀಕ್ಷೆಯಲ್ಲಿ ಭುವನ್ ಪೊನ್ನಣ್ಣHarshika Poonacha and Bhuvan Ponnanna: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.
और पढो »

ದುಡ್ಡನ್ನು ಅಯಸ್ಕಾಂತದಂತೆ ಆಕರ್ಷಿಸುತ್ತೆ ಈ ಪುಟ್ಟ ಸಸ್ಯ: ಸೂರ್ಯನ ಬೆಳಕಿಲ್ಲದೆ, ಕಡಿಮೆ ನೀರಿನಲ್ಲಿ ಬೆಳೆಸಬಹುದಾದ ಗಿಡವಿದುದುಡ್ಡನ್ನು ಅಯಸ್ಕಾಂತದಂತೆ ಆಕರ್ಷಿಸುತ್ತೆ ಈ ಪುಟ್ಟ ಸಸ್ಯ: ಸೂರ್ಯನ ಬೆಳಕಿಲ್ಲದೆ, ಕಡಿಮೆ ನೀರಿನಲ್ಲಿ ಬೆಳೆಸಬಹುದಾದ ಗಿಡವಿದುVastu Tips for Money: ವಾಸ್ತು ಶಾಸ್ತ್ರದ ಪ್ರಕಾರ ಹಣವನ್ನು ಅಯಸ್ಕಾಂತದಂತೆ ಆಕರ್ಷಿಸುವ ಕೆಲವೊಂದು ಸಸ್ಯಗಳಿವೆ. ಅಂದರೆ ನೀವು ಇರುವ ಜಾಗದಲ್ಲಿ ಈ ಗಿಡ ಇದ್ದರೆ ಆರ್ಥಿಕ ಸಮಸ್ಯೆ ಎದುರಾಗೋದಿಲ್ಲ.
और पढो »

Trigrahi Yoga: ʼತ್ರಿಗಾಹಿ ಯೋಗʼದಿಂದ ಈ 3 ರಾಶಿಯವರಿಗೆ ಒಲಿಯಲಿದೆ ಭಾರೀ ಅದೃಷ್ಟ!Trigrahi Yoga: ʼತ್ರಿಗಾಹಿ ಯೋಗʼದಿಂದ ಈ 3 ರಾಶಿಯವರಿಗೆ ಒಲಿಯಲಿದೆ ಭಾರೀ ಅದೃಷ್ಟ!ಮೇಷ ರಾಶಿಯವರಿಗೆ ಸೂರ್ಯ, ಶುಕ್ರ ಮತ್ತು ಬುಧ ಗ್ರಹಗಳ ಸಂಯೋಜನೆಯು ಶುಭಕರವಾಗಿದೆ. ಈ ಸಮಯದಲ್ಲಿ ನೀವು ತುಂಬಾ ಧನಾತ್ಮಕವಾಗಿರುತ್ತೀರಿ ಮತ್ತು ಪ್ರತಿ ಕೆಲಸದಲ್ಲಿಯೂ ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ.
और पढो »



Render Time: 2025-02-15 13:04:51