ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಕೂಡ ನಮ್ಮ ನಿಯೋಗದಲ್ಲಿ ಇದ್ದು, ಗೋಯಲ್ ಅವರಿಗೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲ ಆಗುತ್ತಿದೆ ಎಂದು ನಿಖಿಲ್ ಅವರು ತಿಳಿಸಿದರು.
ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದ ನಿಖಿಲ್ನಿಮ್ಮದು ಈ ಬ್ಲಡ್ ಗ್ರೂಪ್ ಆಗಿದ್ದರೆ ನೀವೇ ಲಕ್ಕಿ !ಹಾರ್ಟ್ ಅಟ್ಯಾಕ್, ಕ್ಯಾನ್ಸರ್ ಸೇರಿದಂತೆ ಅಪಾಯಕಾರಿ ಕಾಯಿಲೆಗಳು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ !ಈ ಕಾಯಿಲೆ ಇರುವವರು ರಾತ್ರಿ ಹೆಚ್ಚು ನೀರು ಕುಡಿಯುವುದನ್ನು ತಪ್ಪಿಸಬೇಕು...! ಇಲ್ಲದಿದ್ದರೆ ಈ ಅಪಾಯ ತಪ್ಪಿದ್ದಲ್ಲ..!ಫೆಂಗಲ್ ಚಂಡಮಾರುತ ಆಯ್ತು.. ಇದೀಗ ಮತ್ತೊಂದು ಚಂಡಮಾರುತದ ಭೀತಿ! 4 ರಾಜ್ಯಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ
ಮೈಸೂರು ಭಾಗದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಅದರಂತೆ ತಂಬಾಕು ಖರೀದಿ ಪ್ರಕ್ರಿಯೆ ಶುರುವಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ದೆಹಲಿಯಲ್ಲಿ ನಿಖಿಲ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಈ ಬಗ್ಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಮನವಿ ಸಲ್ಲಿಸಲಾಗಿತ್ತು.
ಮೈಸೂರು ಜಿಲ್ಲೆಯ ಹುಣಸೂರು, ಹೆಚ್.ಡಿ.ಕೋಟೆ, ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ ಪ್ರದೇಶಗಳಲ್ಲಿ ರೈತರು ತಂಬಾಕು ಬೆಳೆಯುತ್ತಿದ್ದು, ಬೆಲೆ ಕುಸಿತದಿಂದ ಕಂಗೆಟ್ಟಿದ್ದಾರೆ. ರೈತರ ನೆರವಿಗೆ ಬರಬೇಕು ಎಂದು ಕೇಂದ್ರ ಸರ್ಕಾರದ ಗಮನ ಸೆಳೆಯಲಾಯಿತು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.ಕಳೆದ ಒಂದು ವಾರದಿಂದ ನಾನು ದೆಹಲಿಯಲ್ಲಿ ಇದ್ದೇನೆ. ಇಲ್ಲೇನು ನಾನು ಸುಮ್ಮನಿಲ್ಲ. ತಂಬಾಕು ಬೆಳೆಗಾರರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಪ್ರಕೃತಿಯ ವಿಕೋಪದಿಂದ ಒಳ್ಳೆಯ ಬೆಳೆ ಬಂದಿಲ್ಲ. ಗುಣಮಟ್ಟದ ತಂಬಾಕಿಗೆ ಕಂಪನಿಗಳು ಚನ್ನಾಗಿ ಹಣ ನೀಡುತ್ತಿವೆ.
ಬ್ರೆಜಿಲ್ ಸೇರಿದಂತೆ ಲ್ಯಾಟಿನ್ ಅಮೆರಿಕದ ದೇಶಗಳಲ್ಲಿ ಜನವರಿ ತಿಂಗಳ ವೇಳೆಗೆ ತಂಬಾಕು ಕಟಾವಿಗೆ ಬರಲಿದೆ. ಡಿಸೆಂಬರ್ ಒಳಗಾಗಿ ನಮ್ಮ ರೈತರ ತಂಬಾಕು ಮಾರಾಟ ಆಗಬೇಕಿದೆ. ಇದಕ್ಕೆ ಸಚಿವ ಪಿಯೂಷ್ ಗೋಯಲ್ ಅವರು ಹಾಗೂ ವಾಣಿಜ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Piyush Goyal ನಿಖಿಲ್ ಕುಮಾರಸ್ವಾಮಿ ತಂಬಾಕು ಖರೀದಿ ಪ್ರಕ್ರಿಯೆ ಆರಂಭ Tobacco Purchase Process Begins
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪದಾಧಿಕಾರಿಗಳ ಬದಲಾವಣೆ ಸರಿಯಲ್ಲ;ಒಕ್ಕಲಿಗರ ಸಂಘದಲ್ಲಿ ಗುಂಪುಗಾರಿಕೆ- ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೇಸರಬೆಂಗಳೂರು: ಸಮಾಜದ ಶ್ರೇಯೋಭಿವೃದ್ಧಿಗಾಗಿ ಉದಾತ್ತ ಚಿಂತನೆಗಳಿಂದ ಜನ್ಮ ತಾಳಿರುವ ರಾಜ್ಯ ಒಕ್ಕಲಿಗರ ಸಂಘ ಇವತ್ತು ಗುಂಪುಗಾರಿಕೆಯಿಂದ ಸೊರಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.
और पढो »
ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನ ಸಮಯಕ್ಕೆ ವಂದೇ ಭಾರತ್ ರೈಲು ಸಮಯ ಬದಲು : ಕೆಜೆ ಜಾರ್ಜ್ ಮನವಿಬೆಂಗಳೂರು ಕಲಬುರಗಿ ವಂದೇ ಭಾರತ್ ರೈಲು ಸಂಚಾರ ಸಮಯ ಬದಲು ಮಾಡಲು ಸಚಿವ ಕೆಜೆ ಜಾರ್ಚ್ ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
और पढो »
ಉಪ ಚುನಾವಣೆ ಫಲಿತಾಂಶಕ್ಕೆ ಕೌಂಟ್ಡೌನ್; ಯಾರಿಗೆ ಒಲಿಯಲಿದೆ ಚನ್ನಪಟ್ಟಣ ವಿಜಯ ಮಾಲೆ?Karnataka By Election Results 2024: ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಅತ್ಯಾಕರ್ಷಕವಾದ ಕ್ಷೇತ್ರವೆಂದು ಕರೆಯಲ್ಪಟ್ಟಿರುವ ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೆಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಭರ್ಜರಿ ಪೈಪೋಟಿ ಇದೆ..
और पढो »
ನಮ್ಮನ್ನು ಜನಸಮುದಾಯದಿಂದ ಬೇರ್ಪಡಿಸಲು ಸಾಧ್ಯವಿಲ್ಲ: ಜಿ.ಪರಮೇಶ್ವರಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.
और पढो »
ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವನೆ ತಪ್ಪುಗ್ರಹಿಕೆ- ಜಿ.ಪರಮೇಶ್ವರG. Parameshwara: ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರದ್ದು ತಪ್ಪಿಲ್ಲ ಎಂಬುದು ತೀರ್ಮಾನವಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.
और पढो »
ಬಿಜೆಪಿ ಮುಖಂಡರಿಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ: ಗೃಹ ಸಚಿವ ಪರಮೇಶ್ವರರೈತರಿಗೆ ವಕ್ಫ್ ನೋಟಿಸ್ ವಿಚಾರದಲ್ಲಿ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆ ಏನೆಂಬ ಸತ್ಯ ಬಯಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.
और पढो »