NEET : ಮೇ 5 ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು ಎಂಬ ವದಂತಿಗಳು ಕೇಳಿ ಬಂದಿದ್ದು, ಇದೀಗ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿರುವುದು ಸುಳ್ಳು , ಆಧಾರ ರಹಿತವಾದ ವದಂತಿಗಳು ಹಬ್ಬಿವೆಂದು ಸ್ಪಷ್ಟನೆ ನೀಡಿದೆ.
Neet : ಮೇ 5 ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು ಎಂಬ ವದಂತಿಗಳು ಕೇಳಿ ಬಂದಿದ್ದು, ಇದೀಗ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿರುವುದು ಸುಳ್ಳು , ಆಧಾರ ರಹಿತವಾದ ವದಂತಿಗಳು ಹಬ್ಬಿವೆಂದು ಸ್ಪಷ್ಟನೆ ನೀಡಿದೆ.ಪರೀಕ್ಷಾ ಕೇಂದ್ರದೊಳಗೆ ಯಾರಿಗೂ ಅವಕಾಶವಿಲ್ಲ ಮತ್ತು ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆದಿದೆ.
ಇದಲ್ಲದೆ ಭದ್ರತಾ ಪ್ರೋಟೋಕಾಲ್ಗಳು ಇದೆಲ್ಲದರ ಮತ್ತೆ ಪ್ರತಿ ಪ್ರಶ್ನೆ ಪತ್ರಿಕೆಯನ್ನು ಲೆಕ್ಕ ಹಾಕಲಾಗಿದೆ ವದಂತಿಗಳೆಲ್ಲವೂ ಸುಳ್ಳು ಎಂದು ತಿಳಿಸಲಾಗಿದೆ.ಎಂಎಸ್ ಧೋನಿ ಅಣ್ಣ ಯಾರು ಗೊತ್ತಾ? ಖ್ಯಾತ ರಾಜಕಾರಣಿ ಇವರು… ಆದ್ರೆ ಅನೇಕ ವರ್ಷಗಳಿಂದ ಮಾತೇ ಬಿಟ್ಟಿದ್ದಾರಂತೆ ಕ್ಯಾಪ್ಟನ್ ಕೂಲ್!ಒಂದು ಚಮಚ ತುಪ್ಪವನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಹೀಗೆ ತಿನ್ನಿ, ಆರೋಗ್ಯಕ್ಕಿದೆ ಇಷ್ಟೆಲ್ಲ ಪ್ರಯೋಜನ..
ರಾಷ್ಟ್ರೀಯ ಅರ್ಹತಾ ಪರೀಕ್ಷೆ ಮೇ 5 ರಂದು ಭಾನುವಾರ ನಡೆದಿತ್ತು, ಇದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಮತ್ತು ಪ್ರಶ್ನೆ ಪತ್ರಿಕೆಯ ತುಣುಕುಗಳು ಹರಿದಾಡುತ್ತಿದ್ದವು. ಈ ಹಿನ್ನೆಲೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಈ ಕುರಿತು ಸ್ಪಷ್ಟನೆ ನೀಡಿದೆ.ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್ಗಳು ಮತ್ತು ಪ್ರಶ್ನೆ ಪತ್ರಿಕೆಯ ತುಣುಕುಗಳು ಯಾವುದೇ ಆಧಾರವಿಲ್ಲದೆ ಈ ರೀತಿಯ ಪೋಸ್ಟ್ಗಳನ್ನು ಹರಿ ಬಿಡಲಾಗುತ್ತಿದೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಯಾವುದೇ ರೀತಿಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಇವುಗಳೆಲ್ಲವೂ ಆಧಾರ ರಹಿತವಾದ ಆರೋಪಗಳು ಎಂದು ಸ್ಪಷ್ಟನೆ ನೀಡಿದೆ.
ಪರೀಕ್ಷಾ ಕೇಂದ್ರದೊಳಗೆ ಯಾರಿಗೂ ಅವಕಾಶವಿಲ್ಲ ಮತ್ತು ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆದಿದೆ. ಇದಲ್ಲದೆ ಭದ್ರತಾ ಪ್ರೋಟೋಕಾಲ್ಗಳು ಇದೆಲ್ಲದರ ಮತ್ತೆ ಪ್ರತಿ ಪ್ರಶ್ನೆ ಪತ್ರಿಕೆಯನ್ನು ಲೆಕ್ಕ ಹಾಕಲಾಗಿದೆ ವದಂತಿಗಳೆಲ್ಲವೂ ಸುಳ್ಳು ಎಂದು ತಿಳಿಸಲಾಗಿದೆ.ದೇಶದ 571 ನಗರಗಳ ಹಾಗೂ ಹೊರದೇಶದ 14 ನಗರಗಳ ಒಟ್ಟು 4,750 ಪರೀಕ್ಷಾ ಕೇಂದ್ರದಲ್ಲಿ ಈ ಪರೀಕ್ಷೆ ನಡೆದಿದೆ ಮತ್ತು ದೇಶದ ಸರ್ಕಾರಿ,, ಖಾಸಗಿ ಹಾಗೂ ಹೊರದೇಶದ ಕೆಲವು ಕಾಲೇಜುಗಳಲ್ಲಿ ವೈದ್ಯಕೀಯ ಪದವಿ ಕೋರ್ಸ್ಗಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಈ ಪರೀಕ್ಷೆಯನ್ನು ನಡೆಸುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
National Eligibility Cum Entrance Test Exam Ntt Leak Rumors False Clarification NEET Paper Entrance Exam Medical Admissions Students India Education NEET Exam NEET UG NTA Clarification NEET Controversy NEET News NEET 2024 NEET Exam Leak NEET Rumors NEET Paper Leak NEET Scam NEET Updates Medical Entrance Exam NEET Aspirants NEET Preparation NEET Paper News NEET Latest NEET Paper Not Leaked NTA Statement NEET Examination NEET Question Paper NEET Result NEET Information NEET Notification NEET 2024 Updates NEET Exam Details NEET Latest News NEET Entrance NEET Controversy Clarification NEET 2024 Controversy
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
JEE Mains Result 2024: जेईई रिजल्ट में इन 5 राज्यों ने मचाई धूम, देखें जेईई मेन कटऑफ समेत हर चीजJEE Mains Cut Off 2024 NTA: एनटीए जेईई मेंस 2024 रिजल्ट jeemain.nta.ac.
और पढो »
Lok Sabha Election 2024: ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ ಟೀಕೆLok Sabha Election 2024: ಕಳೆದ ಹತ್ತು ವರ್ಷಗಳಿಂದ ಜನರಿಗೆ ಸುಳ್ಳು ಆಶ್ವಾಸನೆ ನೀಡಿ ದೇಶವನ್ನು ಆಳುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ಹೆಜ್ಜೆ ಹಜ್ಜೆಗೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ.
और पढो »
ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವಾಗಿ ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್’ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ
और पढो »
ಧೋನಿ ಜರ್ಸಿ ಸಂಖ್ಯೆ 7ರಂತೆ ಪ್ರೇಯಸಿ ಹೆಸರಲ್ಲಿ 7 ಅಕ್ಷರ ಇಲ್ಲವೆಂದು ಬ್ರೇಕಪ್ ಮಾಡಿಕೊಂಡ ಪ್ರಿಯಕರ! ಇದೆಂಥಾ ಅಭಿಮಾನ??ಈ ಪಂದ್ಯದ ವೇಳೆ ಅಭಿಮಾನಿಯೊಬ್ಬರ ಪೋಸ್ಟರ್ ಸಖತ್ ವೈರಲ್ ಆಗುತ್ತಿದೆ. ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯೊಬ್ಬನ ಪೋಸ್ಟರ್ ಇದಾಗಿದ್ದು, ಇದೆಂಥಾ ಅಭಿಮಾನ ಎಂಬ ಪ್ರಶ್ನೆ ಮೂಡಿಸುವಂತಿದೆ.
और पढो »
ನಟಿಯರ ನಡುವೆ ಸಂಬಂಧ ಕಟ್ಟೋದು.. ಸೋನಾಲಿ ಬೇಂದ್ರೆ ಸೆನ್ಸೇಷನಲ್ ಕಾಮೆಂಟ್ !sonali bendre comments on producers : ಸಿನಿ ಇಂಡಸ್ಟ್ರಿಯಲ್ಲಿ ಹೀರೋ, ಹೀರೋಯಿನ್‌ಗಳ ಬಗ್ಗೆ ವದಂತಿಗಳು ಸಾಮಾನ್ಯ. ಅದು ಹೇಗೆ ಹುಟ್ಟುತ್ತದೆ ಎಂದು ಯಾರಿಗೂ ಸಾಮಾನ್ಯವಾಗಿ ತಿಳಿಯುವುದಿಲ್ಲ.
और पढो »
ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ: ಸಿಎಂ ಸಿದ್ದರಾಮಯ್ಯಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
और पढो »