13,04,885 ಜಾಗಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗೆ ಭೇಟಿ ನೀಡಿ ಆ ಜಾಗ ಸರ್ಕಾರದ ವಶದಲ್ಲಿದೆಯೋ ಅಥವಾ ಒತ್ತುವರಿಯಾಗಿದೆಯಾ ಎಂದು ಆ್ಯಪ್ನಲ್ಲಿ ನಮೂದಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ ಹಿಂದೆ ಮಂಜೂರಾಗಿದ್ದ ಸರ್ಕಾರಿ ಜಮೀನು ಸಹ, ಪೋಡಿ ದುರಸ್ತಿ ಆಗದೆ ಬಾಕಿ ಉಳಿದಿದೆ. ತೊಂದರೆ ಅನುಭವಿಸುತ್ತಿರುವ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ರಾಜ್ಯದಾದ್ಯಂತ ಇಂದಿನಿಂದ ಪೋಡಿ ದುರಸ್ತಿ ಅಭಿಯಾನ ಆರಂಭDiabetes home remedyLPG Cylinder: ಸೆಪ್ಟೆಂಬರ್ ಮೊದಲ ದಿನದಂದೇ ದೇಶದ ಜನತೆಗೆ ಬಿಗ್ ಶಾಕ್! LPG ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಏರಿಕೆರಾಜ್ಯದಾದ್ಯಂತ ಇಂದಿನಿಂದ ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರಾಜ್ಯಾದ್ಯಂತ ಸೆಪ್ಟೆಂಬರ್ 2 ರಿಂದ ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುವುದು. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ ಹಿಂದೆ ಮಂಜೂರಾಗಿದ್ದ ಸರ್ಕಾರಿ ಜಮೀನು ಸಹ, ಪೋಡಿ ದುರಸ್ತಿ ಆಗದೆ ಬಾಕಿ ಉಳಿದಿದೆ. ತೊಂದರೆ ಅನುಭವಿಸುತ್ತಿರುವ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.… ಈಗಾಗಲೇ ಶೇ.90ರಷ್ಟು ಜಾಗಗಳಿಗೆ ಖುದ್ದು ಭೇಟಿ ನೀಡಲಾಗಿದೆ. ಹಲವೆಡೆ ಒತ್ತುವರಿ ಇರುವುದು ಗೊತ್ತಾಗಿದ್ದು, ಸೆಪ್ಟೆಂಬರ್ ತಿಂಗಳಿನಿಂದ ರೈತರ ಭೂಮಿ ಬಿಟ್ಟು ಉಳಿದ ಎಲ್ಲಾ ಭೂ ಒತ್ತುವರಿಯನ್ನೂ ತಹಶೀಲ್ದಾರ್ ಮೂಲಕ ತೆರವುಗೊಳಿಸಲಾಗುವುದು.
ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ RTCಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ ಅವರಿಗೆ ಮಂಜೂರಾಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ ಮಂಜೂರು ಆಗಿರುವ ದಾಖಲೆ ಇಲ್ಲ. ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ದರೂ ದುರಸ್ತಿಯಾಗಿಲ್ಲ. ಇಂತಹ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Viral video: ಸಿಂಗಲ್ ಬಾಯ್ಸ್ ಈ ನವಿಲನ್ನ ನೋಡಿ ಕಲೀರಿ ಹುಡುಗಿರನ್ನ ಪಾಟಾಯಿಸೋದು ಹೇಗೆ ಅಂತಾ..! ಅಪರೂಪದ ನವಿಲಿನ ನಾಟ್ಯದ ವಿಡಿಯೋ ಇಲ್ಲಿದೆ34 ಕಿಮೀ ಮೈಲೇಜ್ ಕೊಡುವ ಈ ಕಾರಿನ ಬೆಲೆ ಈಗ ಬೆಲೆ 5.54 ಲಕ್ಷದಿಂದ ಆರಂಭ...
Krishna Byregowda Farmers Farmers' Land Agricultural Activities Illegal - Legal Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
GATE 2025 ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭ :ಭರಿಸಬೇಕಾದ ಶುಲ್ಕ, ಫಾರ್ಮ್ ಭರ್ತಿ ಮಾಡಲು ಅಗತ್ಯ ದಾಖಲೆಗಳ ಪಟ್ಟಿ ಇಲ್ಲಿದೆGATE 2025 registration:ಇಂಜಿನಿಯರಿಂಗ್ (ಗೇಟ್) 2025 ರಲ್ಲಿ ಗ್ರಾಜುಯೇಟ್ ಆಪ್ಟಿಟ್ಯೂಡ್ ಪರೀಕ್ಷೆಗೆ ನೋಂದಣಿ ಇಂದಿನಿಂದ ಪ್ರಾರಂಭವಾಗಲಿದೆ. ಪರೀಕ್ಷೆ ಬರೆಯಲು ಇಚ್ಚಿಸುವ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಲು GATE 2025 ರ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು.
और पढो »
Budh Margi 2024: ಇಂದಿನಿಂದ ಬುಧನ ನೇರ ಸಂಚಾರ ಆರಂಭ ನಿಮ್ಮ ರಾಶಿಗೆ ಏನು ಫಲ!Budh Margi Effects: ರಾಶಿಯಲ್ಲಿ ಮಧ್ಯಾಹ್ನ 02:43ರ ಸುಮಾರಿಗೆ ತನ್ನ ನೇರ ನಡೆಯನ್ನು ಆರಂಭಿಸಲಿದ್ದಾನೆ. ಸಂಪತ್ತು, ಸಂವಹನ, ತರ್ಕಕಾರಕನ ಈ ನಡೆ ದ್ವಾದಶ ರಾಶಿಗಳ ಮೇಲೆ ಏನು ಪ್ರಭಾವ ಬೀರಲಿದೆ ತಿಳಿಯೋಣ...
और पढो »
ಇಂದಿನಿಂದಲೇ ಈ ರಾಶಿಯವರಿಗೆ ವಿಶೇಷ ರಾಜಯೋಗ!ತೆರೆಯುವುದು ಅದೃಷ್ಟದ ಬಾಗಿಲು! ಸುಖ, ನೆಮ್ಮದಿ, ಸಿರಿ ಸಂಪತ್ತು ಹೆಚ್ಚಾಗುವ ಕಾಲಇಂದಿನಿಂದ ಈ ರಾಶಿಯವರ ಜೀವನದಲ್ಲಿ ಅದೃಷ್ಟ ಹರಿದು ಬರಲಿದೆ.ದಿಡೀರನೆ ಈ ರಾಶಿಯವರ ಸಂಪತ್ತು ಕೂಡಾ ಹೆಚ್ಚಾಗುವುದು.
और पढो »
Maruti ಈ ಕಾರುಗಳ ಮೇಲೆ ಬಂಪರ್ ರಿಯಾಯಿತಿ!ಯಾವ ಕಾರಿನ ಮೇಲೆ ಎಷ್ಟು ಡಿಸ್ಕೌಂಟ್ ?ಮಾರುತಿ ತನ್ನ ಕಾರುಗಳ ಬೆಲೆಯನ್ನು ಕಡಿತಗೊಳಿಸಿದೆ. ಇಂದಿನಿಂದ ಈ ಕಾರುಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ.
और पढो »
ಯತ್ನಾಳ್ ಅವರನ್ನು ರಾಜಕೀಯವಾಗಿ ಮುಗಿಸಲು ಯತ್ನ: ಸಂಸದ ಬಸವರಾಜ ಬೊಮ್ಮಾಯಿರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದೆ, ದ್ವೇಷದ ರಾಜಕಾರಣ ನಡೆಯುತ್ತಿದೆ. ಎಲ್ಲವೂ ಕಾನೂನು ಪ್ರಕಾರ ಮಾಡಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಕ್ಕರೆ ಕಾರ್ಖಾನೆ ಆರಂಭ ಮಾಡಿದ್ದಾರೆ ಎಂದರು.
और पढो »
ಬೆಳಿಗ್ಗೆ ಬಿಸಿನೀರಿಗೆ ಚಿಟಿಕೆಯಷ್ಟು ಈ ವಸ್ತು ಬೆರೆಸಿ ಕುಡಿಯಿರಿ: ನಿಮಿಷದಲ್ಲಿ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್!Black salt for Blood Sugar Control: ಅತಿ ಹೆಚ್ಚು ಜೀವಗಳನ್ನು ಕಿತ್ತುಕೊಳ್ಳುವ ಕಾಯಿಲೆಗಳಲ್ಲಿ ಮಧುಮೇಹವೂ ಒಂದು. ಹೆಚ್ಚಿನ ಜನರಿಗೆ ಅದರ ಆರಂಭ ತಿಳಿದಿಯುವುದಿಲ್ಲ.
और पढो »