Foreign delegates : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಸೋಮವಾರ ಬೆಳಿಗ್ಗೆ ಐದು ದೇಶಗಳ 10 ಚುನಾವಣೆ ಅಧಿಕಾರಿಗಳ ತಂಡದಿಂದ ಬೆಳಗಾವಿ ಲೋಕಸಭಾ ಚುನಾವಣೆ ಸಿದ್ಧತೆಯನ್ನು ವೀಕ್ಷಿಸಿದರು.
ವಾರ್ತಾ ಭವನದಲ್ಲಿ ಸ್ಥಾಪಿಸಿದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಕೇಂದ್ರಕ್ಕೂ ತಂದ ಭೇಟಿ ನೀಡಿತುಐದು ದೇಶಗಳ 10 ಚುನಾವಣೆ ಅಧಿಕಾರಿಗಳ ತಂಡದಿಂದ ಬೆಳಗಾವಿ ಲೋಕಸಭಾ ಚುನಾವಣೆ ಸಿದ್ಧತೆಯನ್ನು ವೀಕ್ಷಿಸಿದರು.ಎಂಎಸ್ ಧೋನಿ ಅಣ್ಣ ಯಾರು ಗೊತ್ತಾ? ಖ್ಯಾತ ರಾಜಕಾರಣಿ ಇವರು… ಆದ್ರೆ ಅನೇಕ ವರ್ಷಗಳಿಂದ ಮಾತೇ ಬಿಟ್ಟಿದ್ದಾರಂತೆ ಕ್ಯಾಪ್ಟನ್ ಕೂಲ್!ಒಂದು ಚಮಚ ತುಪ್ಪವನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಹೀಗೆ ತಿನ್ನಿ, ಆರೋಗ್ಯಕ್ಕಿದೆ ಇಷ್ಟೆಲ್ಲ ಪ್ರಯೋಜನ..
ಕಾಂಬೋಡಿಯಾ, ಮಾಲ್ಡೋವಾ, ನೇಪಾಳ, ಸಿಷೆಲ್ ಹಾಗೂ ಟ್ಯೂನೇಷಿಯಾ ದೇಶಗಳ ಚುನಾವಣಾ ಆಯೋಗಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಬಂದು ಬೆಳಗಾವಿ ಲೋಕಸಭಾ ಚುನಾವಣಾ ಪ್ರಕ್ರಿಯೆಯನ್ನು ವೀಕ್ಷಿಸಿದರು.ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ವಿದೇಶಿ ಪ್ರತಿನಿಧಿಗಳ ತಂಡವು ಭೇಟಿ ನೀಡಿದರು. ಮತಗಟ್ಟೆಗೆ ಭೇಟಿ ನೀಡಿ ಸಿಬ್ಬಂದಿ ನಿಯೋಜನೆ, ಸ್ಟ್ರಾಂಗ್ ರೂಮ್, ವಿದ್ಯುನ್ಮಾನ ಮತ ಯಂತ್ರಗಳ ವಿತರಣೆ ಹಾಗೂ ಸಾರಿಗೆ ವ್ಯವಸ್ಥೆ ಬಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡುವ ಮೂಲಕ ಪ್ರಕ್ರಿಯೆ ಬಗ್ಗೆ ತಿಳಿದುಕೊಂಡರು.
ನಾಳೆ ಮೇ 7 ರಂದು ನಡೆಯಲಿರುವ ಮತದಾನದ ವಿವಿಧ ಮತಗಟ್ಟೆಗಳಿಗೂ ತೆರಳಿ ಚುನಾವಣಾ ವ್ಯವಸ್ಥೆಯ ಕುರಿತು ಅಧ್ಯಯನ ಮಾಡಲಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಸ್ಟಾರ್ ನಟಿ ಅಗ್ಬೇಕು ಅಂದ್ರೆ, ಈ ಮೂವರ ರೂಮ್‌ಗೆ ಹೋಗ್ಬೇಕು : ರಮ್ಯಾಕೃಷ್ಣ ಶಾಕಿಂಗ್ ಹೇಳಿಕೆ
Foreign Delegates Belgaum India Election Process Observers International Democracy Voting Delegates Overseas Lok Sabha Election Monitoring Indian Elections Political Process Observational Visit Electoral Process Democratic Process Election Observation International Visitors Electoral System Voting Process Overseas Delegates Election Monitoring Political Observers Foreign Visitors International Guests Electoral Observation Lok Sabha Polls Democratic Elections Foreign Dignitaries Electoral Democracy
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Loksabha ELection : ಕರ್ನಾಟಕದಲ್ಲಿ ಮೊದಲ 4 ಗಂಟೆಯಲ್ಲಿ ದಾಖಲೆಯ 22.34 ರಷ್ಟು ಮತದಾನLoksabha ELection : ಭಾರತದ ಚುನಾವಣಾ ಆಯೋಗದ ಅಧಿಕೃತ ಹೇಳಿಕೆಯ ಪ್ರಕಾರ ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮೊದಲ ನಾಲ್ಕು ಗಂಟೆಗಳಲ್ಲಿ (ಬೆಳಿಗ್ಗೆ 11.30 ರವರೆಗೆ) ಶೇಕಡಾ 22.34 ರಷ್ಟು ಮತದಾನವಾಗಿದೆ.
और पढो »
ಮೋದಿ ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಸಿಎಂ ಸಿದ್ದರಾಮಯ್ಯ ವಾಗ್ದಾಳಿCM Siddaramaiah: ಇಂದು ಕುಮಟಾದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.
और पढो »
ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿಎಂ ಸಿದ್ದರಾಮಯ್ಯ ಆಕ್ರೋಶಶಿವಮೊಗ್ಗ: ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಗೆಲುವನ್ನು ಖಚಿತಪಡಿಸಿ ಮಾತನಾಡಿದರು.
और पढो »
ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ಇದುವರೆಗೂ ನೋಡಿಲ್ಲ: ಸಿಎಂ ಸಿದ್ದರಾಮಯ್ಯಕೊಪ್ಪಳ (ಗಂಗಾವತಿ): ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು.
और पढो »
ಭಾರತದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರ : ಸಿಎಂ ಯೋಗಿ ಆದಿತ್ಯನಾಥ್ಬಿಜೆಪಿ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳವರೆಗೆ ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ಮುಂದುವರಿಸುವುದಾಗಿ ಭರವಸೆ ನೀಡಿದೆ.
और पढो »
Loksabha Polls : ಇಂದು ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಮೋದಿ ಪ್ರಚಾರLoksabha Election : ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಇಂದು ಶನಿವಾರ (ಏ. 20 ರಂದು) ಬೆಂಗಳೂರು ಹಾಗೂ ಚಿಕ್ಕಬಳಾಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.
और पढो »