ಪ್ರಧಾನಿ ಮೋದಿ ನಾಳೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಸಾವಿರಾರು ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಸರ್ಕಾರಿ ಸೇವೆಗಳಿಗೆ ಆಯ್ಕೆಯಾದ 2000 ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.ಕೊಲೆಯಾದ ದಿನ ದರ್ಶನ್ ಜೊತೆಗಿದ್ದ ಚಿಕ್ಕಣ್ಣ... ಪೊಲೀಸ್ ವಿಚಾರಣೆಯಲ್ಲಿ ಹೊರಬಿತ್ತು ಸತ್ಯ !?
ಜೂನ್ 20ರಂದು ಪ್ರಧಾನಿ ಮೋದಿ ಜಮ್ಮು ಕಾಶ್ಮೀರದ ಭೇಟಿ ನೀಡಲಿದ್ದು, ಸಂಜೆ ಆರು ಗಂಟೆಗೆ ಶ್ರೀನಗರದ ಶೇರ್ ಎ ಕಾಶ್ಮೀರ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ನಲ್ಲಿ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಿ, ಜಮ್ಮು-ಕಾಶ್ಮೀರದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯೊಂದಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಶಂಕು ಸ್ಥಾಪನೆ ಮಾಡುವ ಮೂಲಕ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುವುದರ ಜೊತೆಗೆ, ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಿಸಿ ಯೋಜನೆಗಳನ್ನು ಈ ಮೂಲಕ ಪ್ರಾರಂಭಿಸಲಿದ್ದಾರೆ. ಜೂನ್ 21ರಂದು ಬೆಳಿಗ್ಗೆ 6.30ಕ್ಕೆ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನಿ ಭಾಗವಹಿಸಲಿದ್ದಾರೆ.ಕೋಟಿ ವೆಚ್ಚದ 84 ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನಡೆಯಲಿದ್ದು. 1,500 ಕೋಟಿಗಳನ್ನು ರಸ್ತೆ, ಮೂಲಸೌಕರ್ಯ, ನೀರು ಸರಬರಾಜು ಯೋಜನೆಗಳು, ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ, ಸರ್ಕಾರಿ ಪದವಿ ಕಾಲೇಜುಗಳು, ಕೈಗಾರಿಕಾ ವಸಾಹತುಗಳ ಅಭಿವೃದ್ಧಿ ಮತ್ತು ಅನೇಕ ಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...1500 ರೂ. ಸಂಭಾವನೆ ಪಡೆಯುತ್ತಿದ್ದ ಈಕೆ, ಈಗ ಒಂದು ಚಿತ್ರಕ್ಕೆ 12 ಕೋಟಿ ಸಂಭಾವನೆ ಪಡೆಯುತ್ತಾರೆ..! ಯಾರೀಕೆ..?ತನಿಖೆಯಲ್ಲಿ ರೋಚಕ ಟ್ವಿಸ್ಟ್ .. ಕೊಲೆ ಕೇಸ್‌ನಿಂದ ಬಚಾವಾಗಲು ಹಣ ನೀಡಿದ್ದಾರಾ ದರ್ಶನ್ & ʻಡಿʼ ಗ್ಯಾಂಗ್?!116 ಸಾಕು ನಾಯಿಗಳಿಗೆ 45 ಕೋಟಿ ಆಸ್ತಿ ಬರೆದ..
Prime Minister's Visit Jammu And Kashmir Development Works Launch Thousands Of Crores Infrastructure Projects Economic Growth Government Initiatives Regional Development Public Investments J&K Visit Prime Minister's Agenda Project Inauguration State Development Public Welfare Economic Boost Investment In J&K Development Projects Government Spending Regional Progress Official Visit Prime Minister's Schedule Economic Initiatives Public Projects Infrastructure Investmentjammu And Kashmir Prime Minister's Visit Development Works Launch Thousands Of Crores Infrastructure Projects Economic Growth Government Initiatives Regional Development Public Investments J&K Visit Prime Minister's Agenda Project Inauguration State Development Public Welfare Economic Boost Investment In J&K Development Projects Government Spending Regional Progress Official Visit Prime Minister's Schedule Economic Initiatives Public Projects Infrastructure Investment
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Loksabha Election : ಮೇ30 ರಂದು ಕನ್ಯಾಕುಮಾರಿಗೆ ಪ್ರಧಾನಿ, ಧ್ಯಾನ ವಿರಾಮ ತೆಗೆದುಕೊಳ್ಳಲಿರುವ ಮೋದಿLoksabha Election : ಮೇ30 ರಂದು ಕನ್ಯಾಕುಮಾರಿಗೆ ಪ್ರಧಾನಿ ಭೇಟಿನೀಡಲಿದ್ದು, ಇದು ಒಂದು ರೀತಿಯ ಕೊನೆಯ ಹಂತದ ಪ್ರಚಾರವಾಗಿದ್ದು, ಆಧ್ಯಾತ್ಮಿಕತೆಗಾಗಿ ಕನ್ಯಾಕುಮಾರಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.
और पढो »
ಕನ್ಯಾಕುಮಾರಿ : ಮೋದಿ ಧ್ಯಾನದ ವೇಳೆ ಭದ್ರತೆಗೆ 2000 ಪೊಲೀಸರ ನಿಯೋಜನೆKanyakumari : ಕನ್ಯಾಕುಮಾರಿಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಭಾರೀ ಭದ್ರತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.
और पढो »
ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ.ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಬಿಜೆಪಿ ಸುಳ್ಳು ಹೇಳುತ್ತಿದೆ.ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ.ಅದು ಕಡಿಮೆಯೇ?, ಏನು ಮಾಡಿಲ್ಲ ಎಂದರೆ ಏನು?
और पढो »
ಟ್ರೆಂಡಿಂಗ್‌ನಲ್ಲಿ ಕೋಟಿಯ ಮಾತು ಸೋತುಹಾಡುಕೋಟಿ ಸಿನಿಮಾದ ಮಾತು ಸೋತು ಹಾಡು ರೀಲ್ಸ್‌ಗಳಲ್ಲಿ ಟ್ರೆಂಡಿಂಗ್ ಆಗ್ತಾ ಇದೆ. ಈಗಾಗಲೇ ಸಾವಿರಾರು ರೀಲ್ಸ್ ಆಗಿದ್ದು, ಈ ರೀಲ್ಸ್‌ಗಳು ಮಿಲಿಯನ್‌ಗಟ್ಟಲೆ ವೀಕ್ಷಣೆ ಪಡೆದಿವೆ.
और पढो »
ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನLoksabha Election 2024: ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
और पढो »
ಪ್ರಮಾಣ ವಚನ ಸ್ವೀಕರಿಸುವ ಮುನ್ನ ಗಾಂಧೀಜಿ ಮತ್ತು ವಾಜಪೇಯಿ ಅವರಿಗೆ ನರೇಂದ್ರ ಮೋದಿ ಪುಷ್ಪ ನಮನPM Narendra Modi Oath Ceremony: ನರೇಂದ್ರ ಮೋದಿ ಅವರು ಜೂನ್ 9 ರಂದು ದೆಹಲಿಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.
और पढो »