ವಿರಾಟ್ ಕೊಹ್ಲಿ ಡೇಟಿಂಗ್ ವದಂತಿ, ಇದಾದ ನಂತರ ನನ್ನಿಂದ ಅವರು...! ಮುಕ್ತವಾಗಿ ಮಾತನಾಡಿದ ತಮನ್ನಾ

Virat Kohli समाचार

ವಿರಾಟ್ ಕೊಹ್ಲಿ ಡೇಟಿಂಗ್ ವದಂತಿ, ಇದಾದ ನಂತರ ನನ್ನಿಂದ ಅವರು...! ಮುಕ್ತವಾಗಿ ಮಾತನಾಡಿದ ತಮನ್ನಾ
Dating RumoursAfter ThisHe From Me
  • 📰 Zee News
  • ⏱ Reading Time:
  • 43 sec. here
  • 31 min. at publisher
  • 📊 Quality Score:
  • News: 121%
  • Publisher: 63%

Virat Kohli : ವಿರಾಟ್ ಕೊಹ್ಲಿ ಡೇಟಿಂಗ್ ವದಂತಿಯ ಹಿನ್ನೆಲೆ ಮಿಲ್ಕ್ ಬ್ಯೂಟಿ ಈ ಕುರಿತಂತೆ ಮೌನ ಮುರಿದು ಮುಕ್ತವಾಗಿ ಮಾತನಾಡಿದ್ದಾರೆ.

ಈ ಹಿಂದೆ ವಿರಾಟ್ ಕೊಹ್ಲಿ ಹಾಗೂ ತಮನ್ನಾ ಭಾಟಿಯಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಕೇಳಿಬಂದಿದ್ದವುಒಂದು ಜಾಹೀರಾತಿನಲ್ಲಿ ಒಟ್ಟಿಗೆ ನಾವಿಬ್ಬರು ಕೆಲಸ ಮಾಡಿದ್ದು ಕೇವಲ ನಾಲ್ಕು ಮಾತುಗಳನ್ನು ಆಡಿದ್ದೇನೆಸೌಂದರ್ಯ ಸಾವಿನ ದಿನ ಆ ಒಂದು ವಸ್ತು ನನಗೆ ಕೊಡಿ ಎಂದು ಅತ್ತಿಗೆ ಬಳಿ ಕೇಳಿದ್ದರಂತೆ !ಅದೇ ಅವರ ಕೊನೆ ಆಸೆ ಆಗಿತ್ತೋ ಏನೋ ?ವಿರಾಟ್ ಕೊಹ್ಲಿ ಡೇಟಿಂಗ್ ವದಂತಿಯ ಹಿನ್ನೆಲೆ ಮಿಲ್ಕ್ ಬ್ಯೂಟಿ ಈ ಕುರಿತಂತೆ ಮೌನ ಮುರಿದು ಮುಕ್ತವಾಗಿ ಮಾತನಾಡಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರೆಟಿಗಳ ಬಗ್ಗೆ ಡೇಟಿಂಗ್ ವಿಷಯಗಳು ಹಾಗೂ ಗಾಸಿಪ್ಗಳು ಕೇಳಿ ಬರುವುದು ಸಾಮಾನ್ಯ ವಿಷಯವಾಗಿದೆ ಅದರಲ್ಲೂ ಕ್ರೀಡಾಪಟುಗಳು ಹಾಗೂ ನಟ ನಟಿಯರ ನಡುವಿನ ಡೇಟಿಂಗ್ ವಿಷಯದ ವದಂತಿಗಳು ಕೇಳಿ ಬರುತ್ತದೆ.

ವಿರಾಟ್ ಕೊಹ್ಲಿ ಅನುಷ್ಕಾ ಮದುವೆಗೂ ಮುನ್ನ ವಿರಾಟ್ ಕೆಲವು ನಟಿಯರೊಂದಿಗೆ ಡೇಟಿಂಗ್ ಮಾಡಿದ್ದರೂ ಎಂದು ವದಂತಿ ಹಬ್ಬಿತ್ತು. ಆದರೆ ಇದೀಗ ವಿರಾಟ್ ತಮನ್ನಾ ಅವರ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಊಹಾಪೋಹಗಳು ಕೇಳಿ ಬಂದಿವೆ. ಈ ಕುರಿತಂತೆ ಇಬ್ಬರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿರಲಿಲ್ಲ ಆದರೆ ಇದೀಗ ನಟಿ ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದು ಒಂದು ಜಾಹೀರಾತಿನಲ್ಲಿ ಒಟ್ಟಿಗೆ ನಾವಿಬ್ಬರು ಕೆಲಸ ಮಾಡಿದ್ದು ಕೇವಲ ನಾಲ್ಕು ಮಾತುಗಳನ್ನು ಆಡಿದ್ದೇನೆ ಅದಾದ ಬಳಿಕ ನಾನು ಮತ್ತು ವಿರಾಟ್ ಭೇಟಿಯಾಗಲಿಲ್ಲ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Dating Rumours After This He From Me Tamannaah Bhatia Spoke Freely Bollywood Cricket Celebrity Gossip Media Speculation Personal Life Relationship Rumours Clarification Public Statement Interview Tamannaah's Response Social Media Fan Reactions Celebrity News Entertainment Industry Dating Speculation Virat Kohli And Tamannaah Rumors Addressed Public Interest Actress Statement Cricketer Private Life Media Coverage Tamannaah's Comments Dating Rumors

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ವಿರಾಟ್ ಜೊತೆ ಮದುವೆಗೆ ಮುಂಚೆಯೇ ತಾಯಿಯಾಗಿದ್ದೆ; ಅದಕ್ಕೆ ಈ ನಟನೇ ಕಾರಣ-ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆವಿರಾಟ್ ಜೊತೆ ಮದುವೆಗೆ ಮುಂಚೆಯೇ ತಾಯಿಯಾಗಿದ್ದೆ; ಅದಕ್ಕೆ ಈ ನಟನೇ ಕಾರಣ-ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆAnushka Sharma Viral Statement: ಅನುಷ್ಕಾ ಶರ್ಮಾ 2017ರಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದೀರ್ಘಕಾಲದವರೆಗೆ ಪರಸ್ಪರ ಡೇಟಿಂಗ್ ಮಾಡಿದ್ದ ಅವರು, ಆ ನಂತರ ವಿವಾಹವಾದರು.
और पढो »

ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!Virat Kohli and Anushka Sharma: ICC T20 ವಿಶ್ವಕಪ್ 2024 ಗೆದ್ದ ನಂತರ, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್’ಗೆ ಸೆಟಲ್ ಆಗುತ್ತಿದ್ದಾರೆ ಎಂಬ ವದಂತಿ ಅನೇಕ ದಿನಗಳಿಂದ ಚಾಲ್ತಿಯಲ್ಲಿದೆ.
और पढो »

ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಸಿಎಂ ಡಿಕೆ ಶಿವಕುಮಾರ್ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಸಿಎಂ ಡಿಕೆ ಶಿವಕುಮಾರ್ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;
और पढो »

ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಸಿಎಂ ಡಿಕೆ ಶಿವಕುಮಾರ್ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ: ಡಿಸಿಎಂ ಡಿಕೆ ಶಿವಕುಮಾರ್ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;
और पढो »

ಸಂಸದರ ಸಭೆ; ರಾಜ್ಯ ಸರ್ಕಾರದ ನಡೆಗೆ ಬಸವರಾಜ ಬೊಮ್ಮಾಯಿ ಅಭಿನಂದನೆಸಂಸದರ ಸಭೆ; ರಾಜ್ಯ ಸರ್ಕಾರದ ನಡೆಗೆ ಬಸವರಾಜ ಬೊಮ್ಮಾಯಿ ಅಭಿನಂದನೆನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಒಳ್ಳೆಯ ಪರಂಪರೆ. ರಾಜ್ಯ ಸರ್ಕಾರದ ಸಚಿವರು ಮತ್ತು ಸಂಸದರು ಮುಕ್ತವಾಗಿ ಚರ್ಚೆಯನ್ನು ಮಾಡಿದ್ದೇವೆ.
और पढो »

ನಿವೃತ್ತಿ ಬೆನ್ನಲ್ಲೇ ವಿರಾಟ್ ಶಾಕಿಂಗ್ ನಿರ್ಧಾರ! ಶಾಶ್ವತವಾಗಿ ಭಾರತ ತೊರೆದು ಈ ದೇಶದಲ್ಲಿ ಸೆಟಲ್ ಆಗ್ತಾರಂತೆ ಕೊಹ್ಲಿ?ನಿವೃತ್ತಿ ಬೆನ್ನಲ್ಲೇ ವಿರಾಟ್ ಶಾಕಿಂಗ್ ನಿರ್ಧಾರ! ಶಾಶ್ವತವಾಗಿ ಭಾರತ ತೊರೆದು ಈ ದೇಶದಲ್ಲಿ ಸೆಟಲ್ ಆಗ್ತಾರಂತೆ ಕೊಹ್ಲಿ?Virat Kohli–Anushka Sharma: ಟಿ20 ಕ್ರಿಕೆಟ್’ಗೆ ಸಂಪೂರ್ಣವಾಗಿ ವಿದಾಯ ಹೇಳಿದ ನಂತರ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆ ಲಂಡನ್ನಲ್ಲಿ ಶಾಶ್ವತವಾಗಿ ಇರಲಿದ್ದಾರೆ.
और पढो »



Render Time: 2025-02-13 09:28:08