Indian Cricket Legends: ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್, ದಿಗ್ಗಜ ಸ್ಪಿನ್ನರ್ ಹರ್ಭಜನ್ ಸಿಂಗ್ ಹಾಗೂ ಮಾಜಿ ಬ್ಯಾಟ್ಸ್ ಮನ್ ಸುರೇಶ್ ರೈನಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ 2024 ಪ್ರಶಸ್ತಿಯನ್ನು ಗೆದ್ದ ಜೋಶ್ನಲ್ಲಿ ಈ ಮೂವರು ಮಾಡಿದ ವೀಡಿಯೊದ ಬಗ್ಗೆ ಅಂಗವಿಕಲರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಇಡೀ ರಾಷ್ಟ್ರದಿಂದ ವೀರರೆಂದು ಪರಿಗಣಿಸಲ್ಪಟ್ಟ ಜನರು ಈ ರೀತಿ ಕೆಳಮಟ್ಟಕ್ಕೆ ಇಳಿಯುತ್ತಾರೆಯೇ? ಎಂದು ಕಾಮೆಂಟ್ ಮಾಡುವ ತಮ್ಮ ಕೋಪ ಹೊರಹಾಕುತ್ತಿದ್ದಾರೆ.ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ 2024 ಪ್ರಶಸ್ತಿಯನ್ನು ಗೆದ್ದ ನಂತರ, ಯುವರಾಜ್ ಸಿಂಗ್, ಹರ್ಭಜನ್ ಸಿಂಗ್ ರೀಲ್ ಮಾಡಿ ಹಂಚಿಕೊಂಡಿದ್ದರು.
ಸಿಸಿಐ ಈ ಬಗ್ಗೆ ಕ್ರಮ ಕೈಗೊಳ್ಳಬೇಕು' ಎಂದು ಅಂಗವಿಕಲರ ಉದ್ಯೋಗ ಪ್ರಚಾರಕ್ಕಾಗಿ ರಾಷ್ಟ್ರೀಯ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಅರ್ಮಾನ್ ಅಲಿ ಆಗ್ರಹಿಸಿದ್ದಾರೆ.ಅಂಬಾನಿ ಮದುವೆಗೆ ವಿದೇಶದಿಂದ ಬಂದ ಬೋಲ್ಡ್ ಸಿಸ್ಟರ್ಸ್..! ಇವರ ಹಿನ್ನಲೆ ಗೊತ್ತಾದ್ರೆ ಶಾಕ್ ಆಗ್ತೀರಾ!ನಟಿ ಸಾಯಿ ಪಲ್ಲವಿ ಕೂದಲು ಕಡುಕಪ್ಪಾಗಿ ಉದ್ದವಾಗಿ ಬೆಳೆಯಲು ಕಾರಣ ಈ ಎಲೆಯ ರಸವಂತೆ! ಸ್ವತಃ ಅವರೇ ಹೇಳಿದ ಟಿಪ್ಸ್ ಇದು
ಸದ್ಯ ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ 2024 ಪ್ರಶಸ್ತಿಯನ್ನು ಗೆದ್ದ ನಂತರ, ಯುವರಾಜ್ ಸಿಂಗ್, ಹರ್ಭಜನ್ ಸಿಂಗ್ ಹಾಗೂ ಸುರೇಶ್ ರೈನಾ, ಬಾಲಿವುಡ್ ಚಲನಚಿತ್ರ 'ಬ್ಯಾಡ್ ನ್ಯೂಸ್' ನಿಂದ ತೌಬಾ ತೌಬಾ ಹುಕ್ ಹೆಜ್ಜೆಯನ್ನು ಅನುಕರಿಸುವ ರೀಲ್ ಮಾಡಿ ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಸ್ಟಾರ್ ಆಟಗಾರರು ತಮ್ಮ ಸೊಂಟವನ್ನು ಹಿಡಿದುಕೊಂಡು ಕುಂಟುತ್ತಾ ನಡೆಯುತ್ತಿರುವುದು ಕಂಡುಬರುತ್ತದೆ.ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ..
Harbhajan Singh Suresh Raina World Championship Of Legends 2024 Cricket Controversy Viral Video Social Media Backlash Disability Rights Insensitive Behavior Tauba Tauba Hook Step Bollywood Bad News Movie Vicky Kaushal Karan Reel Video Indian Cricketers Social Media Outrage Public Apology BCCI Action Sports Ethics Cricket Heroes Public Sentiment Disability Activism Sportsmanship Respect For Disabled Viral Controversy Public Figures Role Models Sports Controversy Insensitive Video Cricket Legends Mockery Of Disabled National Outrage Sports Celebrities Fan Reactions Apology Demanded Respect In Sports Responsible Behavior Cricket Fans Inappropriate Behavior Video Criticism Disability Community Cricket News Celebrity Conduct Viral Scandal Social Media Trends Sports News National Heroes Public Figures' Responsibility ಹರ್ಭಜನ್ ಸಿಂಗ್ ಯುವರಾಜ್ ಸಿಂಗ್ ಸುರೇಶ್ ರೈನಾ ವರ್ಲ್ಡ್ ಚಾಂಪಿಯನ್ಶಿಪ್ ಲೆಜೆಂಡ್ಸ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದರ್ಶನ್ ಪ್ರಕರಣ ಹೋಲುವ ಸಂಚಿಕೆ ಹೊರತಂದ ಸೀರಿಯಲ್ ತಂಡ...ತಂಡದ ವಿರುದ್ಧ ದರ್ಶನ್ ಫ್ಯಾನ್ಸ್ ಫುಲ್ ಗರಂ..!Darshan: ಸ್ಯಾಂಡಲ್ವುಡ್ ನಟ ದರ್ಶನ್ ಸೇರಿದಂತೆ 17 ಮಂದಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದ ಮೇಲೆ ಸದ್ಯ ಜೈಲಿನಲ್ಲಿದ್ದಾರೆ. ಅಗ್ರಹಾರದಲ್ಲಿರುವ ತಮ್ಮ ಪೂರ್ವಜರ ಮನೆಯಲ್ಲಿ ವಿರಾಮದ ಸಮಯ ಕಳೆಯಲು ಹೆಸರುವಾಸಿಯಾಗಿದ್ದ ದರ್ಶನ್ ಇದೀಗ ಜೈಲು ಸೇರಿದ್ದು, ಅವರ ಖೈದಿ ಸಂಖ್ಯೆ ಸಾಕಷ್ಟು ಬೇಡಿಕೆಗೆ ಕಾರಣವಾಗಿದೆ.
और पढो »
ಆಸಿಸ್ ಮಾಧ್ಯಮದ ವಿರುದ್ಧ ಸುನಿಲ್ ಗವಾಸ್ಕರ್ ಫುಲ್ ಗರಂ..?Sunil Gavaskar: ಟಿ20 ವಿಶ್ವಕಪ್ ಫೈನಲ್ನಲ್ಲಿ ಸೂರ್ಯಕುಮಾರ್ ಯಾದವ್ ಅವರ ಅಮೋಘ ಕ್ಯಾಚ್ ಪಡೆಯುವ ಮೂಲಕ ಟೀಂ ಇಂಡಿಯಾ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದೀಗ ಈ ಕ್ಯಾಚ್ ವಿವಾದಕ್ಕಿಡಾಗಿದೆ. ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
और पढो »
ಬಿಸಿಸಿಐ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಫುಲ್ ಗರಂ..!BCCI vs PCB: ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಪಾಕಿಸ್ತಾನದಲ್ಲಿ ವೇದಿಕೆ ಸಜ್ಜಾಗುದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ರೋಫಿಗಾಗಿ ಸಕಲೆ ಸಿದ್ದತೆಗಳನ್ನು ನಡೆಸುತ್ತಿದೆ. ಆದರೆ, ಭಾರತ ತಂಡದ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ಪರೋಕ್ಷವಾಗಿ ಒತ್ತಡ ಹೇರುತ್ತಿದೆ.
और पढो »
ಟಿ20 ವಿಶ್ವಕಪ್ ಗೆದ್ದ ಬಳಿಕ ಮೊದಲ ಪಂದ್ಯದಲ್ಲೇ ಭಾರತಕ್ಕೆ ಹೀನಾಯ ಸೋಲು: ಇದೇನಾ ಟೀಂ ಇಂಡಿಯಾದ ಭವಿಷ್ಯ? ಎಂದು ಫ್ಯಾನ್ಸ್ ಗರಂIND vs ZIM 1st T20 Highlights: ಜಿಂಬಾಬ್ವೆಯಂತಹ ತಂಡದ ವಿರುದ್ಧ ಸೋಲುವ ಮೂಲಕ ಯುವ ಟೀಂ ಇಂಡಿಯಾ ವಿಶ್ವ ಚಾಂಪಿಯನ್ ಟೀಮ್ ಇಂಡಿಯಾದ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಕ್ರಿಕೆಟ್ ಪ್ರಿಯರು ಗರಂ ಆಗಿದ್ದಾರೆ.
और पढो »
Viral Video: ವಿಮಾನ ಟೇಕ್ ಆಫ್ ವೇಳೆ ಮಹಿಳೆಯ ವಿಚಿತ್ರ ವರ್ತನೆ.. ಸಹ ಪ್ರಯಾಣಿಕರು ಮಾಡಿದ್ದೇನು ಗೊತ್ತಾ?Strange behavior of a woman: ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ಡ್ಯಾನ್ಸ್ ಮಾಡುವ ಮೂಲಕ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
और पढो »
ದಿಶಾ ಪಟಾನಿ ಕೈ ಮೇಲೆ ಪ್ರಭಾಸ್ ಟ್ಯಾಟೂ! ಫ್ಯಾನ್ಸ್ಗೆ ಸಿಗುತ್ತಾ ಗುಡ್ ನ್ಯೂಸ್?Disha Patani Tattoo : ದಿಶಾ ಪಟಾನಿ ಕೈ ಮೇಲಿನ ಟ್ಯಾಟೂ ಸದ್ಯ ವೈರಲ್ ಆಗುತ್ತಿದೆ. ಪ್ರಭಾಸ್ ಫ್ಯಾನ್ಸ್ ಇದನ್ನು ಡಿಕೋಡ್ ಮಾಡುತ್ತಿದ್ದು, ಆ ಗುಡ್ ನ್ಯೂಸ್ ಸಿಗುತ್ತಾ ಎಂದು ಕಾಯುತ್ತಿದ್ದಾರೆ.
और पढो »