ನೀಟ್ ಪೇಪರ್ ಸೋರಿಕೆ ವಿಚಾರ ಮಾತನಾಡುತ್ತಿದ್ದಂತೆ ರಾಹುಲ್‌ ಗಾಂಧಿ ಮೈಕ್‌ ಆಫ್‌..! ಕಾಂಗ್ರೆಸ್‌ ಆರೋಪ

Rahul Gandhi समाचार

ನೀಟ್ ಪೇಪರ್ ಸೋರಿಕೆ ವಿಚಾರ ಮಾತನಾಡುತ್ತಿದ್ದಂತೆ ರಾಹುಲ್‌ ಗಾಂಧಿ ಮೈಕ್‌ ಆಫ್‌..! ಕಾಂಗ್ರೆಸ್‌ ಆರೋಪ
Rahul Gandhi MicRahul Gandhi Mic Lok SabhaNeet Paper Leak
  • 📰 Zee News
  • ⏱ Reading Time:
  • 61 sec. here
  • 17 min. at publisher
  • 📊 Quality Score:
  • News: 77%
  • Publisher: 63%

Rahul Gandhi s mic mute : ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ನೀಟ್ ಪೇಪರ್ ಸೋರಿಕೆ ವಿಚಾರವಾಗಿ ಪ್ರಸ್ತಾಪಿಸಿದ ವೇಳೆ ಅವರ ಮೈಕ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್‌ ಈ ಕುರಿತ ವಿಡಿಯೋ ಹಂಚಿಕೊಂಡು ಆಕ್ರೋಶ ಹೊರ ಹಾಕಿದೆ..

Rahul Gandhi 's mic mute : ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಯಲ್ಲಿ ನೀಟ್ ಪೇಪರ್ ಸೋರಿಕೆ ವಿಚಾರವಾಗಿ ಪ್ರಸ್ತಾಪಿಸಿದ ವೇಳೆ ಅವರ ಮೈಕ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್‌ ಈ ಕುರಿತ ವಿಡಿಯೋ ಹಂಚಿಕೊಂಡು ಆಕ್ರೋಶ ಹೊರ ಹಾಕಿದೆ..

ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಓಂ ಬಿರ್ಲಾ ಅವರು ಸಂಸದರ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡುವುದಿಲ್ಲ ಮತ್ತು ಅಂತಹ ನಿಯಂತ್ರಣವನ್ನು ತಾವು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು. ಚರ್ಚೆಯು ರಾಷ್ಟ್ರಪತಿಗಳ ಭಾಷಣದ ಮೇಲೆ ಇರಬೇಕು. ಇತರ ವಿಷಯಗಳನ್ನು ಸದನದಲ್ಲಿ ದಾಖಲಿಸಲಾಗುವುದಿಲ್ಲ ಎಂದು ಬಿರ್ಲಾ ಹೇಳಿದರು.ಒಂದೆಡೆ ನರೇಂದ್ರ ಮೋದಿ ನೀಟ್ ಬಗ್ಗೆ ಪ್ರಸ್ತಾಪ ಮಾಡದಿದ್ದಾಗ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸದನದಲ್ಲಿ ಯುವಕರ ಪರ ದನಿ ಎತ್ತುತ್ತಿದ್ದಾರೆ. ಆದರೆ, ಇಂತಹ ಗಂಭೀರ ವಿಚಾರವನ್ನು ಹತ್ತಿಕ್ಕಲು ಷಡ್ಯಂತ್ರ ರೂಪಿಸಲಾಗುತ್ತಿದೆ.

पेपर लीक के मामले पर ये सरकार खुद तो खामोश है ही, लेकिन अब वो पेपर लीक के विरोध में उठने वाली आवाजों को भी दबाना चाहती है।ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಬರೆಯಲಾಗುತವ NEET-UG 2024 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಸೃಷ್ಟಿಸಿದೆ. ಇನ್ನು ಇದೇ ವಿಚಾರವಾಗಿ, ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಚರ್ಚಿಸುವಂತೆ ಕೋರಿದರು. ಇದರಿಂದಾಗಿ ಲೋಕಸಭೆಯಲ್ಲಿ ಗದ್ದಲ ಉಂಟಾದ ಕಾರಣ ಸ್ಪೀಕರ್ ಜುಲೈ 1ಕ್ಕೆ ಸದನವನ್ನು ಮುಂದೂಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...T20 World Cup 2024: ಅಫ್ಘಾನಿಸ್ತಾನದ ವಿರುದ್ಧ ಐತಿಹಾಸಿಕ ಜಯ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Rahul Gandhi Mic Rahul Gandhi Mic Lok Sabha Neet Paper Leak Rahul Gandhi News Om Birla Lok Sabha Live Updates Rahul Gandhi News Rahul Gandhi Muted Microphones Speaker Om Birla Rahul Gandhi's Muted Mic ರಾಹುಲ್‌ ಗಾಂಧಿ ರಾಹುಲ್‌ ಗಾಂಧಿ ಮೈಕ್‌ ಲೋಕಸಭೆ ನೀಟ್‌ ಪ್ರಶ್ನೆ ಪತ್ರಿಕೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಇಂದು ಬೆಂಗಳೂರು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರುಇಂದು ಬೆಂಗಳೂರು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರುCongress leader Rahul Gandhi: ವಿಶೇಷ ನ್ಯಾಯಾಲಯದ ಎದುರು ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.
और पढो »

ಪ್ರಧಾನಿ ಮೋದಿ ಉಕ್ರೇನ್ ಯುದ್ದವನ್ನು ನಿಲ್ಲಿಸಬಹುದಾದರೆ ಪೇಪರ್ ಸೋರಿಕೆ ತಡೆಯಲಾಗುತ್ತಿಲ್ಲವೇಕೆ?-ರಾಹುಲ್ ಗಾಂಧಿಪ್ರಧಾನಿ ಮೋದಿ ಉಕ್ರೇನ್ ಯುದ್ದವನ್ನು ನಿಲ್ಲಿಸಬಹುದಾದರೆ ಪೇಪರ್ ಸೋರಿಕೆ ತಡೆಯಲಾಗುತ್ತಿಲ್ಲವೇಕೆ?-ರಾಹುಲ್ ಗಾಂಧಿರಾಹುಲ್ ಗಾಂಧಿಯವರ ಈ ಹೇಳಿಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಜೂನ್ 18 ರಂದು ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಬುಧವಾರ ಪರೀಕ್ಷೆಯನ್ನು ರದ್ದುಗೊಳಿಸಿ ಈಗ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
और पढो »

ನಾನು ʼಕಂಗ್ರಾಂಟ್ಸ್‌ʼ ಅಂತಾ ಮೆಸೇಜ್‌ ಮಾಡಿದ್ರೆ ರಾಹುಲ್‌ ಗಾಂಧಿ ರಿಪ್ಲೈ ಮಾಡಿಲ್ಲವೆಂದ ದೀದಿ!ನಾನು ʼಕಂಗ್ರಾಂಟ್ಸ್‌ʼ ಅಂತಾ ಮೆಸೇಜ್‌ ಮಾಡಿದ್ರೆ ರಾಹುಲ್‌ ಗಾಂಧಿ ರಿಪ್ಲೈ ಮಾಡಿಲ್ಲವೆಂದ ದೀದಿ!ಮಂಗಳವಾರ ಫಲಿತಾಂಶ ಪ್ರಕಟಗೊಂಡ ನಂತರ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆಯ ಸಂದೇಶವನ್ನು ಕಳುಹಿಸಿದ್ದೇನೆ. ಆದರೆ ರಾಹುಲ್ ನನ್ನ ಮೆಸೇಜ್‌ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
और पढो »

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಆರ್.ಅಶೋಕ್ ಆಗ್ರಹಸೋನಿಯಾ ಗಾಂಧಿ, ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಆರ್.ಅಶೋಕ್ ಆಗ್ರಹR Ashok On Congress : ಮಾಡದೇ ಇದ್ದರೂ ನಮ್ಮ ಮೇಲೆ ಅಪವಾದ ಹೊರಿಸುತ್ತಾರೆ ಎಂದು ಟೀಕಿಸಿದ ಅವರು, ಸಂವಿಧಾನಕ್ಕೆ ಅಪಚಾರ ಬಗೆದವರು, ದ್ರೋಹ ಬಗೆದವರು ಕಾಂಗ್ರೆಸ್ಸಿಗರು ಎಂದು ಆಕ್ಷೇಪ ವ್ಯಕ್ತಪಡಿಸಿದರು.
और पढो »

ಲೋಕಸಭೆಯ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆಲೋಕಸಭೆಯ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆRahul Gandhi Opposition Leader: ಲೋಕಸಭಾ ಚುನಾವಣೆಯ ಬಳಿಕ ಇಂಡಿ ಒಕ್ಕೂಟದ ಘಟಕಗಳ ಸಭೆ ನಡೆದಿದೆ. ಈ ಸಭೆಯ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ
और पढो »

Haveri Lok Sabha Election 2024: ಬೊಮ್ಮಾಯಿ VS ಗಡ್ಡದೇವರಮಠ, ಯಾರಿಗೆ ಏಲಕ್ಕಿ ಹಾರ..?Haveri Lok Sabha Election 2024: ಬೊಮ್ಮಾಯಿ VS ಗಡ್ಡದೇವರಮಠ, ಯಾರಿಗೆ ಏಲಕ್ಕಿ ಹಾರ..?ಕಣದಲ್ಲಿ 14 ಅಭ್ಯರ್ಥಿಗಳಿದ್ದರೂ ಬಿಜೆಪಿ–ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರಾನೇರ ಹಣಾಹಣಿ ಏರ್ಪಟ್ಟಿದೆ. ಬೊಮ್ಮಾಯಿ–ಆನಂದಸ್ವಾಮಿ ಆರೋಪ-ಪ್ರತ್ಯಾರೋಪ ಮಾಡದೆ ತಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳ ಮೇಲೆ ಮತ ಕೇಳುತ್ತಿದ್ದಾರೆ.
और पढो »



Render Time: 2025-02-13 15:09:14